ಸಿನಿಮಾ

ರೇಣುಕಸ್ವಾಮಿ ಕೊಲೆ ಪ್ರಕರಣ: ಜಾಮೀನಿಗಾಗಿ ಹೈಕೋರ್ಟ್‌ಗೆ ಪವಿತ್ರಾ ಗೌಡ ಅರ್ಜಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೊತೆಗೆ ಜೈಲು ಪಾಲಾಗಿರುವ ಪವಿತ್ರಾ ಗೌಡ ಅವರು ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇತ್ತೀಚೆಗಷ್ಟೇ, ಈ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ 3992...

ಶೂಟಿಂಗ್‌ ಸೆಟ್‌ನಲ್ಲಿ ಲೈಟ್ ಬಾಯ್ ಸಾವು; ನಿರ್ದೇಶಕ ಯೋಗರಾಜ್‌ ಭಟ್ ವಿರುದ್ಧ ಎಫ್‌ಐಆರ್‌

ಶೂಟಿಂಗ್‌ ಸೆಟ್‌ನಲ್ಲಿ ಲೈಟ್‌ ಬಾಯ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ನಿರ್ದೇಶಕ ಯೋಗರಾಜ್ ಭಟ್ ಅವರು 'ಮನದ ಕಡಲು' ಎಂಬ ಸಿನಿಮಾವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಳೆದ ಕೆಲವು...

ತಮಿಳು ಚಿತ್ರನಿರ್ದೇಶಕ ನನ್ನ ಜನನಾಂಗಕ್ಕೆ ‘ರಾಡ್’ ತುರುಕಿಸಿದ್ದರು : ನಟಿ ಸೌಮ್ಯ ಗಂಭೀರ ಆರೋಪ

ಹೇಮಾ ಸಮಿತಿ ವರದಿಯ ಬಳಿಕ ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಬಗ್ಗೆ ಸುದ್ದಿಯಾಗುತ್ತಿರುವ ನಡುವೆ ಈಗ ತಮಿಳು ಚಿತ್ರರಂಗದ ನಿರ್ದೇಶಕರೊಬ್ಬರ ಮೇಲೆ ತಮಿಳು, ಮಲಯಾಳಂ ಸಿನಿಮಾದ ನಟಿ ಸೌಮ್ಯ ಗಂಭೀರ ಆರೋಪ...

ಲೈಂಗಿಕ ದೌರ್ಜನ್ಯ ಅಪರಾಧಿಗಳಿಗೆ 5 ವರ್ಷ ನಿಷೇಧ: ದಕ್ಷಿಣ ಭಾರತೀಯ ಕಲಾವಿದರ ಸಂಘದ ನಿರ್ಣಯ

ದಕ್ಷಿಣ ಭಾರತೀಯ ಕಲಾವಿದರ ಸಂಘ ಅಥವಾ 'ನಾಡಿಗರ್ ಸಂಗಮ್' ಲೈಂಗಿಕ ದೌರ್ಜನ್ಯಗಳಲ್ಲಿ ತಪ್ಪಿತಸ್ಥರೆಂದು ಕಂಡುಬಂದ ವ್ಯಕ್ತಿಗಳಿಗೆ ತಮಿಳು ಚಲನಚಿತ್ರೋದ್ಯಮದಿಂದ 5 ವರ್ಷಗಳ ನಿಷೇಧವನ್ನು ವಿಧಿಸುವ ಕುರಿತು ಮಹತ್ವದ ನಿರ್ಣಯವನ್ನು ಅಂಗೀಕರಿಸಿದೆ. ನಡಿಗರ್ ಸಂಗಮ್' ಅಥವಾ...

ದರ್ಶನ್ ಪ್ರಕರಣ | ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಕೆ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 17 ಮಂದಿ ಆರೋಪಿಗಳ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್‌ಗೆ ಸುಮಾರು 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ...

ಲೈಂಗಿಕ ಕಿರುಕುಳ ಪ್ರಕರಣ | ನಿರೀಕ್ಷಣಾ ಜಾಮೀನಿಗಾಗಿ ಹೈಕೋರ್ಟ್‌ ಮೊರೆಹೋದ ನಿರ್ಮಾಪಕ ರಂಜಿತ್

ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಮಲಯಾಳಂ ಚಲನಚಿತ್ರ ನಿರ್ಮಾಪಕ ಮತ್ತು ಕೇರಳ ರಾಜ್ಯ ಚಲನಚಿತ್ರ ಅಕಾಡೆಮಿಯ ಮಾಜಿ ಅಧ್ಯಕ್ಷ ರಂಜಿತ್ ನಿರೀಕ್ಷಣಾ ಜಾಮೀನು ಕೋರಿ ಕೇರಳ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ರಂಜಿತ್...

ಮಲಯಾಳಂ ಚಿತ್ರರಂಗದಲ್ಲಿ ಯಾವುದೇ ಶಕ್ತಿ ಕೇಂದ್ರವಿಲ್ಲ: ಮೌನ ಮುರಿದ ನಟ ಮಮ್ಮುಟ್ಟಿ

ಮಲಯಾಳಂ ಚಿತ್ರರಂಗದಲ್ಲಿ ಸಂಚಲನ ಉಂಟು ಮಾಡಿರುವ ನಟಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪಗಳ ಬಗ್ಗೆ ಖ್ಯಾತ ನಟ ಮಮ್ಮುಟ್ಟಿ ಕೊನೆಗೂ ಪ್ರತಿಕ್ರಿಯಿಸಿದ್ದಾರೆ. ಪ್ರಕರಣದ ಬಗ್ಗೆ ಭಾನುವಾರ ಸಾಮಾಜಿಕ ಜಾಲತಾಣವಾದ ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ಅವರು, ಮಲಯಾಳಂ...

