ರಾಯಚೂರು 

ರಾಯಚೂರು | ಏಳು ಗಂಟೆ ವಿದ್ಯುತ್‌ ಪೂರೈಕೆಗೆ ಆಗ್ರಹಿಸಿ ವಿಷ ಸೇವಿಸಿದ ರೈತ

ಕೃಷಿ ಪಂಪ್‌ಸೆಟ್‌ಗಳಿಗೆ ಏಳು ಗಂಟೆಗಳ ಕಾಲ ನಿರಂತರ ವಿದ್ಯುತ್ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ರಸ್ತೆ ತಡೆದು ಪ್ರತಿಭಟನೆ...

ರಾಯಚೂರು | ಎಲ್ಲರನ್ನೂ ಕತ್ತಲಿನಿಂದ ಬೆಳಕಿನೆಡೆಗೆ ತರುವುದೇ ಪ್ರವಾದಿ ಆಶಯ: ಯೋಗೇಶ್ ಮಾಸ್ಟರ್

ಕತ್ತಲಿನಿಂದ ಬೆಳಕಿನೆಡೆಗೆ ಬರುವುದು ಪ್ರವಾದಿಯವರ ಕರೆಯಾಗಿತ್ತು. ನಾವೆಲ್ಲರೂ ದ್ವೇಷವನ್ನು ಅಳಿಸಿ, ಪ್ರೀತಿಯನ್ನು ಹಂಚಬೇಕು ಎಂದು ಹಿರಿಯ ಸಾಹಿತಿ ಯೋಗೇಶ್ ಮಾಸ್ಟರ್ ಹೇಳಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ʼಜಮಾತೆ ಇಸ್ಲಾಂ ಹಿಂದ್ʼ ಆಯೋಜಿಸಿದ್ದ ಸಮಾನತೆಯ ಸಮಾಜದ...

ರಾಯಚೂರು | ‌ʼಅನ್ನಭಾಗ್ಯʼದ ಹಣ ಬದಲಿಗೆ ರೈತರ ಉತ್ಪನ್ನಗಳನ್ನು ವಿತರಿಸಲಿ : ಚಾಮರಸ ಮಾಲಿಪಾಟೀಲ್

ಅಕ್ಕಿಯ ಬದಲಿಗೆ ರೈತರ ಉತ್ಪನ್ನಗಳು ನೀಡಿದಲ್ಲಿ ಎರಡು ಸಾವಿರ ಕೋಟಿ ಉಳಿಕೆಯಾಗುತ್ತದೆ. ಪಾರಂಪರಿಕ ಜವಾರಿ ಬೀಜ ಸಂರಕ್ಷಣೆ ಮಾಡುವ ರೈತರಿಗೆ ಸರ್ಕಾರ ಪ್ರೋತ್ಸಾಹ ನೀಡಬೇಕು. ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಗೆ 170 ರೂ. ಹಣ ನೀಡುವ...

ರಾಯಚೂರು | ಉಚಿತ ಆರೋಗ್ಯ ಶಿಬಿರಗಳು ಗ್ರಾಮೀಣ ಜನರಲ್ಲಿ ಆರೋಗ್ಯ ಜಾಗೃತಿಗೆ ಸಹಕಾರಿ, ಸಚಿವ ಎನ್.ಎಸ್ ಬೋಸರಾಜ

ಉಚಿತ ಆರೋಗ್ಯ ಶಿಬಿರವು ನಗರ ಹಾಗೂ ಗ್ರಾಮೀಣ ಜನರ ಆರೋಗ್ಯ ಜಾಗೃತಿಗೆ ಸಹಕಾರಿ. ಈಗಾಗಲೇ ಆರೋಗ್ಯ ಇಲಾಖೆಯು ನಗರ, ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು...

ರಾಯಚೂರು | ಹೊಸ ಮದ್ಯದಂಗಡಿಗಳಿಗೆ ಪರವಾನಿಗೆ ಪ್ರಸ್ತಾವನೆ ವಿರೋಧಿಸಿ ಅಹೋರಾತ್ರಿ ಧರಣಿ

ಮದ್ಯ ಮಾರಾಟ ನಿಷೇಧಿಸಬೇಕು. ಅಕ್ರಮವಾಗಿ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ನಿಷೇಧ ಆಂದೋಲನ ಹಾಗೂ ಗ್ರಾಮೀಣ ಕೂಲಿಕಾರ ಸಂಘಟನೆಯ ಕಾರ್ಯಕರ್ತರು ರಾಯಚೂರಿನಲ್ಲಿ ಅಹೋರಾತ್ರಿ ಧರಣಿ ನಡೆಸಿದರು. ನಗರದ...

ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಮೂಲಭೂತ ಸೌಕರ್ಯ ಕೊರತೆ ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು ಕಳೆದರೂ ಶೈಕ್ಷಣಿಕವಾಗಿ ಅಭಿವೃದ್ಧಿಯಲ್ಲಿ ಹಿನ್ನಡೆ ಮಸ್ಕಿ ತಾಲೂಕು ಘೋಷಣೆಯಾಗಿ 5-6 ವರ್ಷಗಳು...

ರಾಯಚೂರು | ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಆಗ್ರಹ

ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ದಂಧೆ ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವಂತೆ ಮುಖ್ಯಮಂತ್ರಿಗಳಿಗೆ ಮನವಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕುಮ್ಮಕ್ಕಿನಿಂದ ಮಾನ್ವಿ ಹಾಗೂ ದೇವದುರ್ಗ ತಾಲೂಕಿನಲ್ಲಿ ಅಕ್ರಮ...

ರಾಯಚೂರು | ತಜ್ಞ ವೈದ್ಯರ ನೇಮಿಸುವಂತೆ ಡಿವೈಎಫ್‌ಐ ಒತ್ತಾಯ

ಜಾಲಹಳ್ಳಿ ಸರ್ಕಾರಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ಶಾಸಕಿ ಕರೆಮ್ಮ ನಾಯಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆಗೆ ಆಗ್ರಹ ದೇವದುರ್ಗ ತಾಲ್ಲೂಕಿನ ಜಾಲಹಳ್ಳಿ ಪಟ್ಟಣದ ಸರ್ಕಾರಿ ಸಮುದಾಯ ಆಸ್ಪತ್ರೆಗೆ ನೂರಿತ ತಜ್ಞ ವೈದ್ಯರನ್ನು ನೇಮಕ ಮಾಡುವಂತೆ...

ರಾಯಚೂರು | ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಹಲ್ಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ ಆಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನ ಇಲಾಖೆ...

ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...

ರಾಯಚೂರು | ಮೂರನೇ ಬಾರಿಗೆ ಶಾಸಕ; ಎದುರಾಗಿರುವ ಅಭಿವೃದ್ಧಿ ಸವಾಲು

ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್‌ ಅವರ ಎದುರು ಹಲವು ಸವಾಲುಗಳಿವೆ. ಲಿಂಗಸಗೂರು ಕ್ಷೇತ್ರದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X