ತುಮಕೂರು

ತುಮಕೂರು | ಗಡಿ ಪ್ರಕ್ಷುಬ್ಧತೆ ಇರುವಾಗ ಪ್ರಧಾನಿ ಪದೇಪದೆ ರಾಜ್ಯ ಭೇಟಿ ಸರಿಯಲ್ಲ: ಡಾ. ಜಿ ಪರಮೇಶ್ವರ್‌

ಮಿಜೋರಾಂ, ಮಣಿಪುರ ಸೇರಿದಂತೆ ರಾಷ್ಟ್ರದ ಗಡಿಪ್ರದೇಶಗಳಲ್ಲಿ ಗಲಭೆ ದೇಶದ ರಕ್ಷಣೆ ಬಗ್ಗೆ ಗಮನಹರಿಸುವುದು ಪ್ರಧಾನಿಯ ಮೊದಲ ಕರ್ತವ್ಯ ರಾಜ್ಯಕ್ಕೆ ಪ್ರಧಾನಿ ಮೋದಿ ಅವರು ಬರುವುದನ್ನು ನಾನು ವಿರೋಧಿಸುವುದಿಲ್ಲ. ಆದರೆ ಮಿಜೋರಾಂ, ಮಣಿಪುರ ಸೇರಿದಂತೆ ರಾಷ್ಟ್ರದ ಗಡಿಪ್ರದೇಶಗಳಲ್ಲಿ...

ತುಮಕೂರು | ಕಾಂಗ್ರೆಸ್‌ ಅಭ್ಯರ್ಥಿಪರ ಕನ್ಹಯ್ಯ ಕುಮಾರ್‌ ಪ್ರಚಾರ

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಮತದಾನ ನಡೆಯಲಿದೆ. ಅಂದು ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅವರಿಗೆ ಮತ ನೀಡಿ ಗೆಲ್ಲಿಸಬೇಕು ಎಂದು ಕಾಂಗ್ರೆಸ್‌ ಯುವನಾಯಕ ಡಾ....

ತುಮಕೂರು ಜಿಲ್ಲೆ | ಕಾಂಗ್ರೆಸ್‌ – ಜೆಡಿಎಸ್‌ ಪ್ರಾಬಲ್ಯದ ನಡುವೆ ಗೆಲುವಿಗಾಗಿ ಬಿಜೆಪಿ ಕಸರತ್ತು

ರಾಜ್ಯದಲ್ಲಿಯೇ ಎರಡನೇ ಅತೀ ದೊಡ್ಡ ಜಿಲ್ಲೆಯಾಗಿರುವ ಕಲ್ಪತರು ನಾಡು ತುಮಕೂರು ಜಿಲ್ಲೆ ಕಾಂಗ್ರೆಸ್‌ ಭದ್ರಕೋಟೆಯಾಗಿತ್ತು. ಹಂತ ಹಂತವಾಗಿ ಜನತಾ ಪರಿವಾರ ಮತ್ತು ಜೆಡಿಎಸ್‌ ಪ್ರಾಬಲ್ಯ ಸಾಧಿಸಿದವು. 1983ರಲ್ಲಿ ಜಿಲ್ಲೆಯಲ್ಲಿಯೇ ಮೊದಲ ಬಾರಿಗೆ ಬಿಜೆಪಿ...

ತುಮಕೂರು | ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ: ಸಿದ್ದರಾಮಯ್ಯ

ಕೆ.ಏನ್ ರಾಜಣ್ಣ ಅವರಿಗೆ ಸಚಿವ ಸ್ಥಾನ ನೀಡುವ ಭರವಸೆ ಶಾಲಾ ಮಕ್ಕಳಿಗೆ ಶೂ ಕೊಡಲು ರಾಜಣ್ಣ ಅವರ ಸಲಹೆ ಕಾರಣ ರಾಜಣ್ಣ ಹಿಂದೆ ಏನು ಮಾಡಿದ್ದೇನೆ ಮತ್ತು ಮುಂದೆ ಏನು ಮಾಡುತ್ತೇನೆ ಎಂದು ಹೇಳಿದ್ದಾರೆ. ಈ...

ನಾನು ಹೆದರಿ ಓಡಿ ಹೋಗಲ್ಲ; ನಮ್ಮವರೂ ಶಾಂತಿ ಭಂಗ ಮಾಡಲ್ಲ : ಡಾ ಜಿ ಪರಮೇಶ್ವರ್

ಕಲ್ಲಿನೇಟಿನಿಂದ ಗಾಯಗೊಂಡಿದ್ದ ಜಿ ಪರಮೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ನಡೆದ ಘಟನೆ ಬಗ್ಗೆ ಮಾಹಿತಿ ನಾನು ಹೆದರಿ ಓಡಿಹೋಗಲ್ಲ; ನಮ್ಮ ಕಾರ್ಯಕರ್ತರೂ ಶಾಂತಿ ಭಂಗ ಮಾಡಲ್ಲ ಇದು ಶುಕ್ರವಾರ ಚುನಾವಣಾ ಪ್ರಚಾರದ ವೇಳೆ ಕಲ್ಲೇಟಿನಿಂದ ಗಾಯಗೊಂಡಿದ್ದ ಜಿ ಪರಮೇಶ್ವರ್...

