ಸಿನಿಮಾ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕಾಸರವಳ್ಳಿ, ಜಯಮಾಲ, ಬಾಬು ಅವರಿಗೆ ‘ಸುವರ್ಣ’ ಗರಿ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ (ಬಿಫ್ಸ್‌) ಸಮಾರೋಪದ ದಿನವಾದ ಶುಕ್ರವಾರ, ಕನ್ನಡ ಚಿತ್ರರಂಗದಲ್ಲಿ ಐದು ದಶಕಗಳನ್ನು ಪೂರೈಸಿ ಅಪಾರ ಕೊಡುಗೆ ನೀಡಿದ ಗಣ್ಯರನ್ನು ‘ಸುವರ್ಣ ಸಂಭ್ರಮ’ ಕಾರ್ಯಕ್ರಮದಡಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ​ಖ್ಯಾತ ನಿರ್ದೇಶಕ ಪದ್ಮಶ್ರೀ ಗಿರೀಶ್...

ʼಜೆಸಿ ದಿ ಯೂನಿವರ್ಸಿಟಿʼ : ಎಳೆ ವಯಸ್ಸಿನಲ್ಲಿಯೇ ರೌಡಿಸಂಗೆ ಇಳಿದ ʼಮ್ಯಾಡಿʼ

ರೌಡಿಸಂಗೆ ಸಂಬಂಧಿಸಿದ ಅನೇಕ ಸಿನಿಮಾಗಳು ಕನ್ನಡದಲ್ಲಿ ಬಂದಿವೆ. ಶಿವರಾಜ್‌ಕುಮಾರ್‌ ನಟನೆಯ ʼಓಂʼ ಚಿತ್ರವನ್ನು ರೌಡಿಸಂನ ಲ್ಯಾಂಡ್‌ಮಾರ್ಕ್‌ ಚಿತ್ರವೆಂದು ಅನೇಕ ಸಂದರ್ಭದಲ್ಲಿ ಹೇಳಿದ್ದೇವೆ. ಬೆಂಗಳೂರಿನ ಭೂಗತ ಜಗತ್ತಿನಲ್ಲಿದ್ದ ಹಲವಾರು ಜನರು ʼಓಂʼ ಸಿನಿಮಾದಲ್ಲಿ ತಾವೇ...

ಬ್ರಾಹ್ಮಣ ಸಮುದಾಯದ ಅವಹೇಳನ ವಿವಾದ: ‘ಘೂಸ್ ಖೋರ್ ಪಂಡತ್’ಚಿತ್ರದ ವಿರುದ್ಧ ಯುಪಿ ಸರ್ಕಾರದಿಂದ ಎಫ್‌ಐಆರ್

ನಟ ಮನೋಜ್ ಬಾಜಪೇಯಿ ಅಭಿನಯದ ಮುಂಬರುವ ‘ಘೂಸ್ ಖೋರ್ ಪಂಡತ್’ ಚಿತ್ರದ ಶೀರ್ಷಿಕೆ ವಿವಾದಕ್ಕೆ ಕಾರಣವಾಗಿದ್ದು, ಉತ್ತರ ಪ್ರದೇಶ ಸರ್ಕಾರ ಚಿತ್ರದ ನಿರ್ಮಾಪಕರ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುವ...

ಕೈರೋ ಸ್ಟೇಷನ್: ಅರಬ್ ಸಿನೆಮಾದ ಆಧುನಿಕತೆಯ ಉದಯ ಮತ್ತು ಅಲಕ್ಷಿತ ಮಾನವನ ದುರಂತ

ಸ್ಥಳೀಯ ಕಥನಗಳನ್ನು ಜಾಗತಿಕ ಚಲನಚಿತ್ರ ಭಾಷೆಯೊಂದಿಗೆ ಬೆಸೆಯುವ ಮೂಲಕ, ಯೂಸಫ್ ಶಹೀನ್ ಅರಬ್ ಸಿನೆಮಾವನ್ನು ವಿಶ್ವ ಸಿನೆಮಾ ನಕ್ಷೆಯಲ್ಲಿ ಸ್ಥಾಪಿಸಿದ ಅಪರೂಪದ ನಿರ್ದೇಶಕ. ಕೈರೋ ಸ್ಟೇಷನ್ ಅಂತಹ ಒಂದು ಅದ್ಭುತ ಸಿನೆಮಾ. ಈ ವರ್ಷದ...

