ಚುನಾವಣಾ ಬಾಂಡ್

ಚುನಾವಣಾ ಬಾಂಡ್‌ | ಸಾಮಾನ್ಯ ಜನರಿಗೆ ಆಗುವ ನಷ್ಟವೆಷ್ಟು, ಹಾನಿ ಏನು? ಇಲ್ಲಿದೆ ಓದಿ

ಚುನಾವಣಾ ಬಾಂಡ್‌  ಎನ್ನುವುದು ಭಾರತ ಕಂಡ ಬೃಹತ್ ಹಗರಣ. ಈ ಬಾಂಡ್ ದೇಣಿಗೆಯಿಂದಾಗಿ ಸಾಮಾನ್ಯ ಜನರಿಗೆ ಏನೆಲ್ಲ ನಷ್ಟವಾಗುತ್ತದೆ, ಎಷ್ಟೆಲ್ಲ ಹಾನಿಯಾಗುತ್ತದೆ ಎಂಬ ವಿವರವಾದ ಮಾಹಿತಿ ಇಲ್ಲಿದೆ ಓದಿ...ಚುನಾವಣಾ ಬಾಂಡ್‌ ಮೂಲಕ ರಾಜಕೀಯ...

ಚುನಾವಣಾ ಬಾಂಡ್ ಹಗರಣ ದಿಕ್ಕು ತಪ್ಪಿಸಲು ಕೇಜ್ರಿವಾಲ್ ಬಂಧನ: ಪಿಣರಾಯಿ ವಿಜಯನ್

ಚುನಾವಣಾ ಬಾಂಡ್ ಹಗರಣದಿಂದ ಜನರ ಗಮನವನ್ನು ದಿಕ್ಕು ತಪ್ಪಿಸಲು ಅರವಿಂದ್ ಕೇಜ್ರಿವಾಲ್‌ ಅವರನ್ನು ಬಂಧಿಸಲಾಗಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ತಿಳಿಸಿದ್ದಾರೆ.ಕಣ್ಣೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ, ಬಿಜೆಪಿ, ಸಂಘ...

ಚುನಾವಣಾ ಬಾಂಡ್ | ಬ್ಯಾಂಕ್‌ ಮೂಲಕ ಲಂಚ ನೀಡಬಹುದೆಂದು ಖಚಿತಪಡಿಸಿದೆ: ಕಾಂಗ್ರೆಸ್‌

'ಅಪಾರದರ್ಶಕ' ಚುನಾವಣಾ ಬಾಂಡ್‌ಗಳು ಲಂಚವನ್ನು ಬ್ಯಾಂಕ್‌ ಮೂಲಕ ನೀಡಬಹುದು ಎಂಬುದನ್ನು ಖಚಿತಪಡಿಸಿವೆ ಎಂದಿರುವ ಕಾಂಗ್ರೆಸ್‌, ಚುನಾವಣಾ ಬಾಂಡ್‌ಗಳ ವಿಚಾರದಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದೆ.ಪ್ರೀಪೇಯ್ಡ್‌, ಪೋಸ್ಟ್‌ಪೇಯ್ಡ್‌...

ಚುನಾವಣಾ ಬಾಂಡ್ | ಸುಪ್ರೀಂ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆಗೆ ಕಾಂಗ್ರೆಸ್ ಆಗ್ರಹ

ಚುನಾವಣಾ ಬಾಂಡ್‌ ಯೋಜನೆ ಕುರಿತು ಸುಪ್ರೀಂ ಕೋರ್ಟ್‌ ತನ್ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ (ಎಸ್‌ಐಟಿ) ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ.ನವದೆಹಲಿಯ ಎಐಸಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್...

ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

ಸದ್ಯ ಇಡೀ ದೇಶದಲ್ಲಿ ಚುನಾವಣಾ ಬಾಂಡ್‌ ಬಗ್ಗೆ ಚರ್ಚೆಯಾಗುತ್ತಿದೆ. ಆದರೆ, ಜನಸಾಮಾನ್ಯರಿಗೆ ಈ ಚುನಾವಣಾ ಬಾಂಡ್ ಎಂದರೆ ಏನು? ಎಂಬ ಬಗ್ಗೆ ಸರಿಯಾದ ಮಾಹಿತಿ ಕೊರತೆ ಇದೆ. ಬಹುತೇಕರಿಗೆ ಈ ಬಾಂಡ್‌ಗಳ ಪೂರ್ವಾಪರ...

ಚುನಾವಣಾ ಬಾಂಡ್‌ | ಕಾಂಗ್ರೆಸ್‌ಗೆ ಹೆಚ್ಚು ದೇಣಿಗೆ ನೀಡಿದವರೇ ಬಿಜೆಪಿಗೆ ಅತೀಹೆಚ್ಚು ಹಣ ಕೊಟ್ಟಿದ್ದಾರೆ: ವಿವರ

ಚುನಾವಣಾ ಬಾಂಡ್‌ಗೆ ಸಂಬಂಧಿಸಿದ ಉಳಿದ ಮಾಹಿತಿಯನ್ನು ಎಸ್‌ಬಿಐ ಒದಗಿಸಿದ ಬಳಿಕ, ಅದನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಹೊಸ ಅಂಕಿಅಂಶಗಳ ಪ್ರಕಾರ, 2019ರ ಏಪ್ರಿಲ್‌ನಿಂದ 2014ರ ಫೆಬ್ರವರಿ ನಡುವೆ, ಬಿಜೆಪಿ 6,060 ಕೋಟಿ ದೇಣಿಗೆ...

