ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾಕ್ಕೆ ಕೊನೆಗೂ ಸೆನ್ಸಾರ್ ಮಂಡಳಿ ಅನುಮೋದನೆ ನೀಡಿದೆ. ಸೆನ್ಸಾರ್ ಮಂಡಳಿಯ ಅನುಮೋದನೆ ಲಭಿಸಿದ ಕಾರಣ 'ಎಮರ್ಜೆನ್ಸಿ' ಸಿನಿಮಾ ಬಿಡುಗಡೆಯು ವಿಳಂಬವಾಗಿತ್ತು. ಇದೀಗ ಕೇಂದ್ರ ಚಲನಚಿತ್ರ...
ಮಹಾರಾಷ್ಟ್ರದ ಮಾಜಿ ಸಚಿವ, ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ದುಷ್ಕರ್ಮಿಗಳು ಶನಿವಾರ ರಾತ್ರಿ ಗುಂಡಿಕ್ಕಿ ಹತ್ಯಗೈದಿದ್ದಾರೆ. ಈ ಘಟನೆಯ ಬೆನ್ನಲ್ಲೇ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ನಿವಾಸಕ್ಕೆ ಹೆಚ್ಚಿನ ಭದ್ರತೆ...
ತಮಿಳುನಾಡಿನ ಭಾಷಾಭಿಮಾನವನ್ನು, ಆಂಧ್ರಪ್ರದೇಶದ ಅತಿರೇಕಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ, ಅಲ್ಲಿನ ಜನರ ನರನಾಡಿಗಳಲ್ಲಿ ಸಿನೆಮಾ ಬೆರೆತುಹೋಗಿರುವುದಕ್ಕೆ ಪುರಾವೆ ಸಿಗುತ್ತದೆ. ಚಿತ್ರರಂಗದ ನಟನಟಿಯರು ನಾಯಕರಾಗಿ ಹೊರಹೊಮ್ಮಿರುವುದು, ರಾಜಕಾರಣಕ್ಕೆ ಬಂದು ರಾಜ್ಯವಾಳಿರುವುದು ಎದ್ದು ಕಾಣುತ್ತದೆ. ಅದೀಗ ಉದಯನಿಧಿ-ಪವನ್...
"ಅಂದಿನ ನಮ್ಮ ಶೋನಲ್ಲಿ ಹೊಂಡ ಎನ್ನುವ ಶಬ್ದ ಅತಿಯಾದ ಧ್ವನಿವರ್ಧಕ ಅಥವಾ ಸಭಾಂಗಣದ ಅತಿಯಾದ ಶಬ್ದದಿಂದ ಅಪಾರ್ಥವಾಗಿ ಬಿಂಬಿತವಾಗಿದೆ. ನಮ್ಮ ಉದ್ದೇಶ ಎಲ್ಲರನ್ನೂ ನಗಿಸುವುದಷ್ಟೇ. ಯಾರನ್ನೂ ನೋಯಿಸುವುದಲ್ಲ. ಸರಿಯಾಗಿ ಕೇಳದೆ ಸಮುದಾಯಕ್ಕೆ ಅವಮಾನವಾಗಿದೆ...
ಒಂದು ಸಮುದಾಯವನ್ನು ಹೀಗಳೆಯುವ ರೀತಿಯಲ್ಲಿ ಮಾತನಾಡಿದ್ದಾರೆ. ಒಂದು ನಿರ್ದಿಷ್ಟ ಸಮುದಾಯದ ಹೆಸರನ್ನು ನೆಗೆಟಿವ್ ಆಗಿ ಬಳಸಿದ್ದರು ಎಂಬ ಕಾರಣದಿಂದ ಹಾಸ್ಯ ನಟ ಹುಲಿ ಕಾರ್ತಿಕ್ ವಿರುದ್ಧ ದೂರು ದಾಖಲಾಗಿದೆ.
ಕಲರ್ಸ್ ಕನ್ನಡ ವಾಹಿನಿಯ ‘ಅನುಬಂಧ...
ತೆಲುಗು ಸಿನಿರಂಗದ ನೃತ್ಯ ಸಂಯೋಜಕ ಜಾನಿ ಮಾಸ್ಟರ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಜಾನಿ ಮಾಸ್ಟರ್ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆ, ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ...
ಆ್ಯಪ್ ಆಧಾರಿತ 500 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಹಾಜರಾಗುವಂತೆ ಬಾಲಿವುಡ್ ನಟಿ ರಿಯಾ ಚಕ್ರವರ್ತಿ, ಹಾಸ್ಯನಟಿ ಭಾರತಿ ಸಿಂಗ್ ಮತ್ತು ಅವರ ಪತಿ ಹರ್ಷ್ ಲಿಂಬಾಚಿಯಾಗೆ ದೆಹಲಿ ಪೊಲೀಸರು...
ಖಾಸಗಿ ವಾಹಿನಿ 'ಕಲರ್ಸ್ ಕನ್ನಡ'ದಲ್ಲಿ ಪ್ರಸಾರವಾಗುತ್ತಿರುವ 'ಬಿಗ್‌ಬಾಸ್ 11' ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಮಹಿಳೆಯರ ಹಕ್ಕುಗಳನ್ನು ದಮನ ಮಾಡಿ, ಮಹಿಳಾ ಸ್ಪರ್ಧಿಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲೆ...
ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡುವ ಮೂಲಕ ನಟಿ-ರಾಜಕಾರಣಿ ಕಂಗನಾ ರನೌತ್ ವಿವಾದಕ್ಕೆ ನಾಂದಿ ಹಾಡಿದ್ದಾರೆ.
'ದೇಶಕ್ಕೆ ತಂದೆ ಇಲ್ಲ....
ವ್ಯವಸ್ಥೆ ವಿರುದ್ಧ ಬಂಡೆದ್ದು ನಕ್ಸಲ್ ಚಳವಳಿಗಳಿಂದ ಗುರುತಿಸಿಕೊಂಡು ಭೂಗತನಾಗಿದ್ದ ಸಾಮಾನ್ಯ ವ್ಯಕ್ತಿಯೊಬ್ಬ ಆನಂತರದ ಜೀವನದಲ್ಲಿ ಉಂಟಾದ ಹಲವು ತಿರುವುಗಳಿಂದ ಬಾಲಿವುಡ್ ಚಿತ್ರರಂಗದ ಸ್ಟಾರ್ ನಟನಾಗಿ ವಿಜೃಂಭಿಸಿದವರು ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ....
ಮಂಗಳವಾರ ಬೆಳಗ್ಗೆ ತಮ್ಮ ರಿವಾಲ್ವರ್‌ನಿಂದಲೇ ಬಾಲಿವುಡ್ ನಟ ಮತ್ತು ಶಿವಸೇನೆ ನಾಯಕ ಗೋವಿಂದ ಅವರ ಕಾಲಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು...
ಸೂಪರ್‌ಸ್ಟಾರ್ ರಜನಿಕಾಂತ್ ಅವರನ್ನು ಸೋಮವಾರ ತಡರಾತ್ರಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಅಥವಾ ರಜನಿಕಾಂತ್ ತಂಡದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ.
73 ವರ್ಷದ ನಟ ಮಂಗಳವಾರ (ಅಕ್ಟೋಬರ್ 1) ಕೆಲವು ಆರೋಗ್ಯ...