ಉದ್ಯೋಗ

ನಿರುದ್ಯೋಗ | ಅಟೆಂಡರ್ ಕೆಲಸಕ್ಕೆ ಲಕ್ಷಾಂತರ ಪದವೀಧರರಿಂದ ಅರ್ಜಿ; ವರ್ಕಿಂಗ್ ಇಂಡಿಯಾ ವರದಿ ಹೇಳಿದ್ದೇನು?

ಭಾರತದಲ್ಲಿ ಉನ್ನತ ಶಿಕ್ಷಣ ಪಡೆದ ಯುವಕರ ಸಂಖ್ಯೆ ಹೆಚ್ಚುತ್ತಿದ್ದರೂ, ಅದಕ್ಕೆ ತಕ್ಕ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಇತ್ತೀಚಿನ ದಿನಗಳಲ್ಲಿ ಇಂಜಿನಿಯರಿಂಗ್, ಎಂ.ಬಿ.ಎ, ಪಿಎಚ್‌ಡಿ ಪದವಿ ಪಡೆದವರು ಕಸಗುಡಿಸುವ (ಪೌರಕಾರ್ಮಿಕ) ಮತ್ತು ಅಟೆಂಡರ್ ಹುದ್ದೆಗಳಿಗೆ ಮುಗಿಬೀಳುತ್ತಿರುವುದು...

ಶಿವಮೊಗ್ಗ | ಉದ್ಯಮಶೀಲತೆ ಮೂಲಕ ವಿದ್ಯಾರ್ಥಿಗಳು ಉದ್ಯೋಗ ಸೃಷ್ಟಿಕರ್ತರಾಗಿ: ರಾಜ್ಯಪಾಲ ಗೆಹ್ಲೋಟ್

ಕೇವಲ ಉದ್ಯೋಗಾಕಾಂಕ್ಷಿಗಳಾಗದೇ, ಉದ್ಯೋಗ ಅವಕಾಶಗಳ ಸೃಷ್ಟಿಸುವವರಾಗಬೇಕು. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ ಮತ್ತು ಉದ್ಯಮಶೀಲತೆಯ ಮೂಲಕ ವೈಯಕ್ತಿಕವಾಗಿ ಮತ್ತು ಸಮಾಜಕ್ಕಾಗಿ ಹೊಸ ಸಾಧ್ಯತೆ, ಅವಕಾಶಗಳನ್ನು ಸೃಷ್ಟಿಸಲು ವಿದ್ಯಾರ್ಥಿಗಳು ಕಾರ್ಯೋನ್ಮುಖರಾಗಬೇಕು” ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್...

ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್

ಅಮೆರಿಕ ಮೂಲದ ಐಟಿ ಸಂಸ್ಥೆ ಒರಾಕಲ್ ಭಾರತದಲ್ಲಿ ಸುಮಾರು 12,000 ಸಿಬ್ಬಂದಿಯನ್ನು ಕೆಲಸದಿಂದ ತೆಗೆದುಹಾಕಿದೆ. ಅಲ್ಲದೆ, ಇನ್ನೊಂದು ತಿಂಗಳೊಳಗೆ ಮತ್ತೊಂದು ಸುತ್ತಿನ ವಜಾ ಪ್ರಕ್ರಿಯೆ ನಡೆಯುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಜಾಗತಿಕವಾಗಿ ಕಂಪನಿಯು ಸುಮಾರು...

ಉದ್ಯೋಗ ಮಾಹಿತಿ | 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸರ್ಕಾರಿ ಉದ್ಯೋಗಕ್ಕಾಗಿ ಎದುರು ನೋಡುತ್ತಿರುವ ಆಕಾಂಕ್ಷಿಗಳಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ.ರೈಲ್ವೆ ನೇಮಕಾತಿ ಮಂಡಳಿಯು (RRB) ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ....

ದಾವಣಗೆರೆ | ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಸಂಸ ಪ್ರತಿಭಟನೆ

"ಕಾಂಗ್ರೆಸ್ ಸರ್ಕಾರ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿರುವ ಉದ್ಯೋಗ ನೇಮಕಾತಿಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಕರ್ನಾಟಕ ಸಂಘರ್ಷ ಸಮಿತಿ ದಾವಣಗೆರೆ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ ದಾವಣಗೆರೆ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿತು. ಈ ವೇಳೆ...

ದಾವಣಗೆರೆ | ಒಳಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯಕ್ಕೆ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ ಹೋರಾಟ

ಸರ್ವೋಚ್ಛ ನ್ಯಾಯಾಲಯದ ಸಂವಿಧಾನಿಕ ಪೀಠವು ಒಳ ಮೀಸಲಾತಿ ವರ್ಗೀಕರಣ ಹಾಗೂ ಜಾರಿಯ ಬಗ್ಗೆ ತೆಗೆದುಕೊಂಡ ಐತಿಹಾಸಿಕ ಆದೇಶದಕ್ಕೆ ಚ್ಯುತಿ ಬಾರದಂತೆ ರಾಜ್ಯ ಸರಕಾರ ನೋಡಿಕೊಳ್ಳಬೇಕು. ಹಾಗೂ ಅಲೆಮಾರಿಗಳಿಗೆ ಮೊದಲ ಆದ್ಯತೆಯಲ್ಲಿ ಪ್ರತ್ಯೇಕ ಮೀಸಲಾತಿ...

ಭಾರತದ ನಿರುದ್ಯೋಗಿ ಯುವಜನರಲ್ಲಿ 67% ಮಂದಿ ಪದವೀಧರರು

ಭಾರತದಲ್ಲಿ ನಿರುದ್ಯೋಗಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಲೇ ಇದೆ. ನಿರುದ್ಯೋಗ ದರವು ಹೆಚ್ಚುತ್ತಲೇ ಇದೆ. ಈ ನಿರುದ್ಯೋಗಿ ಯುವಜನರಲ್ಲಿ ಅರ್ಧಕ್ಕಿಂತ ಹೆಚ್ಚು ಅಂದರೆ, ಬರೋಬ್ಬರಿ 67% ಯುವಜನರು ಪದವೀಧರರಾಗಿದ್ದಾರೆ ಎಂದು ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ...

ಶಿವಮೊಗ್ಗ | ಒಳಮೀಸಲಾತಿಯಡಿ ನೇಮಕಾತಿಗೆ ಆಗ್ರಹಿಸಿ ಮಾದಾರ ಮಹಾಸಭಾ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ

ಕಳೆದ 35 ಹೋರಾಟ ವರ್ಷಗಳ ಹೋರಾಟದ ಫಲವಾಗಿ ಹಾಗೂ ಸುಪ್ರೀಂ ಕೋರ್ಟಿನ ಆದೇಶದಂತೆ ಜಾರಿಯಾದ ಒಳ ಮೀಸಲಾತಿಯಂತೆ ಮಾದಿಗ ಸಂಬಂಧಿತ ಜಾತಿಗಳಿಗೆ ನೇಮಕಾತಿ ನೀಡಬೇಕು. ಒಳಮೀಸಲಾತಿ ಇಲ್ಲದೆ ನೇಮಕಾತಿ ಮಾಡುವುದನ್ನು ನಿಲ್ಲಿಸಬೇಕು ಎಂದು...

ಶಿವಮೊಗ್ಗ | ಬಜೆಟ್ 2026-27ರಲ್ಲಿ ಜಿಲ್ಲೆಗೆ ನೀಡಿದ ಅನುದಾನ ಹಾಗೂ ಘೋಷಣೆಗಳೆಷ್ಟು?

ಅವಿಭಜಿತ ಶಿವಮೊಗ್ಗ ಜಿಲ್ಲೆಯಿಂದ ಕರ್ನಾಟಕ ರಾಜ್ಯಕ್ಕೆ ಮೂರು ಮುಖ್ಯಮಂತ್ರಿಗಳನ್ನು ನೀಡಿದ ಕೀರ್ತಿ ಶಿವಮೊಗ್ಗ ಜಿಲ್ಲೆಗಿದೆ. ಭೌಗೋಳಿಕವಾಗಿ ವಿಶಾಲ ಮಲೆನಾಡನ್ನು ಹೊಂದಿ ಸಮೃದ್ಧ ನೀರಾವರಿ, ನದಿ ವ್ಯವಸ್ಥೆ ಹೊಂದಿರುವ ಶಿವಮೊಗ್ಗ ಜಿಲ್ಲೆಗೆ ಕರ್ನಾಟಕ ರಾಜ್ಯದ...

ದಾವಣಗೆರೆ | ಮಾವಿನಹೊಳೆ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಂಶುಪಾಲ ಅಮಾನತು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಮಾವಿನಹೊಳೆ ಗ್ರಾಮದ ಇಂದಿರಾ ಗಾಂಧಿ ವಸತಿ ಶಾಲೆ ಪ್ರಾಂಶುಪಾಲರಾದ ವಿಎನ್ ಗುರುಮೂರ್ತಪ್ಪ ರವರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಅಮಾನತುಗೊಳಿಸಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಾಹಕ...

ದಾವಣಗೆರೆ | ‘ಸೀರೆ ಬಿಡಿ ಗೌರವಯುತ ವೇತನ ಕೊಡಿ’ ಅಂಗನವಾಡಿ ಕಾರ್ಯಕರ್ತೆಯರ ಫೆಡರೇಷನ್ ಆಗ್ರಹ

ಸಿಎಂ ಸಿದ್ದರಾಮಯ್ಯನವರು ಮಂಡಿಸಿರುವ ರಾಜ್ಯ ಬಜೆಟ್ 2026-27ರಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸದೆ ನಿರಾಶೆಯನ್ನುಂಟು ಮಾಡಿರುವುದನ್ನು ಖಂಡಿಸಿ"ಸೀರೆ ಬಿಡಿ ಗೌರವಯುತ ವೇತನ ಕೊಡಿ"ಎಂದು ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಕರ್ನಾಟಕ...

ದಾವಣಗೆರೆ | ವೇತನ ಕಡಿತ ವಿರೋಧಿಸಿ ಸೌಲಭ್ಯ ಒದಗಿಸಲು ಎಐಯುಟಿಯುಸಿ ಹಾಸ್ಟೆಲ್ ನೌಕರರ ಪ್ರತಿಭಟನೆ

ಎಐಯುಟಿಯುಸಿ ಸಂಯೋಜಿತ ಕರ್ನಾಟಕ ರಾಜ್ಯ ಸಂಯುಕ್ತ ವಸತಿ ನಿಲಯ ಕಾರ್ಮಿಕರ ಸಂಘಟನೆ ಕಾರ್ಯಕರ್ತರು ವೇತನ ಕಡಿತ, ಇಎಸ್ಐ ಹಾಗೂ ಇನ್ನಿತರ ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವಂತೆ ಒತ್ತಾಯಿಸಿ ದಾವಣಗೆರೆ ಜಿಲ್ಲಾ ಪಂಚಾಯತ್ ಕಚೇರಿ ಎದುರು...

ಈ ಹೊತ್ತಿನ ಪ್ರಮುಖ ಸುದ್ದಿ