ವಿಜಯಪುರ

ವಿಜಯಪುರ | ನಕಲಿ ಮತದಾನಕ್ಕೆ ಯತ್ನಿಸಿದವರು ಪೊಲೀಸ್‌ ವಶಕ್ಕೆ

ಬಿಜೆಪಿ ಅಭ್ಯರ್ಥಿಯ ಪರ ಮತ ಚಲಾಯಿಸಲು ನಕಲಿ ಮತದಾರರನ್ನು ವಿಜಯಪುರ ನಗರ ವಿಧಾನಸಭಾ ಕ್ಷೇತ್ರಕ್ಕೆ ಕರೆತಂದಿರುವುದಾಗಿ ಶಿವಸೇನಾ ಪಕ್ಷದ ಅಭ್ಯರ್ಥಿ ಸತೀಶ್‌ ಅಶೋಕ್‌ ಪಾಟೀಲ ಆರೋಪಿಸಿದ್ದಾರೆ. ಇಂದು (ಮೇ 10) ಮತದಾನ ಶುರುವಾದ ಸಮಯದಲ್ಲಿ...

ವಿಜಯಪುರ ಜಿಲ್ಲೆ | ಎಂಟು ಕ್ಷೇತ್ರಗಳಲ್ಲೂ ಹಿಡಿತ ಹೊಂದಲು ಪೈಪೋಟಿಗಿಳಿದ ಮೂರು ಪಕ್ಷಗಳಲ್ಲಿ ಗೆಲುವು ಯಾರಿಗೆ?

ಕಳೆದ ಬಾರಿ ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರಗಳ ಪೈಕಿ, ಬಿಜೆಪಿ ಮತ್ತು ಕಾಂಗ್ರೆಸ್‌ ತಲಾ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್‌ ಎರಡು ಕ್ಷೇತ್ರದಲ್ಲಿ ಗೆಲುವು ಕಂಡಿದೆ. ಈ ಬಾರಿ ಪ್ರತಿ ಕ್ಷೇತ್ರಗಳ...

ವಿಜಯಪುರ | ಗುಂಡು ಹಾರಿಸಿ ಬಿಜೆಪಿ ಅಭ್ಯರ್ಥಿ ಪುತ್ರನ ಸಂಭ್ರಮ; ವಿಡಿಯೋ ಹರಿಬಿಟ್ಟ ಕಾಂಗ್ರೆಸ್‌

ಇತ್ತೀಚೆಗೆ, ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಬಿಜೆಪಿ, ವಿಜಯಪುರ ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಟಿಕೆಟ್‌ಅನ್ನು ವಿಜುಗೌಡ ಪಾಟೀಲ್ ಅವರಿಗೆ ನೀಡಿತ್ತು. ಈ ಸಂದರ್ಭದಲ್ಲಿ ವಿಜುಗೌಡ ಅವರ ಪುತ್ರ ಸಮರ್ಥಗೌಡ ಗಾಳಿಯಲ್ಲಿ ಗುಂಡುಹಾರಿಸಿ...

ವಿಜಯಪುರ | ಬಸ್‌ ಪಲ್ಟಿ; ಚುನಾವಣಾ ಕರ್ತವ್ಯದ ತರಬೇತಿಗೆ ತೆರಳುತ್ತಿದ್ದ 15 ಮಂದಿಗೆ ಗಾಯ

ಚುನಾವಣಾ ಕರ್ತವ್ಯದ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ....

ವಿಜಯಪುರ ಕ್ಷೇತ್ರ | ಕಾಂಗ್ರೆಸ್‌ಗೆ ಜೆಡಿಎಸ್​ ಅಭ್ಯರ್ಥಿ ಬೆಂಬಲ; ಯತ್ನಾಳ್‌ ರಾಜಕೀಯ ಮೇಲೆ ಪ್ರಶ್ನಾರ್ಥಕ ಚಿಹ್ನೆ

ವಿಜಯಪುರ ಕ್ಷೇತ್ರದಲ್ಲಿ ಜೆಡಿಎಸ್​ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಅದಲು ಬದಲಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಕಾಂಗ್ರೆಸ್‌ ವೋಟಿಂಗ್ ಲೆಕ್ಕಾಚಾರ ಏರುಪೇರಾಗಲಿದ್ದು,...

ವಿಜಯಪುರ | ಮೂಲ ಸೌಕರ್ಯಗಳಿಂದ ವಂಚಿತ ನಾಗಠಾಣ ಮೀಸಲು ಕ್ಷೇತ್ರ: ರಾಕೇಶ್ ಕುಮಟಗಿ

ಉದ್ಯೋಗ ಇಲ್ಲದ ಕಾರಣ ದೂರದ ರಾಜ್ಯಗಳಿಗೆ ಹೋಗಿ ಕೂಲಿ ಮಾಡುವ ಸನ್ನಿವೇಶ ಪ್ರಸ್ತುತ ಚುನಾವಣೆಯಲ್ಲಿ ಸೂಕ್ತ ವಿದ್ಯಾವಂತ ಅಭ್ಯರ್ಥಿಯನ್ನು ಆರಿಸುವಂತೆ ಕರೆ ಕರ್ನಾಟಕದಲ್ಲಿಯೇ ಅತೀ ದೊಡ್ಡ ಪ್ರಮಾಣದ ಮತದಾರರನ್ನು ಹೊಂದಿರುವ ನಾಗಠಾಣ ಮೀಸಲು ಕ್ಷೇತ್ರವು...

ಶೆಟ್ಟರ್-ಸವದಿ ಬಿಜೆಪಿ ತೊರೆದ ಬೆನ್ನಲ್ಲೇ ಕಾಂಗ್ರೆಸ್‌ನ ಲಿಂಗಾಯತ ನಾಯಕನಿಗೆ ಬಿಜೆಪಿ ಗಾಳ

ಕಾಂಗ್ರೆಸ್​ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ ಎಸ್ ​ಆರ್​ ಪಾಟೀಲ್​ ಅವರನ್ನು ಬಿಜೆಪಿಗೆ ಸೆಳೆಯಲು ಸಿಎಂ ಬೊಮ್ಮಾಯಿ ತಂತ್ರ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...

ಜನಪ್ರಿಯ

Subscribe