ರಾಯಚೂರು 

ರಾಯಚೂರು | ಸಮಾಜದಲ್ಲಿ ಸುಧಾರಣೆ ತರಲಿಕ್ಕಾಗಿ ನೈತಿಕತೆಯ ಸ್ವಾತಂತ್ರ್ಯ ಅಭಿಯಾನ: ಅರ್ಷಿಯಾ ಬೇಗಂ

ನೈತಿಕತೆಯೇ ಸ್ವಾತಂತ್ರ್ಯ ಎಂಬ ಧ್ಯೇಯವಾಕ್ಯದಡಿ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕದ ಮಹಿಳಾ ಘಟಕದ ವತಿಯಿಂದ ಅಭಿಯಾನವನ್ನು ಆಯೋಜಿಸಲಾಗಿದೆ ಎಂದು ಜಮಾಅತೆ ಇಸ್ಲಾಂ ಹಿಂದ್ ತಾಲೂಕು ಘಟಕದ ಅಧ್ಯಕ್ಷೆ‌ ಅರ್ಷಿಯಾ ಬೇಗಂ ಹೇಳಿದರು. ನಗರದ ಪತ್ರಿಕಾಗೋಷ್ಠಿಯಲ್ಲಿ...

ರಾಯಚೂರು | ಸತತ ಮಳೆಯಿಂದ ಹೊಲಗಳಿಗೆ ನುಗ್ಗಿದ ನೀರು: ರೈತರ ಬೆಳೆ ನಷ್ಟ

ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಾಗಿದ್ದು, ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ರಸ್ತೆ, ಸೇತುವೆಗಳು ಹಾಗೂ ಹೊಲಗಳಲ್ಲಿ ನೀರು ನುಗ್ಗಿ ಸಾಕಷ್ಟು ಬೆಳೆ ನಷ್ಟ ಉಂಟಾಗಿದೆ. ರಾಯಚೂರಿನಲ್ಲಿ 15.7 ಮಿಮೀ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳಲ್ಲಿ...

ರಾಯಚೂರು | ಕೊಲೆ ಪ್ರಕರಣ : 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಲಿಂಗಸಗೂರು ತಾಲೂಕಿನ ಐದಭಾವಿ ಗ್ರಾಮದಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮೊದಲನೇ ಆರೋಪಿ ಲಕ್ಷ್ಮಣ ಬಸಪ್ಪ ಸೇರಿ 18 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ತಲಾ 5,500 ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ...

ರಾಯಚೂರು | ಕ್ರೀಡೆಯಿಂದ ದೈಹಿಕ ಒತ್ತಡ ನಿವಾರಣೆ : ಮಾರುತಿ ಬಗಾಡೆ

ಕ್ರೀಡೆಯಲ್ಲಿ ಹೆಚ್ಚು ತೊಡಗಿಸಿಕೊಂಡರೆ ಮಾನಸಿಕ, ದೈಹಿಕ ಒತ್ತಡ ನಿವಾರಣೆ ಮಾಡಿಕೊಳ್ಳಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪ್ರಧಾನ ಸೆಷನ್ಸ್ ನ್ಯಾಯಾಧೀಶ ಮಾರುತಿ ಬಗಾಡೆ ಹೇಳಿದರು. ನಗರದ ಕೃಷಿ ವಿಶ್ವ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ರಾಯಚೂರು ಜಿಲ್ಲಾ ವಕೀಲರ...

ರಾಯಚೂರು | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ನೋಂದಣಿ ಮತ್ತು ನವೀಕರಣ ಕಲ್ಯಾಣ ಮಂಡಳಿಯು ವಿಧಿಸಿರುವ ಷರತ್ತುಗಳನ್ನು ಸರಳೀಕರಣಗೊಳಿವುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಯಚೂರು ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಸಮನ್ವಯ...

ಮಾನ್ವಿ | ಪ್ರಸಾದ ಹಂತಕರಿಗೆ ಕಠಿಣ ಶಿಕ್ಷೆ ವಿಧಿಸಿ, ದಲಿತ ಪರ ಸಂಘಟನೆಗಳ ಆಗ್ರಹ

ಪ್ರಸಾದ ಮದ್ಲಾಪುರ ಹತ್ಯೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಎಂದು ಆಗ್ರಹಿಸಿ ದಲಿತ ಪರ ಸಂಘಟನೆಗಳು ಇಂದು ಮಾನ್ವಿ ಪಟ್ಟಣದಲ್ಲಿ ಬೃಹತ್ ಪ್ರತಿಭಟನಾರ‍್ಯಾಲಿ ನಡೆಸಿದವು. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಸಾವಿರಾರು ಮಾದಿಗ ಮತ್ತು...

