ಸಿನಿಮಾ

ಪುಷ್ಪಾ 2 ಕಾಲ್ತುಳಿತ ಪ್ರಕರಣ | ನಟ ಅಲ್ಲು ಅರ್ಜುನ್‌ಗೆ ಸಮನ್ಸ್

ಡಿಸೆಂಬರ್ 4 ರಂದು 'ಪುಷ್ಪಾ-2' ಚಿತ್ರದ ಪ್ರದರ್ಶನದ ವೇಳೆ ಸಂಭವಿಸಿದ ಕಾಲ್ತುಳಿತದ ತನಿಖೆಯ ಭಾಗವಾಗಿ ಮಂಗಳವಾರ ಪೊಲೀಸರ ಮುಂದೆ ಹಾಜರಾಗುವಂತೆ ತೆಲುಗು ನಟ ಅಲ್ಲು ಅರ್ಜುನ್ ಅವರಿಗೆ ಸಮನ್ಸ್ ನೀಡಲಾಗಿದೆ. ನಟನಿಗೆ ಬೆಳಗ್ಗೆ 11...

ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಮ್ ಬೆನಗಲ್ ನಿಧನ

ಖ್ಯಾತ ಸಿನಿಮಾ ನಿರ್ದೇಶಕ, ಸಾಕ್ಷ್ಯಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಅವರು ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 90 ವರ್ಷದ ಶ್ಯಾಮ್ ಬೆನಗಲ್ ಅವರಿಗೆ ಕಿಡ್ನಿ ಸಂಬಂಧಿ ಸಮಸ್ಯೆಗಳು ಕಾಣಿಸಿಕೊಂಡಿದ್ದು, ಮುಂಬೈನ ವೊಕಾರ್ಡ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ...

ಆಸ್ಕರ್ 2025 ರೇಸ್‌ನಿಂದ ಹೊರಗುಳಿದ ‘ಲಾಪತಾ ಲೇಡೀಸ್’

2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಭಾರತವನ್ನು ಪ್ರತಿನಿಧಿಸುವ ಸಿನಿಮಾವಾಗಿ ಆಯ್ಕೆಯಾಗಿದ್ದ 'ಲಾಪತಾ ಲೇಡೀಸ್' 97ನೇ ಆಸ್ಕರ್ ರೇಸ್‌ನಿಂದ ಹೊರಗುಳಿದಿದೆ. ಕಿರಣ್ ರಾವ್ ಅವರ ನಿರ್ದೇಶನದ ಈ ಸಿನಿಮಾವನ್ನು ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ (ಎಫ್‌ಎಫ್‌ಐ)...

ನಟ ದರ್ಶನ್‌ಗೆ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ಹೈಕೋರ್ಟ್‌ನ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಯುತ್ತಿದೆ ಎಂದು...

ವಾಹ್ ಉಸ್ತಾದ್ | ಭಾರತೀಯ ಸಂಗೀತವನ್ನು ವಿಶ್ವದಾದ್ಯಂತ ವಿಸ್ತರಿಸಿದ ಝಾಕಿರ್ ಹುಸೇನ್

ಝಾಕಿರ್ ಹುಸೇನ್ ಇಲ್ಲದ ಈ ಹೊತ್ತಿನಲ್ಲಿ, ಅವರು ಕಲಾಕಾರರಾಗಿ ನಿರ್ವಹಿಸಿದ ಪಾತ್ರ, ಭಾರತೀಯ ಸಂಗೀತಕ್ಕೆ ಮುಸ್ಲಿಮರು ಕೊಟ್ಟ ಕೊಡುಗೆ, ಭಾರತೀಯ ಸಂಗೀತವನ್ನು ವಿಶ್ವದಾದ್ಯಂತ ವಿಸ್ತರಿಸಿದ ರೀತಿ ಬಹಳ ಮಹತ್ವದ್ದು, ಮಾದರಿಯಾಗಿ ನಿಲ್ಲುವಂಥದ್ದು. ತಬಲಾದ...

ಜಾಮೀನು ಮಂಜೂರಾದ ಬೆನ್ನಲ್ಲೇ ನಟ ದರ್ಶನ್ ಆಸ್ಪತ್ರೆಯಿಂದ ಬಿಡುಗಡೆ

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದು ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಅವರಿಗೆ ಜಾಮೀನು ಲಭಿಸುತ್ತಿದ್ದಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿಯಾಗಿದೆ.  ಬೆನ್ನು ನೋವಿನ ನೆಪ ಹೇಳಿ ಮಧ್ಯಂತರ ಜಾಮೀನು ಪಡೆದು ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ...

