ಉದ್ಯೋಗ

ದಾವಣಗೆರೆ | ನರೇಗಾ ಕೆಲಸ, ಗೌರವಯುತ ಕೂಲಿ, ನಿರುದ್ಯೋಗ ಭತ್ಯೆಗೆ ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ.

ನರೇಗಾದಡಿ ನಿರಂತರ ಕೆಲಸ ಹಾಗೂ ಗೌರವಯುತ ಕೂಲಿಗೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ (ಗ್ರಾಕೂಸ್) ದಾವಣಗೆರೆ ಜಿಲ್ಲಾ ಘಟಕದ ಕಾರ್ಯಕರ್ತರು ಜಗಳೂರು ತಾಲ್ಲೂಕಿನ ದೊಣೆಹಳ್ಳಿ ಗ್ರಾಮ ಪಂಚಾಯತ್ ಎದುರು ಜಿಲ್ಲಾ...

ಉದ್ಯೋಗ ಮಾಹಿತಿ | ವಿಜಯಪುರ ಜಿಲ್ಲೆಯ ಸಮುದಾಯ ಆರೋಗ್ಯ ಕೇಂದ್ರಗಳ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ

ವಿಜಯಪುರ ಜಿಲ್ಲೆಯ ಹಲವು ತಾಲೂಕು ಮಟ್ಟದ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿಯಿರುವ ಉದ್ಯೋಗಗಳಿಗಾಗಿ ತಜ್ಞ ವೈದ್ಯರು, ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಹಾಗೂ ಹಿರಿಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಿದ್ದಾರೆ. ಈ ಕುರಿತು...

ಉದ್ಯೋಗ ಮಾಹಿತಿ | ರೈಲ್ವೇಯಲ್ಲಿ 32,000 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಫೆ.22 ಕಡೆಯ ದಿನ

ಭಾರತೀಯ ರೈಲ್ವೇಯಲ್ಲಿ ನಾನಾ ಹುದ್ದೆಗಳಿಗೆ ನೇಮಕಾತಿ ರೈಲ್ವೇ ನೇಮಕಾತಿ ಮಂಡಳಿ (RRB) ಅಧಿಸೂಚನೆ ಹೊರಡಿಸಿದೆ. ರೈಲ್ವೇಯಲ್ಲಿ ಲೆವೆಲ್ 1ರ 32,438 ಹುದ್ದೆಗಳಿಗೆ ನೇಮಕಾತಿ ಮಾಡಲು ಮುಂದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಫೆಬ್ರವರಿ 22...

ಉದ್ಯೋಗ ಮಾಹಿತಿ | ಡಿಆರ್‌ಡಿಒ ನೇಮಕಾತಿ; ಎಸ್‌ಎಸ್‌ಎಲ್‌ಸಿ, ಪಿಯುಸಿ, ಪಾಸಾದವರಿಗೆ ಅರ್ಜಿ ಆಹ್ವಾನ

ಭಾರತೀಯ ರಕ್ಷಣಾ ಸಚಿವಾಲಯ(ಡಿಆರ್‌ಡಿಒ) ತನ್ನ ಸಂಸ್ಥೆಯಲ್ಲಿ ಖಾಲಿಯಿರುವ 113 ವಿವಿಧ ಅಪ್ರೆಂಟಿಸ್ ಹಾಗೂ ಇತರ ಹಲವಾರು ಉದ್ಯೋಗಗಳ ನೇಮಕಾತಿಗೆ ಸಂಬಂಧಿಸಿದಂತೆ ಹೊಸ ಅಧಿಸೂಚನೆ ಬಿಡುಗಡೆ ಮಾಡಿದ್ದು, ಅಭ್ಯರ್ಥಿಗಳು ಫೆಬ್ರವರಿ 6ರೊಳಗೆ ಅರ್ಜಿ ಸಲ್ಲಿಸಬೇಕಾಗಿ...

ಉದ್ಯೋಗ ಮಾಹಿತಿ | ಕರ್ನಾಟಕ ಲೋಕೋಪಯೋಗಿ ಇಲಾಖೆಯಲ್ಲಿ ಹುದ್ದೆ; ಅರ್ಜಿ ಸಲ್ಲಿಕೆಗೆ ಫೆ.3 ಕೊನೆದಿನ

ಕರ್ನಾಟಕ ಲೋಕೋಪಯೋಗಿ ಇಲಾಖೆ(ಕೆಪಿಎಸ್‌ಸಿ)ಯಲ್ಲಿ ಖಾಲಿಯಿರುವ ಸಹಾಯಕ ಕಾರ್ಯಪಾಲಕ ಎಂಜಿನಿಯರ್(ಗ್ರೇಡ್‌-1) ಗ್ರೂಪ್‌-ಎ ಹುದ್ದೆಗಳಿಗೆ ಮತ್ತೆ ಅರ್ಜಿ ಆಹ್ವಾನಿಸಿದ್ದು, 2024ರ ಸೆಪ್ಟೆಂಬರ್‌ 18ರಂದು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಈಗಾಗಲೇ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ...

