'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲವನ್ನು ಉಳಿಸಿಕೊಂಡಿದೆ. ಬದಲಾದ ಜಗತ್ತನ್ನು, ಹೊಸ ಜಗತ್ತಿನ ಜನರ ಮನವನ್ನು ಗೆಲ್ಲುತ್ತಲೇ ಸಾಗಿದೆ...
ರೋಮಾಂಚನ ಎಂಬ ಪದಕ್ಕೆ ನಿಜಕ್ಕೂ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬುದು ಗುರುವಾರ ತೀರ್ಮಾನವಾಗಲಿದೆ.
ನಟ ದರ್ಶನ್ ಅವರಿಗೆ ನಿಯಮಿತ...
ಚಿತ್ರದುರ್ಗದ ಹಿರಿಯ ರಂಗ ನಿರ್ದೇಶಕ ಕೆಪಿಎಂ.ಗಣೇಶಯ್ಯ ಮತ್ತು ಗೆಜ್ಜೆಹೆಜ್ಜೆ ರಂಗ ತಂಡದ ಕಲಾವಿದರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಸಂಗೀತ ಹಾಗೂ ನಾಟಕಕಾರ ಮೈಸೂರು ರಮಾನಂದರ ರಚನೆ ಮತ್ತು ನಿರ್ದೇಶನದ "ಎಂಡ್ ಇಲ್ಲದ ಬಂಡ್...
ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು.
ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಅವರು ಕೊನೆಯುಸಿರು ಎಳೆದರು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ...
ನಟ ವಿಷ್ಣುವರ್ಧನ್ ಅವರ ಸಮಾಧಿ ಜಾಗ ವಿವಾದಾತ್ಮಕ ಸ್ಥಳ ಎಂಬುದು ಮೊದಲು ನಮಗೆ ಗೊತ್ತಿರಲಿಲ್ಲ. ಎಚ್ ಡಿ ಕುಮಾರಸ್ವಾಮಿ ಅಭಿಮಾನ್ ಸ್ಟುಡಿಯೋದಲ್ಲೇ ಸಮಾಧಿ ಮಾಡಲು ಹೇಳಿದ್ದರಿಂದ ನಾವು ಒಪ್ಪಿಕೊಂಡಿದ್ದೆವು ಎಂದು ನಟ ವಿಷ್ಣುವರ್ಧನ್...
ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳ ಬಗ್ಗೆ ಹೇಳಿಕೆ ನೀಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, "ನಾವು ಬಾಯಿ...
ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬೋಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆ ಈ...
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.
ಹೈಕೋರ್ಟ್ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್ ಇಲಾಖೆ...
ಧರ್ಮಸ್ಥಳ ಆಸುಪಾಸಿನಲ್ಲಿ ನಡೆಯುತ್ತಿರುವ ಬೆಳವಣಿಗೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ರಜತ್ ಮತ್ತು ಅವರ ಪತ್ನಿ ಅಕ್ಷತಾ ಅವರಿಗೆ ಜೀವ ಬೆದರಿಕೆ ಹಾಕಿರುವ ಸಂಬಂಧ ದಂಪತಿ ಪೊಲೀಸರಿಗೆ ದೂರು ನೀಡಿದ್ದಾರೆ.
ಡಿಜಿಐಜಿಪಿ ಕಚೇರಿಗೆ...
ಧರ್ಮಸ್ಥಳದಲ್ಲಿ ನಡೆಯುತ್ತಿರುವ ರಹಸ್ಯವಾಗಿ ಹೂತುಹಾಕಿದ್ದ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ನಡೆದಿರುವ ಹಲ್ಲೆಯನ್ನು ನಟ ಪ್ರಕಾಶ್ ರಾಜ್ ಖಂಡಿಸಿದ್ದಾರೆ. "ಗೂಂಡಾಗಳಿಂದಲೇ ಧರ್ಮಸ್ಥಳಕ್ಕೆ ಕಳಂಕ ಬಂದಿದೆ. ದಾರುಣವಾಗಿ ಹತ್ಯೆಯಾದ...
ಗಣಪ, ಕರಿಯ 2 ಸೇರಿ ಹಲವು ಸಿನಿಮಾಗಳಲ್ಲಿ ನಟಿಸಿದ್ದ ಸ್ಯಾಂಡಲ್‌ವುಡ್‌ನ ಯುವ ನಟ ಸಂತೋಷ್ ಬಾಲರಾಜ್ ಅವರು ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
34ರ ಸಂತೋಷ್ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಸಾಗರ್...
ಜನಪ್ರಿಯ ತಮಿಳು ಚಲನಚಿತ್ರ ನಟ ಮದನ್ ಬಾಬ್ ನಿಧನರಾಗಿದ್ದಾರೆ. 71 ವರ್ಷದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಶನಿವಾರ ಸಂಜೆಯ ವೇಳೆಗೆ ಅವರ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ವರದಿಯಾಗಿದೆ.
ಮದನ್ ಬಾಬ್ ಎಂದೇ ಹೆಸರುವಾಸಿಯಾದ ಅವರ...