ಸಿನಿಮಾ

ಮಹಿಳೆಯೊಂದಿಗೆ ಅನುಚಿತ ವರ್ತನೆ ಆರೋಪ: ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಎಫ್‌ಐಆರ್

ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬಾಲಿವುಡ್ ನಟ ಶರದ್ ಕಪೂರ್ ವಿರುದ್ಧ ಮುಂಬೈ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನ್ನನ್ನು ಮನೆಗೆ ಕರೆಸಿಕೊಂಡು ಅನುಚಿತವಾಗಿ ವರ್ತಿಸಿದ್ದಾರೆ ಎಂದು 32 ವರ್ಷದ ಸಂತ್ರಸ್ತೆ ಆರೋಪಿಸಿದ್ದಾರೆ. ಬಿಎನ್‌ಎಸ್‌ನ ವಿವಿಧ...

ನಾನುಮ್ ರೌಡಿ ಧಾನ್ ವಿವಾದ | ನಯನತಾರಾ ವಿರುದ್ಧ ಮೊಕದ್ದಮೆ ಹೂಡಿದ ಧನುಷ್

ನಟಿ ನಯನತಾರ ಬದುಕು ಆಧರಿಸಿದ ನೆಟ್‌ಫ್ಲಿಕ್ಸ್ ಸಾಕ್ಷ್ಯಚಿತ್ರ 'ನಯನತಾರ: ಬಿಯಾಂಡ್‌ ದ ಫೇರಿಟೇಲ್‌ʼನಲ್ಲಿ ನಾನುಮ್ ರೌಡಿ ದಾನ್ ಚಲನಚಿತ್ರದ ತುಣುಕನ್ನು ಒಪ್ಪಿಗೆ ಪಡೆಯದೆ ಬಳಸಲಾಗಿದೆ ಎಂದು ಆರೋಪಿಸಿ ನಟ ಧನುಷ್‌ ಅವರು ದಂಪತಿಗಳಾದ...

ದಾಂಪತ್ಯದಲ್ಲಿ ಬಿರುಕು; ಒಡೆದ ಕನ್ನಡಿ ಮತ್ತೆ ಒಂದಾಗುವುದಿಲ್ಲ ಎಂದ ಎ ಆರ್‌ ರೆಹಮಾನ್‌

ಖ್ಯಾತ ಸಂಗೀತ ನಿರ್ದೇಶಕ ಎ ಆರ್‌ ರೆಹಮಾನ್‌ ಮತ್ತು ಪತ್ನಿ ಸಾಯಿರಾ ಬಾನು ಸುಮಾರು ಮೂರು ದಶಕಗಳ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಿದ್ದಾರೆ. 29 ವರ್ಷಗಳ ಬಳಿಕ ದಂಪತಿ ವಿಚ್ಛೇದನ ಘೋಷಿಸಿಕೊಂಡಿದ್ದಾರೆ. ಸಾಯಿರಾ ಅವರ...

‘ಗಣಿ ಮಾಫಿಯಾ’ ಸಮರ್ಥಿಸಿತೇ ಶಿವಣ್ಣರ ಸಿನಿಮಾ?

ಎಸ್.ಎಲ್.ಭೈರಪ್ಪನವರ ‘ಆವರಣ’ ಎಂಬ ಕಾದಂಬರಿ ವಿಕೃತಿಯನ್ನು ಬಿತ್ತಿದಾಗ ಯು.ಆರ್.ಅನಂತಮೂರ್ತಿಯವರು, ‘ಇದು ರಂಜಿಸಿ ವಂಚಿಸುವ ಕಲೆ’ ಎಂಬ ಮಾತನ್ನು ಆಡಿದ್ದು ನೆನಪಾಗುತ್ತಿದೆ. ಕಲೆ, ಸಿನಿಮಾ, ಸಾಹಿತ್ಯದ ಮೂಲಕ ಜನರನ್ನು ರಂಜಿಸುತ್ತಾ, ಅಸಮಾನತೆ, ಕೋಮುದ್ವೇಷ, ವಿಷಕಾರಿ...

ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಜನವರಿ 17ರಂದು ತೆರೆಗೆ

ಸಾಕಷ್ಟು ವಿವಾದಗಳ ಬಳಿಕ ನಟಿ-ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾ ತೆರೆ ಕಾಣುವ ಭಾಗ್ಯವನ್ನು ಕಂಡಿದೆ. ಮುಂದಿನ ವರ್ಷದ ಜನವರಿ 17ರಂದು ಎಮರ್ಜೆನ್ಸಿ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಕಂಗನಾ...

ಮಂಡ್ಯ | ರಾಷ್ಟ್ರಪ್ರಶಸ್ತಿ ವಿಜೇತ ಬಾಲ ನಟ ರೋಹಿತ್​ಗೆ ಅಪಘಾತ; ಐಸಿಯುನಲ್ಲಿ ಚಿಕಿತ್ಸೆ

‘ಕಾಟೇರ’ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿರುವ, ರಾಷ್ಟ್ರಪ್ರಶಸ್ತಿ ವಿಜೇತ ನಟ ಮಾಸ್ಟರ್ ರೋಹಿತ್​ಗೆ ನಿನ್ನೆ ತಡರಾತ್ರಿ ಅಪಘಾತವಾಗಿ ಗಂಭೀರ ಗಾಯವಾಗಿದೆ. ಶ್ರೀರಂಗಪಟ್ಟಣದಿಂದ ಬೆಂಗಳೂರಿಗೆ ಬರುವ ಹಾದಿಯಲ್ಲಿನ ಪಾಲಹಳ್ಳಿ ಬಳಿ ಕಾರು ಬಸ್...

