ಸಿನಿಮಾ

ಖುಷ್ಬು ವಿರುದ್ಧ ‘ಹಳೆಯ ಪಾತ್ರೆ’ ಹೇಳಿಕೆ; ಡಿಎಂಕೆ ವಕ್ತಾರ ಉಚ್ಚಾಟನೆ

ನಟಿ ಹಾಗೂ ರಾಜಕಾರಣಿ ಖುಷ್ಬು ಸುಂದರ್‌ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡಿನ ಡಿಎಂಕೆ ವಕ್ತಾರ ಶಿವಾಜಿ ಕೃಷ್ಣಮೂರ್ತಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ.ಈ ಬಗ್ಗೆ ಹೇಳಿಕೆ ಪ್ರಕಟಿಸಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ...

ಜನರ ಭಾವನೆಗಳಿಗೆ ಧಕ್ಕೆ; ‘ಆದಿಪುರುಷ್’ ಚಿತ್ರದ ವಿರುದ್ಧ ಕಾಂಗ್ರೆಸ್, ಎಎಪಿ, ಶಿವಸೇನೆ ಆಕ್ರೋಶ

'ಆದಿಪುರುಷ್' ಸಿನಿಮಾದಲ್ಲಿ ಹನುಮಂತನ ಪಾತ್ರಕ್ಕೆ ಕೀಳು ಮಟ್ಟದ ಸಂಭಾಷಣೆ ಬಳಸಿ ಜನರ ಭಾವನೆಗಳಿಗೆ ಧಕ್ಕೆ ತಂದಿರುವುದಕ್ಕಾಗಿ ಕಾಂಗ್ರೆಸ್, ಎಎಪಿ ಮತ್ತು ಶಿವಸೇನೆಯ ಉದ್ಧವ್ ಠಾಕ್ರೆ ಬಣ ಆಕ್ರೋಶ ವ್ಯಕ್ತಪಡಿಸಿದೆ.'ಆದಿಪುರುಷ್' ಚಿತ್ರದ ಸಂಭಾಷಣೆಗಾರ ಮನೋಜ್...

ಆದಿಪುರುಷ್‌ ಚಿತ್ರತಂಡದ ವಿರುದ್ಧ ಹೈಕೋರ್ಟ್‌ ಮೆಟ್ಟಿಲೇರಿದ ʼಹಿಂದೂ ಸೇನಾʼ ಮುಖಂಡ

ಆಕ್ಷೇಪಾರ್ಹ ಸಂಭಾಷಣೆ ತೆಗೆಯಲು ಆಗ್ರಹಚಿತ್ರತಂಡದ ವಿರುದ್ಧ ವ್ಯಾಪಕ ಆಕ್ರೋಶತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಮುಖ್ಯಭೂಮಿಕೆಯ, ಓಂ ರಾವತ್‌ ನಿರ್ದೇಶನದ ʼಆದಿಪುರುಷ್‌ʼ ಸಿನಿಮಾ ಜಗತ್ತಿನಾದ್ಯಂತ ಪ್ರದರ್ಶನ ಕಾಣುತ್ತಿದೆ. ರಾಮಾಯಣದ ಕಥೆಯನ್ನು ಆಧರಿಸಿ ತೆರೆಗೆ ಬಂದಿರುವ...

ಅಂಬೇಡ್ಕರ್‌, ಪೆರಿಯಾರ್‌ ಬಗ್ಗೆ ತಿಳಿದುಕೊಳ್ಳಿ : ವಿದ್ಯಾರ್ಥಿಗಳಿಗೆ ದಳಪತಿ ವಿಜಯ್‌ ಕಿವಿಮಾತು

ಬಡ ವಿದ್ಯಾರ್ಥಿಗಳ ಉನ್ನತ ವ್ಯಾಸಂಗಕ್ಕೆ ನೆರವಾದ ಸ್ಟಾರ್‌ ನಟವಿದ್ಯೆ ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ ಎಂದ ವಿಜಯ್‌ತಮಿಳಿನ ಖ್ಯಾತ ನಟ ದಳಪತಿ ವಿಜಯ್‌, ಈ ವರ್ಷದ ಪರೀಕ್ಷೆಗಳಲ್ಲಿ ಅತಿಹೆಚ್ಚು ಅಂಕಗಳನ್ನು ಗಳಿಸಿ ಉತ್ತೀರ್ಣರಾಗಿರುವ ತಮಿಳುನಾಡಿನ...

