ದಕ್ಷಿಣ ಭಾರತ ಚಿತ್ರರಂಗಗಳಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾಗಳಾದ 'ಕಲ್ಕಿ' ಮತ್ತು 'ಸ್ಪಿರಿಟ್' ಸಿನಿಮಾಗಳಿಂದ ತಮ್ಮನ್ನು ಹೊರಹಾಕಲಾಗಿರುವ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮೌನ ಮುರಿದಿದ್ದಾರೆ. 'ಸೂಪರ್ ಸ್ಟಾರ್‌ಗಳು 8 ಗಂಟೆ...
ಬಿಡದಿಯಲ್ಲಿ ಜಾಲಿವುಡ್ ಸ್ಟುಡಿಯೋ ಮತ್ತು ಅಡ್ವೆಂರ್ಸ್‌ಗೆ ಬೀಗಮುದ್ರೆ ಪ್ರಕರಣ 2 ದಿನಗಳ ಬೀಗ ಮುದ್ರೆಯನ್ನು ತೆರವುಗೊಳಿಸಲಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ಮೇರೆಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮಧ್ಯ ರಾತ್ರಿ ಬೀಗ...
ಕನ್ನಡದ ರಿಯಾಲಿಟಿ ಶೋ 'ಬಿಗ್ ಬಾಸ್' ಸೀಸನ್-12ರ ಮನೆಗೆ ಮಂಗಳವಾರ ಅಧಿಕಾರಿಗಳು ಬೀಗ ಜಡಿದು ಹೋಗಿದ್ದರು. ಬೀಗ ಹಾಕಿದ ಕೇವಲ 24 ಗಂಟೆಗಳ ಒಳಗೆ ಬಿಗ್ ಬಾಸ್ ಮನೆ ಮತ್ತೆ ತೆರೆಯಲು ಅಣಿಯಾಗಿದೆ....
ಭೂತಾನ್‌ನಿಂದ ಅಕ್ರಮವಾಗಿ ದುಬಾರಿ ಬೆಲೆಯ ಐಷಾರಾಮಿ ವಾಹನಗಳನ್ನು ಅಕ್ರವಾಗಿ ಆಮದು ಮಾಡಿಕೊಳ್ಳುವ ಕಳ್ಳಸಾಗಣೆ ಜಾಲಗಳ ಕುರಿತು ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅವರ...
ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದ ಆರೋಪದ ಮೇಲೆ ಕನ್ನಡದ ‘ಬಿಗ್ ಬಾಸ್’ ಸೀಸನ್ 12ರ ಮನೆಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ಬಾರಿಯ ಬಿಗ್ ಬಾಸ್ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆಗಳಿವೆ.
ಬಿಗ್...
ಕನ್ನಡದ ‘ಬಿಗ್ ಬಾಸ್' ಸೀಸನ್ 12 ರಿಯಾಲಿಟಿ ಶೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೋಟಿಸ್ ನೀಡಿದೆ. ಬಿಗ್ ಬಾಸ್ ಮನೆಯಿರುವ ಸ್ಟುಡಿಯೋವನ್ನು ತಕ್ಷಣವೇ ಬಂದ್ ಮಾಡುವಂತೆ ತಾಕೀತು ಮಾಡಿದೆ...
ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್ ಕುಮಾರ್ ಅವರನ್ನು ಬಂಧಿಸಿದ್ದಾರೆ.
ರಿಚ್ಚಿ ಸಿನಿಮಾದ ಶೂಟಿಂಗ್ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದರು....
ಬಾಲಿವುಡ್‌ನ ಹಿರಿಯ ನಟಿ ಮತ್ತು ಖ್ಯಾತ ಚಲನಚಿತ್ರ ನಿರ್ಮಾಪಕ ವಿ. ಶಾಂತಾರಾಮ್ ಅವರ ಪತ್ನಿ ಸಂಧ್ಯಾ ಶಾಂತಾರಾಮ್ ಅವರು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಗೆ94...
ಹಲವಾರು ವರ್ಷಗಳಿಂದ 'ಡೇಟಿಂಗ್' ಮಾಡುತ್ತಿದ್ದಾರೆ ಎಂಬ ವದಂತಿಗಳಿಗೆ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ತೆರೆ ಎಳೆದಿದ್ದಾರೆ. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮದುವೆಗೆ ಸಿದ್ದತೆ ನಡೆಸುತ್ತಿದ್ದಾರೆ. 2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ.
ರಶ್ಮಿಕಾ...
ಕನ್ನಡದ ಬಹುನಿರೀಕ್ಷಿತ ‘ಕಾಂತಾರ: ಎ ಲೆಜೆಂಡ್ ಚಾಪ್ಟರ್ 1’ ಚಿತ್ರವು ಕೆನಡಾದಲ್ಲಿ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ಎದುರಿಸಿದೆ. ಓಕ್‌ವಿಲ್‌ನ ಫಿಲ್ಮ್.ಕಾ ಚಿತ್ರಮಂದಿರವು ಕಳೆದ ವಾರ ನಡೆದ ಎರಡು ಪ್ರತ್ಯೇಕ ದಾಳಿಗಳ ನಂತರ ಈ...
ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ ರಾಜ್ಯವ್ಯಾಪಿ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ.
ತಮಿಳುನಾಡಿನ ಕರೂರಿನಲ್ಲಿ ನಡೆದ ಅವರ ಸಭೆಯಲ್ಲಿ 41 ಮಂದಿ ಸಾವಿಗೀಡಾದ ದುರಂತದ ನಂತರ ಈ...
ಕರೂರು ದುರಂತದ ನಂತರ ತಮಿಳುನಾಡಿನ ನಟ ಹಾಗೂ ಟಿವಿಕೆ ಪಕ್ಷದ ರಾಜಕೀಯ ನಾಯಕ ವಿಜಯ್ ತಮ್ಮ ಭಾವನಾತ್ಮಕ ವಿಡಿಯೋ ಸಂದೇಶವೊಂದರಲ್ಲಿ ಜನರ ಸುರಕ್ಷತೆಗೆ ತಾವು ಎಷ್ಟು ಮಹತ್ವ ನೀಡುತ್ತೇವೆ ಎಂಬುದನ್ನು ಒತ್ತಿ ಹೇಳಿದ್ದಾರೆ....