ಸಿನಿಮಾ

ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಮತ್ತೊಂದು ಕೊಲೆ ಬೆದರಿಕೆ, ಪೊಲೀಸ್‌ ತನಿಖೆ ಆರಂಭ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಜೀವ ಬೆದರಿಕೆ ಸಂದೇಶ ಬಂದಿದ್ದು, ₹5 ಕೋಟಿ ಹಣಕ್ಕೆ ಬೇಡಿಕೆ ಇಡಲಾಗಿದೆ. ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್​ನಿಂದ ಕೊಲೆ ಬೆದರಿಕೆಗಳನ್ನು ಎದುರಿಸುತ್ತಿರುವ ಸಲ್ಮಾನ್‌ ಖಾನ್​ಗೆ ಇದೀಗ ಲಾರೆನ್ಸ್​...

‘ಕೀರ್ತಿಶನಿ’ಯನ್ನು ಮ್ಯಾನೇಜ್ ಮಾಡಲಾಗದೆ ಎದ್ದು ಹೋದರೆ ಗುರುಪ್ರಸಾದ್?

ಯಶಸ್ಸನ್ನು ಎಲ್ಲರಿಗೂ ದಕ್ಕಿಸಿಕೊಳ್ಳಲು ಸಾಧ್ಯವಿಲ್ಲ! ಅನೇಕರು ಯಶಸ್ಸಿಗೆ ಹೆದರುತ್ತಾರೆ. ಇನ್ನು ಕೆಲವರು ಯಶಸ್ಸನ್ನು ಅರಗಿಸಿಕೊಳ್ಳಲಾಗದೆ ನರಳುತ್ತಾರೆ. ಹೀಗೆ ಏನೇನೋ ಗೋಜಲು ಗೋಜಲುಗಳು ಮನುಷ್ಯ ಜನ್ಮದಲ್ಲಿ. ಈ ಗುರುಪ್ರಸಾದ್ ಪ್ರಾಯಶಃ ತನಗೆ ಬಂದ ಯಶಸ್ಸನ್ನು...

ಸಿಗರೇಟ್ ಸೇವನೆ ಮಾಡುವ ಶಾರುಕ್‌ ನಿಮ್ಮ ರೋಲ್‌ ಮಾಡಲ್‌ ಅಲ್ಲ ಎಂದ ಬಾಲಿವುಡ್ ನಟ

ಬಾಲಿವುಡ್‌ ನಟ ಶಾರುಕ್‌ ಖಾನ್ ನವಂಬರ್‌ 2 ರಂದು ತಮ್ಮ 59ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದು, ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳೊಂದಿಗೆ ಸಿಗರೇಟ್‌ ಸೇವನೆ ತ್ಯಜಿಸಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕಳೆದ 30 ವರ್ಷಗಳಿಂದ...

ಪ್ರತಿಯೊಂದು ಆತ್ಮಹತ್ಯೆಯೂ ನಮ್ಮ ಆರೋಗ್ಯ ವ್ಯವಸ್ಥೆಯ ಮಿತಿಯ ದ್ಯೋತಕ

ಆರ್ಥಿಕ, ಸಾಮಾಜಿಕ ಸಂಕಟಗಳು ಎದುರಾದಾಗ ಅದಕ್ಕೆ ''ಆತ್ಮಹತ್ಯೆ ಪರಿಹಾರ'' ಎಂದು ಪರೋಕ್ಷವಾಗಿ ಬೊಟ್ಟುಮಾಡುವ ಇಂತಹ ಎಲ್ಲ ಡಿಯರ್ ಮೀಡಿಯಾಗಳೂ ಇಂದು ಸಾಮಾಜಿಕ ಪಿಡುಗುಗಳೇ. ಇಂತಹ ಪ್ರತೀ ಸಾವಿಗೂ ಅವರು ಕೂಡ ಕಾರಣ. ಪ್ರತೀಬಾರಿ ಸೆಲೆಬ್ರಿಟಿ...

‘ಮಠ’ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್ ನಿಧನ; ಆತ್ಮಹತ್ಯೆ ಶಂಕೆ

ಮಠ, ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ, ನಟ ಗುರುಪ್ರಸಾದ್ ನಿಧನರಾಗಿದ್ದಾರೆ. ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಅವರು ಸಾಲದ ಸುಲಿಯಲ್ಲಿ...

ಶೀಘ್ರದಲ್ಲೇ ಹಸೆಮಣೆ ಏರಲಿರುವ ನಟ ಡಾಲಿ ಧನಂಜಯ್‌

ಪ್ರಸಿದ್ಧ ಕನ್ನಡ ನಟ ಡಾಲಿ ಧನಂಜಯ್‌ ಅವರು ಧನ್ಯತಾ ಎಂಬ ವೈದ್ಯೆಯನ್ನು ವಿವಾಹವಾಗುತ್ತಿದ್ದಾರೆ. ಫೆಬ್ರುವರಿ 16 ರಂದು ಮೈಸೂರಿನಲ್ಲಿ ಅದ್ಧೂರಿ ಮದುವೆ ನಡೆಯಲಿದೆ. ಧನ್ಯತಾ ಅವರು ಚಿತ್ರದುರ್ಗ ಮೂಲದವರು ಮತ್ತು ಮೈಸೂರಿನಲ್ಲಿ ವ್ಯಾಸಂಗ...

ನಟ ದರ್ಶನ್ ಅಭಿಮಾನಿಗಳ ಅತಿರೇಕಕ್ಕೆ ಕೊನೆಯೇ ಇಲ್ಲವೇ, ಕೊಲೆಯೂ ಸಮರ್ಥನೀಯವೇ?

