ಸಿನಿಮಾ

ಬೆಂಗಳೂರು | ಭಾಷಾ ಸಾಮರಸ್ಯ ಕದಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಎಫ್‌ಐಆರ್

"ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ದಾಳಿ ಆಯ್ತು" ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಗಾಯಕ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಸೋನು ನಿಗಮ್ ಅವರು ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿಯಾಗುತ್ತಿದ್ದಂತೆಯೇ ಕರ್ನಾಟಕ...

ವೇಡನ್ ಎಂಬ ದಲಿತಪ್ರಜ್ಞೆಯ ಪ್ರಖರ ಕಾವ್ಯ ಜ್ವಾಲೆ

ಒಂದು ಸಂದರ್ಶನದಲ್ಲಿ ವೇಡನ್ ತನ್ನ ಕಾಲೊನಿಯನ್ನು ಪರಿಚಯ ಮಾಡಿದ ರೀತಿ ಎಂಥವರನ್ನೂ ತಟ್ಟಬಹುದು. 'ಮಾಧ್ಯಮಗಳು ಎಂದಿಗೂ ತೋರಿಸಲು ಇಚ್ಛೆಪಡದ, ಶೇಕಡಾ ಎಪ್ಪತ್ತರಷ್ಟು ಕೆಳಜಾತಿಯವರು ವಾಸಿಸುವ ಕಾಲೊನಿಯಿಂದ ಬಂದವನು ನಾನು‌. ಬೆಳಿಗ್ಗೆ ಎದ್ದಾಗಿನಿಂದ ರಾತ್ರಿ...

‘insta’ ಫಾಲೋವರ್‍ಸ್ ಕುಸಿತ: ಮಿಶಾ ಅಗರ್ವಾಲ್ ಆತ್ಮಹತ್ಯೆ; ಯುವಜನರ ಗೀಳು ಕುರಿತು ಕಳವಳಗೊಂಡ ತಾಪ್ಸಿ ಪನ್ನು

ಸಾಮಾಜಿಕ ಜಾಲತಾಣ ವೇದಿಕೆ 'ಇನ್‌ಸ್ಟಾಗ್ರಾಮ್‌'ನಲ್ಲಿ ತನ್ನ ಫಾಲೋವರ್‌ಗಳ ಸಂಖ್ಯೆ ಕುಸಿದಿದೆ ಎಂಬ ಕಾರಣಕ್ಕೆ ಸೋಷಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್ ಮಿಶಾ ಅಗರ್ವಾಲ್ ಎಂಬ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ...

ಕನ್ನಡ, ಕನ್ನಡ ಎಂದಿದ್ದಕ್ಕೆ ಪಹಲ್ಗಾಮ್ ಉಗ್ರರ ದಾಳಿ ನಡೆಯಿತು: ವಿವಾದವಾದ ಸೋನು ನಿಗಮ್ ಮಾತು

ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಕನ್ನಡ ಹಾಡು ಹೇಳಿ ಎಂದಿದ್ದಕ್ಕೆ, ಇದಕ್ಕೇನೇ ಪಹಲ್ಗಾಮ್ ದಾಳಿ ನಡೆದಿದ್ದು ಎಂದು ಗಾಯಕ ಸೋನು ನಿಗಮ್ ವಿವಾದಾತ್ಮಕವಾಗಿ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಈಸ್ಟ್ ಪಾಯಿಂಟ್ ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಸೋನು ನಿಗಮ್ ಭಾಗವಹಿಸಿದ್ದರು....

‘ಪಿರವಿ’ ಖ್ಯಾತಿಯ ಶಾಜಿ ಎನ್ ಕರುಣ್ ನಿಧನ

ಮಲಯಾಳ ಸಿನಿಮಾದ ಆಧುನಿಕ ಯುಗದ ಪ್ರಮುಖ ಪ್ರತಿಭಾನ್ವಿತ ನಿರ್ದೇಶಕ ಮತ್ತು ಸಿನೆಮಟೋಗ್ರಾಫರ್ ಶಾಜಿ ಎನ್. ಕರುಣ್ (73) ನಿಧನರಾಗಿದ್ದಾರೆ. ಕ್ಯಾನ್ಸರ್ ವ್ಯಾಧಿಯೊಂದಿಗೆ ದೀರ್ಘ ಹೋರಾಟದ ನಂತರ, ತಿರುವನಂತಪುರದ ಅವರ ನಿವಾಸ "ಪಿರವಿ"ಯಲ್ಲಿ ಕೊನೆಯುಸಿರೆಳೆದರು. ಶಾಜಿ ಎನ್....

ಇದು ನಮ್ಮ ಕಾಶ್ಮೀರ, ದ್ವೇಷವು ಪ್ರೀತಿಗೆ ಸೋತಿದೆ; ದಾಳಿಯ ನಂತರ ಪಹಲ್ಗಾಮ್‌ಗೆ ನಟ ಅತುಲ್ ಕುಲಕರ್ಣಿ ಭೇಟಿ

ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ನಂತರ ಬಹುಭಾಷಾ ನಟ ಅತುಲ್ ಕುಲಕರ್ಣಿ ಪಹಲ್ಗಾಮ್‌ಗೆ ಭೇಟಿ ನೀಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು...

