ಕರ್ನಾಟಕ ರಾಜ್ಯೋತ್ಸವ ಸಂದರ್ಭದಲ್ಲಿ ವಿಜಯಪುರ ಜಿಲ್ಲೆಯ ಹೆಸರು ಬದಲಾವಣೆ ಹಾಗೂ ಇಂಡಿ ಪ್ರತ್ಯೇಕ ಜಿಲ್ಲೆ ಕೂಗು ಕೇಳಿಬರುತ್ತಿದೆ. ಈ ಬೇಡಿಕೆ ಜನಸಾಮಾನ್ಯರಿಂದ ಬರುತ್ತಿರುವುದಲ್ಲ, ಬದಲಾಗಿ ಆಡಳಿತಾರೂಢ ಕಾಂಗ್ರೆಸ್ ಶಾಸಕರು, ಸಚಿವರಿಂದ.
ವಿಜಯಪುರ ʼಬಿಜಾಪುರʼ ವಿಜಯಪುರವಾಗಿ...
ವಿಜಯಪುರದ ಸೈನಿಕ ಶಾಲೆಯ ಆವರಣದಲ್ಲಿ ಅಖಿಲ ಭಾರತ ಮಟ್ಟದ ಟೇಬಲ್ ಟೆನಿಸ್ ಕ್ರೀಡಾಂಗಣ ಸಜ್ಜಾಗಿದೆ. ಈ ಕ್ರೀಡಾಂಗಣದಲ್ಲಿ ಅಖಿಲ ಭಾರತ ಮಟ್ಟದ ಐಪಿಎಸ್‌ಸಿ ಒಕ್ಕೂಟದ ಶಾಲೆಗಳ ಬಾಲಕಿಯರ ಟೇಬಲ್ ಟೆನಿಸ್ ಪಂದ್ಯಾವಳಿ ಯಶಸ್ವಿಯಾಗಿ...
ಈರುಳ್ಳಿ ಬೆಲೆ ಏರಿಕೆಯಾಗುತ್ತಿದೆ. ಗ್ರಾಹಕರ ಪಾಲಿಗೆ ʼಕಣ್ಣಿರುʼಳ್ಳಿ ಯಾಗುತ್ತಿದೆ. ಒಂದು ಕೆಜಿ ಈರುಳ್ಳಿ ದರ 80ರಿಂದ 120ರೂಪಾಯಿ ಇದ್ದು, ಮತ್ತಷ್ಟು ದರ ಏರಿಕೆಯಾಗುವ ಸಾಧ್ಯತೆ ಇದೆ. ಆದರೆ, ಬೆಲೆ ಏರಿಕೆಯಿಂದ ವಿಜಯಪುರದ ರೈತರಿಗೆ...
ನಗರದ ಗಾಂಧಿ ಚೌಕ್‌ನಲ್ಲಿ ಪ್ರಾರಂಭವಾಗಿರುವ ಸರ್ಕಾರಿ ಗ್ರಂಥಾಲಯದಲ್ಲಿ ಮೂಲ ಸೌಕರ್ಯ ಒದಗಿಸಬೇಕೆಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ (ಡಿವಿಪಿ) ಸದಸ್ಯರು ಜಿಲ್ಲಾಧಿಕಾರಿಗಳಿಗೆ ಅಕ್ಟೋಬರ್ ಎರಡರಂದು ಮನವಿ ಸಲ್ಲಿಸಿದ್ದಾರೆ.
ಗಾಂಧಿ ಚೌಕ್‌ನಲ್ಲಿರುವ ಸರ್ಕಾರಿ ಗ್ರಂಥಾಲಯ ನಿರ್ಮಾಣವಾಗಿ...
ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವಿಜಯಪುರ-ಬೆಂಗಳೂರು ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ್ದಾರೆ. ದಕ್ಷೀನ ಕರ್ನಾಟಕದ ರೈತರ ಕಾವೇರಿ ಹೋರಾಟಕ್ಕೆ ಉತ್ತರ...
‘ಭಾರತೀಯ ಪ್ರಜಾತಂತ್ರ – ಸವಾಲು ಮೀರುವ ದಾರಿಗಳು’ ವಿಷಯದ ಕುರಿತು ಚರ್ಚೆ
ಎರಡು ದಿನಗಳ ಕಾಲ ನಡೆಯಲಿರುವ 9ನೇ ವರ್ಷದ ಮೇಳದಲ್ಲಿ ಆರು ಗೋಷ್ಠಿಬಂಡಾಯ ಸಾಹಿತ್ಯದ ನೆಲೆಯಲ್ಲಿ ಕಳೆದ ಒಂಭತ್ತು ವರ್ಷಗಳಿಂದ ನಿರಂತರವಾಗಿ ನಡೆದು...
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಲ್ಲಿ ನಕಲಿ ಮತದನಾ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ರಾಷ್ಟ್ರಪತಿಗೆ ಪರಾಜಿತ ಕಾಂಗ್ರೆಸ್ ಅಭ್ಯರ್ಥಿ ದೂರು ನೀಡಿದ್ದಾರೆ.
ವಿಜಯಪುರ...
ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ; ಜನರಲ್ಲಿ ಭಯದ ವಾತವರಣ
ಯತ್ನಾಳ್ ಬೆಂಬಲಿಗ ಖಡ್ಗ ಜಳಪಿಸಿರುವ ಬಗ್ಗೆ ವ್ಯಾಪಕ ವಿರೋಧ
ರಾಜ್ಯ ವಿದಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವಿನ ಹಿನ್ನೆಲೆ ಸಾರ್ವಜನಿಕವಾಗಿ ಖಡ್ಗ ಪ್ರದರ್ಶಸಿದ್ದ...
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆಲುವು ಸಾಧಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತನೋರ್ವ ಸಾರ್ವಜನಿಕವಾಗಿ ಖಡ್ಗ ಪ್ರದರ್ಶನ ಮಾಡಿರುವ ಘಟನೆ ವಿಜಯಪುರ ನಗರದ ಸಿದ್ಧೇಶ್ವರ ದೇವಸ್ಥಾನದ ಬಳಿ ಶನಿವಾರ ನಡೆದಿದೆ.
ವಿಜಯಪುರ ನಗರ...
ಬಿಜೆಪಿ ಅಭ್ಯರ್ಥಿಯ ಪರ ಮತ ಚಲಾಯಿಸಲು ನಕಲಿ ಮತದಾರರನ್ನು ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕರೆತಂದಿರುವುದಾಗಿ ಶಿವಸೇನಾ ಪಕ್ಷದ ಅಭ್ಯರ್ಥಿ ಸತೀಶ್ ಅಶೋಕ್ ಪಾಟೀಲ ಆರೋಪಿಸಿದ್ದಾರೆ.
ಇಂದು (ಮೇ 10) ಮತದಾನ ಶುರುವಾದ ಸಮಯದಲ್ಲಿ...
ಕಳೆದ ಬಾರಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಕಾಂಗ್ರೆಸ್ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಎರಡು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಪ್ರತಿ ಕ್ಷೇತ್ರಗಳ...
ಇತ್ತೀಚೆಗೆ, ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಟಿಕೆಟ್‌ಅನ್ನು ವಿಜುಗೌಡ ಪಾಟೀಲ್ ಅವರಿಗೆ ನೀಡಿತ್ತು. ಈ ಸಂದರ್ಭದಲ್ಲಿ ವಿಜುಗೌಡ ಅವರ ಪುತ್ರ ಸಮರ್ಥಗೌಡ ಗಾಳಿಯಲ್ಲಿ ಗುಂಡುಹಾರಿಸಿ...