ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.
ಇತ್ತೀಚೆಗೆ ಬೆಂಗಳೂರಿನ ಪೀಣ್ಯ ಬಳಿಯಿರುವ ಆಂದ್ರಹಳ್ಳಿ ಸರ್ಕಾರಿ ಶಾಲೆಯಲ್ಲಿ...
ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್...
ಯುವಕರ ಎರಡು ಗುಂಪುಗಳ ನಡುವೆ ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದ್ದು, ಮೂವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಶಿವಮೊಗ್ಗದ ಜೆಪಿ ನಗರ ಬಡಾವಣೆಯಲ್ಲಿ ನಡೆದಿದೆ.
ಟಿಪ್ಪು ನಗರದ ನಿವಾಸಿ ಸಮೀರ್ (23), ಫರಾಜ್...
ಶರಾವತಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಲಿಂಗನಮಕ್ಕಿ ಜಲಾಶಯದ ವಿದ್ಯುದಾಗಾರದಲ್ಲಿ ನೀರಿನ ಕೊರತೆ ಉಂಟಾಗಿದೆ. ಮಳೆ ಕೈ ಕೊಟ್ಟಿರುವ ಹಿನ್ನೆಲೆಯಲ್ಲಿ ಜಲಾಶಯದಲ್ಲಿ ನೀರಿನ ಮಟ್ಟ ದಿನೆದಿನೇ ಕ್ಷೀಣಿಸುತ್ತಿದೆ. ಬೇಸಿಗೆ ಬರುವಷ್ಟರಲ್ಲಿ ಜಲಾಶಯದ ಜಲವಿದ್ಯುತ್ ಉತ್ಪಾದನೆ ಹಂತಹಂತವಾಗಿ...
ಪ್ರವಾದಿ ಮುಹಮ್ಮದ್ ಅವರ ಜನ್ಮದಿನಾಚರಣೆ 'ಮೀಲಾದುನ್ನಬಿ'ಯ ಪ್ರಯುಕ್ತ ಶಿವಮೊಗ್ಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮೆರವಣಿಗೆಯ ವೇಳೆ ರಾಗಿಗುಡ್ಡದಲ್ಲಿ ಕಲ್ಲು ತೂರಾಟ ಘಟನೆಯ ಬಳಿಕ ಉಂಟಾದ ಪ್ರಕ್ಷುಬ್ಧ ಘಟನೆಗೂ ಎಸ್‌ಡಿಪಿಐ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ' ಎಂದು ಶಿವಮೊಗ್ಗ...
ಶಿವಮೊಗ್ಗದ ಶಾಂತಿನಗರ (ರಾಗಿಗುಡ್ಡ) ನಿಜಕ್ಕೂ ವಿಶಿಷ್ಟ ಪ್ರದೇಶ. ಇಲ್ಲಿ ಹಿಂದೂ ಮುಸ್ಲಿಂ ಸಮುದಾಯಗಳೆರಡೂ ವರ್ಷಪೂರ್ತಿ ಪ್ರೀತಿ, ಬಾಂಧವ್ಯದಿಂದ ಇದ್ದರೂ ಹಬ್ಬಹರಿದಿನಗಳ ಸಂದರ್ಭದಲ್ಲಿ ಕೆಲವು ಅಹಿತಕರ ಘಟನೆಗಳು ವರದಿಯಾಗುತ್ತಿವೆ. ರಾಜಕೀಯ ಪ್ರೇರಿತ ಶಕ್ತಿಗಳು ಎರಡು...
ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ.
ಹೊಳೆನರಸೀಪುರ ಕ್ಷೇತ್ರ
ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....
ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಕಾಂಗ್ರೆಸ್ ವರಿಷ್ಠ ನಾಯಕರು
ನಿಮ್ಮ ಬಗ್ಗೆ ಮಾತನಾಡುವ ಬದಲು ಕರ್ನಾಟಕದ ಸಮಸ್ಯೆ ಬಗ್ಗೆ ಮಾತನಾಡಿ
ಬಿಜೆಪಿ ಹಾಗೂ ನರೇಂದ್ರ ಮೋದಿಯವರು ಒಂದೇ ಒಂದು ಚುನಾವಣೆಯನ್ನು ಜನರ ಸಮಸ್ಯೆಗಳ ಮೇಲೆ...
ಮೇಲ್ನೋಟಕ್ಕೆ ವಿಜಯೇಂದ್ರರದ್ದೇ ಕ್ಷೇತ್ರ ಎನ್ನುವ ಮಾತಿದ್ದರೂ ಶಿಕಾರಿಪುರ ವಶಮಾಡಿಕೊಳ್ಳಲು ವಿಜಯೇಂದ್ರ ಎದುರಾಳಿಗಳ ವ್ಯೂಹ ಬೇಧಿಸಿ ಗೆಲುವಿನ ಶಿಕಾರಿ ಮಾಡಬೇಕಿದೆ. ಅಪ್ಪನ ಆಡಳಿತ ಅನುಭವ,ಅಣ್ಣನ ಹೊಂದಾಣಿಕೆ ರಾಜಕಾರಣದ ಸಹಕಾರ ಮತ್ತು ಸಹಾಯವಿದ್ದರೂ ಕ್ಷೇತ್ರ ಧಕ್ಕಿಸಿಕೊಳ್ಳುವುದು...
ಚುನಾವಣಾ ಕಣದಲ್ಲಿ ಪ್ರಧಾನಿ ಮೋದಿ ಟೀಕಿಸಿದ ಮಲ್ಲಿಕಾರ್ಜುನ ಖರ್ಗೆ
ರಾಹುಲ್ ಗಾಂಧಿ ಅನರ್ಹಗೊಳಿಸಿ ಹೇಡಿತನ ಪ್ರದರ್ಶಿಸಿದ ಬಿಜೆಪಿ
ಸರ್ಕಾರದ ಆಸ್ತಿ ಮಾರುವುದು, ಸರ್ಕಾರದ ಆಸ್ತಿಯನ್ನು ಒಂದೇ ವ್ಯಕ್ತಿಗೆ ಕೊಡುವುದು ಹಾಗೂ ಜನರ ದುಡ್ಡುನ್ನು ದೊಡ್ಡ ಕುಳಗಳಿಗೆ...
ಶಿವಮೊಗ್ಗದಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಖರ್ಗೆ
ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆಗೈದ ಕಾಂಗ್ರೆಸ್ ಅಧ್ಯಕ್ಷರು
ಬಿಜೆಪಿ ಖಜಾನೆ ತುಂಬಿದೆ. ದುಡ್ಡು ಕೊಟ್ಟು ಜನರನ್ನು ಕರೆಸಿ ಉದೋ ಉದೋ ಅನ್ನುತ್ತಾರೆ. ಬಿಜೆಪಿಯಿಂದ ಕರ್ನಾಟಕಕ್ಕೆ ಕೊಡುಗೆ ಏನು? ಎಂದು...