ಲೋಕಸಭೆಯಲ್ಲಿ ಬೆಂಬಲ ಬೇಕಿದ್ದರೆ ಬಂಗಾಳದಲ್ಲಿ ಸಿಪಿಐ ಸಹವಾಹ ಬಿಡಬೇಕು : ಕೈ ನಾಯಕರಿಗೆ ದೀದಿ ಸ್ಪಷ್ಟ ಸಂದೇಶ

ಬಿಜೆಪಿ ಸೋಲಿಸಲು ಒಗ್ಗೂಡಿದ ವಿಪಕ್ಷಗಳುಜೂನ್‌ 23ರಂದು ನಡೆಯಲಿದೆ ಮಹತ್ವದ ಸಭೆಮುಂಬರುವ ಲೋಕಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್‌ನ ಬೆಂಬಲ ಬೇಕೆಂದರೆ ಕೈ ನಾಯಕರು ಪಶ್ಚಿಮ ಬಂಗಾಳದಲ್ಲಿ ಸಿಪಿಐ(ಎಂ) ಪಕ್ಷದವರ ಸಹವಾಸದಿಂದ ದೂರ ಇರಬೇಕು ಎಂದು...

ಪಠ್ಯ ಪರಿಷ್ಕರಣೆ ಮಾಡುವುದು ತಪ್ಪೇ? ಗೀತಾ ಶಿವರಾಜ್‌ಕುಮಾರ್‌

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪಠ್ಯ ಪರಿಷ್ಕರಣೆ ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕಾಂಗ್ರೆಸ್‌ ನಾಯಕಿ ಗೀತಾ ಶಿವರಾಜ್‌ಕುಮಾರ್‌ ಸಮರ್ಥಿಸಿಕೊಂಡಿದ್ದು, ಮಕ್ಕಳ ಅನುಕೂಲಕ್ಕಾಗಿ ಪಠ್ಯ ಪರಿಷ್ಕರಣೆ ಮಾಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ....

ಸಿನಿ ರಸಿಕರ ಗಮನ ಸೆಳೆದ ʼಕ್ಷೇತ್ರಪತಿʼ ಟೀಸರ್‌

`ಗುಳ್ಟು' ಖ್ಯಾತಿಯ ನಟ ನವೀನ್‌ ಶಂಕರ್‌ ಅಭಿನಯದ ʼಕ್ಷೇತ್ರಪತಿʼ ಸಿನಿಮಾದ ಬಹುನಿರೀಕ್ಷಿತ ಟೀಸರ್‌ ಗುರುವಾರ ಬಿಡುಗಡೆಯಾಗಿದೆ. ಅಂದಾಜು ಎರಡು ನಿಮಿಷಗಳ ಟೀಸರ್‌ ಬಿಡುಗಡೆಯಾದ 24 ಗಂಟೆಗಳಲ್ಲಿ 3 ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದಿದ್ದು,...

ನೇಪಾಳದಲ್ಲಿ ಆದಿಪುರುಷ್‌ ಸಿನಿಮಾ ಪ್ರದರ್ಶನ ರದ್ದು

ಸೀತೆ ನೇಪಾಳದ ಮಗಳು ಎಂದ ಕಟ್ಮಂಡು ಮೇಯರ್ಚಿತ್ರದಿಂದ ವಿವಾದಾತ್ಮಕ ಸಂಭಾಷಣೆ ಕೈಬಿಡಲು ಆಗ್ರಹತೆಲುಗಿನ ಖ್ಯಾತ ನಟ ಪ್ರಭಾಸ್‌ ಅಭಿನಯದ ʼಆದಿಪುರುಷ್‌ʼ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ತೆರೆಕಂಡಿದ್ದು, ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಮಿಶ್ರ ಪ್ರತಿಕ್ರಿಯೆಗಳನ್ನು...

