ಉದ್ಯೋಗ

ಉದ್ಯೋಗ ಮಾಹಿತಿ | ಬ್ಯಾಂಕ್ ಆಫ್ ಬರೋಡಾ ನೇಮಕಾತಿ: ಅರ್ಜಿ ಸಲ್ಲಿಕೆಗೆ ಸೆ.7 ಕೊನೆಯ ದಿನ

ಬ್ಯಾಂಕ್ ಆಫ್ ಬರೋಡಾ 20 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜೂನಿಯರ್ ಮ್ಯಾನೇಜ್‌ಮೆಂಟ್ ಗ್ರೇಡ್/ಸ್ಕೇಲ್-Iರಲ್ಲಿ 2,482 ಸ್ಥಳೀಯ ಬ್ಯಾಂಕ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದೆ. ಉದ್ಯೋಗ ಹುಡುಕುತ್ತಿರುವವರು ಇನ್ನೊಂದು ವಾರದೊಳಗೆ ಅರ್ಜಿ ಸಲ್ಲಿಸಬಹುದು. ಆಯ್ದ...

SBI ನಿಂದ 800 ಕನ್ನಡ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

SBI ನಿಂದ ಸುಮಾರು 800 ಕನ್ನಡ ಜ್ಯೂನಿಯರ್ ಅಸೋಸಿಯೇಟ್ ಹುದ್ದೆಗಳಿಗೆ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ವಿವಿ ಡಿಗ್ರಿ ಹೊಂದಿರಬೇಕು. ಮೂಲವೇತನ 24,050 ರೂಪಾಯಿ. ಕರ್ನಾಟಕದಲ್ಲಿ ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಮಾಧ್ಯಮದಲ್ಲಿ...

ಕೊಪ್ಪಳ | ಅಂಚೆ ಇಲಾಖೆಯ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸೆ.19 ಕೊನೆಯ ದಿನ

ಕೊಪ್ಪಳ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಢಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಶಾಖಾ ಅಂಚೆ ಪಾಲಕ ಹುದ್ದೆಗಳಿಗೆ 10ನೇ ತರಗತಿ ಅಂಕಗಳ...

ದಾವಣಗೆರೆ | ದಸಂಸ ನೇತೃತ್ವದಲ್ಲಿ ಗೂಡ್ಸ್ ಚಾಲಕರ ಹಾಗೂ ಮಾಲೀಕರ ಸಂಘ ಉದ್ಘಾಟನೆ

ದಾವಣಗೆರೆ ನಗರದ ಚಾಮರಾಜಪೇಟೆಯ ಹಳೆಯ ಸರ್ಕಾರಿ ಹೆರಿಗೆ ಹಾಗೂ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಮುಂಬಾಗ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಮೂರು ಮತ್ತು ನಾಲ್ಕು ಚಕ್ರದ ಗೂಡ್ಸ್ ಚಾಲಕರ ಹಾಗೂ...

ನಾಲತವಾಡ ಐಟಿಐ ಕಾಲೇಜಿನ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ವರ್ಕ್‌ಶಾಪ್ ಕ್ಯಾಲ್ಕುಲೇಷನ್ ಅಂಡ್ ಸೈನ್ಸ್ ಹಾಗೂ ಎಲೆಕ್ಟ್ರಿಷಿಯನ್ ವಿಷಯಗಳಿಗೆ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬಿ...

ದಾವಣಗೆರೆ | ಟೋಲ್ ಬಳಿ ಅಂಗಡಿ ತೆರವು; ಸಂತ್ರಸ್ತರೊಂದಿಗೆ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ದಾವಣಗೆರೆ ತಾಲೂಕಿನ ಹೆಬ್ಬಾಳು ಟೋಲ್‌ಗೇಟ್ ಬಳಿ ಸಣ್ಣಪುಟ್ಟ ಅಂಗಡಿಗಳನ್ನು ತೆರವುಗೊಳಿಸಿದ್ದನ್ನು ವಿರೋಧಿಸಿ ಬೀದಿ ಬದಿ ವ್ಯಾಪಾರಿಗಳು, ಸಂತ್ರಸ್ತರು, ದಲಿತ ಸಂಘರ್ಷ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಅಂಗಡಿಗಳಿಗೆ ಅವಕಾಶ...

ಲೋಕಾಯುಕ್ತದಲ್ಲಿ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಆಹ್ವಾನ; ಪರೀಕ್ಷೆ ಇಲ್ಲದೆ ನೇಮಕಾತಿ!

