ಶಿವಮೊಗ್ಗ

ಶಿವಮೊಗ್ಗ | ಭದ್ರಾವತಿಯಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆಯ ವಿಡಿಯೋ ವೈರಲ್ ; ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಸ್ಪಿ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನಲ್ಲಿ ನಿನ್ನೆ ನಡೆದ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿರುವ ವಿಡಿಯೋ ವೈರಲ್ ಆಗಿದ್ದು ಈ ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ತೀವ್ರ...

ಸಾಗರ | ಅಪ್ರಾಪ್ತೆ ಗರ್ಭಿಣಿ : ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

ಸಾಗರ, ಯಾದಗಿರಿ, ಶಿವಮೊಗ್ಗದಲ್ಲಿ 9ನೇ ತರಗತಿ ಬಾಲಕಿಯರು ಮಕ್ಕಳಿಗೆ ಜನ್ಮ ನೀಡಿದ ಪ್ರಕರಣದ ಬೆನ್ನಲ್ಲೆ, ಸಾಗರದಲ್ಲಿ ಅಪ್ರಾಪ್ತೆಯೊಬ್ಬಳು ಗರ್ಭ ಧರಿಸಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಅಪ್ರಾಪ್ತನೊಬ್ಬನ ವಿರುದ್ಧ ಪ್ರಕರಣ ದಾಖಲಾಗಿದೆ.ಹೊಟ್ಟೆನೋವಿನಿಂದ...

ಸಾಗರ | ಯುವತಿ ಆತ್ಮಹತ್ಯೆಗೆ ಶರಣು

ಸಾಗರ ತಾಲೂಕಿನ ಆನಂದಪುರ ಸಮೀಪದ ಎಡೆಹಳ್ಳಿ ಗ್ರಾಮದಲ್ಲಿ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ರಂಜಿತಾ (28) ನೇಣು ಬಿಗಿದುಕೊಂಡ ಯುವತಿ.ಮನೆಯಲ್ಲಿ ಯಾರು ಇಲ್ಲದಿದ್ದಾಗ ಮನೆಯ ಜಗುಲಿಯಲ್ಲಿ ರಂಜಿತಾ ರವರು ನೇಣು ಬಿಗಿದುಕೊಂಡು ಆತ್ಮಹತ್ಯೆ...

ಹೊಳೆಹೊನ್ನೂರು | ಗಣಪತಿ ವಿಸರ್ಜಿಸಲು ಹೋದ ಬಾಲಕ ನೀರುಪಾಲು

ಹೊಳೆಹೊನ್ನೂರು ಭದ್ರಾ ಚಾನಲ್​ನಲ್ಲಿ ದುರ್ಘಟನೆಯೊಂದು ಸಂಭವಿಸಿದೆ. ಗಣಪತಿ ವಿಸರ್ಜನೆ ಸಂದರ್ಭದಲ್ಲಿ ಚಾನಲ್​ನಲ್ಲಿ ಮುಳುಗಿ 10 ವರ್ಷದ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಹೊಳೆಹೊನ್ನೂರು ಸಮೀಪದ ಕುರುಬರ ವಿಠಲಾಪುರದಲ್ಲಿ ಈ ಘಟನೆ ಸಂಭವಿಸಿದ್ದು ಮೃತ ಬಾಲಕನನ್ನು ಇಟ್ಟಿಗೆಹಳ್ಳಿಯ...

ಶಿವಮೊಗ್ಗ | ಸಂಯುಕ್ತ ಮುಸ್ಲಿಂ ಒಕ್ಕೂಟದಿಂದ ಕಾಶ್ಮೀರದ ಭಯೋತ್ಪಾದಕ ದಾಳಿಗೆ ಖಂಡನೆ

ಏ 23 ಕಣಿವೆ ರಾಜ್ಯ ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಪಹಲ್ಟಾಮ್‌ ಬೈಸರನ್ ವ್ಯಾಲಿಯಲ್ಲಿ ಮಂಗಳವಾರ ಮಧ್ಯಾಹ್ನ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಯನ್ನು ತೀರ್ಥಹಳ್ಳಿ ತಾಲ್ಲೂಕು ಸಂಯುಕ್ತ ಮುಸ್ಲಿಂ...

