ರಾಯಚೂರು 

ರಾಯಚೂರು | ಅಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಅಧಿಕಾರಿ ಮೇಲೆ ಮಾರಣಾಂತಿಕ ಹಲ್ಲೆ

ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ನೀಲಪ್ಪ ಎಂಬುವವರ ಮೇಲೆ ಹಲ್ಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು, ಇಬ್ಬರು ಆರೋಪಿಗಳ ಬಂಧನ ಆಕ್ರಮ ಮರಳು ಸಾಗಾಣಿಕೆ ತಡೆಯಲು ಹೋದ ಗಣಿ ಮತ್ತು ಭೂವಿಜ್ಞಾನ ಇಲಾಖೆ...

ರಾಯಚೂರು | ಕಲುಷಿತ ನೀರು ಸೇವನೆ ಪ್ರಕರಣ: ಮೃತ ಬಾಲಕನ ಕುಟುಂಬಕ್ಕೆ ₹5 ಲಕ್ಷ ಪರಿಹಾರ

ರಾಯಚೂರು ಜಿಲ್ಲೆಯ ರೇಕಲಮರಡಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆಯಿಂದ ಮೃತಪಟ್ಟ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿಯವರ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರ ಜಂಟಿ ಕಾರ್ಯದರ್ಶಿ (ಪರಿಹಾರ...

ರಾಯಚೂರು | ಕಲುಷಿತ ನೀರು ಸೇವನೆ; ಮತ್ತೊಂದು ಗ್ರಾಮದಲ್ಲಿ 8 ಮಂದಿ ಅಸ್ವಸ್ಥ

ರಾಯಚೂರು ಜಿಲ್ಲೆಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ದೇವದುರ್ಗದ ರೇಕಲಮರಡಿ, ಲಿಂಗಸುಗೂರು, ಗೊರೆಬಾಳ ಬಳಿಕ ಜೂಲಗುಡ್ಡದಲ್ಲೂ ಜೀವಜಲವು ವಿಷಜಲವಾಗಿದೆ. ರೇಕಲಮರಡಿ ಗ್ರಾಮದಲ್ಲಿ ಒಳೆದ ವಾರ ಕಲುಷಿತ ನೀರು ಕುಡಿದು, 30ಕ್ಕೂ...

ರಾಯಚೂರು | ಮೂರನೇ ಬಾರಿಗೆ ಶಾಸಕ; ಎದುರಾಗಿರುವ ಅಭಿವೃದ್ಧಿ ಸವಾಲು

ರಾಯಚೂರು ಜಿಲ್ಲೆಯ ಲಿಂಗಸಗೂರು ಮೀಸಲು ವಿಧಾನಸಭಾ ಕ್ಷೇತ್ರದಿಂದ 2008, 2013 ಹಾಗೂ 2023ರ ಚುನಾವಣೆ ಸೇರಿದಂತೆ ಸತತ ಮೂರನೇ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಮಾನಪ್ಪ ವಜ್ಜಲ್‌ ಅವರ ಎದುರು ಹಲವು ಸವಾಲುಗಳಿವೆ. ಲಿಂಗಸಗೂರು ಕ್ಷೇತ್ರದಲ್ಲಿ...

ಕೃಷ್ಣಾ ತಟದಲ್ಲಿ ಬಲಾಢ್ಯರ ಸೊಕ್ಕು ಮುರಿದ ಮಹಿಳೆ ಕರೆಮ್ಮ

ಕರೆಮ್ಮರನ್ನು ನೇರವಾಗಿ ಎದುರಿಸಲಾಗದೆ ಕಾಂಗ್ರೆಸ್‌-ಬಿಜೆಪಿಯಲ್ಲಿ ಮಾವ-ಅಳಿಯ ಒಳಒಪ್ಪಂದ ಮಾಡಿಕೊಂಡು, ತಮ್ಮ ಹಣಬಲವನ್ನು ಪ್ರಯೋಗಿಸಿ ಚುನಾವಣೆಯಲ್ಲಿ ಗೆಲ್ಲಬೇಕೆಂಬ ಮತ್ತು ತಾಲೂಕನ್ನು ತಮ್ಮ ಹಿಡಿತದಲ್ಲೇ ಇಟ್ಟಕೊಳ್ಳಬೇಕೆಂಬ ಹಟಕ್ಕೆ ಬಿದ್ದಿದ್ದರು. ತಂತ್ರ ಎಣೆದಿದ್ದರು. ಆದರೂ, ಕರೆಮ್ಮ ಗೆದ್ದು...

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...

ರಾಯಚೂರು | ಮಾಜಿ ಶಾಸಕನ ಸಹೋದರನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ

ಪರಿಸ್ಥಿತಿ ನಿಯಂತ್ರಿಸಲು ಮಸ್ಕಿ ನಗರದಲ್ಲಿ 144 ಸೆಕ್ಷನ್‌ ಜಾರಿ ನಡು ರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಕಾರ್ಯಕರ್ತರು ಮಾಜಿ ಶಾಸಕ ಬಸನಗೌಡ ತುರುವಿಹಾಳ ಸಹೋದರ ಸಿದ್ದನಗೌಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಘಟನೆ ನಡೆದಿದೆ. ಮಸ್ಕಿ ನಗರದ...

ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ?: ರಾಜ್ಯದಲ್ಲಿ ಬೆಟ್ಟಿಂಗ್ ಭರಾಟೆ; ಆರೋಪ

ರಾಜ್ಯದಲ್ಲಿ ಮತದಾನ ರಂಗು ಹೆಚ್ಚಾಗಿದೆ. ಎಲ್ಲೆಡೆ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಇಷ್ಟು ದಿನ ಚುನಾವಣಾ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಹಣ, ಮದ್ಯ, ಉಡುಗೊರೆ ಹಂಚುತ್ತಿದ್ದದ್ದು ಕಂಡುಬರುತ್ತಿತ್ತು. ಆದರೆ, ಈಗ ಚುನಾವಣೆಯಲ್ಲಿ ಯಾರು...

ರಾಯಚೂರು | ಬಿಜೆಪಿ ಸೋಲಿಸಲು ಎದ್ದೇಳು ಕರ್ನಾಟಕ ಅಭಿಯಾನ: ಮಲ್ಲಿಗೆ ಸಿರಿಮನೆ

ಹಿಂದಿನ ಎಲ್ಲ ಸರ್ಕಾರಗಳಿಗಿಂತ ಮಿತಿ ಮೀರಿದ ಭ್ರಷ್ಟಾಚಾರ ಸ್ವಜನ ಪಕ್ಷಪಾತ, ಕೋಮುವಾದ, ಬೆಲೆ ಏರಿಕೆ, ಜನ ವಿರೋಧಿ ಆಡಳಿತ ಭ್ರಷ್ಟಾಚಾರದಲ್ಲಿ ಮುಳುಗಿರುವ ಜನವಿರೋಧಿ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ದೂರ ಇರಿಸಲು ಸಮಾನ ಮನಸ್ಕ ಸಂಘಟನೆಗಳಿಂದ ‘ಎದ್ದೇಳು...

ರಾಯಚೂರು | ಬಿಜೆಪಿ ಅಭ್ಯರ್ಥಿಯ ವಜಾಗೊಳಿಸಲು ಆಗ್ರಹ : ಚುನಾವಣಾಧಿಕಾರಿಗೆ ದೂರು

ವಜಾಗೊಳಿಸದಿದ್ದಲ್ಲಿ ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ಶಿವರಾಜ ಪಾಟೀಲ ಅವರಿಂದ ಮತದಾರರಿಗೆ ಸುಳ್ಳು ಮಾಹಿತಿ ಆರೋಪ ಮತದಾರರಿಗೆ ಸುಳ್ಳು ಮಾಹಿತಿ ನೀಡಿ ಅಧಿಕಾರ ದುರುಪಯೋಗ ಪಡಿಸಿಕೊಂಡ ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಶಿವರಾಜ...

‌ರಾಯಚೂರು | ಮೂಲ ಸೌಕರ್ಯ ಕಲ್ಪಿಸಲು ಶಾಸಕ ಶಿವರಾಜ ಪಾಟೀಲ ವಿಫಲ; ಗ್ರಾಮಸ್ಥರಿಂದ ಘೇರಾವ್

ʼತಮ್ಮ ಗ್ರಾಮಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ವಿಫಲವಾಗಿದ್ದೀರಿʼ ಎಂದು ಆರೋಪಿಸಿರುವ ಗ್ರಾಮಸ್ಥರು, ಮತ ಪ್ರಚಾರಕ್ಕೆ ತೆರಳಿದ ಬಿಜೆಪಿ ಶಾಸಕ ಡಾ. ಶಿವರಾಜ ಪಾಟೀಲರಿಗೆ ಘೇರಾವ್ ಹಾಕಿರುವ ಘಟನೆ ರಾಯಚೂರಿನ ಪೋತಗಲ್ ಗ್ರಾಮದಲ್ಲಿ ನಡೆದಿದೆ. ರಾಯಚೂರು...

ರಾಯಚೂರು ಎಪಿಎಂಸಿಯಲ್ಲಿ ತುಂಬಿದ ನೀರು; ಚುನಾವಣಾ ವಿಷಯವಾದ ರೈತರ ಸಂಕಷ್ಟ

ಮಳೆಯಿಂದಾಗಿ ರಾಯಚೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಯಾರ್ಡ್‌ಗಳಲ್ಲಿ ನೀರು ತುಂಬಿಕೊಂಡಿದೆ. ಮಾರುಕಟ್ಟೆಗೆ ಮಾರಾಟಕಾಗಿ ರೈತರು ತಂದಿದ್ದ ಭತ್ತವೂ ನೀರಿನಲ್ಲಿ ತೋಯ್ದು ಹೋಗಿದ್ದು, ಭತ್ತದ ಗುಣಮಟ್ಟ ಹದಗೆಟ್ಟು ಬೆಲೆ ಕುಸಿತವಾಗಿದೆ. ಪರಿಹಾಣ,...

ಈ ಹೊತ್ತಿನ ಪ್ರಮುಖ ಸುದ್ದಿ