ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಜಾಮೀನು ಅರ್ಜಿ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಕಾಯ್ದಿರಿಸಿದೆ. ಜೊತೆಗೆ ಇತರೆ ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆಯನ್ನು ಕೂಡಾ ಹೈಕೋರ್ಟ್ ನಡೆಸಿದ್ದು ತೀರ್ಪು ಕಾಯ್ದಿರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ...

‘ಧೀರ ಭಗತ್ ರಾಯ್’ ಸಿನಿಮಾ ಮೇಲೆ ಸಂಘಪರಿವಾರ ಬೆಂಬಲಿಗರ ವಿಕೃತ ದಾಳಿ

ಹೊಸ ಮುಖಗಳೇ ಸೇರಿ ರೂಪಿಸಿರುವ 'ಧೀರ ಭಗತ್ ರಾಯ್' ಸಿನಿಮಾ ಮೇಲೆ ಮುಗಿಬಿದ್ದಿರುವ ಸಂಘಪರಿವಾರ ಬೆಂಬಲಿತ ಸೋಷಿಯಲ್ ಮಿಡಿಯಾ ಅಕೌಂಟ್‌ಗಳು ವಿಷಕಾರಿ ಕಮೆಂಟ್‌ಗಳನ್ನು ಮಾಡಿ ಅಸಹನೆಯನ್ನು ಹೊರಹಾಕಿವೆ. ಈ ಬಗ್ಗೆ ಚಿತ್ರತಂಡ ಬೇಸರ...

ಅನಾರೋಗ್ಯ | ಚಿಕಿತ್ಸೆಗೆ ತೆರಳುವ ಮುನ್ನ ತಿರುಪತಿಯಲ್ಲಿ ಮುಡಿ ಕೊಟ್ಟ ಶಿವ ರಾಜ್‌ಕುಮಾರ್

ನಟ ಶಿವ ರಾಜ್‌ಕುಮಾರ್‌ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ಅವರು ಚಿಕಿತ್ಸೆಗಾಗಿ ವಿದೇಶಕ್ಕೆ ತೆರಳಲಿದ್ದಾರೆ. ಅದಕ್ಕೂ ಮುನ್ನ, ತಮ್ಮ ಕುಟುಂಬ ಸಮೇತ ತಿರುಪತಿಗೆ ತೆರಳಿದ್ದ ಶಿವ ರಾಜ್‌ಕುಮಾರ್ ತಿಮ್ಮಪ್ಪನಿಗೆ ಮುಡಿ ಕೊಟ್ಟಿದ್ದಾರೆ. ಇದೇ ತಿಂಗಳು (ಡಿಸೆಂಬರ್)...

‘ಪುಷ್ಪಾ-2’ ನಟನೆಗಾಗಿ ಅಲ್ಲು ಅರ್ಜುನ್‌ಗೆ 300 ಕೋಟಿ ರೂ. ಸಂಭಾವನೆ; ರಶ್ಮಿಕಾ ಪಡೆದದ್ದೆಷ್ಟು?

ತೆಲುಗು ಚಿತ್ರರಂಗದ ಸ್ಟಾರ್‌ ನಟ ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಚಿತ್ರ 'ಪುಷ್ಪಾ-2: ದ ರೂಲ್' ಸಿನಿಮಾ ಬಿಡುಗಡೆಯಾಗಿದೆ. ಈಗಾಗಲೇ, ಮುಂಗಡ ಬುಕಿಂಗ್ ಮತ್ತು ಮೊದಲ ದಿನ ಕಲೆಕ್ಷನ್‌ನಿಂದಾಗಿ 250 ಕೋಟಿ ರೂ....

‘ಪುಷ್ಪಾ-2’ ವೀಕ್ಷಣೆ ವೇಳೆ ಮಹಿಳೆ ಸಾವು; ಕುಟುಂಬಕ್ಕೆ ನೆರವು ನೀಡುತ್ತೇವೆಂದ ಅಲ್ಲು ಅರ್ಜುನ್

ಗುರುವಾರ ಬೆಳಗ್ಗೆ ಬಿಡುಗಡೆಯಾದ 'ಪುಷ್ಪಾ-2: ದ ರೂಲ್' ಸಿನಿಮಾ ವೀಕ್ಷಣೆ ಹೈದರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಕಾಲ್ತುಳಿತ ಉಂಟಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಆಕೆಯ ಮಗನ ಸ್ಥಿತಿ ಗಂಭೀರವಾಗಿದೆ. ಮೃತ ಮಹಿಳೆಯ ಕುಟುಂಬಕ್ಕೆ ನೆರವು ನೀಡುವುದಾಗಿ...

ಹೈದರಾಬಾದ್ | ಪುಷ್ಪಾ 2 ಪ್ರೀಮಿಯರ್ ವೇಳೆ ಕಾಲ್ತುಳಿತ; ಮಹಿಳೆ ಸಾವು, ಬಾಲಕ ಗಂಭೀರ

ನಟ ಅಲ್ಲು ಅರ್ಜುನ್ ಅಭಿನಯದ 'ಪುಷ್ಪಾ 2 : ದ ರೂಲ್‌' ಸಿನಿಮಾ ಪ್ರೀಮಿಯರ್ ವೇಳೆ ಕಾಲ್ತುಳಿತ ಉಂಟಾಗಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಹೈದರಾಬಾದ್‌ನ ಆರ್‌ಟಿಸಿ ರಸ್ತೆಯಲ್ಲಿರುವ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದೆ. ಮಧ್ಯರಾತ್ರಿ ಪುಷ್ಪಾ...