ಮಲಯಾಳಂ ಚಿತ್ರರಂಗದಲ್ಲಿ ಮತ್ತೆ ಸಂಚಲನ; ನಟ ಜಯಸೂರ್ಯ ವಿರುದ್ಧ ನಟಿ ಸೋನಿಯಾ #MeToo ಆರೋಪ

ಮಲಯಾಳಂ ನಟ ಜಯಸೂರ್ಯ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಿಸಿರುವ ನಟಿ ಸೋನಿಯಾ ಮಲ್ಹಾರ್, 'ನನ್ನ ಹೇಳಿಕೆಗಳು ಸತ್ಯ. ನನಗೆ ಜಯಸೂರ್ಯ ಲೈಂಗಿಕ ಕಿರುಕುಳ ನೀಡಿದ್ದಾರೆ' ಎಂದು ಆರೋಪಿಸಿದ್ದಾರೆ. ಯಾವುದೇ ಬೆದರಿಕೆ ಹಾಕಿದರೂ...

ಬಳ್ಳಾರಿ ಜೈಲಿನಲ್ಲಿ ಶೌಚಕ್ಕೆ ಸರ್ಜಿಕಲ್ ಚೇರ್ ಕೇಳಿದ ನಟ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಅವರಿಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಲಾಗುತ್ತಿತ್ತು ಎಂಬ ಆರೋಪದ ಬೆನ್ನಲ್ಲೇ ನಟ ದರ್ಶನ್‌ರನ್ನು ಇತ್ತೀಚೆಗೆ ಬಳ್ಳಾರಿ ಜೈಲಿಗೆ ವರ್ಗಾವಣೆ ಮಾಡಲಾಗಿದೆ. ಆದರೆ ಇಲ್ಲಿ...

ಮಲಯಾಳಂ ಚಿತ್ರರಂಗ | ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು: ನಟಿ ರಾಧಿಕಾ ಆರೋಪ

ಮಲಯಾಳಂ ಚಿತ್ರರಂಗದಲ್ಲಿ ನಟಿಯರ ಮೇಲೆ ನಡೆಯುತ್ತಾ ಬಂದಿರುವ ಲೈಂಗಿಕ ಕಿರುಕುಳದ ಬಗ್ಗೆ ಪ್ರತಿ ದಿನ ದೂರುಗಳು ದಾಖಲಾಗುತ್ತಿರುವ ನಡುವೆ, "ಮಲಯಾಳಂ ಚಿತ್ರಗಳ ಶೂಟಿಂಗ್ ಸೆಟ್‌ಗಳಲ್ಲಿ ನಟಿಯರ ಕ್ಯಾರವಾನ್‌ಗಳಲ್ಲಿ ಹಿಡನ್ ಕ್ಯಾಮೆರಾಗಳಿರುತ್ತಿತ್ತು" ಎಂದು ಹಿರಿಯ...

ತಮಿಳು ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ಮಿತಿಮೀರಿದೆ : ನಟಿ ಕುಟ್ಟಿ ಪದ್ಮಿನಿ

ಮಲಯಾಳಂ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ, ಅತ್ಯಾಚಾರದ ಬಗ್ಗೆ ಹಲವಾರು ನಟಿಯರು ದೂರು ನೀಡುತ್ತಿರುವ ಬೆನ್ನಲ್ಲೇ ತಮಿಳು ಚಿತ್ರರಂಗದಲ್ಲಿಯೂ ಲೈಂಗಿಕ ಕಿರುಕುಳ ನಡೆಯತ್ತಿರುವ ಬಗ್ಗೆ ಖ್ಯಾತ ನಟಿಯೊಬ್ಬರು ಪ್ರಸ್ತಾಪಿಸಿದ್ದಾರೆ. ಎನ್‌ಡಿಟಿವಿ ಸಂದರ್ಶನದಲ್ಲಿ ಮಾತನಾಡಿದ ಜನಪ್ರಿಯ ತಮಿಳು...

ಕಂಗನಾ ರಣಾವತ್ | ಬಿಜೆಪಿ ಪಾಲಿಗೆ ಸೆರಗಿನ ಕೆಂಡವೋ, ಫೈರ್‌ ಬ್ರ್ಯಾಂಡೋ?

ಕಂಗನಾ ಎಂಬ ಅವಿವೇಕಿಯನ್ನು, ಅಪ್ರಬುದ್ಧೆಯನ್ನು ಸೆರಗಿಗೆ ಕಟ್ಟಿಕೊಂಡಿರುವ ಬಿಜೆಪಿ, ಈಗ ಆ ಬೆಂಕಿಗೆ ಬೆಚ್ಚಿ ಬೀಳುತ್ತಿದೆ. ಆಕೆಯ ದ್ವೇಷ, ವಿಷ, ದುರುದ್ದೇಶವೆಲ್ಲ ಬಯಲಾಗಿ ಬಿಜೆಪಿ ಭವಿಷ್ಯದಲ್ಲಿ ಭಾರಿ ಬೆಲೆ ತೆರಬೇಕಾಗಬಹುದು. ಆದರೆ, ಬಿಜೆಪಿಯದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X