ಸಿನಿಮಾ

ಸಂಕಲನವೆಂಬ ಮಾಯೆ: ಘನೀಭವಿಸಿದ ಕಾಲ ಮತ್ತು ಚಲಿಸುವ ಬಿಂಬ

ಸಂಕಲನವೆಂದರೆ ಕೇವಲ ಕಾಲವನ್ನು ಕತ್ತರಿಸಿ ಜೋಡಿಸುವುದಲ್ಲ, ಅದು ದೃಶ್ಯಗಳಿಗೆ ಜೀವ ತುಂಬುವ ಒಂದು ಆಧ್ಯಾತ್ಮಿಕ ಕ್ರಿಯೆ. ಪರದೆಯ ಮೇಲೆ ಕಣ್ಣಿಗೆ ಕಾಣಿಸದ ಸಂಗತಿಯನ್ನೂ ಕೇವಲ ಎರಡು ಶಾಟ್‌ಗಳ ನಡುವಿನ ಅಂತರ, ಲಯ ಮತ್ತು...

ರೇಣುಕಾಸ್ವಾಮಿ ಕೊಲೆ ಪ್ರಕರಣ: ಸೆ.2ರಂದು ಮಾಫಿ ಸಾಕ್ಷಿಯಾಗಿ ಹೇಳಿಕೆ ನೀಡಲು ಪ್ರದೋಷ್‌ಗೆ ಕೋರ್ಟ್‌ ಸಮನ್ಸ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಪ್ರದೋಷ್‌ ಅವರನ್ನು ಮಾಫಿ ಸಾಕ್ಷಿಯಾಗಿ ಪರಿಗಣಿಸಿರುವ ಬೆಂಗಳೂರಿನ 59ನೇ ಸಿಸಿಹೆಚ್‌ ನ್ಯಾಯಾಲಯ, ಸೆಪ್ಟೆಂಬರ್‌ 2ರಂದು ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷ್ಯ ಹೇಳಿಕೆ ದಾಖಲಿಸುವಂತೆ ಸಮನ್ಸ್‌ ಜಾರಿ ಮಾಡಿದೆ. ಪ್ರಕರಣದ...

‘ಟಾಕ್ಸಿಕ್’ ಮೇಲೆ ಸಿನಿಪ್ರಿಯರ ಬೇಸರ; ಅಬ್ಬರದ ದೃಶ್ಯಗಳ ನಡುವೆ ಕಳೆದುಹೋದ ಕಥೆ, ಮಹಿಳಾ ಧ್ವನಿ

ಯಶ್ ಅಭಿನಯದ ಬಹುನಿರೀಕ್ಷಿತ  ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಬಿಡುಗಡೆಯಾದ ಕ್ಷಣದಿಂದಲೇ ಭಾರೀ ಚರ್ಚೆಗೆ ಕಾರಣವಾಗಿದೆ. ಬಿಡುಗಡೆಯ ಮೊದಲ ದಿನ ಅಬ್ಬರದ ಕಲೆಕ್ಷನ್ ದಾಖಲಿಸಿದ ಸಿನಿಮಾ, ಎರಡನೇ ದಿನವೇ ತೀರಾ...

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ನ್ಯಾಯಾಲಯ

ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ಮತ್ತೊಂದು ಹಿನ್ನಡೆಯಾಗಿದೆ. ಪ್ರಕರಣದ 14ನೇ ಆರೋಪಿ ಪ್ರದೋಷ್ ಸಲ್ಲಿಸಿದ್ದ 'ಮಾಫಿ ಸಾಕ್ಷಿ' (ಅಪ್ರೂವರ್) ಅರ್ಜಿಯನ್ನು ಬೆಂಗಳೂರಿನ 59ನೇ...

ʼToxicʼ ಬಿಡುಗಡೆಗೆ ದಿನಗಣನೆ; ಮುಹೂರ್ತದಿಂದ ರಿಲೀಸ್‌ವರೆಗಿನ ಹೈಪ್‌ ಹೇಗಿತ್ತು ಗೊತ್ತೇ?

‘ಕೆಜಿಎಫ್‌: ಚಾಪ್ಟರ್‌ 2’ ಬಳಿಕ ರಾಕಿಂಗ್‌ ಸ್ಟಾರ್‌ ಯಶ್‌ ಅವರನ್ನು ದೊಡ್ಡ ಪರದೆಯಲ್ಲಿ ಕಾಣಲು ಅಭಿಮಾನಿಗಳು ಕಾದು ಕುಳಿತಿದ್ದಾರೆ. ಆ ನಿರೀಕ್ಷೆಗೆ ಇನ್ನೆರಡು ದಿನಗಳಲ್ಲಿ ತೆರೆ ಬೀಳಲಿದೆ. ಹಲವು ಹಂತದ ಚಿತ್ರೀಕರಣ, ತಾರಾಬಳಗದ...

₹3.85 ಕೋಟಿ ವಂಚನೆ ಆರೋಪ: ನಿರ್ದೇಶಕ ಓಂ ಪ್ರಕಾಶ್‌ ರಾವ್‌ ದಂಪತಿ ವಿರುದ್ಧ ದೂರು

ಸ್ಯಾಂಡಲ್‌ವುಡ್‌ನ ನಿರ್ದೇಶಕ ಓಂ ಪ್ರಕಾಶ್‌ ರಾವ್‌ ಹಾಗೂ ಅವರ ಪತ್ನಿ ಡೆನ್ನಿಸಾ ಪ್ರಕಾಶ್‌ ವಿರುದ್ಧ ₹3.85 ಕೋಟಿ ಹಣ ಪಡೆದು ವಾಪಸ್‌ ನೀಡದೆ, ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ...

