ಸಿನಿಮಾ

ಹೆಣ್ಣುಮಕ್ಕಳ ಬಗ್ಗೆ ನಾಲಿಗೆ ಹರಿಬಿಟ್ಟ ಎಚ್‌ಡಿಕೆ ‘ದಾರಿತಪ್ಪಿದ ಮಗ’: ಪ್ರಕಾಶ್ ರಾಜ್

ನಾಡಿನ ಹೆಣ್ಣು ಮಕ್ಕಳ ಬಗ್ಗೆ ಅತ್ಯಂತ ಹಗುರ ಮತ್ತು ಅವಹೇಳನಕಾರಿಯಾಗಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ದಾರಿತಪ್ಪಿದ ಮಗ ಎಂದು ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್ ಹೇಳಿದ್ದಾರೆ.ಮಂಡ್ಯದಲ್ಲಿ ಮಂಡ್ಯ ಜಿಲ್ಲಾ...

ಖ್ಯಾತ ಕನ್ನಡ ಸಿನಿಮಾ ನಿರ್ಮಾಪಕ ಸೌಂದರ್ಯ ಜಗದೀಶ್​ ಆತ್ಮಹತ್ಯೆ!

ಬೆಂಗಳೂರಿನ ಜೆಟ್​ಲಾಗ್​ ಪಬ್ ಮಾಲೀಕ ಹಾಗೂ ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕ ಸೌಂದರ್ಯ ಜಗದೀಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಜಗದೀಶ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ....

ಮುಂಬೈ | ಬೆಳ್ಳಂಬೆಳಗ್ಗೆ ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಮುಂದೆ ಗುಂಡಿನ ದಾಳಿ; ಬಿಗಿ ಬಂದೋಬಸ್ತ್

ಬಾಲಿವುಡ್‌ ನಟ ಸಲ್ಮಾನ್ ಖಾನ್ ಮನೆಯ ಬಳಿ ಗುಂಡಿನ ದಾಳಿ ನಡೆದಿದೆ. ಇಂದು (ಏ. 14) ಬೆಳಗ್ಗೆ ಸಲ್ಮಾನ್ ಖಾನ್ ಅವರ ಮುಂಬೈ ನಿವಾಸದ ಹೊರಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಪೊಲೀಸರು...

‘RCB ಸೋಲಿಗೆ ಅಶ್ವಿನಿ ಪುನೀತ್ ರಾಜ್​ಕುಮಾರ್ ಕಾರಣ’ ಎಂದು ಅವಹೇಳನಕಾರಿ ಟ್ವೀಟ್: ಕಮಿಷನರ್‌ಗೆ ದೂರು

ಕನ್ನಡ ಚಿತ್ರರಂಗದ ನಟ, ದಿವಂಗತ ಪುನೀತ್ ರಾಜ್‌ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್​ಕುಮಾರ್  ಅವರು ಇತ್ತೀಚೆಗೆ ಆರ್​ಸಿಬಿ ಅನ್​ಬಾಕ್ಸಿಂಗ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆ ಬಳಿಕ ನಡೆದ ಪಂದ್ಯಗಳಲ್ಲಿ ಆರ್​ಸಿಬಿ ಸೋಲು ಕಾಣುತ್ತಿದೆ....

ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣ: ರೀಲ್ಸ್‌ ಸ್ಟಾರ್ ಸೋನು ಶ್ರೀನಿವಾಸ್ ಗೌಡಗೆ ಜಾಮೀನು

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ, ಬಿಗ್ ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಗುರುವಾರ ಜಾಮೀನು ಮಂಜೂರಾಗಿದೆ.ಪಿಡಿಜೆ ಕೋರ್ಟ್‌ನಿಂದ ಇಬ್ಬರು ಶ್ಯೂರಿಟಿ ಹಾಗೂ ಒಂದು ಲಕ್ಷ ರೂಪಾಯಿ...

ಪ್ರಕಾಶ್ ರಾಜ್ ಬಿಜೆಪಿ ಸೇರ್ಪಡೆ ವದಂತಿ: ಬಹುಭಾಷಾ ನಟ ಹೇಳಿದ್ದೇನು?

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ಮುಖಂಡರು ಆ ಪಕ್ಷದಿಂದ ಈ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿರುವ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಲೇ ಇದೆ. ಈ ನಡುವೆ ಕಾಂಗ್ರೆಸ್‌ನಲ್ಲಿದ್ದುಕೊಂಡು ಎಲ್ಲ ಅಧಿಕಾರಗಳನ್ನು ಅನುಭವಿಸಿದವರೂ ಕೂಡ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿ,...

ಸಿನಿಮಾ ವಿಮರ್ಶೆ | ನೋಡುಗನನ್ನು ನಜೀಬನ ಮರುಭೂಮಿಯ ಆಡಿನ ದೊಡ್ಡಿಗೆ ಕರೆದೊಯ್ಯುವ ‘ಆಡುಜೀವಿತಂ’

ಮಲಯಾಳಂ ಸಾಹಿತ್ಯ ಜಗತ್ತಿನಲ್ಲಿ ದಾಖಲೆ ನಿರ್ಮಿಸಿದ ಕಾದಂಬರಿ 'ಆಡುಜೀವಿತಂ'(ಆಡು ಜೀವನ). ಇದು ನಜೀಬ್ ಎಂಬ ಯುವಕ ಗಲ್ಫ್‌ನ ಮರುಭೂಮಿಯಲ್ಲಿ ಅನುಭವಿಸಿದ ನರಕಯಾತನೆಯ ಕಥೆ ಹೊಂದಿದೆ.  ಕಾದಂಬರಿಯನ್ನು ಸಿನಿಮಾ ಮಾಡುವ ಪ್ರಯತ್ನಕ್ಕೆ ಕೈ ಹಾಕಿದ್ದು...

