ಸಿನಿಮಾ

ಬಿಗ್‌ ಬಾಸ್ | ಮನೆಯನ್ನು ತಕ್ಷಣವೇ ಬಂದ್​ ಮಾಡಲು ನೋಟಿಸ್!

ಕನ್ನಡದ ‘ಬಿಗ್ ಬಾಸ್' ಸೀಸನ್ 12 ರಿಯಾಲಿಟಿ ಶೋಗೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ನೋಟಿಸ್‌ ನೀಡಿದೆ. ಬಿಗ್ ಬಾಸ್‌ ಮನೆಯಿರುವ ಸ್ಟುಡಿಯೋವನ್ನು ತಕ್ಷಣವೇ ಬಂದ್‌ ಮಾಡುವಂತೆ ತಾಕೀತು ಮಾಡಿದೆ...

ನಟಿಗೆ ಕಿರುಕುಳ: ನಿರ್ಮಾಪಕ ಹೇಮಂತ್‌ ಕುಮಾರ್‌ ಬಂಧನ

ನಟಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ರಾಜಾಜಿನಗರ ಪೊಲೀಸರು ನಿರ್ಮಾಪಕ ಹೇಮಂತ್‌ ಕುಮಾರ್‌ ಅವರನ್ನು ಬಂಧಿಸಿದ್ದಾರೆ. ರಿಚ್ಚಿ ಸಿನಿಮಾದ ಶೂಟಿಂಗ್‌ ವೇಳೆ ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಟಿಯೊಬ್ಬರು ದೂರು ನೀಡಿದ್ದರು....

ಬಾಲಿವುಡ್‌ನ ಹಿರಿಯ ನಟಿ, ನಿರ್ಮಾಪಕ ವಿ. ಶಾಂತಾರಾಮ್ ಪತ್ನಿ ಸಂಧ್ಯಾ ನಿಧನ

ಬಾಲಿವುಡ್‌ನ ಹಿರಿಯ ನಟಿ ಮತ್ತು ಖ್ಯಾತ ಚಲನಚಿತ್ರ ನಿರ್ಮಾಪಕ ವಿ. ಶಾಂತಾರಾಮ್ ಅವರ ಪತ್ನಿ ಸಂಧ್ಯಾ ಶಾಂತಾರಾಮ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಶನಿವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಅವರಗೆ94...

ರಶ್ಮಿಕಾ ಮಂದಣ್ಣ – ವಿಜಯ್ ದೇವರಕೊಂಡ ನಿಶ್ಚಿತಾರ್ಥ; ಮದುವೆ ದಿನಾಂಕ ಬಹಿರಂಗ

ಹಲವಾರು ವರ್ಷಗಳಿಂದ 'ಡೇಟಿಂಗ್' ಮಾಡುತ್ತಿದ್ದಾರೆ ಎಂಬ ವದಂತಿಗಳಿಗೆ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ತೆರೆ ಎಳೆದಿದ್ದಾರೆ. ಇಬ್ಬರೂ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮದುವೆಗೆ ಸಿದ್ದತೆ ನಡೆಸುತ್ತಿದ್ದಾರೆ. 2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ. ರಶ್ಮಿಕಾ...

ಕೆನಡಾ ಚಿತ್ರಮಂದಿರಗಳಿಗೆ ಬೆಂಕಿ, ಗುಂಡು; ಕಾಂತಾರ ಸಿನಿಮಾ ಪ್ರದರ್ಶನಕ್ಕೆ ತಡೆ!

ಕನ್ನಡದ ಬಹುನಿರೀಕ್ಷಿತ ‘ಕಾಂತಾರ: ಎ ಲೆಜೆಂಡ್ ಚಾಪ್ಟರ್ 1’ ಚಿತ್ರವು ಕೆನಡಾದಲ್ಲಿ ಪ್ರದರ್ಶನಕ್ಕೆ ತಾತ್ಕಾಲಿಕ ತಡೆ ಎದುರಿಸಿದೆ. ಓಕ್‌ವಿಲ್‌ನ ಫಿಲ್ಮ್.ಕಾ ಚಿತ್ರಮಂದಿರವು ಕಳೆದ ವಾರ ನಡೆದ ಎರಡು ಪ್ರತ್ಯೇಕ ದಾಳಿಗಳ ನಂತರ ಈ...

