ಚುನಾವಣಾ ಬಾಂಡ್ ವಿಚಾರವಾಗಿ ಎಸ್‌ಬಿಐ ವಿರುದ್ಧ ಮತ್ತೆ ಗರಂ ಆಗಿರುವ ಸುಪ್ರೀಂ ಕೋರ್ಟ್, ಯಾವುದನ್ನೂ ಕೂಡ ಮುಚ್ಚಿಡದೆ ಎಲ್ಲ ಮಾಹಿತಿಯನ್ನು ಬಹಿರಂಗಗೊಳಿಸಿ ಎಂದು ಖಡಕ್ ಸೂಚನೆ ನೀಡಿದೆ.
ಚುನಾವಣಾ ಬಾಂಡ್ ಅರ್ಜಿಯ ಬಗ್ಗೆ ಇಂದು...
ದೇಶದಲ್ಲಿ ಚುನಾವಣಾ ಬಾಂಡ್ ಮೂಲಕ ಅತೀ ಅಧಿಕ ದೇಣಿಗೆಯನ್ನು ಪಡೆದ ಆಡಾಳಿತರೂಢ ಬಿಜೆಪಿ, ಚುನಾವಣಾ ಬಾಂಡ್ ಹೆಸರಿನಲ್ಲಿ ಹಗರಣ ನಡಸಿದೆ ಎಂದು ಆರೋಪಿಸಲಾಗುತ್ತಿದೆ. ಇದೇ ಸಮಯದಲ್ಲಿ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್)...
ಚುನಾವಣಾ ಆಯೋಗವು ವಿವಿಧ ಕಂಪನಿಗಳಿಂದ ರಾಜಕೀಯ ಪಕ್ಷಗಳು ಸ್ವೀಕರಿಸಿದ ಚುನಾವಣಾ ಬಾಂಡ್ ಗಳ ನೂತನ ಅಂಕಿಅಂಶಗಳ ಮಾಹಿತಿಯನ್ನು ಬಿಡುಗಡೆ ಮಾಡಿದೆ. ಚುನಾವಣಾ ಆಯೋಗವು ಯಾವುದೇ ಪ್ರತಿಗಳನ್ನು ಉಳಿಸಿಕೊಳ್ಳದೆ ಎಲ್ಲ ಮಾಹಿತಿಯನ್ನು ಮುಚ್ಚಿದ ಲಕೋಟೆಯಲ್ಲಿ...
2024ರ ಲೋಕಸಭಾ ಚುನಾವಣೆಯ ಮತದಾನ ಏಪ್ರಿಲ್ 19ರಿಂದ ಆರಂಭವಾಗಲಿದೆ. ಇದಕ್ಕೂ ಮುನ್ನವೇ ಬಿಜೆಪಿಯ ಬ್ರಹ್ಮಾಂಡ ಹಗರಣವೊಂದು ಬಹಿರಂಗವಾಗಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ಬರೋಬ್ಬರಿ 6,060 ಕೋಟಿ ರೂ. ದೇಣಿಗೆಯನ್ನು ವಿವಿಧ ಕಂಪನಿಗಳಿಂದ...
ಚುನಾವಣಾ ಬಾಂಡ್ ಮೂಲಕ ಯಾವೆಲ್ಲ ಸಂಸ್ಥೆಗಳು ದೇಣಿಗೆಯನ್ನು ನೀಡಿದೆ ಎಂಬ ಮಾಹಿತಿಯನ್ನು ಎಸ್‌ಬಿಐ ಚುನಾವಣಾ ಆಯೋಗಕ್ಕೆ ನೀಡಿದ್ದರೂ ಸಂಪೂರ್ಣ ಮಾಹಿತಿಯನ್ನು ನೀಡಿಲ್ಲ. ಯಾರು ಹಣ ನೀಡಿದ್ದಾರೆ, ಎಷ್ಟು ನೀಡಿದ್ದಾರೆ ಎಂಬ ಮಾಹಿತಿ ಇದ್ದರೂ...
ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಸರ್ಕಾರವನ್ನು ಕುಟುಕಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, "ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು...
