ಶಿವಮೊಗ್ಗ

ಶಿವಮೊಗ್ಗ | ಯುವಕರ ಗುಂಪುಗಳ ನಡುವೆ ಗಲಾಟೆ; ಮೂವರ ಮೇಲೆ ಚಾಕುವಿನಿಂದ ಹಲ್ಲೆ

ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...

ಶಿವಮೊಗ್ಗ | ಬೇಸಿಗೆಗೂ ಮುನ್ನ ಶರಾವತಿಯಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತ ಸಾಧ್ಯತೆ

ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ...

ಶಿವಮೊಗ್ಗ | ಎಸ್‌ಡಿಪಿಐಗೂ ರಾಗಿಗುಡ್ಡ ಘಟನೆಗೂ ಯಾವುದೇ ಸಂಬಂಧವಿಲ್ಲ: ಜಿಲ್ಲಾಧ್ಯಕ್ಷ ಇಮ್ರಾನ್

ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ 'ಮೀಲಾದುನ್ನಬಿ'ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಶಿವಮೊಗ್ಗ...

ಗ್ರೌಂಡ್ ರಿಪೋರ್ಟ್: ರಾಗಿಗುಡ್ಡದಲ್ಲಿ ಸೌಹಾರ್ದತೆ ಇದ್ದರೂ ಜನ ಮಾತಾಡಲು ಹೆದರುವುದೇಕೆ?

ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...

’ಈ ದಿನ’ ಎಕ್ಸ್‌ಕ್ಲೂಸಿವ್‌: ಬಜರಂಗದಳದ ರೋಹನ್ ಕಲ್ಲೆಸೆತವೇ ಶಿವಮೊಗ್ಗ ಗಲಭೆಯ ಆರಂಭ ಬಿಂದುವೇ?

ಈದ್ ಮಿಲಾದ್ ಮೆರವಣಿಗೆ ವೇಳೆ ಗಲಭೆಗೆ ಪ್ರಚೋದನೆ ನೀಡಲು ಯತ್ನಿಸುತ್ತಿರುವ ಬಜರಂಗದಳ ಮುಖಂಡನ ವಿಡಿಯೊ ’ಈದಿನ.ಕಾಂ’ಗೆ ಲಭ್ಯವಾಗಿದೆಶಿವಮೊಗ್ಗದ ರಾಗಿಗುಡ್ಡದಲ್ಲಿ ಉಂಟಾದ ಕೋಮು ಗಲಭೆ ಪ್ರಕರಣಕ್ಕೆ ಪ್ರಚೋದನೆ ನೀಡಿದ್ದು ಬಜರಂಗದಳದ ಮುಖಂಡ ‘ರೋಹನ್ ಅಲಿಯಾಸ್...

1960ರ ದಶಕದಿಂದ ಒಂದು ಕುಟುಂಬದ ಹಿಡಿತದಲ್ಲಿರುವ ರಾಜ್ಯದ ಎರಡು ಕ್ಷೇತ್ರಗಳು

ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.ಹೊಳೆನರಸೀಪುರ ಕ್ಷೇತ್ರಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....

ನಿರುದ್ಯೋಗ, ಬೆಲೆ ಏರಿಕೆ ಬಗ್ಗೆ ಮಾತಾಡಿ: ಮೋದಿಗೆ ರಾಹುಲ್-ಪ್ರಿಯಾಂಕಾ ಸವಾಲು

ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ವರಿಷ್ಠ ನಾಯಕರುನಿಮ್ಮ ಬಗ್ಗೆ ಮಾತನಾಡುವ ಬದಲು ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಿಬಿಜೆಪಿ ಹಾಗೂ ನರೇಂದ್ರ ಮೋದಿಯವರು ಒಂದೇ ಒಂದು ಚುನಾವಣೆಯನ್ನು ಜನರ ಸಮಸ್ಯೆಗಳ ಮೇಲೆ...

ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ʼಶಿಕಾರಿʼ ದಕ್ಕಿಸಿಕೊಳ್ಳುವರೇ ವಿಜಯೇಂದ್ರ?

ಮೇಲ್ನೋಟಕ್ಕೆ ವಿಜಯೇಂದ್ರರದ್ದೇ ಕ್ಷೇತ್ರ ಎನ್ನುವ ಮಾತಿದ್ದರೂ ಶಿಕಾರಿಪುರ ವಶಮಾಡಿಕೊಳ್ಳಲು ವಿಜಯೇಂದ್ರ ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ಶಿಕಾರಿ ಮಾಡಬೇಕಿದೆ. ಅಪ್ಪನ ಆಡಳಿತ ಅನುಭವ,ಅಣ್ಣನ ಹೊಂದಾಣಿಕೆ ರಾಜಕಾರಣದ ಸಹಕಾರ ಮತ್ತು ಸಹಾಯವಿದ್ದರೂ ಕ್ಷೇತ್ರ ಧಕ್ಕಿಸಿಕೊಳ್ಳುವುದು...

ಸತ್ಯ ಎದುರಿಸುವ ತಾಕತ್ತು ಮೋದಿ ಸರ್ಕಾರಕ್ಕೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ

ಚುನಾವಣಾ ಕಣದಲ್ಲಿ ಪ್ರಧಾನಿ ಮೋದಿ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆರಾಹುಲ್‌ ಗಾಂಧಿ ಅನರ್ಹಗೊಳಿಸಿ ಹೇಡಿತನ ಪ್ರದರ್ಶಿಸಿದ ಬಿಜೆಪಿಸರ್ಕಾರದ ಆಸ್ತಿ ಮಾರುವುದು, ಸರ್ಕಾರದ ಆಸ್ತಿಯನ್ನು ಒಂದೇ ವ್ಯಕ್ತಿಗೆ ಕೊಡುವುದು ಹಾಗೂ ಜನರ ದುಡ್ಡುನ್ನು ದೊಡ್ಡ ಕುಳಗಳಿಗೆ...

ಬಿಜೆಪಿ ಖಜಾನೆ ತುಂಬಿದ್ದು, ದುಡ್ಡು ಕೊಟ್ಟು ಜನರನ್ನು ಕರೆತರುತ್ತದೆ: ಮಲ್ಲಿಕಾರ್ಜುನ ಖರ್ಗೆ

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಖರ್ಗೆಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್ ಅಧ್ಯಕ್ಷರುಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಎಂದು...

ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ.ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...

ಸಿದ್ದರಾಮಯ್ಯ ರುಂಡ ಚೆಂಡಾಡುತ್ತೇನೆ ಎಂದಿದ್ದ ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌

ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಕೈತಪ್ಪಿದ ಟಿಕೆಟ್2015ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ 'ಚೆನ್ನಿ'ಹಿಂದೂಗಳ ಭಾವನೆಗೆ ಧಕ್ಕೆ ತರುವ ಸಿದ್ದರಾಮಯ್ಯ ಅವರ ರುಂಡ ಚೆಂಡಾಡಬೇಕಾಗುತ್ತದೆ ಎಂದಿದ್ದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರಿಗೆ ಬಿಜೆಪಿ ಶಿವಮೊಗ್ಗ...

ಜನಪ್ರಿಯ