ವಿಜಯನಗರ

ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ ದಿಗ್ವಿಜಯ; ನೆಲಕಚ್ಚಿದ ಬಿಜೆಪಿ

ರಾಜ್ಯ ವಿಧಾನಸಭೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದೆ. ರಾಜ್ಯದ 224 ಕ್ಷೇತ್ರಗಳ ಪೈಕಿ 136+2 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದೆ. ಉಡುಪಿ ಜಿಲ್ಲೆಯಯೊಂದನ್ನು ಹೊರತು ಪಡಿಸಿ, ಉಳಿದೆಲ್ಲ ಭಾಗಗಳಲ್ಲಿಯೂ ತನ್ನ ಸ್ಥಾನಗಳನ್ನು ಹೆಚ್ಚಿಕೊಂಡಿದೆ. ಕಲ್ಯಾಣ...

ವಿಜಯಪುರ | ನಕಲಿ ಮತದಾನಕ್ಕೆ ಯತ್ನಿಸಿದವರು ಪೊಲೀಸ್‌ ವಶಕ್ಕೆ

ಬಿಜೆಪಿ ಅಭ್ಯರ್ಥಿಯ ಪರ ಮತ ಚಲಾಯಿಸಲು ನಕಲಿ ಮತದಾರರನ್ನು ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕರೆತಂದಿರುವುದಾಗಿ ಶಿವಸೇನಾ ಪಕ್ಷದ ಅಭ್ಯರ್ಥಿ ಸತೀಶ್‌ ಅಶೋಕ್‌ ಪಾಟೀಲ ಆರೋಪಿಸಿದ್ದಾರೆ.ಇಂದು (ಮೇ 10) ಮತದಾನ ಶುರುವಾದ ಸಮಯದಲ್ಲಿ...

ಸಿದ್ದರಾಮಯ್ಯ ಸರ್ಕಾರ ಬಂದರೆ ಕಿಸಾನ್ ಸಮ್ಮಾನ್‌ ಯೋಜನೆ ಸೇರಿ ಹಲವು ಯೋಜನೆ ಬಂದ್‌: ಜೆ ಪಿ ನಡ್ಡಾ

ಕರ್ನಾಟಕದಲ್ಲಿ ಈ ಬಾರಿ ಬಿಜೆಪಿ ಸೋತರೆ ಕೇಂದ್ರ ಸರ್ಕಾರದಿಂದ ಬರುವ ಎಲ್ಲ ಯೋಜನೆಗಳು ರಾಜ್ಯಕ್ಕೆ ಬಂದ್‌ ಆಗಲಿವೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅಭಿಪ್ರಾಯ ಪಟ್ಟಿದ್ದಾರೆ.ವಿಜಯನಗರ ಜಿಲ್ಲೆಯ...

ಬಿಡುವಿಲ್ಲದ ಪ್ರಚಾರ; ಕಾರು ಹತ್ತುವ ವೇಳೆ ಕುಸಿದ ಸಿದ್ದರಾಮಯ್ಯ

ಬಿಡುವಿಲ್ಲದ ಪ್ರಚಾರ ಕಾರ್ಯದಲ್ಲಿ ಬಳಲಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕಾರಿನಲ್ಲಿ ಕೂರುವ ವೇಳೆ ನಿತ್ರಾಣ ಕಳೆದುಕೊಂಡು ಕುಸಿದಿದ್ದಾರೆ.ವಿಜಯನಗರದ ಕೂಡ್ಲಿಗಿ ಬಳಿ ಪ್ರಚಾರಕ್ಕೆ ತೆರಳಿದ್ದ ಸಿದ್ದರಾಮಯ್ಯ ಬಳಲಿಕೆಯಿಂದ ಕುಸಿದು ಕೂತ ಘಟನೆ ಕೂಡ್ಲಿಗಿ...

ವಿಜಯನಗರ | ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಅಂಬೇಡ್ಕರ್‌ ಜನ್ಮ ದಿನಾಚರಣೆ

ಗ್ರಾಮೀಣ ಕೂಲಿಕಾರ್ಮಿಕರ ಸಂಘಟನೆ (ಗ್ರಾಕೂಸ) ನೇತೃತ್ವದಲ್ಲಿ ಮನರೇಗಾ ಕಾರ್ಮಿಕರು ಕೆಲಸ ಮಾಡುವ ಸ್ಥಳದಲ್ಲಿ ಭಾರತದ ಸಂವಿಧಾನ ಪೀಠಿಕೆ ಓದುವುದರ ಮೂಲಕ ವಿಭಿನ್ನವಾಗಿ ಡಾ. ಬಿ ಆರ್ ಅಂಬೇಡ್ಕರ್‌ ಜಯಂತಿ ಆಚರಿಸಿದ್ದಾರೆ.ವಿಜಯನಗರ ಜಿಲ್ಲೆ ಹರಪನಹಳ್ಳಿ...

ಜನಪ್ರಿಯ