ಚುನಾವಣಾ ಬಾಂಡ್ ಮಾಹಿತಿ ಹೊರಬಿದ್ದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, "ಪ್ರಧಾನಿ ಮೋದಿ 'ಸುಲಿಗೆ ದಂಧೆ' ನಡೆಸಿದ್ದಾರೆ" ಎಂದು ಆರೋಪಿಸಿದ್ದಾರೆ. "ಮಹಾರಾಷ್ಟ್ರ...
ಹಗರಣವೆಂದೇ ಪರಿಗಣಿಸಲಾಗಿರುವ, ಸುಪ್ರೀಂ ಕೋರ್ಟ್ ಅಸಂವಿಧಾನಿಕವೆಂದು ಕರೆದಿರುವ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಬಾಂಡ್‌ಗಳ ಪೂರ್ಣ ಮಾಹಿತಿ ಹಾಗೂ ಬಾಂಡ್ ಖರೀದಿಸಿದವರು ಮತ್ತು ಪಡೆದವರ ನಡುವಿನ ಸಂಬಂಧದ ಬಗ್ಗೆ ಎಸ್‌ಬಿಐ...
ಸುಪ್ರೀಂ ಕೋರ್ಟ್ ತೀರ್ಪಿನಿಂದಾಗಿ ಚುನಾವಣಾ ಬಾಂಡ್ ವಿವರ ಬಹಿರಂಗವಾಗಿದೆ. ಭಾರತೀಯ ಜನತಾ ಪಾರ್ಟಿಗೆ ಸುಮಾರು ಆರು ಸಾವಿರ ಕೋಟಿ ರೂ. ದೇಣಿಗೆ ಸಂದಾಯವಾಗಿದೆ. ಇದರಲ್ಲಿ ದೇಣಿಗೆದಾರರು ಇಡಿ ಪ್ರಕರಣದಲ್ಲಿ ಸಿಲುಕಿದವರೇ ಹೆಚ್ಚಿದ್ದಾರೆ. ಅಂತವರನ್ನು...
ಚುನಾವಣಾ ಬಾಂಡ್ ಕುರಿತು ಎಸ್‌ಬಿಐ ನೀಡಿದ್ದ ಮಾಹಿತಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಅತೀ ಹೆಚ್ಚು ಮೌಲ್ಯದ ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳ ಪಟ್ಟಿಯಲ್ಲಿ 'ಮೇಘಾ ಇಂಜಿನಿಯರಿಂಗ್ ಅಂಡ್ ಇನ್‍ಫ್ರಾಸ್ಟ್ರಕ್ಚರ್ ಲಿಮಿಟೆಡ್' ಎರಡನೇ ಸ್ಥಾನದಲ್ಲಿದೆ....
ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಗುರುವಾರ ಬಿಡುಗಡೆ ಮಾಡಿದೆ. ಅದರ ಪ್ರಕಾರ, ಕಂಪನಿಗಳು ಖರೀದಿಸಿ ಚುನಾವಣಾ ಬಾಂಡ್‌ಗಳ ಮೊತ್ತಕ್ಕಿಂತ ರಾಜಕೀಯ ಪಕ್ಷಗಳು ನಗದೀಕರಿಸಿದ ಹಣದ ಮೊತ್ತವೇ ಹೆಚ್ಚಾಗಿದೆ. ಎಲ್ಲ ಕಂಪನಿಗಳು ಮತ್ತು...
ಚುನಾವಣಾ ಆಯೋಗವು ಚುನಾವಣಾ ಬಾಂಡ್‌ಗಳನ್ನು ಖರೀದಿಸಿದ ಕಂಪನಿಗಳು ಮತ್ತು ಬಾಂಡ್‌ಗಳನ್ನು ನಗದೀಕರಿಸಿಕೊಂಡಿರುವ ಪಕ್ಷಗಳ ವಿವರವನ್ನು ಪ್ರಕಟಿಸಿದೆ. ಬಾಂಡ್‌ಗಳ ಮೂಲಕ ಅತೀ ಹೆಚ್ಚು ಹಣ ಪಡೆದ ಪಕ್ಷ ಬಿಜೆಪಿ ಎಂಬುದು ನಿರೀಕ್ಷೆಯಂತೆ ಸಾಬೀತಾಗಿದೆ. ಇದೆಲ್ಲದರ...