ಚುನಾವಣಾ ಬಾಂಡ್ ಹಗರಣ | ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಬೇಕು

ಚುನಾವಣಾ ಬಾಂಡ್‌ ಹಗರಣವು ಸ್ವತಂತ್ರ್ಯ ಭಾರತದ ಅತಿ ದೊಡ್ಡ ಹಗರಣವಾಗಿದೆ. ಈ ಹಗರಣದ ಕುರಿತು ಸುಪ್ರೀಂ ಕೋರ್ಟ್‌ ಮೇಲ್ವಿಚಾರಣೆಯಲ್ಲಿ ಎಸ್‌ಐಟಿ ಮೂಲಕ ತನಿಖೆ ನಡೆಸಬೇಕು. ರಾಜಕೀಯ ಪಕ್ಷಗಳು ಮತ್ತು ಕಂಪನಿಗಳ ನಡುವಿನ ಅಪವಿತ್ರ...

ಚುನಾವಣಾ ಬಾಂಡ್ | ಸಿಲ್ಕ್ಯಾರಾ ಸುರಂಗ ಕುಸಿತ; ಗುತ್ತಿಗೆ ಪಡೆದಿದ್ದ ಕಂಪನಿಯಿಂದ ಬಿಜೆಪಿಗೆ ₹55 ಕೋಟಿ

ಉತ್ತರಾಖಂಡ್‌ನಲ್ಲಿ ನಿರ್ಮಣ ಹಂತದಲ್ಲಿದ್ದ ಸಿಲ್ಕ್ಯಾರಾ-ಬಾರ್ಕೋಟ್ ಸುರಂಗದ ಒಂದು ಭಾಗ ಕಳೆದ ವರ್ಷ ಕುಸಿದು ಬಿದ್ದಿತ್ತು. ಆ ಸುರಂಗ ನಿರ್ಮಾಣ ಕಾಮಗಾರಿ ನಡೆಸುತ್ತಿರುವ ಹೈದರಾಬಾದ್ ಮೂಲದ ನವಯುಗ ಇಂಜಿನಿಯರಿಂಗ್ ಕಂಪನಿ ಲಿಮಿಟೆಡ್ (ಎನ್‌ಇಸಿ) ಎಂಬುದು...

ಚುನಾವಣಾ ಬಾಂಡ್ | ಮೇಘಾ, ರಿಲಯನ್ಸ್, ಬಿರ್ಲಾ- ಬಿಜೆಪಿಗೆ ಹೆಚ್ಚು ದೇಣಿಗೆ ಕೊಟ್ಟ ಕಂಪನಿಗಳ ಪಟ್ಟಿ ಇಲ್ಲಿದೆ

ಅಂತೂ ಚುನಾವಣಾ ಆಯೋಗಕ್ಕೆ ಎಸ್‌ಬಿಐ ಚುನಾವಣಾ ಬಾಂಡ್‌ಗಳ ಸಂಪೂರ್ಣ ಮಾಹಿತಿಯನ್ನು ನೀಡಿದೆ. ಆ ಮಾಹಿತಿಯನ್ನು ಆಯೋಗದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಚುನಾವಣಾ ಬಾಂಡ್‌ ಮೂಲಕ ಬಿಜೆಪಿಯೇ ಸಿಂಹಪಾಲು ದೇಣಿಗೆ ಪಡೆದಿದೆ. ಅಂದಹಾಗೆ, ಬಿಜೆಪಿಗೆ ದೇಣಿಗೆ...

‘ಬಾಂಡ್’ ಬಗ್ಗೆ ಬಾಯಿಬಿಡದ ಅಣ್ಣಾ ಹಝಾರೆ, ಕೇಜ್ರಿವಾಲ್ ಬಂಧನದ ಬೆನ್ನಲ್ಲೇ ಪ್ರತ್ಯಕ್ಷ!

2014ಕ್ಕೂ ಮೊದಲು ದೇಶದಲ್ಲಿನ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ಗುರುತಿಸಿಕೊಂಡಿದ್ದ ಅಣ್ಣಾ ಹಝಾರೆ, ಅಬಕಾರಿ ನೀತಿ ಯೋಜನೆಯ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನವಾಗುತ್ತಿದ್ದಂತೆಯೇ ಪ್ರತ್ಯಕ್ಷಗೊಂಡಿದ್ದಾರೆ.ಸುದ್ದಿ ಸಂಸ್ಥೆ...

ಚುನಾವಣಾ ಬಾಂಡ್ | ಅದಾನಿ ಗ್ರೂಪ್‌ ಜೊತೆ ನಂಟು; 4 ಕಂಪನಿಗಳಿಂದ ₹55 ಕೋಟಿ ಮೌಲ್ಯದ ಬಾಂಡ್‌ ಖರೀದಿ; ಬಿಜೆಪಿಗೆ ಸಿಂಹಪಾಲು

ಅದಾನಿ ಗ್ರೂಪ್‌ ಜೊತೆ ಸಂಬಂಧ ಹೊಂದಿರುವ ನಾಲ್ಕು ಕಂಪನಿಗಳು 2019ರ ಏಪ್ರಿಲ್‌ನಿಂದ 2023ರ ನವೆಂಬರ್‌ವರೆಗೆ ಒಟ್ಟು 55.4 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿವೆ. ಅವುಗಳಲ್ಲಿ 42.4 ಕೋಟಿ ರೂ.ಗಳನ್ನು ಬಿಜೆಪಿ...

ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕರ ಬಂಧನದ ಬಳಿಕ ಬಿಜೆಪಿಗೆ 30 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದ್ದ ಅರಬಿಂದೋ ಫಾರ್ಮಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಗುರುವಾರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿದೆ. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಚುನಾವಣಾ ಬಾಂಡ್ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು,...

ಜನಪ್ರಿಯ