‘ಪುಷ್ಪಾ 2: ದ ರೂಲ್’; ಟಿಕೆಟ್‌ ದರ 2,400 ರೂ.ಗೆ ಏರಿಕೆ!

ಅಲ್ಲು ಅರ್ಜುನ್ ಅವರ ಬಹುನಿರೀಕ್ಷಿತ ಸಿನೆಮಾ 'ಪುಷ್ಪಾ 2: ದ ರೂಲ್' ಇದೇ ವಾರ ಬಿಡುಗಡೆಯಾಗಲಿದೆ. ದೇಶದ ಆಯ್ದ ಭಾಗಗಳಲ್ಲಿ ಈ ಸಿನೆಮಾಗೆ ಮುಂಗಡ ಬುಕಿಂಗ್ ಶುರುವಾಗಿದೆ. ಹಿಂದಿ ಭಾಷಿಕ ಪ್ರದೇಶಗಳಲ್ಲಿ ಟಿಕೆಟ್...

ಸಿನೆಮಾ ರಂಗದಲ್ಲಿ ಲೈಂಗಿಕ ಕಿರುಕುಳ ದೂರು ಸಮಿತಿ ಆದೇಶ ತಾಸುಗಳಲ್ಲೇ ವಾಪಸು; ‘ಫೈರ್’ ಖಂಡನೆ

ಕನ್ನಡ ಸಿನೆಮಾ ರಂಗದ ಲೈಂಗಿಕ ಕಿರುಕುಳ ದೂರುಗಳ ಪರಿಶೀಲನಾ ಸಮಿತಿ (ಆಂತರಿಕ ದೂರುಗಳ ಸಮಿತಿ) ರಚನೆಯ ಆದೇಶವನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್‌ಸಿಸಿ) ಹೊರಡಿಸಿದ ಕೆಲವೇ ತಾಸುಗಳಲ್ಲಿ ವಾಪಸು ಪಡೆದಿದೆ. ಈ...

‘ಲೈಂಗಿಕ ದೌರ್ಜನ್ಯ ತಡೆ ಸಮಿತಿ’ ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಕನ್ನಡ ಚಿತ್ರರಂಗದಲ್ಲಿಯೂ 'ಲೈಂಗಿಕ ದೌರ್ಜನ್ಯ ತಡೆ ಸಮಿತಿ'ಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ. ಸುಮಾರು ಹನ್ನೊಂದು ಜನರ ಸಮಿತಿಯನ್ನು ರಚಿಸಲಾಗಿದೆ. ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಹೇಮಾ ಸಮಿತಿ ವರದಿಯು...

ಕನ್ನಡದ ಕಿರುತೆರೆ ನಟಿ ಹೈದರಾಬಾದ್‌ನಲ್ಲಿ ಆತ್ಮಹತ್ಯೆ

ಬ್ರಹ್ಮಗಂಟು ಧಾರಾವಾಹಿ ಸೇರಿದಂತೆ ಹಲವಾರು ಧಾರಾವಾಹಿಗಳಲ್ಲಿ ನಟಿಸಿದ್ದ ಕಿರುತೆರೆ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿನ್ನೆ (ನ.30) ತಡರಾತ್ರಿ ಹೈದರಾಬಾದ್‌ನಲ್ಲಿ ಈ ಘಟನೆ ನಡೆದಿದ್ದು, ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ವರ್ಷಗಳ...

ಅಶ್ಲೀಲ ಚಿತ್ರ ಪ್ರಕರಣ | ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಇಡಿ ಸಮನ್ಸ್

ಅಶ್ಲೀಲ ಚಿತ್ರ ಪ್ರಕರಣದಲ್ಲಿ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಅಶ್ಲೀಲ ಚಲನಚಿತ್ರಗಳ ಅಕ್ರಮ ವಿತರಣೆ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಇಡಿ...

‘ಲಕ್ಕಿ ಭಾಸ್ಕರ್’ ತರಹದ ಸಿನಿಮಾಗಳ ಅಪಾಯಗಳು

ಫೇಸ್‌ಬುಕ್‌ನಲ್ಲಿ ನಡೆದ ಕೆಲವು ಚರ್ಚೆಗಳ ಹಿನ್ನೆಲೆಯಲ್ಲಿ ನಿನ್ನೆ 'ಲಕ್ಕಿ ಭಾಸ್ಕರ್' ನೋಡಿದೆ. ಈವತ್ತಿನ 'ನೈತಿಕತೆ'ಯ ಮಟ್ಟವನ್ನು 90ರ ದಶಕದ ನೈಜ ಘಟನೆಯೊಂದನ್ನು ಬಳಸಿಕೊಂಡು ಕನ್ವೀನಿಯಂಟಾಗಿ ಮುಂದಿಡುವ ಈ ಚಿತ್ರ ಈವತ್ತಿನ ಅರೆಬರೆ AI...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X