ಕರೂರ್ ದುರಂತ: 41 ಜನರ ಸಾವಿನ ನಂತರ ಟಿವಿಕೆ ರ‍್ಯಾಲಿ ತಾತ್ಕಾಲಿಕ ಸ್ಥಗಿತ

ತಮಿಳಗ ವೆಟ್ರಿ ಕಳಗಂ(ಟಿವಿಕೆ) ಪಕ್ಷದ ನಾಯಕ ವಿಜಯ್ ಅವರು ಬುಧವಾರ ತಮ್ಮ ರಾಜ್ಯವ್ಯಾಪಿ ಪ್ರವಾಸವನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. ತಮಿಳುನಾಡಿನ ಕರೂರಿನಲ್ಲಿ ನಡೆದ ಅವರ ಸಭೆಯಲ್ಲಿ 41 ಮಂದಿ ಸಾವಿಗೀಡಾದ ದುರಂತದ ನಂತರ ಈ...

ನನ್ನ ಮೇಲೆ ಪ್ರತೀಕಾರ ತೀರಿಸಿಕೊಳ್ಳಿ, ನನ್ನ ಜನರನ್ನು ಮುಟ್ಟಬೇಡಿ: ನಟ ವಿಜಯ್‌ ವಿಡಿಯೋ ಸಂದೇಶ

ಕರೂರು ದುರಂತದ ನಂತರ ತಮಿಳುನಾಡಿನ ನಟ ಹಾಗೂ ಟಿವಿಕೆ ಪಕ್ಷದ ರಾಜಕೀಯ ನಾಯಕ ವಿಜಯ್ ತಮ್ಮ ಭಾವನಾತ್ಮಕ ವಿಡಿಯೋ ಸಂದೇಶವೊಂದರಲ್ಲಿ ಜನರ ಸುರಕ್ಷತೆಗೆ ತಾವು ಎಷ್ಟು ಮಹತ್ವ ನೀಡುತ್ತೇವೆ ಎಂಬುದನ್ನು ಒತ್ತಿ ಹೇಳಿದ್ದಾರೆ....

ಅಮೆರಿಕದ ಹೊರಗೆ ತಯಾರಾದ ಸಿನಿಮಾಗಳಿಗೆ ಶೇ. 100 ಸುಂಕ: ಟ್ರಂಪ್ ಘೋಷಣೆ

ಅಮೆರಿಕದ ಹೊರಗೆ ನಿರ್ಮಾಣವಾಗುವ ಎಲ್ಲ ಚಿತ್ರಗಳ ಮೇಲೂ ಶೇ. 100 ರಷ್ಟು ಸುಂಕವನ್ನು ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಟ್ರೂತ್‌ ಸೋಷಿಯಲ್‌ನಲ್ಲಿ ಘೋಷಿಸಿದ್ದಾರೆ. ಅಮೆರಿಕದ ಚಲನಚಿತ್ರ ಉದ್ಯಮವನ್ನು ಇತರ ರಾಷ್ಟ್ರಗಳು ಕಸಿದುಕೊಂಡಿವೆ...

ರಂಗಭೂಮಿ, ಚಲನಚಿತ್ರ ಕಲಾವಿದ ಯಶವಂತ ಸರದೇಶಪಾಂಡೆ ನಿಧನ

ಕನ್ನಡ ರಂಗಭೂಮಿ, ಚಲನಚಿತ್ರ ಹಾಗೂ ಕಿರುತೆರೆಯ ಲೋಕದಲ್ಲಿ ವಿಶಿಷ್ಟ ಹೆಸರು ಪಡೆದ ಕಲಾವಿದ ಹುಬ್ಬಳ್ಳಿ ಮೂಲದ ಯಶವಂತ ಸರದೇಶಪಾಂಡೆ (63) ಸೋಮವಾರ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಹಾಸ್ಯನಟ, ನಿರ್ದೇಶಕ, ನಾಟಕಕಾರ, ರಚನೆಕಾರ, ಸಂಭಾಷಣಾಕಾರರಾಗಿ ತಮ್ಮ...