ನಟ ಧನುಷ್ ವಿರುದ್ಧ ಬಹಿರಂಗ ಪತ್ರ ಬರೆದ ನಟಿ ನಯನತಾರಾ

ತಮ್ಮ ಸಿನಿಮಾದ ದೃಶ್ಯಗಳನ್ನು ಬಳಸಿಕೊಂಡಿದ್ದಾರೆಂದು ಆರೋಪಿಸಿ ನಟಿ ನಯನತಾರಾ ಅವರಿಗೆ ನಟ ಧನುಷ್ ಲೀಗಲ್‌ ನೋಟಿಸ್‌ ಕಳಿಸಿದ್ದಾರೆ. ಪರಿಹಾರವಾಗಿ 10 ಕೋಟಿ ರೂ. ನೀಡುವಂತೆ ಬೇಡಿಕೆ ಇಟ್ಟಿದ್ದಾರೆ. ತಮಗೆ ನೋಟಿಸ್ ಕಳಿಸಿರುವ ಧನುಷ್...

ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ | ರಾಯಚೂರು ಯುವಕನ ಬಂಧನ!

ಬಿಷ್ಣೋಯ್ ಹೆಸರು ಇರುವ ಹಾಡಿನ ವಿಚಾರದಲ್ಲಿ ಸಲ್ಮಾನ್‌ ಖಾನ್‌ ಅವರಿಗೆ ಬಂದ ಜೀವ ಬೆದರಿಕೆ ಪ್ರಕರಣಕ್ಕೆ ತಿರುವು ಲಭಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟನ ಮುಂಬರುವ ಸಿನಿಮಾದ ಗೀತರಚನೆಕಾರ, ರಾಯಚೂರು ಯುವಕನನ್ನು ಬಂಧಿಸಲಾಗಿದೆ. ಬಿಷ್ಣೋಯ್...

ಅರಣ್ಯ ಮರಗಳ ನಾಶ | ಯಶ್‌ ನಟನೆಯ ‘ಟಾಕ್ಸಿಕ್’ ಸಿನಿಮಾ ತಂಡದ ವಿರುದ್ಧ ಎಫ್‌ಐಆರ್

ನಟ ಯಶ್ ಅವರ 'ಟಾಕ್ಸಿಕ್' ಸಿನಿಮಾ ತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ಸಿನಿಮಾ ತಂಡ ಬೆಂಗಳೂರಿನ ಹೊರವಲಯದಲ್ಲಿ ಚಿತ್ರೀಕರಣಕ್ಕೆ ಸೆಟ್ ಹಾಕಿತ್ತು. ಸೆಟ್ ಹಾಕಲು ಸಾಕಷ್ಟು ಮರಗಳನ್ನು ಕಡಿಯಲಾಗಿದೆ ಎಂಬ ಆರೋಪ...

ಮೈಸೂರು | ಮಿಂಚಿ ಮರೆಯಾದ ಹಾಸ್ಯ ಕಲಾವಿದ ‘ಮುಸುರಿ ಕೃಷ್ಣಮೂರ್ತಿ’ ಚಿತ್ರರಂಗಕ್ಕೆ ನೆನಪಿದೆಯೇ?

ಕನ್ನಡ ಚಿತ್ರರಂಗದ ಮೇರು ನಟ,ಹಾಸ್ಯ ಕಲಾವಿದ, ನಿರ್ಮಾಪಕ, ಹಾಡುಗಾರ, ರಂಗಭೂಮಿ ಕಲಾವಿದ ಮುಸುರಿ ಕೃಷ್ಣಮೂರ್ತಿ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದವರು. 'ಕನೆಕ್ಷನ್ ಕಾಳಪ್ಪ' ಎಂದೇ ಹೆಸರಾಗಿದ್ದ ಮುಸುರಿ ಕೃಷ್ಣಮೂರ್ತಿ ನಮ್ಮೂರಿನ ಸಾಧಕರಲ್ಲಿ ಇವರ...

400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಹಿರಿಯ ತಮಿಳು ನಟ ಡೆಲ್ಲಿ ಗಣೇಶ್ ನಿಧನ

ಸುಮಾರು ಮೂರು ದಶಕಗಳ ಕಾಲ ತಮಿಳು ಚಿತ್ರರಂಗದ ಎಲ್ಲಾ ಸ್ಟಾರ್‌ಗಳ ಜೊತೆ ನಟಿಸಿರುವ ಹಿರಿಯ ನಟ ಡೆಲ್ಲಿ ಗಣೇಶ್ ಶನಿವಾರ ರಾತ್ರಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಪುತ್ರ ಮಹದೇವನ್ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ...

ಸಲ್ಮಾನ್ ಬಳಿಕ ನಟ ಶಾರುಖ್ ಖಾನ್‌ಗೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಬಳಿಕ ಈಗ ಬಾಲಿವುಡ್ ಸ್ಟಾರ್ ಶಾರುಖ್ ಖಾನ್ ಅವರಿಗೆ ರಾಯ್‌ಪುರದಿಂದ ಜೀವ ಬೆದರಿಕೆ ಬಂದಿದೆ. ಮುಂಬೈನ ಬಾಂದ್ರಾದ ಪೊಲೀಸ್ ಠಾಣೆಗೆ ನೇರವಾಗಿ ಬೆದರಿಕೆ ಕರೆ ಬಂದಿದ್ದು ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X