ಚುನಾವಣಾ ಬಾಂಡ್

ದೆಹಲಿ ಅಬಕಾರಿ ನೀತಿ ಪ್ರಕರಣ: ನಿರ್ದೇಶಕರ ಬಂಧನದ ಬಳಿಕ ಬಿಜೆಪಿಗೆ 30 ಕೋಟಿ ರೂ. ಚುನಾವಣಾ ಬಾಂಡ್‌ ನೀಡಿದ್ದ ಅರಬಿಂದೋ ಫಾರ್ಮಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯವು ಗುರುವಾರ ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಬಂಧಿಸಿದೆ. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಚುನಾವಣಾ ಬಾಂಡ್ ಮಾಹಿತಿಯನ್ನು ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದು,...

ಚುನಾವಣಾ ಬಾಂಡ್ | ಬಿಜೆಪಿಗೂ ಕೋಟ್ಯಂತರ ದಾನ ನೀಡಿದ್ದ ‘ಲಾಟರಿ ಕಿಂಗ್’

'ಲಾಟರಿ ಕಿಂಗ್‌' ಎಂದೆ ಹೆಸರಾಗಿರುವ ಸಾಂಟಿಯಾಗೊ ಮಾರ್ಟಿನ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅತಿ ಹೆಚ್ಚು ದೇಣಿಗೆ ನೀಡಿದ ಉದ್ಯಮಿಯಾಗಿದ್ದಾನೆ. ನಿನ್ನೆಯಷ್ಟೆ(ಮಾ.21) ಚುನಾವಣಾ ಆಯೋಗಕ್ಕೆ ಎಸ್‌ಬಿಐ ಸಲ್ಲಿಸಿದ ಸಂಪೂರ್ಣ ಮಾಹಿತಿಯಲ್ಲಿ ಇದು ಬಹಿರಂಗಗೊಂಡಿದೆ. ಲಾಟರಿ...

ಸುಪ್ರೀಂ ಕೋರ್ಟ್ ಛೀಮಾರಿ ನಂತರ ಚುನಾವಣಾ ಬಾಂಡ್‌ಗಳ ಎಲ್ಲ ಮಾಹಿತಿ ಸಲ್ಲಿಸಿದ ಎಸ್‌ಬಿಐ

ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಆಲ್ಫಾನ್ಯೂಮರಿಕ್‌ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ...

ಬಾಂಡ್ ದಂಧೆ | ಬಿಜೆಪಿಗೆ 12,930 ಕೋಟಿ ರೂ ದೇಣಿಗೆ, ಕೇಸರಿ ಪಕ್ಷದ ಚಂದಾ ಅಭಿಯಾನಗಳ ಪಟ್ಟಿ!

ಬಾಂಡ್ ದಂಧೆ ಎಂದು ಹೇಳಬಹುದಾದ ಚುನಾವಣಾ ಬಾಂಡ್‌ ಸೇರಿದಂತೆ ಎಲೆಕ್ಟೊರಲ್ ಟ್ರಸ್ಟ್, ಇತರೆ ದೇಣಿಗೆ, ಪಾರ್ಟಿ ಫಂಡ್‌ಗಳ ಮೂಲಕ ಬಿಜೆಪಿಯು ಬರೋಬ್ಬರಿ 12,930 ಕೋಟಿ ರೂಪಾಯಿ ಚಂದಾವನ್ನು ಪಡೆದುಕೊಂಡಿದೆ ಎಂದು ಆಡಿಟ್ ರಿಪೋರ್ಟ್‌...

ಚುನಾವಣಾ ಬಾಂಡ್‌ ಅಲ್ಲದೆ, ರಾಜಕೀಯ ಪಕ್ಷಗಳು 7,000 ಕೋಟಿ ರೂ. ದೇಣಿಗೆ ಪಡೆದಿವೆ: ವರದಿ

ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳು ಸುಮಾರು 12,000 ಕೋಟಿ ರೂ. ದೇಣಿಗೆ ಪಡೆದಿವೆ ಎಂಬುದು ಇತ್ತೀಚೆಗೆ ಬಹಿರಂಗವಾಗಿದೆ. ಈ ನಡುವೆ, ಚುನಾವಣಾ ಬಾಂಡ್‌ಗಳ ಹೊರತು ಪಡಿಸಿ, ಕಳೆದ 10 ವರ್ಷಗಳಲ್ಲಿ ಪಕ್ಷಗಳು...

ಚುನಾವಣಾ ಬಾಂಡ್ | ತನಿಖಾ ಸಂಸ್ಥೆಗಳ ದಾಳಿ ಬಳಿಕ ದೇಣಿಗೆ ನೀಡಿದ ಔಷಧ-ಆರೋಗ್ಯ ಸಂಸ್ಥೆಗಳಿವು

ಎಸ್‌ಬಿಐ ಒದಗಿಸಿದ ಮತ್ತು ಚುನಾವಣಾ ಆಯೋಗ ಪ್ರಕಟಿಸಿದ ಚುನಾವಣಾ ಬಾಂಡ್‌ಗಳ ವಿವರಗಳಲ್ಲಿ ಸಾಕಷ್ಟು ವಿಚಾರಗಳು ಬಯಲಾಗುತ್ತಿವೆ. ಆರೋಗ್ಯ ಮತ್ತು ಔಷಧೀಯ ವಲಯದಿಂದಲೂ ನೂರಾರು ಕೋಟಿ ರೂ. ಮೌಲ್ಯದ ಬಾಂಡ್‌ಗಳನ್ನು ಖರೀದಿಸಲಾಗಿದೆ ಎಂಬುದು ಗಮನಾರ್ಹ....