ಸೌಕಾರ್ ಜಾನಕಿ: ಬದುಕಿನ ಏಳುಬೀಳಿನಲ್ಲಿ ಅರಳಿದ ಕಲಾವಿದೆ

ಸೌಕಾರ್ ಜಾನಕಿ ಭಾರತೀಯ ಚಿತ್ರರಂಗದಲ್ಲಿ ಏಳು ದಶಕಗಳ ಕಾಲ ವೃತ್ತಿ ಬದುಕು ನಿರ್ವಹಿಸಿದ ಅಪರೂಪದ ಕಲಾವಿದೆ. ವೈಯಕ್ತಿಕ ಬದುಕಿನ ಪ್ರತಿಕೂಲ ಪರಿಸ್ಥಿತಿಗಳನ್ನೇ ಶಕ್ತಿಯನ್ನಾಗಿ ಪರಿವರ್ತಿಸಿಕೊಂಡ; ಭಾಷೆ ಮತ್ತು ಪೀಳಿಗೆಗಳ ಗಡಿಗಳನ್ನು ದಾಟಿ ನಿಂತ;...

ಚಿತ್ರರಂಗದ ಮೇರುನಟಿ, ಅಸಂಖ್ಯಾತ ಅಭಿಮಾನಿಗಳ ಅಚ್ಚುಮೆಚ್ಚಿನ ಸಾಹುಕಾರ್ ಜಾನಕಿ ಇನ್ನಿಲ್ಲ

ದಕ್ಷಿಣ ಭಾರತದ ಹಿರಿಯ ನಟಿ, ಸಾಹುಕಾರ್ ಜಾನಕಿ ಎಂದೇ ಹೆಸರುವಾಸಿಯಾಗಿದ್ದ ಶಂಕರಮಂಚಿ ಜಾನಕಿ ಅವರು ತಮ್ಮ ತೊಂಬತ್ತನಾಲ್ಕನೇ ವಯಸ್ಸಿನಲ್ಲಿ ಇಂದು (ಆಗಸ್ಟ್ 21) ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತಮಿಳು, ತೆಲುಗು, ಕನ್ನಡ...

ಅನಂತ ರಸ್ತೆ, ಅಂತರಂಗದ ಪಯಣ: ಸಿನೆಮಾದ ಚಲನೆ, ಕಾಲ ಮತ್ತು ಅಸ್ತಿತ್ವದ ಯಾನ

ರಸ್ತೆಯ ಮೇಲಿನ ವಾಹನದ ಚಲನೆಯು ಕೇವಲ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ತಲುಪುವ ಪ್ರಯಾಣವಾಗಿರದೆ, ತಂತ್ರಜ್ಞಾನ ಮತ್ತು ನಗರೀಕರಣದ ಉಸಿರುಗಟ್ಟಿಸುವ ವಾತಾವರಣದಿಂದ ಬಿಡುಗಡೆ ಪಡೆದು, "ನಾನು ಯಾರು?" ಎಂಬ ಅಸ್ತಿತ್ವದ ಪ್ರಶ್ನೆಗೆ ಉತ್ತರ...

ಟಾಕ್ಸಿಕ್ | ‘ತಬಾಹಿ’ ಹಾಡಿಗೆ ಅಶ್ಲೀಲ‌ ಟ್ರೋಲ್; ನಟ ಯಶ್ ಪ್ರತಿಕ್ರಿಯೆ ಏನು?

ನಟ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ‘ತಬಾಹಿ’ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ಮತ್ತು ಟ್ರೋಲಿಂಗ್‌ಗೆ ಒಳಗಾಗಿದೆ. ಹಾಡಿನ ದೃಶ್ಯಾವಳಿಗಳನ್ನು ಕೆಲವರು 'ಕಾಂಡೋಮ್' ಜಾಹೀರಾತಿಗೆ ಹೋಲಿಸಿ ಟ್ರೋಲ್...

ಏಲಕ್ಕಿ ಜಾಹೀರಾತು ವಿವಾದ: ಶಾರೂಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ FDA ನೋಟಿಸ್

ಬಾಲಿವುಡ್‌ ನಟ ಶಾರೂಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ (FDA) ಇಲಾಖೆಯು ನೋಟಿಸ್ ಜಾರಿ ಮಾಡಿದೆ. 'ವಿಮಲ್ ಏಲಕ್ಕಿ' ಬ್ರಾಂಡ್‌ನ ಜಾಹೀರಾತಿನಲ್ಲಿ...

‌ʼಅಸ್ತಿತ್ವʼ- ಹೆಣ್ಣಿನ ಗುರುತು, ಸ್ವಾತಂತ್ರ್ಯ ಮತ್ತು ಪಿತೃಸತ್ತೆಯ ಪ್ರಶ್ನೆಗಳು

ಮಹೇಶ್ ಮಂಜರೇಕರ್ ನಿರ್ದೇಶನದ ಅಸ್ತಿತ್ವ (2000) ಸಿನಿಮಾ ಬಿಡುಗಡೆಯಾದ ಎರಡು ದಶಕಗಳ ನಂತರವೂ ಪ್ರಸ್ತುತವಾಗಿರುವುದಕ್ಕೆ ಕಾರಣ, ಇದು ಕೇವಲ ವಿವಾಹೇತರ ಸಂಬಂಧದ ಕಥೆಯಲ್ಲ. ಹೆಣ್ಣಿನ ಅಸ್ತಿತ್ವ, ಅವಳ ದೇಹದ ಸ್ವಾಯತ್ತತೆ ಮತ್ತು ಪಿತೃಸತ್ತಾತ್ಮಕ...

ಈ ಹೊತ್ತಿನ ಪ್ರಮುಖ ಸುದ್ದಿ