ಮಚ್ಚು ಹಿಡಿದು ರೀಲ್ಸ್ ಮಾಡಿದ್ದಕ್ಕಾಗಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರ ಬಂದಿದ್ದ ಬಿಗ್‌ಬಾಸ್ ಖ್ಯಾತಿಯ ರಜತ್ ಕಿಶನ್ ಅವರನ್ನು ಇದೀಗ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜಾಮೀನು ಪಡೆದ ಬಳಿಕ ನಡೆದ ವಿಚಾರಣೆ ವೇಳೆ...
'ಫುಲೆ' ಸಿನಿಮಾದಲ್ಲಿ ಬ್ರಾಹ್ಮಣರ ಬಗ್ಗೆ ಕೆಲವು ದೃಶ್ಯಗಳ ಬಗ್ಗೆ ವಿವಾದ ಉಂಟಾದ ಬಳಿಕ ಆ ದೃಶ್ಯಗಳಿಗೆ ಕತ್ತರಿ ಹಾಕಲು ಸೂಚಿಸಲಾಗಿದೆ. ಈ ನಡುವೆ ಯಾವುದೇ ದೃಶ್ಯಕ್ಕೆ ಕತ್ತರಿ ಹಾಕದೆ ಸಿನಿಮಾವನ್ನು ಬಿಡುಗಡೆ ಮಾಡುವಂತೆ...
ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಸೋಮವಾರ ಮತ್ತೆ ಜೀವ ಬೆದರಿಕೆ ಸಂದೇಶ ಬಂದಿದೆ. ಮುಂಬೈನ ವರ್ಲಿಯಲ್ಲಿರುವ ಸಾರಿಗೆ ಇಲಾಖೆಗೆ ವಾಟ್ಸಾಪ್ ಸಂದೇಶದ ಮೂಲಕ ಈ ಕೊಲೆ ಬೆದರಿಕೆಯನ್ನು ಕಳುಹಿಸಲಾಗಿದೆ. ಕಾರು ಬಾಂಬ್...
ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್ ಜನಾರ್ಧನ್ (76) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿಂದು ನಿಧನರಾಗಿದ್ದಾರೆ.
ಬಹುದಿನಗಳಿಂದ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಜನಾರ್ಧನ್ ತಡರಾತ್ರಿ 2.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಸುಲ್ತಾನ್ ಪಾಳ್ಯದ ನಿವಾಸದಲ್ಲಿರುವ ಅವರ...
ಕೆಜಿಎಫ್, ಹೊಂದಿಸಿ ಬರೆಯಿರಿ ಚಿತ್ರಗಳಲ್ಲಿ ನಟಿಸಿ, ಸಿನಿಪ್ರಿಯರ ಮನ ಗೆದ್ದಿರುವ ನಟಿ ಅರ್ಚನಾ ಜೋಯಿಸ್ ಅವರು ಸದ್ಯ, 'ಯುದ್ಧಕಾಂಡ' ಸಿನಿಮಾದಲ್ಲಿ ತೊಡಗಿದ್ದಾರೆ. ಸಿನಿಮಾದಲ್ಲಿ ತಮ್ಮ ಪಾತ್ರದ ಬಗ್ಗೆ ಮಾತನಾಡಿರುವ ಅರ್ಚನಾ, 'ನಾನು ಬಿಟ್ಟರೂ,...
ಅರಣ್ಯದೊಳಗೆ ಏಕಾಂಗಿಯಾಗಿ ಪ್ರಾರ್ಥನೆ ಮಾಡುತ್ತಿದ್ದ ಏಸುಕ್ರಿಸ್ತನನ್ನು ಜೂಡಾಸ್ ಎಂಬ ಶಿಷ್ಯನು 30 ಬೆಳ್ಳಿಕಾಸಿನ ಆಸೆಗೆ ಸೇನಾಪಡೆಗೆ ತೋರಿಸಿಕೊಡುತ್ತಾನೆ. 2002ರ ಗುಜರಾತ್ ಹತ್ಯಾಕಾಂಡದಲ್ಲೂ ಇಂತಹದೊಂದು ಪ್ರಸಂಗ ನೆನಪಿಗೆ ಬರುತ್ತಿದೆ. ಅಹಮದಾಬಾದ್‍ನ ಗುಲ್‍ಮಾರ್ಗ್ ಸೊಸೈಟಿಯ ಹೊರಗೆ...