ತಮಿಳುನಾಡು | ನಟ ವಿಜಯ್‌ ರ‍್ಯಾಲಿಯಲ್ಲಿ ಕಾಲ್ತುಳಿತ: 10 ಮಂದಿ ಸಾವು

ತಮಿಳುನಾಡಿನ ಕರೂರಿನಲ್ಲಿ ನಟ-ರಾಜಕೀಯ ಪಕ್ಷದ ನಾಯಕ ವಿಜಯ್ ಅವರ ತಮಿಳಗ ವೆಟ್ಟ್ರಿ ಕಳಗಮ್ (TVK) ಪಕ್ಷದ ಪ್ರಚಾರ ಸಭೆಯಲ್ಲಿ ಇಂದು ಭಾರೀ ದುರಂತ ಸಂಭವಿಸಿದೆ. ಕಾಲ್ತುಳಿತದಲ್ಲಿ ಮೂವರು ಮಕ್ಕಳು ಸೇರಿದಂತೆ 10 ಮಂದಿ...

‘ಬಾ**ರ್ಡ್ಸ್‌ ಆಫ್‌ ಬಾಲಿವುಡ್’ ವಿವಾದ: ಮಾನನಷ್ಟ ಮೊಕದ್ದಮೆಯಲ್ಲಿ ಆರ್ಯನ್ ಖಾನ್ ಮತ್ತು ಸಮೀರ್ ವಾಂಖೆಡೆ ಫೈಟ್

‌ಇತ್ತೀಚೆಗಷ್ಟೇ ಬಿಡುಗಡೆಯಾದ ಆರ್ಯನ್‌ ಖಾನ್‌ ನಿರ್ದೇಶನದ 'ದಿ ಬಾ**ರ್ಡ್ಸ್‌ ಆಫ್‌ ಬಾಲಿವುಡ್‌' (ಬಾಲಿವುಡ್‌ ಬಾ**ರ್ಡ್‌ಗಳು) ವೆಬ್‌ ಸರಣಿಯು ಹಿಂದಿ ಸಿನಿಮಾರಂಗದಲ್ಲಿ ವಿವಾದ ಹುಟ್ಟುಹಾಕಿದೆ. ಸರಣಿಯ ವಿರುದ್ಧ ಐಆರ್‌ಎಸ್ ಅಧಿಕಾರಿ ಮತ್ತು ಮಾಜಿ ಎನ್‌ಸಿಬಿ...

ದುರಂತದಲ್ಲಿ ಮರೆಯಾಗಿ ಜನಸಾಗರವ ಸೆಳೆದ ಈ ಹಾಡುಗಾರ ಯಾರು?

ಝುಬಿನ್ ಗರ್ಗ್ ಅಸ್ಸಾಮಿ ಜನರಿಗೆ ಮಗನಾಗಿ, ಅಣ್ಣನಾಗಿ ಜನಪದದಲ್ಲಿ ಬೆರೆತು ಹೋಗಿದ್ದರು. ಜನರ ಎದೆಬಡಿತವೇ ಆಗಿದ್ದರು. ಅವರು 38 ಸಾವಿರ ಗೀತೆಗಳನ್ನು ಹಾಡಿದ್ದು, ಆ ಹಾಡುಗಳು ಆತ ತನ್ನ ಜನರೊಂದಿಗೆ ನಡೆಸಿದ ಆತ್ಮೀಯ...

ಈ ಹೊತ್ತಿನ ಪ್ರಮುಖ ಸುದ್ದಿ