ಅಂಧಾಭಿಮಾನ ಎನ್ನುವುದು ನಟ ದರ್ಶನ್ ಅಭಿಮಾನಿಗಳಿಗೆ ಸೀಮಿತವಾಗಿಲ್ಲ. ತಮ್ಮ ನೆಚ್ಚಿನ ನಟ ನೀಡಿದ ಹೇಳಿಕೆಗಳು ಎಷ್ಟೇ ಕೆಟ್ಟದಾಗಿದ್ದರೂ ಅದನ್ನು ಸಮರ್ಥಿಸಿಕೊಳ್ಳುವ ಇತರ ಅಭಿಮಾನಿಗಳೂ ಇದ್ದಾರೆ. ಆದರೆ ಒಂದು ಕೊಲೆಯನ್ನು ಸಮರ್ಥಿಸಿಕೊಳ್ಳುವುದು, ಅವರೇ ನಮ್ಮ...

ಕೊಲೆ ಪ್ರಕರಣದಲ್ಲಿ ಜಾಮೀನು | ನಟ ದರ್ಶನ್ ಜೈಲಿನಿಂದ ಬಿಡುಗಡೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿದ್ದ ಆರೋಪಿ ನಟ ದರ್ಶನ್‌ ಬುಧವಾರ ಸಂಜೆ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಆರೋಗ್ಯ ಸಮಸ್ಯೆಯನ್ನು ಆಧರಿಸಿ ಅವರಿಗೆ ಕರ್ನಾಟಕ ಹೈಕೋರ್ಟ್‌ 6 ವಾರಗಳ ಮಧ್ಯಂತರ ಜಾಮೀನು ನೀಡಿದ್ದು,...

‘ದೃಶ್ಯಂ’ ಸಿನಿಮಾದಿಂದ ಪ್ರೇರಿತನಾಗಿ ಮಹಿಳೆಯ ಹತ್ಯೆ; ಕೊಲೆ ಆರೋಪಿ ಹೇಳಿಕೆ

ನಾಲ್ಕು ತಿಂಗಳ ಹಿಂದೆ, ಉತ್ತರ ಪ್ರದೇಶದ ಕಾನ್ಪುರದಲ್ಲಿ ಉದ್ಯಮಿಯೊಬ್ಬರ ಪತ್ನಿಯನ್ನು ಜಿಮ್ ಟ್ರೈನರ್ ಹತ್ಯೆಗೈದಿದ್ದ. ಆತನನ್ನು ಬಂಧಿಸಿ ವಿಚಾರಣೆ ಒಳಪಡಿಸಲಾಗಿದೆ. ಆತ, ತಾನು ಬಾಲಿವುಡ್ ಸಿನಿಮಾ 'ದೃಶ್ಯಂ'ನಿಂದ ಪ್ರೇರಿತನಾಗಿ ಹತ್ಯೆಗೈದಿದ್ದಾಗಿ ಹೇಳಿಕೊಂಡಿದ್ದಾನೆ ಎಂದು...

‘ದೃಶ್ಯಂ’ಸಿನಿಮಾದಿಂದ ಪ್ರೇರಣೆ: ಜಿಲ್ಲಾಧಿಕಾರಿ ನಿವಾಸದ ಬಳಿ ಶವ ಹೂತಿಟ್ಟಿದ್ದ ಜಿಮ್‌ ತರಬೇತುದಾರ

ಇತ್ತೀಚಿಗೆ ವಿವಾಹಿತ ಮಹಿಳೆಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕಾಗಿ 35 ವರ್ಷದ ವಿಮಲ್‌ ಸೋನಿ ಎಂಬ ಜಿಮ್‌ ತರಬೇತುದಾರರೊಬ್ಬರನ್ನು ಕಾನ್ಪುರದಲ್ಲಿ ಸ್ಥಳೀಯ ಪೊಲೀಸರು ಬಂಧಿಸಿದ್ದರು. ಕೊಲೆಗೆ 'ದೃಶ್ಯಂ' ಸಿನಿಮಾ ಪ್ರೇರಣೆ ಎಂಬುದು ಪೊಲೀಸರ ತನಿಖೆಯಿಂದ...

ಕೇರಳ | ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ

ಕೇರಳದ ಖ್ಯಾತ ಸಿನಿಮಾ ಸಂಕಲನಕಾರ ನಿಶಾದ್ ಯೂಸುಫ್ ಬುಧವಾರ ಮುಂಜಾನೆ ಕೊಚ್ಚಿಯ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 2 ಗಂಟೆ ಸುಮಾರಿಗೆ ಪಣಂಪಳ್ಳಿ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಿಶಾದ್...

ರೇಣುಕಸ್ವಾಮಿ ಹತ್ಯೆ ಪ್ರಕರಣ: ನಟ ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು

ಚಿತ್ರದುರ್ಗದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನಟ ದರ್ಶನ್‌ಗೆ 6 ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿದೆ. ಒಂದು ವಾರದಲ್ಲಿ ಚಿಕಿತ್ಸೆಯ ವಿವರವನ್ನು ಕೋರ್ಟ್‌ಗೆ ನೀಡಬೇಕು.ಕೋರ್ಟ್‌ಗೆ ಪಾಸ್‌ಪೋರ್ಟ್‌ ಒಪ್ಪಿಸಬೇಕು. ದರ್ಶನ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X