‘ಕಿರಾತಕ’ ಖ್ಯಾತಿಯ ಖಳನಟ ಡೇನಿಯಲ್ ಬಾಲಾಜಿ ನಿಧನ

ಕಿರಾತಕ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದ ತಮಿಳಿನ ಖ್ಯಾತ ಖಳನಟ ಡೇನಿಯಲ್ ಬಾಲಾಜಿ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ವೆಟ್ಟೈಯಾಡು ವಿಲಯಾಡುವಿನಲ್ಲಿ ಅಮುಧನ್, ವಡಾ ಚೆನ್ನೈನ ತಂಬಿ ಪಾತ್ರಗಳಿಂದ ಡೇನಿಯಲ್ ಬಾಲಾಜಿ...

ಸಿನಿ ಪ್ರಿಯರ ಮನಸ್ಸು ಗೆದ್ದ ಪೃಥ್ವಿರಾಜ್ ನಟನೆಯ ನೈಜ ಕಥೆಯಾಧರಿಸಿದ ‘ಆಡು ಜೀವಿತಂ’ ಸಿನಿಮಾ

ಬಹುನಿರೀಕ್ಷಿತ ಮಲಯಾಳಂ ಚಿತ್ರ 'ಆಡು ಜೀವಿತಂ' ಅಥವಾ 'ದಿ ಗೋಟ್‌ಲೈಫ್' ಮಾರ್ಚ್ 28ರಂದು ಬಿಡುಗಡೆಯಾಗಿದ್ದು, ಸಿನಿಪ್ರಿಯರ ಮನಸ್ಸು ಗೆಲ್ಲುವ ಮೂಲಕ ಈ ಸಿನಿಮಾ ಬಾಕ್ಸ್‌ ಆಫೀಸ್‌ನಲ್ಲಿ ಭಾರೀ ಸದ್ದು ಮಾಡುತ್ತಿದೆ. 'ಆಡುಜೀವಿತಂ' ಕನ್ನಡ...

ನಿರ್ಮಾಪಕರ ಸಂಘದ ವಿರುದ್ಧ ನಟ ಸುದೀಪ್ ಮಾನನಷ್ಟ ಮೊಕದ್ದಮೆ: ಅರ್ಜಿ ವಜಾಗೊಳಿಸಲು ಹೈಕೋರ್ಟ್‌ ನಕಾರ

ಸುಳ್ಳು ಆಸ್ತಿ ಸಂಪಾದಿಸಿದ ಆರೋಪ ಹೊರಿಸಿದ್ದ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಪದಾಧಿಕಾರಿ ಮತ್ತು ಚಲನಚಿತ್ರ ವಾಣಿಜ್ಯ ಮಂಡಳಿಯ ಕಾರ್ಯದರ್ಶಿ ಎನ್‌ ಎಂ ಸುರೇಶ್ ವಿರುದ್ಧ ಸ್ಯಾಂಡಲ್‌ವುಡ್‌ನ ಖ್ಯಾತ ನಟ ಕಿಚ್ಚ ಸುದೀಪ್...

ಕಾನೂನು ಬಾಹಿರವಾಗಿ ಮಗು ದತ್ತು ಪಡೆದ ಪ್ರಕರಣ | ‘ರೀಲ್ಸ್ ಸ್ಟಾರ್’ ಸೋನು ಶ್ರೀನಿವಾಸ್ ಗೌಡಗೆ 14 ದಿನ ಜೈಲು

ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ ಬಿಗ್‌ಬಾಸ್ ರಿಯಾಲಿಟಿ ಶೋನ ಸ್ಪರ್ಧಿ ಹಾಗೂ ರೀಲ್ಸ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದ ಸೋನು ಶ್ರೀನಿವಾಸ್ ಗೌಡ ಅವರಿಗೆ ನ್ಯಾಯಾಲಯವು 14 ದಿನಗಳ ಜೈಲು ಶಿಕ್ಷೆ...

ನಟ ಶಿವರಾಜ್‌ ಕುಮಾರ್ ನಟಿಸಿರುವ ಸಿನಿಮಾಗಳಿಗೆ ನಿರ್ಬಂಧ ಹೇರಿ: ಬಿಜೆಪಿಯಿಂದ ಆಯೋಗಕ್ಕೆ ದೂರು

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಪತ್ನಿ ಗೀತಾ ಪರ ಪ್ರಚಾರ ನಡೆಸುತ್ತಿರುವ ಸ್ಯಾಂಡಲ್‌ವುಡ್‌ನ ನಟ ಶಿವರಾಜ್ ಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದು, ಅವರು ನಟಿಸಿರುವ ಸಿನಿಮಾಗಳಿಗೆ...

ಜನಪ್ರಿಯ