ಕರ್ನಾಟಕ ಲೋಕಾಯುಕ್ತದಲ್ಲಿ ಖಾಲಿ ಇರುವ ‘ಗ್ರೂಪ್-ಸಿ’ ಕ್ಲರ್ಕ್-ಕಮ್-ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ವಿಶೇಷವಾಗಿ, ಈ ನೇಮಕಾತಿಯಲ್ಲಿ ಯಾವುದೇ ಲಿಖಿತ ಪರೀಕ್ಷೆ ನಡೆಸುವುದಿಲ್ಲ....

ಉದ್ಯೋಗ ಮಾಹಿತಿ | ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಆಯ್ಕೆಗೆ ಅರ್ಜಿ ಆಹ್ವಾನ: ಜು.18 ಕೊನೆಯ ದಿನ

ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ(ಸರ್ಕಾರಿ ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳು ಒಳಗೊಂಡಂತೆ) 2026-27ನೇ ಶೈಕ್ಷಣಿಕ ಸಾಲಿಗೆ ಖಾಯಂ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿದಿರುವ ಬೋಧನಾ...

ಉದ್ಯೋಗ | ಎಸ್‌ಬಿಐ ಪ್ರೊಬೇಷನರಿ ಆಫೀಸರ್ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ? ಕೊನೆ ದಿನ ಯಾವಾಗ? ಇಲ್ಲಿದೆ ಮಾಹಿತಿ

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) 2026ನೇ ಸಾಲಿನ 1,500 ಪ್ರೊಬೇಷನರಿ ಆಫೀಸರ್(PO) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಬಯಸುವ ಪದವೀಧರರಿಗೆ ಇದು ಉತ್ತಮ...

ಉದ್ಯೋಗ ಮಾಹಿತಿ | ರೈಲ್ವೆ ಇಲಾಖೆಯಲ್ಲಿ ನೇಮಕಾತಿ: 6,565 ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಯುವಜನರಿಗೆ ರೈಲ್ವೆಯಲ್ಲಿ ಉದ್ಯೋಗಾವಕಾಶ ದೊರೆಯುತ್ತಿದೆ. ದೇಶಾದ್ಯಂತ ವಿವಿಧ ರೈಲ್ವೆ ವಲಯಗಳಲ್ಲಿ ಖಾಲಿ ಇರುವ ಒಟ್ಟು 6,565 ತಂತ್ರಜ್ಞ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಹೊರಡಿಸಲು ರೈಲ್ವೆ...

ನೈರುತ್ಯ ರೈಲ್ವೆಯಲ್ಲಿ ಕನ್ನಡ ಕಡೆಗಣನೆ: ಜೂನ್ 25ರ ಪರೀಕ್ಷೆ ನಡೆಸಲು ಬಿಡೆವು; ಕರವೇ ಎಚ್ಚರಿಕೆ

ನೈರುತ್ಯ ರೈಲ್ವೆ ಇಲಾಖೆಯು ತನ್ನ ಉದ್ಯೋಗಿಗಳ ಪದೋನ್ನತಿ ಪರೀಕ್ಷೆಗಳಲ್ಲಿ ಮತ್ತೊಮ್ಮೆ ಕನ್ನಡ ಭಾಷೆಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಇಲಾಖೆಯ ಈ ಧೋರಣೆಯನ್ನು ‘ಕನ್ನಡಿಗರ ಮೇಲೆ ಹೂಡಲಾಗಿರುವ ಮೋಸದ ಯುದ್ಧ’ ಎಂದು ಕರ್ನಾಟಕ ರಕ್ಷಣಾ ವೇದಿಕೆಯ...

ಮಗನಿಗೆ 15 ಲಕ್ಷ ರೂ. ವೇತನ ಪ್ಯಾಕೇಜ್‌ ಸಿಕ್ಕರೂ ಒಲ್ಲದ ತಂದೆ; ಪೋಸ್ಟ್‌ ವೈರಲ್

ಭಾರತದಲ್ಲಿ ಇಂದಿಗೂ ಉದ್ಯೋಗದ ಭದ್ರತೆ ಮತ್ತು ಪೋಷಕರ ಸಾಂಪ್ರದಾಯಿಕ ನಿರೀಕ್ಷೆಗಳ ನಡುವಿನ ಕಂದಕ ಹಾಗೆಯೇ ಉಳಿದಿದೆ. ಇದಕ್ಕೆ ಸಾಕ್ಷಿ ಎಂಬಂತಹ ಘಟನೆಯೊಂದು ಬೆಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯೊಬ್ಬರು ತಮ್ಮ ಮಗನಿಗೆ ವಾರ್ಷಿಕ ಬರೋಬ್ಬರಿ 15...

ಈ ಹೊತ್ತಿನ ಪ್ರಮುಖ ಸುದ್ದಿ