BIFFES | ಸ್ಥಳೀಯ ಕಥೆ ಪ್ರಾಮಾಣಿಕವಾಗಿ ಹೇಳಿದಾಗ ಅವು ಭೌಗೋಳಿಕ ಗಡಿ ಮೀರುತ್ತವೆ- ಖಂಜನ್‌

ಬೆಂಗಳೂರಿನ ಲುಲು ಮಾಲ್‌ನಲ್ಲಿ ನಡೆಯುತ್ತಿರುವ 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕರ್ಬಿ (ಅಸ್ಸಾಂ) ಭಾಷೆಯ ಚಿತ್ರ 'ಕಾಂಗ್ಬೋ ಅಲೋಟಿ' (Kangbo Aloti) ಕುರಿತು ನಿರ್ದೇಶಕ ಖಂಜನ್ ಕಿಶೋರ್ ನಾಥ್ ಮಾತನಾಡಿದ್ದಾರೆ. 'ಈಶಾನ್ಯ ಭಾರತದ ಬಂಡಾಯ...

ಕನ್ನಡದ ಕ್ಲಾಸಿಕ್ ಸಿನಿಮಾ ಪ್ರತಿಗಳ ಸಂರಕ್ಷಣೆಗೆ ಚಲನಚಿತ್ರ ಅಕಾಡೆಮಿ ಗಮನ ಹರಿಸಬೇಕು: ಅಪರ್ಣಾ ಸುಬ್ರಮಣಿಯನ್

‘ಕನ್ನಡದ ಹಳೆಯ ಸಿನಿಮಾಗಳ ಸಂರಕ್ಷಣೆ ಮತ್ತು ಪುನಶ್ಚೇತನದ ಕಡೆಗೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಗಮನಹರಿಸಬೇಕು’ ಎಂದು ಸಿನಿಮಾ ಸಂರಕ್ಷಣೆ ಮತ್ತು ಪುನಶ್ಚೇತನಾ ಕಾರ್ಯದಲ್ಲಿ ತೊಡಗಿಕೊಂಡಿರುವ ಅಪರ್ಣಾ ಸುಬ್ರಮಣಿಯನ್ ಹೇಳಿದರು. ಬೆಂಗಳೂರು ಚಿತ್ರೋತ್ಸವದಲ್ಲಿ ನಡೆದ ‘ಸಿನಿಮಾಗಳ...

ಸಾಮಾಜಿಕ ಕಳಕಳಿಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಸೂಚನೆ

ಆಳವಾದ ಅಸಮಾನತೆ ಮತ್ತು ಜಾತಿ ಶೋಷಣೆಯ ವಿರುದ್ಧ ದನಿ ಎತ್ತಿರುವ, ನಟ ದುನಿಯಾ ವಿಜಯ್ ಮುಖ್ಯಭೂಮಿಕೆಯ 'ಲ್ಯಾಂಡ್ ಲಾರ್ಡ್' ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಪಟ್ಟ...

ಹೂಡಿಕೆ ವಂಚನೆ ಪ್ರಕರಣ: ನಟ ಗೋವಿಂದ, ಬಿಜೆಪಿ ಸಂಸದ ಸೇರಿ ಹಲವರ ವಿರುದ್ಧ ಎಫ್‌ಐಆರ್‌

ಗಾಜಿಯಾಬಾದ್ ಮೂಲದ ಕಂಪನಿಯೊಂದರ ಹೂಡಿಕೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಗೋವಿಂದ, ಶಕ್ತಿ ಕಪೂರ್, ಚಂಕಿ ಪಾಂಡೆ ಹಾಗೂ ಬಿಜೆಪಿ ಸಂಸದ ಮನೋಜ್ ತಿವಾರಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ....

ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆಯಾಗಿ ನಟಿ ಜಯಮಾಲಾ ಆಯ್ಕೆ     

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ (ಕೆಎಫ್‌ಸಿಸಿ) ಶನಿವಾರ(ಜ.31) ನಡೆದ ಚುನಾವಣೆಯಲ್ಲಿ ಹಿರಿಯ ನಟಿ ಜಯಮಾಲಾ ಆಯ್ಕೆಯಾಗಿದ್ದಾರೆ. ಬೆಂಗಳೂರು ನಗರದ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಚುನಾವಣೆ ನಡೆದಿತ್ತು. ಈ ಭಾರಿಯ ಚಲನಚಿತ್ರ...

ಜಾತಿ ಸರ್ವಾಧಿಕಾರಕ್ಕೆ ಸೆಡ್ಡು ಹೊಡೆಯುವ ಸಿನಿಮಾ ‘ಲ್ಯಾಂಡ್‌ಲಾರ್ಡ್’

ಸಿನಿಮಾದಲ್ಲಿ ದೇವದಾಸಿ ಪದ್ಧತಿ ಕುರಿತು ತೋರಿಸಲಾಗಿದೆ. ವಾಸ್ತವದಲ್ಲಿ ಅದಕ್ಕಿಂತ ನೂರು ಪಟ್ಟು ಕರಾಳವಾಗಿ ಇದೆ. ಅದನ್ನು ಇನ್ನೂ ಪರಿಣಾಮಕಾರಿಯಾಗಿ ತೋರಿಸಬೇಕಿತ್ತು ಅನ್ನೋದು ನನ್ನ ಅಭಿಪ್ರಾಯ. ಆದ್ರೆ ಇಷ್ಟು ತೋರಿಸುವ ಪ್ರಯತ್ನ ಮಾಡಿರುವುದು...

ತಮ್ಮನ ಚಿತ್ರಕ್ಕೆ ಪ್ರಜ್ವಲ್‌ ದೇವರಾಜ್‌ ಪ್ರೊಡ್ಯೂಸರ್;‌ ಚಿತ್ರದ ಫರ್ಸ್ಟ್‌ ‌ಲುಕ್ ರಿಲೀಸ್

ಸ್ಯಾಂಡಲ್‌ವುಡ್‌ ಡೈನಮಿಕ್‌ ಪ್ರಿನ್ಸ್‌ ಪ್ರಜ್ವಲ್‌ ದೇವರಾಜ್ ಮೊದಲ ಬಾರಿಗೆ ಪ್ರೊಡ್ಯೂಸರ್‌ ಆಗಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಸದ್ಯ ಸಹೋದರ ಪ್ರಣಮ್‌ ದೇವರಾಜ್‌ ಚಿತ್ರದ ನಾಯಕನಾಗಿದ್ದು, ಚಿತ್ರದ ಫರ್ಸ್ಟ್‌ ಲುಕ್‌ ರಿಲೀಸ್‌ ಆಗಿದೆ. ಡೈನಮಿಕ್‌ ವೆಂಚರ್ಸ್‌ ಹಾಗೂ...

ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲು

ತುಳುನಾಡಿನ ದೈವಕ್ಕೆ ಅಪಮಾನ ಮಾಡಿದ ಆರೋಪದ ಮೇಲೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ನಟನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಕೋರಿ ವಕೀಲ ಪ್ರಶಾಂತ್...

ಈ ಹೊತ್ತಿನ ಪ್ರಮುಖ ಸುದ್ದಿ