ಸಿನಿಮಾ

‘ಎಮರ್ಜೆನ್ಸಿ’ ವೀಕ್ಷಿಸಲು ಕಂಗನಾ ಆಹ್ವಾನ: ಪ್ರಿಯಾಂಕಾ ಕೊಟ್ಟ ಉತ್ತರವೇನು?

ಈ ತಿಂಗಳಲ್ಲೇ ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಸಿನಿಮಾ 'ಎಮರ್ಜೆನ್ಸಿ' ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ವೀಕ್ಷಿಸಲು ಮಂಡಿ ಕ್ಷೇತ್ರದ ಬಿಜೆಪಿ ಸಂಸದೆಯೂ ಆಗಿರುವ ಕಂಗನಾ ರಣಾವತ್ ಅವರು ವಯನಾಡು ಸಂಸದೆ ಮತ್ತು...

ನಟಿ ಪೂನಂ ಧಿಲ್ಲೋನ್ ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ‘ಡೈಮಂಡ್ ನೆಕ್ಲೇಸ್’ ಕಳ್ಳತನ

ಮುಂಬೈನ ಖಾರ್‌ನಲ್ಲಿರುವ ಬಾಲಿವುಡ್ ನಟಿ ಪೂನಂ ಧಿಲ್ಲೋನ್ ಮನೆಯಿಂದ ಸುಮಾರು ಒಂದು ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ 'ಡೈಮಂಡ್ ನೆಕ್ಲೇಸ್' ಕಳ್ಳತನವಾಗಿದೆ ಎಂದು ವರದಿಯಾಗಿದೆ. ಖದೀಮರು ನಟಿಯ ಮನೆಯಲ್ಲಿದ್ದ 35,000 ರೂಪಾಯಿ ನಗದು...

ಶಾರೂಖ್ ಪತ್ನಿ ಗೌರಿ ಮತಾಂತರ ಆಗಿದ್ದಾರೆ ಎಂದು ಚಿತ್ರ ವೈರಲ್; ಬೇರೆಯೇ ಇದೆ ಅಸಲಿಯತ್ತು!

ಹೊಸ ವರ್ಷದ ದಿನದಂದು ನಟ ಶಾರೂಖ್ ಖಾನ್ ಕುಟುಂಬವು ಮೆಕ್ಕಾಗೆ ತೆರಳಿದೆ. ಶಾರೂಖ್ ಅವರ ಪತ್ನಿ ಗೌರಿ ಅವರು ಮುಸ್ಲಿಂ ಧರ್ಮಕ್ಕೆ ಮತಾಂತರ ಆಗಿದ್ದಾರೆ ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....

ಬೆಂಗಳೂರಿನ ನ್ಯಾಯಾಲಯಕ್ಕೆ ಹಾಜರಾದ ನಟಿ ರಮ್ಯಾ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದ ವಿವಾದಕ್ಕೆ ಸಂಬಂಧಿಸಿದ ಪ್ರಕರಣ ವಿಚಾರಣೆಗೆ ಬೆಂಗಳೂರಿನ ಕಮರ್ಷಿಯಲ್ ಕೋರ್ಟ್‌ಗೆ ಇಂದು (ಜ.7) ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಹಾಜರಾಗಿದ್ದಾರೆ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರದಲ್ಲಿ ಕೆಲ ದೃಶ್ಯಗಳನ್ನು...

ಪುಷ್ಪಾ 2 ಕಾಲ್ತುಳಿತ | ಆಸ್ಪತ್ರೆಯಲ್ಲಿ ಗಾಯಾಳು ಬಾಲಕನ ಭೇಟಿ; ಅಲ್ಲು ಅರ್ಜುನ್‌ಗೆ ಪೊಲೀಸ್‌ ನೋಟಿಸ್‌

ಇತ್ತೀಚೆಗೆ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕನನ್ನು ಸಿನಿಮಾ ನಟ ಅಲ್ಲು ಅರ್ಜುನ್ ಆಸ್ಪತ್ರೆಯಲ್ಲಿ ಭೇಟಿಯಾಗಲು ಮುಂದಾಗಿದ್ದರು. ಈ ಬೆನ್ನಲ್ಲೇ ಪೊಲೀಸರು ಅಲ್ಲು ಅರ್ಜುನ್‌ಗೆ...

ಬಾಲಿವುಡ್‌ ನಿರ್ದೇಶಕರಲ್ಲಿ ಬುದ್ಧಿಶಕ್ತಿಯ ಕೊರತೆ: ಅನುರಾಗ್‌ ಕಶ್ಯಪ್ ಲೇವಡಿ

ಬಾಲಿವುಡ್‌ನ ನಿರ್ದೇಶಕ ಹಾಗೂ ನಟ ಅನುರಾಗ್‌ ಕಶ್ಯಪ್‌ ಹಿಂದಿ ಚಿತ್ರ ನಿರ್ದೇಶಕರು ಹಾಗೂ ಬಾಲಿವುಡ್‌ ಚಿತ್ರೋದ್ಯಮದ ಬಗ್ಗೆ ಪುನಃ ಲೇವಡಿ ಮಾಡಿದ್ದಾರೆ. ಸುದ್ದಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಹಿಂದಿ ಚಿತ್ರೋದ್ಯಮವನ್ನು ಆಡು...