ಸಂಘಪರಿವಾರ ಮತ್ತು ಹಿಂದುತ್ವವಾದಿಗಳ ವಿರೋಧ, ದಾಂಧಲೆ ಹಾಗೂ ಆಕ್ಷೇಪದ ಕಾರಣದಿಂದಾಗಿ ಹಿಂದಿ ಭಾಷೆಯ 'ಫುಲೆ' ಸಿನಿಮಾ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಈ ಮೊದಲು, ಏಪ್ರಿಲ್ 11ರಂದು ಸಿನಿಮಾ ಬಿಡುಗಡೆಗೆ ನಿರ್ಧರಿಸಲಾಗಿತ್ತು. ಈಗ,...
ಜನವರಿಯಲ್ಲಿ ನಟ ಸೈಫ್ ಅಲಿ ಖಾನ್ ಅವರ ಮನೆಗೆ ನುಗ್ಗಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮುಂಬೈ ನ್ಯಾಯಾಲಯದಲ್ಲಿ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಬಾಂದ್ರಾ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿಯಲ್ಲಿ...
ನನ್ನ ಮೇಲೆ ಸುದೀಪ್‌ಗೆ ತುಂಬಾನೆ ಪ್ರೀತಿ ಇದೆ. ಗೀತಾ ಅವರ ಮೇಲೆ ವಿಶೇಷ ಗೌರವ ಇದೆ. ನಮ್ಮಲ್ಲಿ ಕೆಲ ವಿಚಾರಕ್ಕೆ ಸಣ್ಣ-ಪುಟ್ಟ ಮನಸ್ತಾಪ ಇರಬಹುದು. ಆದರೆ, ಎಂದಿಗೂ ದ್ವೇಷ ಬೆಳೆದಿಲ್ಲ ಎಂದು ನಟ...
ಗುಜರಾತ್(Gujarat) ಹತ್ಯಾಕಾಂಡ ಹೋಲುವ ಕೆಲವು ದೃಶ್ಯಗಳನ್ನು ಹೊಂದಿದೆ ಎಂಬ ಕಾರಣ ಬಲಪಂಥೀಯರ ಟೀಕೆಗೆ ಒಳಗಾದ ಎಲ್2: ಎಂಪುರಾನ್(L2: Empuraan) ಸಿನಿಮಾ ಈಗ ಸಾರ್ವಕಾಲಿಕವಾಗಿ ಅತಿ ಹೆಚ್ಚು ಗಳಿಸಿದ ಮಲಯಾಳಂ ಸಿನಿಮಾವಾಗಿದೆ. ವಿಶ್ವದಾದ್ಯಂತ ಬಾಕ್ಸ್...
ಸಂಘಪರಿವಾರದ ಕೆಂಗಣ್ಣಿಗೆ ಗುರಿಯಾಗಿರುವ, ನಟ ಮೋಹನ್ ಲಾಲ್ ಅಭಿನಯದ ‘ಎಂಪುರಾನ್’ ಚಿತ್ರದ ನಿರ್ಮಾಪಕರಲ್ಲಿ ಒಬ್ಬರಾದ ಗೋಕುಲಂ ಗೋಪಾಲನ್ ಅವರ ಮನೆ, ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ದಾಳಿ ನಡೆಸಿದೆ.
ಗೋಧ್ರಾ ಹತ್ಯಾಕಾಂಡದ...
ದಾದಾಸಾಹೇಬ್ ಫಾಲ್ಕೆ, ಪದ್ಮಶ್ರೀ ಪುರಸ್ಕೃತ ಹಿರಿಯ ಬಾಲಿವುಡ್ ನಟ ಮನೋಜ್ ಕುಮಾರ್ ಅವರು ನಿಧನರಾಗಿದ್ದಾರೆ.
87 ವಯಸ್ಸಿನ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಹೃದಯ ಸಂಬಂಧಿ ತೊಂದರೆಗಳಿಂದ ಬಳಲುತ್ತಿದ್ದ ಕುಮಾರ್ ಅವರನ್ನು ಆಸ್ಪತ್ರೆಗೆ...