ಸಿನಿಮಾ

SVR @ 50: ರುಚಿಶುದ್ಧ ರಂಜನೆಯ ಚಿತ್ರಗಳ ನಿರ್ದೇಶಕ ಎಸ್.ವಿ. ರಾಜೇಂದ್ರ ಸಿಂಗ್ (ಬಾಬು)

ನಿರ್ದೇಶಕ ಎಸ್.ವಿ. ರಾಜೇಂದ್ರಸಿಂಗ್ ಅವರದು ಭಿನ್ನ ಮಾರ್ಗ. ತಾಂತ್ರಿಕವಾಗಿ ಗುಣಮಟ್ಟದ, ರುಚಿಶುದ್ಧ ಮನರಂಜನೆಯ ಚಿತ್ರಗಳ ನಿರ್ದೇಶಕರಾಗಿ ಅರ್ಧ ಶತಕವನ್ನು ಪೂರೈಸಿ ಇನ್ನೂ ಕ್ರಿಯಾಶೀಲರಾಗಿರುವ ಅವರ ಚಿತ್ರಗಳು ಚಲನಚಿತ್ರಾಸಕ್ತರಿಗೆ ಅಧ್ಯಯನ ಯೋಗ್ಯ. ಕನ್ನಡ ಚಲನಚಿತ್ರರಂಗದ ಚರಿತ್ರೆಯಲ್ಲಿ...

ಬಾಲಿವುಡ್‌ನ ಹಿರಿಯ ನಟ ಗೋವರ್ಧನ ಅಸ್ರಾನಿ ನಿಧನ

ತನ್ನ ಅಪ್ರತಿಮ ಹಾಸ್ಯ ಪಾತ್ರಗಳಿಂದಾಗಿ ಹೆಸರಾಗಿದ್ದ ಹಿರಿಯ ಬಾಲಿವುಡ್ ನಟ ಗೋವರ್ಧನ ಅಸ್ರಾನಿ(84) ಅವರು ಮುಂಬೈನಲ್ಲಿ ಸೋಮವಾರ ನಿಧನರಾಗಿದ್ದಾರೆ. ಬ್ರಿಟಿಷ್ ವಸಾಹತುಶಾಹಿ ಆಳ್ವಿಕೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಜನಿಸಿದ್ದ ಅಸ್ರಾನಿ ತನ್ನ ಐದು ದಶಕಗಳಿಗೂ ಹೆಚ್ಚಿನ...

ಮಹಾಭಾರತ ಖ್ಯಾತಿಯ ನಟ ಪಂಕಜ್ ಧೀರ್ ನಿಧನ

ಬಿ.ಆರ್. ಚೋಪ್ರಾ ಅವರ 'ಮಹಾಭಾರತ' ಚಿತ್ರದಲ್ಲಿ ಕರ್ಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಪಂಕಜ್ ಧೀರ್ ಅಕ್ಟೋಬರ್ 15ರಂದು ನಿಧನರಾಗಿದ್ದಾರೆ. ಪಂಕಜ್ ಅವರ ಸ್ನೇಹಿತ ಮತ್ತು ಸಹೋದ್ಯೋಗಿ ಅಮಿತ್ ಬೆಹ್ಲ್ ಮಾಹಿತಿಯನ್ನು ದೃಢಪಡಿಸಿದ್ದಾರೆ. ಪಂಕಜ್ ಅವರಿಗೆ...

ಹಿರಿಯ ರಂಗ ಕಲಾವಿದ, ಹಾಸ್ಯ ನಟ ರಾಜು ತಾಳಿಕೋಟೆ ನಿಧನ

ಹಿರಿಯ ರಂಗ ಕಲಾವಿದ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಇಂದು ನಿಧನರಾಗಿದ್ದಾರೆ. ರಾಜು ಅವರು ಮಂಗಳೂರು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರಿನಲ್ಲಿ ನಡೆಯುತ್ತಿದ್ದ ಸಿನಿಮಾವೊಂದರ ಶೂಟಿಂಗ್...

ಆದಾಯ ನಿಂತುಹೋಯ್ತು, ನಟನೆಗೆ ಮರಳಬೇಕು: ಕೇಂದ್ರ ಸಚಿವ ಸುರೇಶ್ ಗೋಪಿ ರಾಜೀನಾಮೆ ಇಚ್ಛೆ

ಮಲಯಾಳಂ ಸಿನಿಮಾ ತಾರೆಯಾಗಿ ಗುರುತಿಸಿಕೊಂಡು ರಾಜಕೀಯಕ್ಕೆ ಕಾಲಿಟ್ಟ ಕೇಂದ್ರ ಸಚಿವ ಸುರೇಶ್ ಗೋಪಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ನಟನಾ ಜಗತ್ತಿಗೆ ಮರಳುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ. "ನನ್ನ ಆದಾಯ ಪೂರ್ತಿ...

ಮಂಗಳೂರು | ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದ ಮಲಯಾಳಂ ನಟ ಜಯಕೃಷ್ಣನ್ ಬಂಧನ

ಮಂಗಳೂರಿನ ಕ್ಯಾಬ್‌ ಚಾಲಕರೊಬ್ಬರಿಗೆ ಟೆರರಿಸ್ಟ್‌ ಎಂದು ನಿಂದಿಸಿದ ಆರೋಪದ ಮೇಲೆ ಕೇರಳ ಚಿತ್ರರಂಗದ ಹಿರಿಯ ನಟ ಜಯಕೃಷ್ಣನ್ ಬಂಧಿಸಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನನ್ನು...

ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಫೋಟೋ ದುರ್ಬಳಕೆ: ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ ನಟ ಸುನೀಲ್ ಶೆಟ್ಟಿ

ಹಿರಿಯ ನಟ ಸುನೀಲ್ ಶೆಟ್ಟಿ ಅವರು ತಮ್ಮ ಫೋಟೋ ದುರ್ಬಳಕೆ ವಿರುದ್ಧವಾಗಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಕೋರಿ ನಟ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಹಲವು ಸಾಮಾಜಿಕ ಮಾಧ್ಯಮಗಳು ಮತ್ತು...

‘ಸೂಪರ್ ಸ್ಟಾರ್‌ಗಳು 8 ಗಂಟೆ ಮಾತ್ರ ಕೆಲಸ ಮಾಡ್ತಾರೆ – ಯಾರೂ ಮಾತಾಡಲ್ಲ: ಮೌನ ಮುರಿದ ದೀಪಿಕಾ ಪಡುಕೋಣೆ

ದಕ್ಷಿಣ ಭಾರತ ಚಿತ್ರರಂಗಗಳಲ್ಲಿ ಭಾರೀ ನಿರೀಕ್ಷೆ ಹುಟ್ಟುಹಾಕಿರುವ ಸಿನಿಮಾಗಳಾದ 'ಕಲ್ಕಿ' ಮತ್ತು 'ಸ್ಪಿರಿಟ್' ಸಿನಿಮಾಗಳಿಂದ ತಮ್ಮನ್ನು ಹೊರಹಾಕಲಾಗಿರುವ ಬಗ್ಗೆ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಮೌನ ಮುರಿದಿದ್ದಾರೆ. 'ಸೂಪರ್‌ ಸ್ಟಾರ್‌ಗಳು 8 ಗಂಟೆ...

ಬಿಗ್‌ಬಾಸ್‌ ಮನೆಗೆ ಅನುಮತಿ; ಸ್ಪರ್ಧಿಗಳು ತೆರಳಲು ‘ಸಿ’ ಗೇಟ್‌ನಲ್ಲಿ ಮಾತ್ರ ಅವಕಾಶ

ಬಿಡದಿಯಲ್ಲಿ ಜಾಲಿವುಡ್‌ ಸ್ಟುಡಿಯೋ ಮತ್ತು ಅಡ್ವೆಂರ್ಸ್‌ಗೆ ಬೀಗಮುದ್ರೆ ಪ್ರಕರಣ 2 ದಿನಗಳ ಬೀಗ ಮುದ್ರೆಯನ್ನು ತೆರವುಗೊಳಿಸಲಾಗಿದೆ. ಡಿಸಿಎಂ ಡಿ ಕೆ ಶಿವಕುಮಾರ್‌ ಸೂಚನೆ ಮೇರೆಗೆ ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಮಧ್ಯ ರಾತ್ರಿ ಬೀಗ...

‘ಬಿಗ್‌ ಬಾಸ್‌’ ಮನೆ ಪುನರಾರಂಭ: ಕಳೆದ 24 ಗಂಟೆಯಲ್ಲಿ ಅಂಥದ್ದು ಏನಾಯ್ತು?

ಕನ್ನಡದ ರಿಯಾಲಿಟಿ ಶೋ 'ಬಿಗ್‌ ಬಾಸ್‌' ಸೀಸನ್-12ರ ಮನೆಗೆ ಮಂಗಳವಾರ ಅಧಿಕಾರಿಗಳು ಬೀಗ ಜಡಿದು ಹೋಗಿದ್ದರು. ಬೀಗ ಹಾಕಿದ ಕೇವಲ 24 ಗಂಟೆಗಳ ಒಳಗೆ ಬಿಗ್‌ ಬಾಸ್‌ ಮನೆ ಮತ್ತೆ ತೆರೆಯಲು ಅಣಿಯಾಗಿದೆ....

ಐಷಾರಾಮಿ ಕಾರು ಕಳ್ಳಸಾಗಣೆ ಪ್ರಕರಣ: ದುಲ್ಕರ್ ಸಲ್ಮಾನ್ ಮನೆ ಮೇಲೆ ಮತ್ತೆ ದಾಳಿ

ಭೂತಾನ್‌ನಿಂದ ಅಕ್ರಮವಾಗಿ ದುಬಾರಿ ಬೆಲೆಯ ಐಷಾರಾಮಿ ವಾಹನಗಳನ್ನು ಅಕ್ರವಾಗಿ ಆಮದು ಮಾಡಿಕೊಳ್ಳುವ ಕಳ್ಳಸಾಗಣೆ ಜಾಲಗಳ ಕುರಿತು ಜಾರಿ ನಿರ್ದೇಶನಾಲಯವು ತನಿಖೆ ನಡೆಸುತ್ತಿದೆ. ತನಿಖೆಯ ಭಾಗವಾಗಿ ಮಲಯಾಳಂ ಸ್ಟಾರ್ ನಟ ದುಲ್ಕರ್ ಸಲ್ಮಾನ್ ಅವರ...

‘ಬಿಗ್‌ ಬಾಸ್’ ಮನೆಗೆ ಬೀಗ ಜಡಿದ ಅಧಿಕಾರಿಗಳು!

ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ನಿಯಮಗಳನ್ನು ಪಾಲಿಸದ ಆರೋಪದ ಮೇಲೆ ಕನ್ನಡದ ‘ಬಿಗ್ ಬಾಸ್’ ಸೀಸನ್ 12ರ ಮನೆಗೆ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಈ ಬಾರಿಯ ಬಿಗ್‌ ಬಾಸ್ ಅರ್ಧಕ್ಕೆ ಮೊಟಕುಗೊಳ್ಳುವ ಸಾಧ್ಯತೆಗಳಿವೆ. ಬಿಗ್‌...

ಈ ಹೊತ್ತಿನ ಪ್ರಮುಖ ಸುದ್ದಿ