ಸುದೀಪ್ ನಟನೆಯ ‘ಮ್ಯಾಕ್ಸ್’ಗೆ U/A ಸರ್ಟಿಫಿಕೇಟ್

ನಟ ಸುದೀಪ್ ಅಭಿನಯದ, ವಿಜಯ್ ಕಾರ್ತಿಕೇಯ ನಿರ್ದೇಶನದ ಸಿನಿಮಾ 'ಮ್ಯಾಕ್ಸ್'ಗೆ ಸೆನ್ಸಾರ್ ಮಂಡಳಿಯಿಂದ 'U/A' ಪ್ರಮಾಣಪತ್ರ ದೊರೆತಿದೆ. ಸಿನಿಮಾ ಡಿಸೆಂಬರ್ 25ರಂದು ಕನ್ನಡ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ತಮಿಳು ಮತ್ತು ತೆಲುಗು ಭಾಷೆಯಲ್ಲಿ ಡಿಸೆಂಬರ್...

ಅಲ್ಲು ಅರ್ಜುನ್ ಕೇಸಿನಲ್ಲಿ ಭಾರೀ ಅನಿರೀಕ್ಷಿತ ತಿರುವು!

ಗಲ್ಲಾಪೆಟ್ಟಿಗೆಯಲ್ಲಿ ಹೊಸ ದಾಖಲೆ ಸೃಷ್ಟಿಸಿರುವ ಪುಷ್ಪ-2 ನಾಯಕ ನಟ ಅಲ್ಲು ಅರ್ಜುನ್ ಬಂಧನ-ಬಿಡುಗಡೆಯ ನಾಟಕೀಯ ಬೆಳವಣಿಗೆ ಶುಕ್ರವಾರ ನಡೆಯಿತು. ಇದರ ಬೆನ್ನಲ್ಲೇ ಈ ಪ್ರಕರಣ ಮತ್ತೊಂದು ಅನಿರೀಕ್ಷಿತ ತಿರುವು ಪಡೆಯಿತು ಕೂಡ.ಪುಷ್ಪ-2 ಬಿಡುಗಡೆಯ...

ಬೆಳಗ್ಗೆ ಜೈಲ್ – ಸಂಜೆ ಬೇಲ್; ನಟ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು

ಇತ್ತೀಚೆಗೆ ಬಿಡುಗಡೆಯಾದ 'ಪುಷ್ಟ-2: ದಿ ರೂಲ್' ಸಿನಿಮಾ ಪ್ರದರ್ಶನ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿದ ಪ್ರಕರಣದಲ್ಲಿ ಸಿನಿಮಾದ ನಾಯಕ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದರು. ಇದೀಗ, ಅವರಿಗೆ ತೆಲಂಗಾಣ...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ ಸೇರಿ 7 ಮಂದಿಗೆ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿದಂತೆ 7 ಆರೋಪಿಗಳಿಗೂ ಜಾಮೀನು ಮಂಜೂರಾಗಿದೆ. ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ದರ್ಶನ್‌, ಪವಿತ್ರಾ ಗೌಡ ಸೇರಿದಂತೆ ಎಲ್ಲ...

ಹೈದರಾಬಾದ್‌ | ಕಾಲ್ತುಳಿತ ಪ್ರಕರಣ: ಪುಷ್ಪಾ 2 ನಾಯಕ ಅಲ್ಲು ಅರ್ಜುನ್‌ ಬಂಧನ

ಪುಷ್ಪಾ 2 ಸಿನಿಮಾದ ಯಶಸ್ಸಿನ ಸಂಭ್ರಮದಲ್ಲಿದ್ದ ಅಲ್ಲು ಅರ್ಜುನ್ ಅವರಿಗೆ ಪೊಲೀಸರು ಆಘಾತ ನೀಡಿದ್ದಾರೆ. ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ಪುಷ್ಪಾ 2 ಸಿನಿಮಾದ ಪ್ರೀಮಿಯರ್ ಶೋ ವೇಳೆ ನಡೆದ ಘಟನೆಗೆ ಸಂಬಂಧಿಸಿದಂತೆ ನಾಯಕ...

ಪುಷ್ಪಾ 2 ಕಾಲ್ತುಳಿತ ಪ್ರಕರಣ | ಎಫ್‌ಐಆರ್ ರದ್ದು ಕೋರಿ ಅಲ್ಲು ಅರ್ಜುನ್ ಹೈಕೋರ್ಟ್ ಮೊರೆ

ಪುಷ್ಪಾ 2 ಪ್ರದರ್ಶನದ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನಟ ಅಲ್ಲು ಅರ್ಜುನ್ ತೆಲಂಗಾಣ ಹೈಕೋರ್ಟ್‌ನ ಮೊರೆ ಹೋಗಿದ್ದಾರೆ. ಡಿಸೆಂಬರ್ 4ರಂದು ಹೈದರಾಬಾದ್‌ನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X