ಚುನಾವಣಾ ಬಾಂಡ್ | ಔಷಧ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾದ 7 ಕಂಪನಿಗಳು ಬಾಂಡ್‌ ಖರೀದಿಸಿವೆ

‍ಔಭಾರತದಲ್ಲಿನ 35 ಔಷಧ ಕಂಪನಿಗಳು ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಸುಮಾರು 1,000 ಕೋಟಿ ರೂ. ದೇಣಿಗೆ ನೀಡಿವೆ. ಇದು ಚುನಾವಣಾ ಆಯೋಗವು ಮಾರ್ಚ್ 14 ರಂದು ಬಿಡುಗಡೆ ಮಾಡಿದ ಅಂಕಿಅಂಶಗಳಲ್ಲಿ...

ಚುನಾವಣಾ ಬಾಂಡ್ | ನಮ್ಮ ತೀರ್ಪನ್ನು ಮೂರನೇಯವರು ಹೇಗೆ ವ್ಯಾಖ್ಯಾನಿಸುತ್ತಾರೆ ಎಂಬುದರ ಬಗ್ಗೆ ನಾವು ತಲೆಕೆಡಿಸಿಕೊಳ್ಳಲ್ಲ: ಸುಪ್ರೀಂ ಕೋರ್ಟ್‌

ಚುನಾವಣಾ ಬಾಂಡ್‌ಗೆ ಕುರಿತಾದ ಎಲ್ಲ ಮಾಹಿತಿಯನ್ನು ಸಂಪೂರ್ಣವಾಗಿ ಬಹಿರಂಗಗೊಳಿಸುವಂತೆ ಎಸ್‌ಬಿಐಗೆ ಸುಪ್ರೀಂ ಕೋರ್ಟ್‌ ಸೋಮವಾರ ತಾಕೀತು ಮಾಡಿದೆ. ಅಲ್ಲದೆ, ಯೋಜನೆಯನ್ನು ರದ್ದುಗೊಳಿಸಲಾದ ತೀರ್ಪನ್ನು ವಿವಿಧ ವ್ಯಕ್ತಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬ ಬಗ್ಗೆ...

ಚುನಾವಣಾ ಬಾಂಡ್ | ಕೇಂದ್ರದ ‘ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ’ ಎಂದ ಕಾಂಗ್ರೆಸ್

ಚುನಾವಣಾ ಬಾಂಡ್ ವಿಚಾರದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್, ಇದು ಕೇಂದ್ರ ಸರ್ಕಾರದ 'ಪ್ರಧಾನಮಂತ್ರಿ ಹಫ್ತಾ ವಸೂಲಿ ಯೋಜನೆ' ಎಂದು ಟೀಕಿಸಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಫ್ತಾ...

ಚುನಾವಣಾ ಬಾಂಡ್ ಹಗರಣ | ದೇಣಿಗೆ ನೀಡಿ – ಗುತ್ತಿಗೆ ಪಡಿ; ಬಿಜೆಪಿಯ ದಂಧೆ ಜಗಜ್ಜಾಹೀರು

ಸ್ವತಂತ್ರ ಭಾರತದ ಅತೀ ದೊಡ್ಡ ಹಗರಣ ಬಿಜೆಪಿಯ ದಂಧೆ ಈಗಾಗಲೇ ಬಯಲಾಗಿದೆ. ಪ್ರಧಾನಿ ಮೋದಿ ಚಂದಾ ಪಡೆದು ಉದ್ಯಮಿಗಳಿಗೆ ದಂಧೆ ನೀಡಿರುವುದು, ಅಂದ್ರೆ ದೇಣಿಗೆ ಪಡೆದು ಸರ್ಕಾರಿ ಕಾಂಟ್ರಾಕ್ಟ್‌ಗಳನ್ನು ನೀಡಿರುವ ಬಿಜೆಪಿಯ ದಂಧೆ...

ಚುನಾವಣಾ ಬಾಂಡ್ | 2019ರ ಏಪ್ರಿಲ್‌ಗೂ ಮೊದಲು 66% ದೇಣಿಗೆ ಬಿಜೆಪಿ ಪಾಲಾಗಿದೆ; ಹೊಸ ಡೇಟಾ!

2019ರ ಏಪ್ರಿಲ್ 12ಕ್ಕಿಂತ ಮೊದಲು ಮಾರಾಟವಾಗಿದ್ದ ಮತ್ತು ನಗದೀಕರಿಸಿದ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗವು ಮಾರ್ಚ್‌ 17ರಂದು ಪ್ರಕಟಿಸಿದೆ. ಈ ಹೊಸ ಅಂಕಿಅಂಶಗಳಲ್ಲಿ 2018ರ ಮಾರ್ಚ್‌ 9ರಿಂದ 2019ರ ಏಪ್ರಿಲ್ 11ರ...

ಚುನಾವಣಾ ಬಾಂಡ್ | 2019ರ ಚುನಾವಣೆಯಲ್ಲಿ ಬಿಜೆಪಿಗೆ ಭಾರೀ ಹಣ ಕೊಟ್ಟ ಕಂಪನಿಗಳಿವು!

ಚುನಾವಣಾ ಆಯೋಗವು ಈ ಹಿಂದೆ ಎಸ್‌ಬಿಐ ಒದಗಿಸಿದ್ದ 2019ರ ಏಪ್ರಿಲ್ 12ರಿಂದ 2024ರ ಜನವರಿವರೆಗೆ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ಮಾಹಿತಿಯನ್ನು ಪ್ರಕಟಿಸಿತ್ತು. ಇದೀಗ, ರಾಜಕೀಯ ಪಕ್ಷಗಳು ತಾವು 2018ರ ಮಾರ್ಚ್‌ನಿಂದ ಈವರೆಗೆ ಚುನಾವಣಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X