ಉದ್ಯೋಗ ಮಾಹಿತಿ | ವೈದ್ಯಕೀಯ ವಿಭಾಗದ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಸಲ್ಲಿಸಲು ಜ.30 ಕೊನೆಯ ದಿನ

ಧಾರವಾಡ ಜಿಲ್ಲೆಯಲ್ಲಿನ ಡಾ ಬಿ ಡಿ ಜತ್ತಿ ಹೋಮಿಯೋಪಥಿಕ್ ಮೆಡಿಕಲ್ ಕಾಲೇಜು, ಆಸ್ಪತ್ರೆ ಮತ್ತು ಸ್ನಾತಕೋತ್ತರ ಪದವಿ ಸಂಶೋಧನಾ ಕೇಂದ್ರದಲ್ಲಿ ಅಗತ್ಯವಿರುವ ವಿವಿಧ ಪ್ರೊಫೆಸರ್ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಬಿಡುಗಡೆ ಮಾಡಿದ್ದು, ಆಸಕ್ತರು...

ಉದ್ಯೋಗ ಮಾಹಿತಿ | ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಅಂಚೆ ಇಲಾಖೆಯಿಂದ ನೇಮಕಾತಿ; ಅರ್ಜಿ ಸಲ್ಲಿಕೆಗೆ ಜ.28 ಕೊನೆಯ ದಿನ

ಭಾರತೀಯ ಅಂಚೆ ಇಲಾಖೆಯಿಂದ ಬೃಹತ್ ಉದ್ಯೋಗ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಖಾಲಿಯಿರುವ ಸಾವಿರಾರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ. ಭಾರತೀಯ ಅಂಚೆ ಕಚೇರಿಗಳಲ್ಲಿ...

ಮಂಗಳೂರು | ಅಂಗನವಾಡಿ ಕ್ರಷ್ ಕೇಂದ್ರಗಳಿಗೆ ಅರ್ಜಿ ಸಲ್ಲಿಸಲು ಜ. 24 ಕೊನೆಯ ದಿನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿರುವ ಅಂಗನವಾಡಿ ಕಂ ಕ್ರಷ್ ನ 6 ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಬಬ್ಬುಕಟ್ಟೆ (ಉಳ್ಳಾಲ), ನಾಗರಕಟ್ಟೆ(ಮೂಡಬಿದ್ರೆ), ಬಂಟ್ವಾಳದ...

ಹಾಸನ | 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ; ನೋಂದಣಿಗೆ ನ.23 ಕೊನೆಯ ದಿನ

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಹಾಗೂ ಹಾಸನ ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನವೆಂಬರ್‌ 25ರಿಂದ 10 ದಿನಗಳ ಕಾಲ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮ ಪ್ರಾರಂಭವಾಗಲಿದೆ ಜಿಲ್ಲಾ ಕೈಗಾರಿಕಾ ಕೇಂದ್ರದ...

ಹಾಸನ | ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ; ನ.15ರಂದು ಕೊನೆಯ ದಿನ

ಹಾಸನ ಜಿಲ್ಲೆಯ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು...

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿ ಇರುವ ಕಂಪ್ಯೂಟರ್ ಆಪರೇಟರ್, ಕಿರಿಯ ಸೇರಿದಂತೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳ ಸದರಿ ವಿಧಾನಸಭೆ ಸಚಿವಾಲಯದ ವಿವಿಧ ಹುದ್ದೆಗಳಿಗೆ...

ಕರ್ನಾಟಕ ಲೋಕಾಯುಕ್ತದಲ್ಲಿ ಕಲ್ಯಾಣ ಕರ್ನಾಟಕ ಭಾಗದವರಿಗೆ ಉದ್ಯೋಗಾವಕಾಶ: ಅರ್ಜಿ ಆಹ್ವಾನ

ಕರ್ನಾಟಕದ ಲೋಕಾಯುಕ್ತ ಇಲಾಖೆಯು ಕಲ್ಯಾಣ ಕರ್ನಾಟಕ (ಸ್ಥಳೀಯ ವೃಂದ) ದಲ್ಲಿ ಖಾಲಿ ಇರುವ ಗ್ರೂಪ್-ಸಿ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಈ ಸಂಬಂಧ ಇಲಾಖೆಯು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ....

ಈ ಹೊತ್ತಿನ ಪ್ರಮುಖ ಸುದ್ದಿ