ಸಿನಿಮಾ

ಸುಶಾಂತ್‌ ಸಿಂಗ್‌ ಪ್ರಕರಣ | ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಬಳಿ ಕ್ಷಮೆಯಾಚಿಸಿದ ಝೀ ಸಂಸ್ಥೆ ಮಾಲೀಕ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝೀ ಸಂಸ್ಥೆ ಮಾಲೀಕರಾದ ಸುಭಾಷ್‌ ಚಂದ್ರ ಅವರು ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಬಳಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ. 'ನಮ್ಮ ಚಾನಲ್‌ನಿಂದ ದೊಡ್ಡ ಪ್ರಮಾದವಾಗಿದೆ....

ಎಲ್‌2: ಎಂಪುರಾನ್‌ ಸಿನಿಮಾವನ್ನು ಶ್ಲಾಘಿಸಿದ ಕೇರಳ ಸಿಎಂ ಪಿಣರಾಯಿ; ಸಂಘಪರಿವಾರದ ವಿರುದ್ಧ ಆಕ್ರೋಶ

ಮಲಯಾಳಂ ಹಿರಿಯ ನಟ ಮೋಹನ್ ಲಾಲ್ ಅಭಿನಯದ ಎಲ್‌2: ಎಂಪುರಾನ್‌ ಚಿತ್ರಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬೆಂಬಲ ವ್ಯಕ್ತಪಡಿಸಿದ್ದಾರೆ. "ಕೋಮುವಾದದ ವಿರುದ್ಧ ಈ ಸಿನಿಮಾದ ನಿರ್ಮಾಪಕರು ಅಳವಡಿಸಿಕೊಂಡ ನಿಲುವಿನ ಬಗ್ಗೆ ಸಂಘ...

ಗುಜರಾತ್ ಗಲಭೆ ಉಲ್ಲೇಖ ವಿವಾದ; ಎಲ್‌2: ಎಂಪುರಾನ್‌ ಸಿನಿಮಾದ 17 ದೃಶ್ಯಗಳಿಗೆ ಕತ್ತರಿ

ಮಲಯಾಳಂ ಸಿನಿಮಾ ಲೋಕದ ಹಿರಿಯ ನಟ ಮೋಹನ್ ಲಾಲ್ ನಟನೆಯ, ಪೃಥ್ವಿರಾಜ್ ಸುಕುಮಾರನ್ ನಿರ್ದೇಶಿಸಿದ ಇತ್ತೀಚಿನ ಮಲಯಾಳಂ ಸಿನಿಮಾ ಎಲ್‌2: ಎಂಪುರಾನ್‌ನ ಸುಮಾರು 17 ದೃಶ್ಯಗಳಿಗೆ ಕತ್ತರಿ ಬೀಳಲಿದೆ. ಗುಜರಾತ್ ಗಲಭೆ ಉಲ್ಲೇಖದ...

ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ಪೂಜೆ ಸಲ್ಲಿಸಿದ ಮೋಹನ್ ಲಾಲ್; ವಿವಾದ ಹೇಗಾಗುತ್ತೆ?

ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ತನ್ನ ಆಪ್ತ ಸ್ನೇಹಿತ ಇಂಡಸ್ಟ್ರಿಯ ಮತ್ತೋರ್ವ ಸೂಪರ್‌ಸ್ಟಾರ್ ನಟ ಮಮ್ಮುಟ್ಟಿಗಾಗಿ ಶಬರಿಮಲೆಯಲ್ಲಿ ಪೂಜೆ ಸಲ್ಲಿಸಿದ್ದು ಇದೀಗ ವಿವಾದ ಸೃಷ್ಟಿಯಾಗಿದೆ. ಮಮ್ಮುಟ್ಟಿ ಆರೋಗ್ಯ ಏರುಪೇರಾಗುತ್ತಿದ್ದಂತೆ ಮಾರ್ಚ್ 18ರಂದು ಮೋಹನ್‌ ಲಾಲ್...

ಹಾಸ್ಯನಟ ಕುನಾಲ್ ಕಾಮ್ರಾಗೆ ಮತ್ತೊಂದು ಸಮನ್ಸ್‌ ನೀಡಿದ ಪೊಲೀಸರು

ಹಾಸ್ಯ ಕಾರ್ಯಕ್ರಮವೊಂದರಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಕುಟುಕಿ ಹಾಸ್ಯ ಮಾಡಿದ್ದ ಆರೋಪದ ಮೇಲೆ ಸ್ಟ್ಯಾಂಡ್-ಅಪ್ ಕಮೆಡಿಯನ್‌ ಕುನಾಲ್ ಕಾಮ್ರಾ ವಿರುದ್ಧ ಮುಂಬೈ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ, ಕಾಮ್ರಾ ಅವರಿಗೆ...

ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. "ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ...

