ಸಾವಿನ ದುಃಖದಲ್ಲೂ ಮತ ಎಣಿಕೆ ಕೇಂದ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹಾಜರು
admin -
ಕರ್ನಾಟಕದಲ್ಲಿ ಯಾವ ರಾಜಕೀಯ ಪಕ್ಷ ತನ್ನ ಹಿಡಿತ ಸಾಧಿಸಲಿದೆ ಎಂಬ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಹಿನ್ನೆಡೆ ಮುನ್ನೆಡೆಯ ಭೀತಿ ರಾಜಕೀಯ ನಾಯಕರಲ್ಲಿ ಹೆಚ್ಚಾಗಿದೆ. ಈ ಮಧ್ಯೆ ಮನೆಯಲ್ಲಿ ಸಾವಿನ ಕಹಿ ಘಟನೆ...
ಯಾದಗಿರಿ | ಜೆಡಿಎಸ್ ಅಭ್ಯರ್ಥಿ ವಿರುದ್ಧ ಜಾತಿ ನಿಂದನೆ ಪ್ರಕರಣ ದಾಖಲಿಸಲು ಆಗ್ರಹ
admin -
ಜಿಲ್ಲಾ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗೆ ಮನವಿ ಸಲ್ಲಿಕೆಮಾದಿಗರ ವೋಟು ನಮಗೆ ಬರಲ್ಲ ಎಂದಿರುವ ಆಡಿಯೋ ವೈರಲ್‌ಯಾದಗಿರಿ ಜಿಲ್ಲೆ ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರು ಮಾದಿಗ ಜಾತಿ ಕುರಿತು ಅವಾಚ್ಯ ಶಬ್ದ...
ಯಾದಗಿರಿ | ನಾಲ್ಕರಲ್ಲಿ ಮೂರೂ ಪಕ್ಷಗಳಿಗೆ ಜಾಗ; ಈ ಬಾರಿ ಅಭ್ಯರ್ಥಿಗಳು ಅದಲು – ಬದಲು
admin -
ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾರರು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಮೂರಕ್ಕೂ ಜಾಗ ನೀಡಿದ್ದಾರೆ. ಈ ಬಾರಿ ಅಭ್ಯರ್ಥಿಗಳು ಅದಲು ಬದಲಾಗಿದ್ದು, ಮತದಾರ ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಕುತೂಹಲ.2009ರಲ್ಲಿ...
ಯಾದಗಿರಿ | ಬಾಬುರಾವ್ ಚಿಂಚನಸೂರಗೆ ಬೆಂಬಲ ಘೋಷಿಸಿದ ಕುರುಬ ಸಮುದಾಯ
ಸಿದ್ದರಾಮ್ಮಯ್ಯ ಮುಖ್ಯಮಂತ್ರಿ ಮಾಡಲು ಬೆಂಬಲ ಘೋಷಣೆಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ, ಅಧಿಕಾರಕ್ಕೆ ತರುವ ಪ್ರಯತ್ನಗುರಮಿಠಕಲ್ ವಿಧಾನಸಭಾ ಕ್ಷೇತ್ರದ ಕುರುಬ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಬಾಬು ರಾವ್ ಚಿಂಚನಸೂರ್ ಅವರನ್ನು ಸಂಪೂರ್ಣವಾಗಿ ಬೆಂಬಲಿಸುವುದಾಗಿ ಘೋಷಣೆ ಮಾಡಿದೆ....
ಯಾದಗಿರಿ | ಮತದಾನದಿಂದ ವಂಚಿತರಾಗದಂತೆ ಕೂಲಿ ಕಾರ್ಮಿಕರಿಗೂ ವ್ಯವಸ್ಥೆ ಮಾಡಿ
admin -
ಭರದಿಂದ ಸಾಗಿದ ಠಾಣಾಗುಂದಿ ಗೇಟ್ ಕೆಳ ಸೇತುವೆ ಕಾಮಗಾರಿಸ್ಥಳಕ್ಕೆ ಭೇಟಿ ನೀಡಿ ಮತದಾನ ಜಾಗೃತಿ ಮೂಡಿಸಿದ ಉಮೇಶ ಮುದ್ನಾಳಅವೈಜ್ಞಾನಿಕ ರೈಲ್ವೆ ಕೆಳ ಸೇತುವೆಯಿಂದಾಗಿ ಯಾದಗಿರಿ-ಮುದ್ನಾಳ ಮಾರ್ಗವಾಗಿ ಸಂಚರಿಸಲು ಉಂಟಾಗಿದ್ದ ಸಮಸ್ಯೆ ಸರಿಪಡಿಸಬೇಕೆಂದು ಹೋರಾಟ...