ಎಂಟಿವಿ, ಮನೋರಥಂಗಳ್ ಮತ್ತು ಮಲಯಾಳಂ

ಇತ್ತೀಚೆಗೆ ಇಲ್ಲವಾದ ಎಂಟಿ ವಾಸುದೇವನ್ ನಾಯರ್, ಭಾರತದ ಸಾರ್ವಕಾಲಿಕ ಶ್ರೇಷ್ಠ ಬರಹಗಾರರಲ್ಲಿ ಒಬ್ಬರು. ಅವರ ಕತೆಗಳನ್ನು ಮಲಯಾಳಂ ಚಿತ್ರರಂಗದ ಖ್ಯಾತನಾಮರೆಲ್ಲ ಸೇರಿ 'ಮನೋರಥಂಗಳ್' ಎಂಬ ವೆಬ್ ಸರಣಿ ನಿರ್ಮಿಸಿ, ಆ ಮೂಲಕ ಗೌರವ...

ಸಿಎಂ ಆಗುವ ‘ಆಫರ್’ ಪಡೆದಿದ್ದ ಸೋನು ಸೂದ್; ತಿರಸ್ಕರಿಸಿದ್ದೇಕೆ?

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ನಟ ಸೋನು ಸೂದ್, ಇತ್ತೀಚೆಗೆ ತನಗೆ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು...

ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂಟಿ ವಾಸುದೇವನ್ ನಾಯರ್ ನಿಧನ

ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ವಾಸುದೇವನ್ ನಾಯರ್ ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಬುಧವಾರ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 91 ವರ್ಷದ ವಾಸುದೇವನ್ ಅವರು ಕಳೆದ ವಾರ...

ಪುಷ್ಪಾ 2 ಕಾಲ್ತುಳಿತ | ಗಾಯಾಳು ಬಾಲಕನ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ಘೋಷಣೆ

ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಬಾಲಕನ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ಪುಷ್ಪಾ 2 ಸಿನಿಮಾದ ನಿರ್ಮಾಪಕರು 2 ಕೋಟಿ ರೂಪಾಯಿ ಪರಿಹಾರ...

ನಟ ಶಿವರಾಜ್‌ಕುಮಾರ್‌ಗೆ ಕ್ಯಾನ್ಸರ್: ಅಮೆರಿಕದಲ್ಲಿ ಶಸ್ತ್ರಚಿಕಿತ್ಸೆ ಯಶಸ್ವಿ; ವೈದ್ಯರು ಹೇಳಿದ್ದೇನು?

ತಾವು ಅನಾರೋಗ್ಯಕ್ಕೆ ತುತ್ತಾಗಿರುವುದಾಗಿ ಹೇಳಿಕೊಂಡಿದ್ದ ನಟ ಶಿವರಾಜ್‌ಕುಮಾರ್, ತಮ್ಮ ಆರೋಗ್ಯದಲ್ಲಿ ಏನಾಗಿದೆ ಎಂಬುದರ ಬಗ್ಗೆ ಹೇಳಿಕೊಂಡಿರಲಿಲ್ಲ. ಅವರು ಇತ್ತೀಚೆಗೆ ಚಿಕಿತ್ಸೆಗಾಗಿ ಅಮೆರಿಕಗೆ ತೆರಳಿದ್ದರು. ಮಂಗಳವಾರ ಅವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು...

ಜಯಂತ ಕಾಯ್ಕಿಣಿ ಬರೆಹ | ಸಲಾಂ ಶ್ಯಾಮ್!

ಈ ಮಾತುಗಳನ್ನು ಕೇಳಿಸಿಕೊಳ್ಳುತ್ತ ಹೋದ ಹಾಗೆ ಬೆನೆಗಲ್‌ರ ಚಿತ್ರಗಳ ಸರಮಾಲೆ ಕಣ್ಣೆದುರು ಹಾದು ಹೋಯಿತು. ಅಬ್ಬಾ! ಅನಿಸಿ ಹೋಯಿತು. 1974ರಲ್ಲಿ ತೆರೆಕಂಡ 'ಅಂಕು‌ರ್'ನಿಂದ ಇತ್ತೀಚೆಗಷ್ಟೇ ಸುದ್ದಿ ಮಾಡಿರುವ 'ವೆಲ್ ಡನ್ ಅಬ್ಬಾ'ತನಕ, ಕಳೆದ ನಾಲ್ಕು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X