ನಾನು , ಶಾರೂಖ್, ಸಲ್ಮಾನ್ ಮಾತ್ರವೇ ‘ಅಂತಿಮ ಸ್ಟಾರ್‌ಗಳಲ್ಲ’; ಅಮಿರ್ ಖಾನ್

ಹಿಂದಿ ಚಿತ್ರರಂಗದಲ್ಲಿ ಖಾರೂಖ್ ಖಾನ್, ಸಲ್ಮಾನ್ ಖಾನ್ ಹಾಗೂ ಅಮಿರ್ ಖಾನ್ ಅವರೇ ಪ್ರಸ್ತುತ ಸಂದರ್ಭದಲ್ಲಿ ಸ್ಟಾರ್‌ ನಟರೆಂದು ಕರೆಯಲಾಗುತ್ತಿದೆ. ಮಾತ್ರವಲ್ಲದೆ, ಈ ಮೂವರೇ 'ಅಂತಿಮ ಸ್ಟಾರ್‌'ಗಳೂ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ,...

ಕನ್ನಡ ಸಿನಿಮಾ ನಿರ್ದೇಶಕ ಎ ಟಿ ರಘು ನಿಧನ; ಅಂಬರೀಷ್‌ ಅವರ 27 ಚಿತ್ರಗಳಿಗೆ ಆ್ಯಕ್ಷನ್‌ ಕಟ್

ಹಿರಿಯ ಕನ್ನಡ ಚಿತ್ರ ನಿರ್ದೇಶಕ ಎ ಟಿ ರಘು ಅವರು ನಿಧನರಾಗಿದ್ದಾರೆ. 'ಮಂಡ್ಯದ ಗಂಡು' ಸೇರಿದಂತೆ 55ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದರು. ಅವರ ನಿಧನದಿಂದ ಚಿತ್ರರಂಗ ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ರಘು ಅವರಿಗೆ...

‘ನಾನು ಹೈದ್ರಾಬಾದ್‌ನವಳು’ ಎಂದ ರಶ್ಮಿಕಾಗೆ ರಕ್ಷಣೆಗಾಗಿ ಕೊಡವ ಮಂಡಳಿ ಮನವಿ

'ನಾನು ಹೈದರಾಬಾದ್‌ನವಳು. ಇಲ್ಲಿನ (ತೆಲುಗು) ಕುಟುಂಬದವಳು' ಎಂದಿದ್ದ ನಟಿ ರಶ್ಮಿಕಾ ಮಂದಣ್ಣಗೆ ರಕ್ಷಣೆ ನೀಡುವಂತೆ ಕೊಡವ ರಾಷ್ಟ್ರೀಯ ಮಂಡಳಿ (ಸಿಎನ್‌ಸಿ) ಮನವಿ ಮಾಡಿದೆ. ರಶ್ಮಿಕಾ ಅವರ ರಕ್ಷಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಿಎನ್‌ಸಿ,...

ಎದೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ಸಂಗೀತ ನಿರ್ದೇಶಕ ಎ ಆರ್ ರೆಹಮಾನ್

ಹಠಾತ್‌ ಎದೆ ನೋವು ಕಾಣಿಸಿಕೊಂಡ ಪರಿಣಾಮ ಖ್ಯಾತ ಸಂಗೀತ ನಿರ್ದೇಶಕ, ಆಸ್ಕರ್‌ ಪ್ರಶಸ್ತಿ ವಿಜೇತ ಎ ಆರ್‌ ರೆಹಮಾನ್ ಅವರನ್ನು ಚೆನ್ನೈನ ಅಪೊಲೊ ಆಸ್ಪತ್ರೆಗೆ ದಾಖಲಾಗಿದೆ. 58 ವರ್ಷದ ರೆಹಮಾನ್ ಅವರ ಆರೋಗ್ಯದ...

ಮಧುಗಿರಿ | ಹುಟ್ಟೂರಿನ ಜಾತ್ರೆಯಲ್ಲಿ ರಥ ಎಳೆದ ಅರ್ಜುನ್‌ ಸರ್ಜಾ, ಧೃವ ಸರ್ಜಾ

ಚಂದನವನದ ನಟ ಅರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ತಮ್ಮ ಹುಟ್ಟೂರಿನ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಜಕ್ಕೇನಹಳ್ಳಿಯಲ್ಲಿರುವ ಅಹೋಬಲ ನರಸಿಂಹ ದೇವಸ್ಥಾನಕ್ಕೆ ಭೇಟಿ ನೀಡಿ...

ನಟಿ ಸೌಂದರ್ಯ ಸಾವು ಅಪಘಾತವಲ್ಲ ಕೊಲೆ; ಎರಡು ದಶಕಗಳ ಬಳಿಕ ಮೋಹನ್ ಬಾಬು ವಿರುದ್ಧ ದೂರು ದಾಖಲು

ನಟಿ ಸೌಂದರ್ಯ ಸಾವು ಅಪಘಾತವಲ್ಲ ಕೊಲೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಸೌಂದರ್ಯ ಮೃತಪಟ್ಟ ಸುಮಾರು ಎರಡು ದಶಕಗಳ ಬಳಿಕ ತೆಲುಗಿನ ಹಿರಿಯ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ. ಈ ಸಾವು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X