ಚುನಾವಣಾ ಕರ್ತವ್ಯದ ತರಬೇತಿಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ಸರ್ಕಾರಿ ಬಸ್ ಪಲ್ಟಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡವಳಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, 12 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ....
ವಿಜಯಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಕೊನೆ ಕ್ಷಣದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದ್ದಾರೆ. ಈ ಬೆಳವಣಿಗೆಯಿಂದ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರ ಅದಲು ಬದಲಾಗುವ ಸಾಧ್ಯತೆ ಇದೆ. ಬಿಜೆಪಿ ಮತ್ತು ಕಾಂಗ್ರೆಸ್ ವೋಟಿಂಗ್ ಲೆಕ್ಕಾಚಾರ ಏರುಪೇರಾಗಲಿದ್ದು,...
ಉದ್ಯೋಗ ಇಲ್ಲದ ಕಾರಣ ದೂರದ ರಾಜ್ಯಗಳಿಗೆ ಹೋಗಿ ಕೂಲಿ ಮಾಡುವ ಸನ್ನಿವೇಶ
ಪ್ರಸ್ತುತ ಚುನಾವಣೆಯಲ್ಲಿ ಸೂಕ್ತ ವಿದ್ಯಾವಂತ ಅಭ್ಯರ್ಥಿಯನ್ನು ಆರಿಸುವಂತೆ ಕರೆ
ಕರ್ನಾಟಕದಲ್ಲಿಯೇ ಅತೀ ದೊಡ್ಡ ಪ್ರಮಾಣದ ಮತದಾರರನ್ನು ಹೊಂದಿರುವ ನಾಗಠಾಣ ಮೀಸಲು ಕ್ಷೇತ್ರವು...
ಕಾಂಗ್ರೆಸ್ ಲಿಂಗಾಯತ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಪ್ರಯೋಗಿಸಲು ಮುಂದಾದ ಬಿಜೆಪಿ
ಎಸ್ ಆರ್ ಪಾಟೀಲ್ ಅವರನ್ನು ಬಿಜೆಪಿಗೆ ಸೆಳೆಯಲು ಸಿಎಂ ಬೊಮ್ಮಾಯಿ ತಂತ್ರ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ...