ಉದ್ಯೋಗ

ದಾವಣಗೆರೆ | ವಿಬಿಜಿ ರಾಮ್ ಜಿ ಪ್ರತಿ ಸುಟ್ಟು ಸಂಯುಕ್ತ ಹೋರಾಟ ಕರ್ನಾಟಕ ಪ್ರತಿಭಟನೆ

ಮಹಾತ್ಮ ಗಾಂಧಿಯವರ ಹೆಸರನ್ನು ನರೇಗಾದಿಂದ ತೆಗೆದುಹಾಕಿ ಯೋಜನೆಯ ಮೂಲ ಆಶಯ, ಸ್ವರೂಪವನ್ನು ಜನವಿರೋಧಿಯಾಗಿ ಬದಲಾಯಿಸಲು ಹೊರಟಿರುವ ಕೇಂದ್ರ ಸರ್ಕಾರದ ವಿವಾದಿತ ವಿಬಿ ಜಿ ರಾಮ್ ಜಿ, ನಾಲ್ಕು ಕಾರ್ಮಿಕ ಸಂಹಿತೆಗಳು ಹಾಗೂ ರೈತ...

ದಾವಣಗೆರೆ | ನರೇಗಾ ತಿದ್ದುಪಡಿ ವಿಬಿರಾಮ್ ಜಿ ವಿರೋಧಿಸಿ ಸಂಸದರ ಕಚೇರಿ ಮುಂದೆ ಗ್ರಾಕೂಸ್ ಧರಣಿ

"ಕಾರ್ಮಿಕರು ಮತ್ತು ಯಾವುದೇ ಕಾರ್ಮಿಕ ಗುಂಪುಗಳ ಜೊತೆ ಮಾತುಕತೆ ನಡೆಸದೆ ಪ್ರಸ್ತಾವಿತ ವಿಕಸಿತ ಭಾರತ - ರೋಜಗಾರ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (VB G RAM G) 2025 ಮಸೂದೆಯನ್ನು ಗ್ರಾಮೀಣ...

ಚಿತ್ರದುರ್ಗ | ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ತಿದ್ದುಪಡಿ ಮಸೂದೆ ಹಿಂಪಡೆಯಲಿ: ಕೆ ಆರ್ ಎಸ್

"ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ, ವ್ಯಾಪಕವಾಗಿ ಹಣವನ್ನು ದೋಚಲಾಗುತ್ತಿದೆ ಎನ್ನುವ ಕಾರಣ ನೀಡಿ ಯೋಜನೆಯ ಹೆಸರು ಮತ್ತು ಸ್ವರೂಪವನ್ನು ಬದಲಿಸುತ್ತಿರುವುದು ಹಾಸ್ಯಾಸ್ಪದವಾಗಿದೆ. ಕೇಂದ್ರ ಸರ್ಕಾರದಿಂದ ಅನುದಾನ ಪಡೆಯುವಲ್ಲಿ,...

ಚಿತ್ರದುರ್ಗ | ನರೇಗಾ ಬದಲಿಗೆ ವಿಜಿ ರಾಮ್ ಜಿ ಮಸೂದೆಗೆ ಗ್ರಾಮಿಣ ಕೂಲಿಕಾರರ ಸಂಘಟನೆ ವಿರೋಧ

"ಗ್ರಾಮೀಣ ಭಾಗದ ಬಹುತೇಕ ಜನರು ನರೇಗಾ ಯೋಜನೆಯಿಂದಾಗಿ ಉದ್ಯೋಗವನ್ನು ಕಂಡುಕೊಂಡಿದ್ದಾರೆ. ಹೆಸರು ಬದಲಿಸಿ ಈ ರೀತಿ ಹೊಸ ಕಾನೂನು ನೀತಿ ನಿಯಮಗಳನ್ನು ತರುವ ಮೂಲಕ ಉದ್ಯೋಗ ಖಾತ್ರಿಯಲ್ಲಿ ಕೆಲಸ ಮಾಡುವವರ ಸಂಖ್ಯೆಯನ್ನು ಕಡಿಮೆಗೊಳಿಸಲಾಗುತ್ತಿದೆ....

ದಾವಣಗೆರೆ | ಗಾಂಧಿ‌ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎನ್ನುವವರು ಅಧಿಕಾರದಲ್ಲಿ : ಎಬಿ ರಾಮಚಂದ್ರಪ್ಪ

"ನರೇಗಾ ಯೋಜನೆಯ ಹೆಸರಿನ ಜೊತೆಗೆ ಗಾಂಧಿ‌ ಹೆಸರು ಬದಲಾವಣೆ ಮಾಡುತ್ತಿದ್ದಾರೆ. ಈ ರೀತಿ ಯೋಜನೆಗಳ ಹೆಸರು ಬದಲಾವಣೆಯೇ ದೇಶದ ಅಭಿವೃದ್ಧಿ ಎಂದು ಭಾವಿಸುವವರು ಇಂದು ಅಧಿಕಾರ ನಡೆಸುತ್ತಿರುವುದು ದುರ್ದೈವ" ಎಂದು ದಾವಣಗೆರೆಯಲ್ಲಿ ಮಾನವ...

ದಾವಣಗೆರೆ | ಕಾರ್ಮಿಕ ಸಂಹಿತೆ ವಿರೋಧಿಸಿ ಔಷಧ ಮಾರಾಟ ಪ್ರತಿನಿಧಿಗಳ ಪ್ರತಿಭಟನೆ

ಕೇಂದ್ರೀಯ ಟ್ರೇಡ್ ಯೂನಿಯನ್ ಗಳು, ಸ್ವತಂತ್ರ ಕೈಗಾರಿಕಾ ಫೆಡರೇಶನ್ ಗಳು ಮತ್ತು ದೇಶದ ಲಕ್ಷಾಂತರ ಕಾರ್ಮಿಕರ ವ್ಯಾಪಕ ವಿರೋಧ ಇದ್ದರೂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ವಿರೋಧಿಸಿ ದಾವಣಗೆರೆ...

ದಾವಣಗೆರೆ | ನರೇಗಾದಲ್ಲಿ ಗಾಂಧಿ ಹೆಸರು ಕೈಬಿಡಲು ನಿಮಗೆ ಯೋಗ್ಯತೆ ಇದೆಯೇ? ಸಾತಿ ಸುಂದರೇಶ್

ಆರ್ಎಸ್ಎಸ್ ಮುಖವಾಣಿಯಾದ ಬಿಜೆಪಿ ಇಂದು ಅಧಿಕಾರದಲ್ಲಿದೆ. ನರೇಗಾ ಯೋಜನೆಯಲ್ಲಿ ಗಾಂಧಿ ಹೆಸರು ಕೈಬಿಡಲು ಮಸೂದೆ ತಂದಿದೆ. ಅದನ್ನು ತೆಗೆಯಲು ನಿಮಗೆ ಯೋಗ್ಯತೆ ಇದೆಯಾ ಎಂದು ಕೇಳಬೇಕು. ಅದರ ಹೆಸರು ಬದಲಿಸಲು ಬಿಡಬಾರದು. ಇದರ...

ವಿಬಿ- ಜಿ ರಾಮ್‌ ಜಿ | ಉದ್ಯೋಗದ ಹಕ್ಕನ್ನು ಕಸಿದುಕೊಳ್ಳುವ ಹೊಸ ಕಾಯಿದೆ

ಮ.ಗಾ.ರಾ.ಗ್ರಾ.ಉದ್ಯೋಗ ಖಾತರಿ ಕಾನೂನಿನಲ್ಲಿ ಜನರಿಗೆ ಬೇಕಾದಾಗ, ಅವರು ಅರ್ಜಿ ಹಾಕಿದಾಗ ಕೆಲಸ ನೀಡುವುದು ಸರಕಾರದ ಕರ್ತವ್ಯವಾಗಿದೆ. ಯಾವುದೇ ಗ್ರಾಮೀಣ ವ್ಯಕ್ತಿ ತನಗೆ ಅಕುಶಲ ಕೆಲಸ ಬೇಕೆಂದು ಅರ್ಜಿ ಹಾಕಿದರೆ 15 ದಿನಗಳೊಳಗೆ ಅವರಿಗೆ...

ದಾವಣಗೆರೆ | ಜಿಂದಾಲ್-ಪೋಸ್ಕೊ ವಿರೋಧಿ ಎಸ್ ಕೆ ಎಂ ನಾಯಕರ ಬಂಧನ ಖಂಡಿಸಿ ಪ್ರತಿಭಟನೆ

ಸಂಯುಕ್ತ ಕಿಸಾನ್ ಮೋರ್ಚಾ (SKM) ರಾಷ್ಟ್ರೀಯ ನಾಯಕ ಮತ್ತು ನಮ್ಮ ಸಂಘಟನೆಯ ಅಧ್ಯಕ್ಷ ಸತ್ಯವಾನ್ ಮತ್ತು ಎಐಕೆಕೆಎಂಎಸ್ ನ ಒಡಿಶಾ ರಾಜ್ಯ ಅಧ್ಯಕ್ಷ ಸದಾಶಿವ್ ದಾಸ್ ಮತ್ತು ಇತರ ಮುಖಂಡರುಗಳನ್ನು ಜಿಂದಾಲ್-ಪೋಸ್ಕೊ ಕಂಪನಿಯ...

ಚಿತ್ರದುರ್ಗ | ಉದ್ಯೋಗಾಕಾಂಕ್ಷಿಗಳ ಯುವಜನರ ಹೋರಾಟದ ನಾಯಕರ ಬಂಧನ: ಎಐಡಿಎಸ್ಓ ಖಂಡನೆ

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಅನುಮತಿ ನಿರಾಕರಿಸಿದ ಹಾಗೂ ಧಾರವಾಡದಲ್ಲಿ ನಡೆಯುತ್ತಿರುವ ಉದ್ಯೋಗಾಕಾಂಕ್ಷಿಗಳ ಯುವಜನರ ಹೋರಾಟದಲ್ಲಿದ್ದ ನಾಯಕರನ್ನು ಬಂಧಿಸಿರುವ ಸರ್ಕಾರದ, ಪೊಲೀಸರ ಕ್ರಮವನ್ನು ಚಿತ್ರದುರ್ಗ ಎಐಡಿಎಸ್ಓ ಘಟಕ ಖಂಡಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಜಿಲ್ಲಾ...

ದಾವಣಗೆರೆ | ಬಿಸಿಯೂಟ ತಯಾರಕರಿಗೆ ವೇತನ ಹೆಚ್ಚಿಸಲು ಫೆಡರೇಷನ್ ರಾಜ್ಯಾಧ್ಯಕ್ಷರ ಒತ್ತಾಯ

"ರಾಜ್ಯಾದ್ಯಂತ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಊಟ ತಯಾರಿಸುವ ಬಿಸಿಯೂಟ ತಯಾರಕರಿಗೆ ಮುಂದಿನ 2026-27ಬಜೆಟ್ ನಲ್ಲಿ ವೇತನ ಹೆಚ್ಚಿಸಬೇಕು" ಬಿಸಿಯೂಟ ತಯಾರಕರ ಫೆಡರೇಶನ್ ನ ರಾಜ್ಯ ಅಧ್ಯಕ್ಷ, ದಾವಣಗೆರೆ ಸಿಪಿಐ ಮುಖಂಡ ಆವರಗೆರೆ ಚಂದ್ರು...

ಕೆಲಸದ ಅವಧಿ ಬಳಿಕ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಾಗಿಲ್ಲ: ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ಅಧಿಕೃತ ಕೆಲಸದ ಅವಧಿಯ ಬಳಿಕ ಕೆಲಸಕ್ಕೆ ಸಂಬಂಧಿಸಿದ ಕರೆಗಳು, ಇಮೇಲ್‌ಗಳಿಗೆ ಉತ್ತರಿಸದಿರಲು ಅವಕಾಶ ನೀಡುವ ಸಂಪರ್ಕ ಕಡಿತ ಹಕ್ಕು ಮಸೂದೆಯನ್ನು ಎನ್‌ಸಿಪಿ ಸಂಸದೆ ಸುಪ್ರಿಯಾ ಸುಲೆ ಲೋಕಸಭೆಯಲ್ಲಿ ಶುಕ್ರವಾರ ಮಂಡಿಸಿದ್ದಾರೆ. 12 ರಾಜ್ಯಗಳಲ್ಲಿ ನಡೆಯುತ್ತಿರುವ...

ಈ ಹೊತ್ತಿನ ಪ್ರಮುಖ ಸುದ್ದಿ