ಸಾಗರ | ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ: ಶಾಸಕ ಗೋಪಾಲಕೃಷ್ಣ ಬೇಳೂರು

ನನಗೆ ಅಧಿಕಾರ ಕೊಟ್ಟ ಜನರ ಋಣ ತೀರಿಸುತ್ತೇನೆ, ಅದು ನನ್ನ ಕರ್ತವ್ಯ ಕೂಡ ಎಂದು ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು....

ಭದ್ರಾವತಿ | ಪೊಲೀಸ್‌ ಠಾಣೆ ಕಾರ್ಯವೈಖರಿ ತಿಳಿಸಲು ವಿದ್ಯಾರ್ಥಿಗಳಿಗೆ ʼತೆರೆದ ಮನೆʼ ಕಾರ್ಯಕ್ರಮ

ಭದ್ರಾವತಿಯ ಭದ್ರಾ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಪೊಲೀಸ್ ಠಾಣೆಯ ಕಾರ್ಯವೈಖರಿಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಠಾಣೆಯಲ್ಲಿಯೇ ಪೊಲೀಸರೇ ಡೆಮೋ ನೀಡಿದರು. ಭದ್ರಾವತಿ ನಗರ ವೃತ್ತದ ಸಿಪಿಐ ಶ್ರೀಶೈಲ್ ಕುಮಾರ್ ನೇತೃತ್ವದಲ್ಲಿ ನಿನ್ನೆ (ಫೆ.5)...

ಶಿವಮೊಗ್ಗ ಲೋಕಸಭಾ ಕ್ಷೇತ್ರ ಪರಿಚಯ| ಮಾಜಿ ಸಿಎಂ ಕುಟುಂಬಗಳ ನಡುವೆ ಜಿದ್ದಾಜಿದ್ದಿ

ಶಿವಮೊಗ್ಗ ಲೋಕಸಭಾ ಕ್ಷೇತ್ರವು ಇಬ್ಬರು ಮಾಜಿ ಮುಖ್ಯಮಂತ್ರಿ ಕುಟುಂಬಗಳ ಪ್ರತಿಷ್ಠೆಯ ಕಣವೆಂದರೆ ತಪ್ಪಾಗಲಾರದು. ಕಳೆದ ಮೂರ್ನಾಲ್ಕು ಚುನಾವಣೆಗಳಿಂದಲೂ ಶಿವಮೊಗ್ಗವೆಂದರೆ ಬಿ.ಎಸ್.ಯಡಿಯೂರಪ್ಪ ವರ್ಸಸ್‌ ಬಂಗಾರಪ್ಪ ಫ್ಯಾಮಿಲಿ ನಡುವಿನ ಕದನವಾಗಿಯೇ ಗಮನ ಸೆಳೆಯುತ್ತಿದೆ. ಆದರೆ ಯಡಿಯೂರಪ್ಪನವರೇ...

ಶಿವಮೊಗ್ಗ | ಗಬ್ಬೆದ್ದು ನಾರುತ್ತಿರುವ ಚರಂಡಿಗಳು; ಜನಪ್ರತಿನಿಧಿಗಳ ನಿರ್ಲಕ್ಷ್ಯ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಅಣಲೆಕೊಪ್ಪ 7ನೇ ವಾರ್ಡಿನ 5ನೇ ಕ್ರಾಸ್‌ನಲ್ಲಿ ಚರಂಡಿ ಗಬ್ಬೆದ್ದು ನಾರುತ್ತಿದ್ದರೂ ಈ ವಾರ್ಡ್‌ನ ಕೌನ್ಸಿಲರ್‌ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಚರಂಡಿಗಳು ತುಂಬಿ ತ್ಯಾಜ್ಯ...

ಶಿಕ್ಷಣ ಸಚಿವರ ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ...

ಶಿವಮೊಗ್ಗ | ಹೆಚ್ಚುತ್ತಿರುವ ಡೆಂಗ್ಯೂ; ನಗರಸಭೆ ನಿರ್ಲಕ್ಷ್ಯಕ್ಕೆ ಜನರ ಬೇಸರ

ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್...

ಶಿವಮೊಗ್ಗ | ಯುವಕರ ಗುಂಪುಗಳ ನಡುವೆ ಗಲಾಟೆ; ಮೂವರ ಮೇಲೆ ಚಾಕುವಿನಿಂದ ಹಲ್ಲೆ

ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ. ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X