2023ರ 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳ ಘೋಷಣೆಯಾಗಿದ್ದು, ‘ದಿ ಕೇರಳ ಸ್ಟೋರಿ’ ಚಿತ್ರದ ನಿರ್ದೇಶಕ ಸುದಿಪ್ತೋ ಸೇನ್‌ಗೆ ‘ಅತ್ಯುತ್ತಮ ನಿರ್ದೇಶಕ’ ಮತ್ತು ಚಿತ್ರಕ್ಕೆ ‘ಅತ್ಯುತ್ತಮ ಛಾಯಾಗ್ರಹಣ’ ಪ್ರಶಸ್ತಿ ನೀಡಿರುವುದಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ...
ಮಲಯಾಳಂ ನಟ ಮತ್ತು ಮಿಮಿಕ್ರಿ ಕಲಾವಿದ ಕಲಾಭವನ್ ನವಾಸ್ ಕೇರಳದ ಕೊಚ್ಚಿಯ ಚೊಟ್ಟನಿಕ್ಕರದಲ್ಲಿರುವ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.
ಚಲನಚಿತ್ರಗಳು, ಟಿವಿ ಕಾರ್ಯಕ್ರಮ ಮತ್ತು ವಿವಿಧ ಕಾರ್ಯಕ್ರಮಗಳಲ್ಲಿ ಹೆಸರುವಾಸಿಯಾಗಿದ್ದ...
2023ನೇ ಸಾಲಿನ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯ ಶುಕ್ರವಾರ ಘೋಷಣೆಯಾಗಿದ್ದು, ಬಾಲಿವುಡ್ ನಟ ಶಾರುಖ್ ಖಾನ್, ವಿಕ್ರಾಂತ್ ಮ್ಯಾಸ್ಸೆ ಅವರಿಗೆ ಜಂಟಿ ಅತ್ಯುತ್ತಮ ನಟ ಮತ್ತು ರಾಣಿ ಮುಖರ್ಜಿ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿ...
71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟಿಸಲಾಗಿದ್ದು, ಚಿದಾನಂದ್ ಎಸ್ ನಾಯಕ್ ನಿರ್ದೇಶನದ ಕನ್ನಡದ 'ಸನ್‌ಫ್ಲವರ್ಸ್ ವರ್ ದಿ ಫಸ್ಟ್ ಒನ್ ಟು ನೋ' ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ನೀಡಲಾಗಿದೆ.
ನವದೆಹಲಿಯ ರಾಷ್ಟ್ರೀಯ ಮಾಧ್ಯಮ...
ಚೇರನ್ 'ಅಯ್ಯಾ' ಸಿನಿಮಾದ ಮೂಲಕ 1987ರ ಕಾಲಘಟ್ಟದ ಹಿಂದುಳಿದ ವೆನ್ನಿಯಾರ್ ಸಮುದಾಯದ ಮೀಸಲಾತಿ ಚಳವಳಿಯನ್ನು ಅದು ಇದ್ದಂತೆಯೇ ನಿರೂಪಿಸುತ್ತಾರೆಯೆ, ಅಂದಿನ ಸತ್ಯಗಳನ್ನು ನಿಷ್ಠುರವಾಗಿ ದಾಖಲಿಸುತ್ತಾರೆಯೆ? ಇಲ್ಲವೇ ರಾಮದಾಸ್ ಅವರ ಸಾಕ್ಷ್ಯ ಚಿತ್ರವನ್ನಷ್ಟೇ ತೋರಿಸಿ...
ನಟಿ ಖುಷ್ಬೂ ಸುಂದರ್ ಅವರನ್ನು ತಮಿಳುನಾಡು ರಾಜ್ಯ ಬಿಜೆಪಿ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ನೈನಾರ್ ನಾಗೇಂದ್ರನ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ನಡೆದ ಮೊದಲ ಪುನರ್ರಚನೆಯಲ್ಲಿ ಖುಷ್ಬು ಅವರಿಗೆ ಮಹತ್ವದ ಹುದ್ದೆಯನ್ನು ನೀಡಲಾಗಿದೆ.
ರಾಜ್ಯ ಬಿಜೆಪಿ...
ಕನ್ನಡದ ಖ್ಯಾತ ನಟಿ, ರಾಜಕಾರಣಿಯೂ ಆಗಿದ್ದ ಸಾಮಾಜಿಕ ಜಾಲತಾಣಗಳಲ್ಲಿ ತನ್ನ ಪ್ರಬುದ್ಧ ಹೇಳಿಕೆ, ಪ್ರತಿಕ್ರಿಯೆಗಳಿಂದ ಸೂಕ್ಷ್ಮ ಸಂವೇದನೆಯ ನಟಿ ಎನಿಸಿರುವ ರಮ್ಯಾ ಅವರು ರೇಣುಕಾಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ...
ದೇಶಾದ್ಯಂತ ಸಂಚಲನ ಮೂಡಿಸಿರುವ ಆನ್‌ಲೈನ್ ಬೆಟ್ಟಿಂಗ್ ಆ್ಯಪ್ ಪ್ರಚಾರ ಹಗರಣದ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ) ಹಣದ ಅಕ್ರಮ ವರ್ಗಾವಣೆಯ ಕೋನದಿಂದ ತನಿಖೆಯನ್ನು ತೀವ್ರಗೊಳಿಸಿದೆ. ಈ ಪ್ರಕರಣದಲ್ಲಿ ಚಲನಚಿತ್ರ ನಟರು, ಯೂಟ್ಯೂಬರ್‌ಗಳು ಮತ್ತು...
ಧರ್ಮಸ್ಥಳದಲ್ಲಿ ಮೃಹದೇಹಗಳ ಸರಣಿ ಅಹಸ್ಯ ಅಂತ್ಯಕ್ರಿಯೆ ಬಗ್ಗೆ ದೂರು ನೀಡಿರುವ ದೂರುದಾರ ವಿಚಾರವಾಗಿ ದ್ವೇಷ-ವಿವಾದದ ಹೇಳಿಕೆ ನೀಡಿದ್ದ ವಿಪಕ್ಷ ನಾಯಕ ಆರ್ ಅಶೋಕ್ ಅವರನ್ನು ನಟ ಪ್ರಕಾಶ್ ರಾಜ್ ತರಾಟೆಗೆ ತೆಗೆದುಕೊಂಡಿದ್ದಾರೆ. "ನೀವು...
ತಮ್ಮ ವಿರುದ್ಧ ಅವಹೇಳನಕಾರಿ ಮತ್ತು ಅಶ್ಲೀಲ ಪೋಸ್ಟ್‌ಗಳನ್ನು ಮಾಡುತ್ತಿರುವ, ಕಾಮೆಂಟ್‌ಗಳನ್ನು ಮಾಡುತ್ತಿರುವ ದರ್ಶನ್ ಫ್ಯಾನ್ಸ್‌ಗಳ ವಿರುದ್ಧ ಈಗಾಗಲೇ ನಟಿ ರಮ್ಯಾ ದೂರು ನೀಡಿದ್ದಾರೆ. ಈ ಸಂಬಂಧ 43 ಜನರ ವಿರುದ್ಧ ಎಫ್‌ಐಆರ್ ಕೂಡಾ...
ನಟಿ ಹಾಗೂ ಮಾಜಿ ಸಂಸದೆ ರಮ್ಯಾ ವಿರುದ್ಧ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ ಆರೋಪದ ಮೇರೆಗೆ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಮಹಿಳಾ ಆಯೋಗ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದೆ.
ನಟಿ ರಮ್ಯಾ ಅವರು ದರ್ಶನ್ ಅಭಿಮಾನಿಗಳ...