ಆದಿಪುರುಷ್‌ ಸಿನಿಮಾ ನೋಡಲು ಹೋದ ಪ್ರೇಕ್ಷಕರ ಮೇಲೆ ಪ್ರಭಾಸ್‌ ಅಭಿಮಾನಿಗಳಿಂದ ಹಲ್ಲೆ

ತೆಲುಗಿನ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ ಆದಿಪುರುಷ್‌ ಸಿನಿಮಾ ಶುಕ್ರವಾರ ಜಗತ್ತಿನಾದ್ಯಂತ ಬಿಡುಗಡೆಯಾಗಿದೆ. ಹೈದರಾಬಾದ್‌ನ ಥಿಯೇಟರ್‌ನಲ್ಲಿ ಈ ಸಿನಿಮಾ ವೀಕ್ಷಣೆ ವೇಳೆ ಪ್ರೇಕ್ಷಕರೊಬ್ಬರ ಮೇಲೆ ಹನುಮ ಭಕ್ತರು ಎಂದು ಹೇಳಿಕೊಂಡ ಗುಂಪಿನವರು ಹಲ್ಲೆ...

ನಟ ಪವನ್‌ ಕಲ್ಯಾಣ್‌ಗೆ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ನೀಡಿದ ವೈಎಸ್‌ಆರ್‌ಸಿಪಿ ಶಾಸಕ

ಜನಸೇನಾ ಪಕ್ಷದ ಸಂಸ್ಥಾಪಕ ಹಾಗೂ ಟಾಲಿವುಡ್‌ ನಟ ಪವನ್ ಕಲ್ಯಾಣ್ ಅವರಿಗೆ ವೈಎಸ್‌ಆರ್‌ಸಿಪಿ ಶಾಸಕರೊಬ್ಬರು ತಮ್ಮ ಎರಡೂ ಚಪ್ಪಲಿಗಳನ್ನು ತೋರಿಸಿ ಎಚ್ಚರಿಕೆ ಸಂದೇಶ ನೀಡಿದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.ಪತ್ರಿಕಾಗೋಷ್ಠಿಯ ನೇರ ಪ್ರಸಾರದಲ್ಲಿ ಮಾತನಾಡಿದ...

ಡ್ರಗ್ಸ್‌ ಮಾರಾಟದ ವೇಳೆ ಪೊಲೀಸರ ದಾಳಿ; ‘ಕಬಾಲಿ’ ಚಿತ್ರದ ನಿರ್ಮಾಪಕನ ಬಂಧನ

ಮಾದಕ ವಸ್ತು ಮಾರಾಟ ಆರೋಪದ ಮೇಲೆ ತೆಲುಗು ನಿರ್ಮಾಪಕ ಕೃಷ್ಣ ಪ್ರಸಾದ್‌ ಚೌಧರಿ ಎಂಬಾತನನ್ನು ಸೈಬರಾಬಾದ್‌ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತನಿಂದ ಬರೋಬ್ಬರಿ 78 ಲಕ್ಷ ಮೌಲ್ಯದ ಡ್ರಗ್ಸ್‌ ವಶಕ್ಕೆ ಪಡೆಯಲಾಗಿದೆ.ನೈಜೀರಿಯಾ ಮೂಲದ...

ಫೇಸ್‌ಬುಕ್ ಲೈವ್‌ನಲ್ಲಿ ಹಾಸ್ಯನಟ ತೀರ್ಥಾನಂದ್ ರಾವ್ ಆತ್ಮಹತ್ಯೆಗೆ ಯತ್ನ

ಹಿಂದಿ ಕಿರುತೆರೆಯ ಪ್ರಸಿದ್ಧ ಹಾಸ್ಯ ಕಾರ್ಯಕ್ರಮ ʻಕಪಿಲ್‌ ಶರ್ಮಾ ಶೋʼದ ಮಾಜಿ ಸಹ ನಟ, ಖ್ಯಾತ ಹಾಸ್ಯನಟ ತೀರ್ಥಾನಂದ್ ರಾವ್, ಫೇಸ್‌ಬುಕ್ ಲೈವ್‌ನಲ್ಲಿ ಮಾತನಾಡುತ್ತಿದ್ಧ ವೇಳೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬುಧವಾರ ನಡೆದಿದೆ.'ಲಿವ್-ಇನ್'...

ಜನಪ್ರಿಯ