ಕೃತಿಚೌರ್ಯ ಆರೋಪ: ಪೊನ್ನಿಯಿನ್ ಸೆಲ್ವನ್ 2 ನಿರ್ಮಾಪಕ, ರೆಹಮಾನ್‌ಗೆ 2 ಕೋಟಿ ರೂ. ಭದ್ರತೆ ಇಡಲು ಸೂಚನೆ

ಜೂನಿಯರ್ ಡಾಗರ್ ಸಹೋದರರ 'ಶಿವ ಸ್ತುತಿ' ಹಾಡಿನ ಶಾಸ್ತ್ರೀಯ ರಾಗದ ಕೃತಿಚೌರ್ಯ ಆರೋಪದಲ್ಲಿ ದೆಹಲಿ ಹೈಕೋರ್ಟ್ ಖ್ಯಾತ ಸಂಗೀತ ಸಂಯೋಜಕ ಎ.ಆರ್. ರೆಹಮಾನ್‌ ಮತ್ತು 'ಪೊನ್ನಿಯಿನ್ ಸೆಲ್ವನ್ 2' ಚಿತ್ರದ ನಿರ್ಮಾಪಕರಿಗೆ ನ್ಯಾಯಾಲಯದಲ್ಲಿ...

ಬಳ್ಳಾರಿಯ ಪ್ರೇಮಕಥನ ‘ಅಮರ ಪ್ರೇಮಿ ಅರುಣ್’ ತೆರೆಗೆ ಬರಲು ಸಿದ್ಧ

ಟ್ರೇಲರ್‌ನಿಂದ ಗಮನ ಸೆಳೆದಿದ್ದ ಬಳ್ಳಾರಿ ಭಾಗದ ವಿಭಿನ್ನ ಕಥಾಹಂದರ ಹೊಂದಿರುವ ʼಅಮರ ಪ್ರೇಮಿ ಅರುಣ್‌ʼ ಚಿತ್ರ ಈ ವಾರ (ಏ.25) ತೆರೆಗೆ ಬರಲು ಸಜ್ಜಾಗಿದೆ. ʼಒಲವುʼ ಸಿನಿಮಾ ಲಾಂಛನದಲ್ಲಿ ಗೆಳೆಯರೇ ಸೇರಿ ನಿರ್ಮಾಣ ಮಾಡಿರುವ...

ಅಕ್ರಮ ಹಣ ವರ್ಗಾವಣೆ ಪ್ರಕರಣ: ಟಾಲಿವುಡ್‌ ನಟ ಮಹೇಶ್‌ ಬಾಬುಗೆ ಇ.ಡಿ ನೋಟಿಸ್

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಟಾಲಿವುಡ್ ನಟ ಮಹೇಶ್ ಬಾಬು ಅವರಿಗೆ ಏ.28ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಗೊಳಿಸಿದೆ. ಹೈದರಾಬಾದ್ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆಗಳಾದ ಸಾಯಿ ಸೂರ್ಯ ಡೆವಲಪರ್ಸ್...

ಡ್ರಗ್ಸ್ ಬಳಕೆ ಆರೋಪ; ಮಲಯಾಳಂ ನಟ ಶೈನ್ ಟಾಮ್ ಚಾಕೊ ಬಂಧನ

ಡ್ರಗ್ಸ್ ಬಳಕೆ ಆರೋಪದಲ್ಲಿ ಕೇರಳದ ಕೊಚ್ಚಿ ನಗರ ಪೊಲೀಸರು ಶನಿವಾರ ಮಲಯಾಳಂ ಚಲನಚಿತ್ರ ನಟ ಶೈನ್ ಟಾಮ್ ಚಾಕೊ ಅವರನ್ನು ಬಂಧಿಸಿದ್ದಾರೆ. 2015ರ ಕೊಕೇನ್ ಪ್ರಕರಣದಲ್ಲಿ ಇತ್ತೀಚೆಗೆ ಚಾಕೊ ಖುಲಾಸೆಗೊಂಡಿದ್ದರು. ಚಾಕೊ ವಿರುದ್ಧದ...

‘ಜಾಟ್’ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: ಬಾಲಿವುಡ್‌ ನಟ ಸನ್ನಿ ಡಿಯೋಲ್ ವಿರುದ್ಧ ಎಫ್‌ಐಆರ್

ಬಾಲಿವುಡ್ ನಟ ಸನ್ನಿ ಡಿಯೋಲ್ ನಟನೆಯ ‘ಜಾಟ್’ ಸಿನಿಮಾಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಚಿತ್ರದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ ಎಂಬ ಆರೋಪದ ಮೇರೆಗೆ ಸನ್ನಿ ಡಿಯೋಲ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಧಾರ್ಮಿಕ...

ತೆಲುಗು ಚಿತ್ರರಂಗದಲ್ಲಿ ಕುಖ್ಯಾತಿ ಗಳಿಸಿದ ಡಿಸಿಎಂ ಪವನ್ ಕಲ್ಯಾಣ್‌ ಸಿನಿಮಾ

ಆಂಧ್ರಪ್ರದೇಶ ರಾಜಕಾರಣದಲ್ಲಿ ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುಗಿಂತ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಅವರೇ ಹೆಚ್ಚು ಸುದ್ದಿಯಲ್ಲಿದ್ದಾರೆ. ಸದ್ದು ಮಾಡುತ್ತಿದ್ದಾರೆ. ಪವನ್ ಕಲ್ಯಾಣ್ ಅವರ ಪಕ್ಷ 'ಜನ ಸೇನಾ' ಕೇಂದ್ರದಲ್ಲಿ ಎನ್‌ಡಿಎ ಜೊತೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X