ಶಿವಮೊಗ್ಗ

ಶಿವಮೊಗ್ಗ | ಬಿಜೆಪಿ ಸಮಾವೇಶದಲ್ಲಿ ತಮಿಳು ನಾಡಗೀತೆ; ಅರ್ಧಕ್ಕೆ ತಡೆದ ಈಶ್ವರಪ್ಪ

ಶಿವಮೊಗ್ಗದಲ್ಲಿ ಅಣ್ಣಾಮಲೈ ನೇತೃತ್ವದಲ್ಲಿ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ತಮಿಳುನಾಡಿನ ನಾಡಗೀತೆ ಪ್ರಸಾರ ಮಾಡಲಾಗಿದೆ. ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು, ಕನ್ನಡ ನಾಡಗೀತೆ ಹಾಕಿಸಿದ್ದಾರೆ.ನಗರದ ಎನ್‌ಇಎಸ್ ಮೈದಾನದಲ್ಲಿ ಗುರುವಾರ...

ಸಿದ್ದರಾಮಯ್ಯ ರುಂಡ ಚೆಂಡಾಡುತ್ತೇನೆ ಎಂದಿದ್ದ ಚನ್ನಬಸಪ್ಪಗೆ ಬಿಜೆಪಿ ಟಿಕೆಟ್‌

ಈಶ್ವರಪ್ಪ ಪುತ್ರ ಕಾಂತೇಶ್‌ಗೆ ಕೈತಪ್ಪಿದ ಟಿಕೆಟ್2015ರಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದ 'ಚೆನ್ನಿ'ಹಿಂದೂಗಳ ಭಾವನೆಗೆ ಧಕ್ಕೆ ತರುವ ಸಿದ್ದರಾಮಯ್ಯ ಅವರ ರುಂಡ ಚೆಂಡಾಡಬೇಕಾಗುತ್ತದೆ ಎಂದಿದ್ದ ಮಹಾನಗರ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರಿಗೆ ಬಿಜೆಪಿ ಶಿವಮೊಗ್ಗ...

ಆಯನೂರು ಮಂಜುನಾಥ್‌ ರಾಜೀನಾಮೆ ಘೋಷಣೆ; ಜೆಡಿಎಸ್‌ನಿಂದ ಸ್ಪರ್ಧೆ ಸಾಧ್ಯತೆ

ಜೆಡಿಎಸ್‌ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ವಿರುದ್ಧ ವಾಗ್ದಾಳಿವಿಧಾನ ಪರಿಷತ್ ಸದಸ್ಯತ್ವಕ್ಕೆ ಬಿಜೆಪಿ ಮುಖಂಡ ಆಯನೂರು ಮಂಜುನಾಥ್ ರಾಜೀನಾಮೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.ಬುಧವಾರ ಬೆಳಗ್ಗೆ ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,...

ಜನಪ್ರಿಯ