ರಾಯಚೂರು | ರಿಮ್ಸ್ ಆಸ್ಪತ್ರೆಗೆ ಸೌಲಭ್ಯ ನೀಡಿ; ಜೈ ಕನ್ನಡ ರಕ್ಷಣಾ ವೇದಿಕೆ ಮನವಿ

ನಗರದ ರಿಮ್ಸ್ ಬೋಧಕ ಆಸ್ಪತ್ರೆಯ ಕೆಲವು ವಿಭಾಗಗಳನ್ನು ಉನ್ನತೀಕರಿಸಿ ವಿಕೇಂದ್ರೀಕರಣ, ಲಿಫ್ಟ್ ದುರಸ್ತಿ, ವಾರ್ಡುಗಳ ಅಟೆಂಡರ್‌ಗಳ ನೇಮಕ ಹಾಗೂ ಸ್ವಚ್ಛತೆ ನಿರ್ವಹಣೆಗೆ ಆಧುನಿಕ ಉಪಕರಣ ಬಳಸಬೇಕು ಮತ್ತು ಅಗತ್ಯ ಸೌಲಭ್ಯ ಕಲ್ಪಿಸುವಂತೆ ಜೈ...

ರಾಯಚೂರು | ಸಾಲಬಾಧೆ ಆತ್ಮಹತ್ಯೆ ಮಾಡಿಕೊಂಡ ರೈತ

ಸಾಲಬಾಧೆ ತಾಳದೆ ರೈತನೋರ್ವ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಸ್ಕಿ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. 55 ವರ್ಷದ ಬಸವರಾಜ್ ಆತ್ಮಹತ್ಯೆ ಮಾಡಿಕೊಂಡ ರೈತ. ಆರು ಲಕ್ಷ ರೂ. ಸಾಲ ಮಾಡಿ ಐದು...

ರಾಯಚೂರು | ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ಎಲ್ಲರೂ ಕೈ ಜೋಡಿಸಿ, ಸಚಿವ ಶರಣಪ್ರಕಾಶ್‌ ಪಾಟೀಲ್

ಸಹಕಾರಿ ಕ್ಷೇತ್ರದ ಬೆಳವಣಿಗೆಗೆ ವಿಫುಲ ಅವಕಾಶಗಳಿದ್ದು, ಪ್ರಾಮಾಣಿಕತೆ, ನಿಸ್ವಾರ್ಥತೆ ಹಾಗೂ ಕಳಕಳಿಯಿಂದ ಎಲ್ಲರೂ ಕೈ ಜೋಡಿಸಿ ಕಾರ್ಯನಿರ್ವಹಿಸಿದಾಗ ಯಶಸ್ವಿಯಾಗಲು ಸಾಧ್ಯವೆಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್‌ ಪಾಟೀಲ್ ಹೇಳಿದ್ದಾರೆ. ರಾಯಚೂರು...

ರಾಯಚೂರು | ನಿವೇಶನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯ

ನಿವೇಶನ ಸೇರಿದಂತೆ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಯಚೂರಿನ ಸ್ಲಂ ನಿವಾಸಿಗಳ ಕ್ರಿಯಾ ವೇದಿಕೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದೆ. ನಿವೇಶನಕ್ಕಾಗಿ ನೂರಾರು ಮಹಿಳೆಯರು, ಬಡಕೂಲಿ ಕಾರ್ಮಿಕರು, ಅಲೆಮಾರಿಗಳು ಹತ್ತು ದಿನಗಳ ಹೋರಾಟ...

ರಾಯಚೂರು | ಬಾಲ ಕಾರ್ಮಿಕರನ್ನು ರಕ್ಷಿಸಲು ಕಠಿಣ ಕ್ರಮ; ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್‌

ಬಾಲ ಕಾರ್ಮಿಕತೆಯಿಂದ ಬಿಡುಗಡೆಗೊಂಡ ಮಕ್ಕಳನ್ನು ಮುಂದಿನ ವ್ಯಾಸಂಗಕ್ಕಾಗಿ ವಸತಿ ನಿಲಯಗಳಲ್ಲಿ ದಾಖಲಿಸಿ ಶಿಕ್ಷಣ ಮತ್ತು ಸರ್ಕಾರದ ಸೌಲಭ್ಯಗಳನ್ನು ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಕೆ.ಆರ್.ದುರುಗೇಶ್‌ ಹೇಳಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಕಾರ್ಮಿಕ...

ರಾಯಚೂರು | ರಾಜ್ಯದಲ್ಲಿ ಬರ, ಬೆಳೆ ಉಳಿಸಲು ಟ್ಯಾಂಕರ್‌ಗಳ ಮೊರೆಹೋದ ರೈತರು

ರಾಜ್ಯದಲ್ಲಿ ಕೈಕೊಟ್ಟ ಮುಂಗಾರಿನಿಂದ ಎಲ್ಲ ಜಿಲ್ಲೆಗಳು ಬರಗಾಲ ಅನುಭವಿಸುತ್ತಿದ್ದಾರೆ. ನೀರಿನ ಅಭಾವ ಉಂಟಾಗಿದೆ. ಹಳ್ಳ, ನದಿ, ಜಲಾಶಯಗಳಲ್ಲಿಯೂ ನೀರಲ್ಲದೆ ರೈತರು ಬೆಳೆಗಳಿಗೆ ನೀರುಣಿಸಲು ಪರದಾಡುತ್ತಿದ್ದಾರೆ. ಇತ್ತ ರಾಯಚೂರಿನಲ್ಲಿ ರೈತರು ಬೆಳೆಗಳನ್ನು ಉಳಿಸಿಕೊಳ್ಳಲು ಟ್ಯಾಂಕರ್‌ಗಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X