ತುಮಕೂರು | ಸಮಸ್ಯೆ ಹೇಳಲು ಬಂದ ವೃದ್ಧನ ಮೇಲೆ ಪೊಲೀಸರ ಛೂ ಬಿಟ್ಟ ಬಿಜೆಪಿ ಶಾಸಕ

ಶಿರಾ ಕ್ಷೇತ್ರದ ಬಿಜೆಪಿ ಶಾಸಕನ ನಡೆಗೆ ವ್ಯಾಪಕ ಟೀಕೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್‌ ಚುನಾವಣೆ ಹೊಸ್ತಿಲಲ್ಲಿ ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಹಾಲಿ ಶಾಸಕ ಮತ್ತು ಅಭ್ಯರ್ಥಿ ಡಾ. ಸಿ.ಎಂ...

ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದ ಘಟನೆ ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು ಚುನಾವಣೆ ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಅವರ...

ತುಮಕೂರು | ಮಾಜಿ ಡಿಸಿಎಂ ಪರಮೇಶ್ವರ್‌ ಸ್ವಕ್ಷೇತ್ರದ 13 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ

ಗ್ರಾಮದಲ್ಲಿ ಜೆಲ್ಲಿ ಕ್ರಷರ್‌ಗೆ ಅನುಮತಿ ನೀಡಿದ್ದಕ್ಕೆ ಕ್ರೋಶ 13 ಹಳ್ಳಿಗಳಿಂದ ಒಟ್ಟು 5,000ಕ್ಕೂ ಹೆಚ್ಚು ಮತದಾರರಿದ್ದಾರೆ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಸ್ವಕ್ಷೇತ್ರ ಕೊರಟಗೆರೆಯ 13 ಗ್ರಾಮಗಳ ಜನರು ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು...

ತುಮಕೂರು | ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಮತದಾರನ ಮೇಲೆ ಹಲ್ಲೆ

ತುಮಕೂರು ಜಿಲ್ಲೆಯ ಶಿರಾದ ಜ್ಯೋತಿನಗರದಲ್ಲಿ ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದಿದ್ದಕ್ಕೆ ಕಾಂಗ್ರೆಸ್​ ಮುಖಂಡನೊಬ್ಬ ಮತದಾರನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇದೆ. ಎಲ್ಲ ಪಕ್ಷಗಳು...

ತುಮಕೂರು | ಮತಗಟ್ಟೆಗಳಿಗೆ ಸೌಕರ್ಯ ಒದಗಿಸುವಲ್ಲಿ ವಿಫಲ; ಪಿಡಿಒ ಅಮಾನತು

ಜಿಲ್ಲಾ ಪಂಚಾಯಿತಿ ಸಿಇಒ ಡಾ. ಕೆ ವಿದ್ಯಾಕುಮಾರಿ ಆದೇಶ ಎಸ್‌ಸಿ, ಎಸ್‌ಟಿ ಅನುದಾನ ಮೀಸಲಿಡದೆಯೂ ಕರ್ತವ್ಯ ಲೋಪ ಮತಗಟ್ಟೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಪೂರೈಸುವಲ್ಲಿ ವಿಫಲರಾಗಿರುವ ಹಿನ್ನೆಲೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕು ದೊಡ್ಡಗುಣಿ ಗ್ರಾಮ...

ತುಮಕೂರು | 21 ನಾಮಪತ್ರಗಳು ತಿರಸ್ಕೃತ, ಯಾವ ಪಕ್ಷದಿಂದ ಯಾರು ಸ್ಪರ್ಧಿ?

ಏಪ್ರಿಲ್ 13 ರಿಂದ 20ರವರೆಗೆ 167 ಅಭ್ಯರ್ಥಿಗಳಿಂದ 258 ನಾಮಪತ್ರಗಳು ಸಲ್ಲಿಕೆಯಾಗಿದ್ದವು 149 ಪುರುಷ ಅಭ್ಯರ್ಥಿಗಳು, ಐವರು ಮಹಿಳಾ ಅಭ್ಯರ್ಥಿಗಳ 137 ಉಮೇದುವಾರಿಕೆ ಪುರಸ್ಕೃತ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ತುಮಕೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ...

ಬಿಜೆಪಿ-ಜೆಡಿಎಸ್‌ ಕಾರ್ಯಕರ್ತರ ನಡುವೆ ಮಾರಾಮಾರಿ; ಐವರು ಆಸ್ಪತ್ರೆಗೆ ದಾಖಲು

ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ ನಡೆದ ಘಟನೆ ಚುನಾವಣಾ ಕಣ ರಂಗೇರುತ್ತಿರುವ ಹೊತ್ತಿನಲ್ಲಿ ಪಕ್ಷಗಳ ನಾಯಕರ ವಾಕ್ಸಮರ ಒಂದು ಕಡೆಯಾದರೆ, ಕಾರ್ಯಕರ್ತರ ನಡುವಿನ ಘರ್ಷಣೆ ತಾರಕಕ್ಕೇರಿದೆ. ತುಮಕೂರು ಗ್ರಾಮಾಂತರ ಕ್ಷೇತ್ರದ...

ಜನಪ್ರಿಯ

Subscribe