ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿರುವ ಚುನಾವಣಾ ಬಾಂಡ್ ಗಳ ಕುರಿತು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಕೆ ಮಾಡಿದ್ದ ದತ್ತಾಂಶಗಳ ವಿವರವನ್ನು ಕೇಂದ್ರ ಚುನಾವಣಾ ಆಯೋಗವು ಗುರುವಾರ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.
ಮಾರ್ಚ್...
ಕೇಂದ್ರ ಚುನಾವಣಾ ಆಯೋಗವು ವಿವಿಧ ರಾಜಕೀಯ ಪಕ್ಷಗಳಿಗೆ ನೀಡಿದ ಎಸ್‌ಬಿಐನ ಚುನಾವಣಾ ಬಾಂಡ್ ಗಳ ಅಂಕಿಅಂಶವನ್ನು ತನ್ನ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ.
ಚುನಾವಣಾ ಬಾಂಡ್‌ಗಳ ಅಂಕಿಅಂಶಗಳ ವಿವರ ನೋಡಲು ಕೆಳಗಿನ ಈ ಲಿಂಕ್ ಕ್ಲಿಕ್...
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗಿರುವ ರಾಜಕೀಯ ಪಕ್ಷಗಳ ಚುನಾವಣಾ ಬಾಂಡ್‌ಗಳ ಅಂಕಿಅಂಶವನ್ನು ಸೂಕ್ತ ಸಮಯಕ್ಕೆ ಬಹಿರಂಗಪಡಿಸುವುದಾಗಿ ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ.
ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಚುನಾವಣಾ...
ಚುನಾವಣಾ ಬಾಂಡ್ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಪರವಾಗಿ ವಕೀಲರೊಬ್ಬರು ವಾದಿಸಿದ್ದಾರೆ. ಆದರೆ, ಆ ವಕೀಲರು ದೇಶದಲ್ಲೇ ಎರಡನೇ ಅತೀ ದುಬಾರಿ ವಕೀಲರು ಎಂಬುವುದು ಕುತೂಹಲಕಾರಿ ವಿಚಾರ!
ಏಪ್ರಿಲ್...
ಚುನಾವಣಾ ಬಾಂಡ್ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಮತ್ತೆ ಮುಗಿಬಿದ್ದಿರುವ ಕಾಂಗ್ರೆಸ್, ಅವರ ಮೌನವನ್ನು ಪ್ರಶ್ನಿಸಿದೆ.
ಬುಧವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುದೀರ್ಘ ಟ್ವೀಟ್ ಮಾಡಿದ್ದು, "ಆಶ್ಚರ್ಯಕರ...
ಚುನಾವಣಾ ಬಾಂಡ್‌ನ ಸಂಪೂರ್ಣ ಮಾಹಿತಿಯನ್ನು ನೀಡಲು ಜೂನ್ 30ರವರೆಗೆ ಅವಕಾಶವನ್ನು ಕೋರಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಸುಪ್ರೀಂ ಕೋರ್ಟ್ ತಿರಸ್ಕರಿಸಿದ್ದು, ಇದರ ಬೆನ್ನಲ್ಲೇ ಷೇರುಪೇಟೆಯಲ್ಲಿ ಎಸ್‌ಬಿಐ...
ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಸಮಯದ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಎಸ್‌ಬಿಐ ಮನವಿ ಮಾಡಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್, "ತನ್ನ ಘನತೆಯನ್ನು ಕಾಪಾಡಿಕೊಳ್ಳುವುದು ಸುಪ್ರೀಂ ಕೋರ್ಟ್‌ನ ಜವಾಬ್ದಾರಿಯಾಗಿದೆ....
ಚುನಾವಣಾ ಬಾಂಡ್‌ಗಳನ್ನು ಖರೀದಿಸಿದವರ ವಿವರಗಳನ್ನು ನೀಡಲು ಸಮಯದ ವಿಸ್ತರಣೆ ಕೇಳಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ವಿರುದ್ಧ ಶಿವಸೇನಾ (ಯುಬಿಟಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಕಿಡಿಕಾರಿದ್ದಾರೆ. 'ಕೃಷಿ ಸಾಲದ...
ಫೆಬ್ರವರಿ 15ರಂದು ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಅನ್ನು ಅಸಾಂವಿಧಾನಿಕ ಎಂದು ಘೋಷಿಸಿದೆ. ಈ ಎಲೆಕ್ಟ್ರಾಲ್ ಬಾಂಡ್‌ಅನ್ನು ಯಾರು, ಯಾವಾಗ, ಯಾವ ಪಕ್ಷಕ್ಕಾಗಿ, ಎಷ್ಟು ಮೊತ್ತದ ಬಾಂಡ್ ಖರೀದಿಸಿದ್ದಾರೆ ಎಂಬ ಸಂಪೂರ್ಣ ಮಾಹಿತಿ...
ಸುಪ್ರೀಂ ಕೋರ್ಟ್ ಚುಣಾವಣಾ ಬಾಂಡ್ಅನ್ನು ಅಸಾಂವಿಧಾನಿಕ ಎಂದು ಹೇಳಿದೆ. ಬಾಂಡ್‌ನ ಎಲ್ಲ ಮಾಹಿತಿಯನ್ನು ಬಹಿರಂಗಪಡಿಸುವಂತೆ ದೇಶದ ಸರ್ಕಾರಿ ಸ್ವಾಮ್ಯದ ಬ್ಯಾಂಕ್ 'ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ'ಗೆ (ಎಸ್‌ಬಿಐ) ತಿಳಿಸಿದೆ. ಆದರೆ, ಎಸ್‌ಬಿಐ ಮಾತ್ರ...
ಚುನಾವಣಾ ಬಾಂಡ್‌ಗಳು ಅಸಾಂವಿಧಾನಿಕ ಎಂದು ಐವರು ನ್ಯಾಯಮೂರ್ತಿಗಳ ಸುಪ್ರೀಂ ಕೋರ್ಟ್ ಪೀಠ ಇಂದು ನೀಡಿರುವ ತೀರ್ಪು ಪ್ರಜಾತಂತ್ರದಲ್ಲಿ ಪಾರದರ್ಶಕತೆಯನ್ನು ಮರುಸ್ಥಾಪಿಸುವ ನಿಟ್ಟಿನಿಂದ ಐತಿಹಾಸಿಕವಾಗಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿಯ ಕುತಂತ್ರಕ್ಕೆ ಸುಪ್ರೀಂ...
ರಾಜಕೀಯದಲ್ಲಿ ಕಪ್ಪುಹಣವನ್ನು ಪರಿಗಣಿಸಲು ಅನೇಕ ಕಾನೂನು ನಿರ್ಬಂಧಗಳನ್ನು ಮಾಡಲಾಯಿತು. ಆದರೆ, ಅದು ಕಾಗದದಲ್ಲಿ ಮಾತ್ರ ಉಳಿಯಿತು. ಕಳೆದ 10 ವರ್ಷಗಳಲ್ಲಿ ಬಿಜೆಪಿ ಸರ್ಕಾರ ಅದನ್ನು ಬಲಪಡಿಸುವ ಬದಲು ಉಳಿದ ಕಾನೂನು ನಿರ್ಬಂಧಗಳನ್ನೇ ರದ್ದುಗೊಳಿಸಿದೆ
ಕಪ್ಪುಹಣವನ್ನು...