ಡಿಸ್ಕೋ ಡ್ಯಾನ್ಸರ್, ಡ್ಯಾನ್ಸ್ ಡ್ಯಾನ್ಸ್, ಸುರಕ್ಷಾ ಮೊದಲಾದ ಸಿನಿಮಾಗಳ ಮೂಲಕ ಪ್ರಸಿದ್ಧರಾದ ಹಿರಿಯ ನಟ ಮಿಥುನ್ ಚಕ್ರವರ್ತಿ ಅವರು ಚಲನಚಿತ್ರ ಕ್ಷೇತ್ರದಲ್ಲಿ ಸರ್ಕಾರ ನೀಡುವ ಅತ್ಯುನ್ನತ ಪ್ರಶಸ್ತಿಯಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕೇಂದ್ರ...
ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) 2024ರ ಪ್ರಶಸ್ತಿ ಪ್ರದಾನ ಸಮಾರಂಭವು ಸೆಪ್ಟೆಂಬರ್ 28ರಂದು ಅಬುಧಾಬಿಯಲ್ಲಿ ನಡೆದಿದ್ದು, ಅತ್ಯುತ್ತಮ ನಟ-ನಟಿ ಪ್ರಶಸ್ತಿಯನ್ನು ಬಾಲಿವುಡ್‌ನ ಸ್ಟಾರ್ ನಟ ಶಾರುಖ್ ಖಾನ್ ಮತ್ತು ನಟಿ ರಾಣಿ...
ಲೋಕಸಭೆಯ ವಿಪಕ್ಷ ನಾಯಕ, ಸಂಸದ ರಾಹುಲ್ ಗಾಂಧಿ ಅವರನ್ನು ನಟ ಸೈಫ್ ಅಲಿ ಖಾನ್ ಹಾಡಿಹೊಗಳಿದ್ದು, 'ಧೈರ್ಯಶಾಲಿ ರಾಜಕಾರಣಿ' ಎಂದು ಕರೆದಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಇಂಡಿಯಾ...
ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ ಕಾರ್ತಿಕ್, ನಿಖಿಲ್ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್‌ನಿಂದ ಜಾಮೀನು ಸಿಕ್ಕಿದೆ.
ಈ ಮೂವರು ರೇಣುಕಸ್ವಾಮಿ ಕೊಲೆಯಲ್ಲಿ ಭಾಗಿಯಾಗಿದ್ದಾರೆ...
2025ನೇ ಸಾಲಿನ ಆಸ್ಕರ್ ಪ್ರಶಸ್ತಿಗೆ ಭಾರತವನ್ನು ಪ್ರತಿನಿಧಿಸುವ ಸಿನಿಮಾವಾಗಿ ಕಿರಣ್ ರಾವ್ ಅವರ ನಿರ್ದೇಶನದ 'ಲಾಪತಾ ಲೇಡೀಸ್' ಅನ್ನು ಆಯ್ಕೆ ಮಾಡಲಾಗಿದೆ. ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾ (ಎಫ್‌ಎಫ್‌ಐ) ಆಸ್ಕರ್ 2025ಕ್ಕೆ 'ಲಾಪತಾ...
ಅಭಿನಯದ ಬಗೆಗಿನ ಕಡು ವ್ಯಾಮೋಹ, ವೃತ್ತಿಯ ಬಗೆಗಿನ ನಿಷ್ಠೆ, ಪ್ರಯೋಗಗಳಿಗೆ ತೆರೆದುಕೊಂಡ ಮನಸ್ಸು ಮತ್ತು ಬದುಕಿನಲ್ಲಿ ರೂಢಿಸಿಕೊಂಡ ಶಿಸ್ತು ಎಎನ್ಆರ್ ಅವರ ಯಶಸ್ಸಿನ ಹಿಂದಿನ ಸೂತ್ರಗಳು. ತೆರೆಯ ಮೇಲೆ ಸಜ್ಜನನಾಗಿ ಕಾಣಿಸಿಕೊಂಡಷ್ಟೇ ನಿಜ...
ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ನಟನೆಯ 'ಎಮರ್ಜೆನ್ಸಿ' ಸಿನಿಮಾವನ್ನು ಸೆಪ್ಟೆಂಬರ್ 25 ರೊಳಗೆ ಬಿಡುಗಡೆ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳುವಂತೆ ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (CBFC) ಬಾಂಬೆ ಹೈಕೋರ್ಟ್ ಗುರುವಾರ...
'ಬಾಹುಬಲಿ' ಮತ್ತು 'ಪುಷ್ಪ'ದಂತಹ ಭಾರೀ ಮೊತ್ತದ ಸಿನಿಮಾಗಳಿಗೆ ನೃತ್ಯ ಸಂಯೋಜನೆ (ಕೊರಿಯೋಗ್ರಫಿ) ಮಾಡಿದ್ದ ಜಾನಿ ಮಾಸ್ಟರ್ ಅವರನ್ನು ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ, 21 ವರ್ಷದ ಯುವತಿಯೊಬ್ಬರು...
ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ (ಕೊರಿಯೋಗ್ರಾಫರ್) ಜಾನಿ ಮಾಸ್ಟರ್ ವಿರುದ್ಧ ಅವರ ಮಾಜಿ ಸಹೋದ್ಯೋಗಿಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದಾರೆ. ತಮಗೆ ಜಾನಿ ಮಾಸ್ಟರ್ ಹಲವಾರು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆಂದು...
ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಅವರು ಕರ್ನಾಟಕ ಹೈಕೋರ್ಟ್‌ಗೆ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಹಿಂಪಡೆದಿದ್ದಾರೆ.
ಪವಿತ್ರಾ ಗೌಡ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಮೊದಲನೇ...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ನಟ ದರ್ಶನ್ ಮತ್ತು ಅವರ ಸಹಚರರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 17ರವರೆಗೆ ವಿಸ್ತರಿಸಿ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ.
ಈ ಹಿಂದೆ,...
ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ತಂದೆ ಇಂದು ಬೆಳಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮುಂಬೈನ ಬಾಂದ್ರಾದಲ್ಲಿರುವ ಕಟ್ಟಡವೊಂದರ ಏಳನೇ ಮಹಡಿಯಿಂದ ಅನಿಲ್ ಅರೋರಾ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಟಿಯ ಮಾಜಿ ಪತಿ ಅರ್ಬಾಜ್ ಖಾನ್...