ಯಾದಗಿರಿ | ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ ಗ್ರಾಮಸ್ಥರು
admin -
ಯಾದಗಿರಿ ಜಿಲ್ಲೆಯ ಗುರಮಠಕಲ್ ಕ್ಷೇತ್ರದ ಕಾಕಲವಾರ ಮತ್ತು ಕೋಟಿಗೆರ ಗ್ರಾಮದ ಹಲವರು ಬಿಜೆಪಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ.ಗುರಮಠಕಲ್ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಯಾದಗಿಜಿ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಸರೆಡ್ಡಿ ಎಂ...
ಚುನಾವಣೆ 2023 | ಯಾದಗಿರಿ: ಒಂದು ರೂ. ನಾಣ್ಯ ಸಂಗ್ರಹದಿಂದ ಠೇವಣಿ ಭರಿಸಿದ ಪಕ್ಷೇತರ ಅಭ್ಯರ್ಥಿ
ಕಳೆದ ಒಂದು ವರ್ಷದಿಂದ ಪಾದಯಾತ್ರೆ ಮೂಲಕ ಯಾದಗಿರಿ ಮತಕ್ಷೇತ್ರದ ಹಳ್ಳಿಗಳಲ್ಲಿ ಸುತ್ತಾಡಿ ಒಂದು ರೂಪಾಯಿ ನಾಣ್ಯ ಸಂಗ್ರಹಿಸಿದ್ದ ಪಕ್ಷೇತರ ಅಭ್ಯರ್ಥಿ ಯಂಕಪ್ಪ ದೇವಿಂದ್ರಪ್ಪ ರಾಮಸಮುದ್ರ ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ವೇಳೆ, ಅವರು...
ಗುರುಮಿಠಕಲ್ | ಆಸ್ಪತ್ರೆಯಿಂದಲೇ ಮತಯಾಚಿಸಿದ ಬಾಬುರಾವ್ ಚಿಂಚನಸೂರ್
admin -
ಚಿಂಚನಸೂರ್ ಪರವಾಗಿ ಸ್ಥಳೀಯ ಮುಖಂಡರ ಭರ್ಜರಿ ಪ್ರಚಾರಆಸ್ಪತ್ರೆಯ ಹಾಸಿಗೆಯಲ್ಲಿದ್ದರೂ ಖರ್ಗೆಯನ್ನು ಹೊಗಳಿದ ಬಾಬುರಾವ್ಅಪಘಾತದಿಂದಾಗಿ ಆಸ್ಪತ್ರೆ ಪಾಲಾಗಿರುವ ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಆಸ್ಪತ್ರೆಯಿಂದಲೇ ಕ್ಷೇತ್ರದ ಜನರಿಗೆ ಮತಯಾಚನೆ ಮಾಡಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆಗೆ...
ಯಾದಗಿರಿ | ಬಿಜೆಪಿ ತೊರೆದ 87ರ ಹರೆಯದ ಎ ಬಿ ಮಾಲಕರೆಡ್ಡಿ ಈಗ ಜೆಡಿಎಸ್ ಅಭ್ಯರ್ಥಿ
admin -
ನಾಲ್ಕು ಕ್ಷೇತ್ರಗಳಲ್ಲಿ ಮೂವರು ಪಕ್ಷಾಂತರಿಗಳಿಗೆ ಟಿಕೆಟ್2018ರಲ್ಲಿ ರಾಜಕೀಯ ನಿವೃತ್ತಿ ಘೋಷಿಸಿದ್ದ ಮಾಲಕರೆಡ್ಡಿರಾಜ್ಯ ವಿಧಾನಸಭಾ ಚುನಾವಣೆಗೆ ದಿನಗಣನೆ ಶುರುವಾದ ಹೊತ್ತಲ್ಲೇ ಬಿಜೆಪಿಗೆ ಪಕ್ಷಾಂತರ ಪರ್ವ ಸಂಕಷ್ಟ ತಂದೊಡ್ಡಿದೆ. ಪ್ರತಿ ದಿನವೂ ಒಬ್ಬರಲ್ಲ ಒಬ್ಬ ನಾಯಕ...
ಉತ್ತರ ಕರ್ನಾಟಕ | ಬಿಜೆಪಿ, ಕಾಂಗ್ರೆಸ್‌ನ ಬಂಡಾಯ ಅಭ್ಯರ್ಥಿಗಳು ಜೆಡಿಎಸ್‌ನತ್ತ
ಜೆಡಿಎಸ್‌ನತ್ತ ಸಾಗುತ್ತಿರುವ ಬಿಜೆಪಿ, ಕಾಂಗ್ರೆಸ್‌ನ ಬಂಡಾಯಗಾರರು35-40 ಸ್ಥಾನಗಳನ್ನು ಸುಲಭವಾಗಿ ಗೆಲ್ಲುವ ಭರವಸೆಯಲ್ಲಿರುವ ಜೆಡಿಎಸ್ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಹಲವು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಗಾಗಿ ಹೆಣಗಾಡುತ್ತಿದ್ದ ಜೆಡಿಎಸ್‌ಗೆ ಈಗ ಬಿಜೆಪಿ ಮತ್ತು ಕಾಂಗ್ರೆಸ್...