ಸಿನಿಮಾ

ಐವಿಎಫ್‌ ಮೂಲಕ ಗರ್ಭ ಧರಿಸಿದ್ದ ನಟಿ ಭಾವನಾಗೆ ಅವಳಿ ಮಕ್ಕಳು ಜನನ: ಒಂದು ಮಗು ನಿಧನ

ಐವಿಎಫ್‌ ಮೂಲಕ ಗರ್ಭ ಧರಿಸಿದ್ದ ಕನ್ನಡದ ನಟಿ ಭಾವನಾ ರಾಮಣ್ಣ ಅವರಿಗೆ ಅವಳಿ ಮಕ್ಕಳು ಜನಿಸಿದ್ದು, ಈ ಪೈಕಿ ಒಂದು ಮಗು ಆರೋಗ್ಯ ಸಮಸ್ಯೆಯಿಂದಾಗಿ ನಿಧನವಾಗಿರುವುದಾಗಿ ವರದಿಯಾಗಿದೆ. ಮತ್ತೊಂದು ಹೆಣ್ಣು ಮಗು ಹಾಗೂ ತಾಯಿ...

ವೆನಿಸ್ ಚಿತ್ರೋತ್ಸವ | ದಾಖಲೆಯ 23 ನಿಮಿಷಗಳ ಚಪ್ಪಾಳೆ ಗಿಟ್ಟಿಸಿಕೊಂಡ ಗಾಝಾದ ‘ಹಿಂದ್ ರಜಬ್’ ಚಿತ್ರ

ಕಳೆದ ವರ್ಷ ಗಾಝಾ ನಗರದಲ್ಲಿ ಇಸ್ರೇಲಿ ಪಡೆಗಳಿಂದ ಕ್ರೂರವಾಗಿ ಕೊಲ್ಲಲ್ಪಟ್ಟ ಆರು ವರ್ಷದ ಹಿಂದ್ ರಜಬ್ ಬಗ್ಗೆ ಮಾಡಿದ್ದ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಸಾಕ್ಷ್ಯಚಿತ್ರವು ಇಟಲಿಯ ವೆನಿಸ್ ಚಲನಚಿತ್ರೋತ್ಸವದಲ್ಲಿ ಮೊದಲ...

ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್

60 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಅವರ ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ....

’12th Fail’ ಸೋಲುಸೋಲುತ್ತಾ ಗೆಲ್ಲುತ್ತಾ ಹೋದವನ ಜೀವನಗಾಥೆ

'12th Fail' ಮಹಾನ್ ವ್ಯಕ್ತಿಗಳ, ಸಾಧಕರ ಬದುಕನ್ನು ಕುರಿತಾದ ಸಿನಿಮಾವೇನಲ್ಲ. ಬಡತನದ ಹಿನ್ನೆಲೆಯಿಂದ ಬಂದು ಪಿಯುಸಿಯಲ್ಲಿ ಅನುತ್ತೀರ್ಣನಾಗಿ, ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರ ಸ್ಫೂರ್ತಿಯಿಂದ ಐಪಿಎಸ್ ಮಾಡಲು ಹೊರಟು ಸತತ ಸೋಲು, ಅಪಮಾನಗಳನ್ನು ಎದುರಿಸಿ...

ಮಲಯಾಳಂ ಚಿತ್ರದಲ್ಲಿ ಕರ್ನಾಟಕದ ಜನತೆಗೆ ಅವಮಾನ: ಚಿತ್ರತಂಡ ಕ್ಷಮೆಯಾಚನೆ

ಕಲ್ಯಾಣಿ ಪ್ರಿಯದರ್ಶನ್ ನಟನೆಯ ಮಲಯಾಳಂ ಚಿತ್ರ ‘ಲೋಕಾ ಚಾಪ್ಟರ್‌–1 ಚಂದ್ರ’ ಗಲ್ಲಾಪೆಟ್ಟಿಗೆಯಲ್ಲಿ ಉತ್ತಮ ಗಳಿಕೆಯನ್ನು ಕಾಣುತ್ತಿದೆ. ಆದರೆ, ಚಿತ್ರದ ಸಂಭಾಷಣೆಯಲ್ಲಿ ಕನ್ನಡಿಗರನ್ನು ಮತ್ತು ಕರ್ನಾಟಕವನ್ನು ಅವಮಾನಿಸುವಂತಹ ಭಾಷಾಪ್ರಯೋಗವು ವಿವಾದಕ್ಕೆ ಕಾರಣವಾಗಿದೆ. ವಿವಾದ ತೀವ್ರಗೊಂಡ...

ಚಿನ್ನ ಕಳ್ಳಸಾಗಣೆ ಪ್ರಕರಣ: ನಟಿ ರನ್ಯಾ ರಾವ್‌ಗೆ 102 ಕೋಟಿ ರೂ. ದಂಡ

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಕನ್ನಡ ಸಿನಿಮಾ ನಟಿ ರನ್ಯಾ ರಾವ್ ಅವರಿಗೆ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) 102 ಕೋಟಿ ರೂ. ದಂಡ ವಿಧಿಸಿದೆ ಎಂದು ವರದಿಯಾಗಿದೆ. ರನ್ಯಾ ರಾವ್ ಮಾತ್ರವಲ್ಲದೆ,...

ಕನ್ನಡ ಚಿತ್ರ ನಿರ್ದೇಶಕ ಎಸ್ ಎಸ್‌ ಡೇವಿಡ್ ನಿಧನ; ಮೃತದೇಹ ಪಡೆಯಲು ಬಾರದ ಕುಟುಂಬ

ಪೊಲೀಸ್‌ ಸ್ಟೋರಿ, ಜೈಹಿಂದ್‌ ಸೇರಿದಂತೆ ಹಲವು ಸಿನಿಮಾಗಳ ಬರಹಗಾರ ಎಸ್‌.ಎಸ್‌ ಡೇವಿಡ್‌ (55) (SS David) ಇಂದು ನಿಧನರಾದರು. ಹೃದಯಾಘಾತದಿಂದ ಭಾನುವಾರ(ಆ.31) ಸಂಜೆ 7.30ರ ಸುಮಾರಿಗೆ ಆರ್ ಆರ್ ನಗರದ ಎಸ್.ಎಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 90ರ...

ಬಿಗ್​​ಬಾಸ್ 12ನೇ ಆವೃತ್ತಿಯ ಪ್ರಾರಂಭ ದಿನಾಂಕ ಘೋಷಿಸಿದ ನಟ ಸುದೀಪ್

ಕನ್ನಡದ ರಿಯಾಲಿಟಿ ಶೋ ಬಿಗ್‌ಬಾಸ್‌ನ 12ನೇ ಆವೃತ್ತಿಯ ದಿನಾಂಕವನ್ನು ಆಯೋಜಕ ನಟ ಸುದೀಪ್‌ ಘೋಷಿಸಿದ್ದಾರೆ. ಕನ್ನಡ ಬಿಗ್​ಬಾಸ್​ನ 12ರ ಮೊದಲ ಪ್ರೋಮೊ ಈಗಾಗಲೇ ಬಿಡುಗಡೆ ಆಗಿದ್ದು, ದಿನಾಂಕ ಘೋಷಣೆಯಷ್ಟೆ ಬಾಕಿ ಇತ್ತು. ಚಾನೆಲ್​​ನವರು...

ಮಾಲ್, ಸಿಂಗಲ್ ಸ್ಕ್ರೀನ್, ಮುಂಗಡ ಬುಕಿಂಗ್ ಆ್ಯಪ್ ಎಂಬ ಅಧಿಕೃತ ಕಳ್ಳರ ಕೂಟಗಳು

ಹಿಂದೆ, ಸಿನೆಮಾ ವೀಕ್ಷಣೆ ಎಂಬದು ನಮ್ಮ ದೇಶದ ಅತ್ಯಂತ ಅಗ್ಗದ ಮತ್ತು ಗುಣಮಟ್ಟದ ಮನರಂಜನೆಯ ಏಕೈಕ ಮಾಧ್ಯಮವಾಗಿತ್ತು. ಈಗ ಚಿತ್ರಮಂದಿರಗಳು ಖಾಸಗಿ ಶಾಲೆ, ಆಸ್ಪತ್ರೆಯ ಮಾಲೀಕರಂತೆ ಗ್ರಾಹಕರನ್ನು ಶೋಷಿಸುವ ಕೇಂದ್ರಗಳಾಗಿ ಮಾರ್ಪಟ್ಟಿವೆ. ಅಪಾರ ಪ್ರಚಾರದ...

ನಟ ಶಿವಣ್ಣನ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಮಡೆನೂರು ಮನು

ಸಹ ನಟಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಮಡೆನೂರು ಮನು ನಟ ಶಿವರಾಜ್‌ಕುಮಾರ್‌ ಅವರ ಕಾಲಿಗೆ ಬಿದ್ದು ಕ್ಷಮೆ ಕೇಳಿಕೊಂಡಿದ್ದಾರೆ. ಈ ಹಿಂದೆ ಮನು ವಿರುದ್ಧ ಪ್ರಕರಣ...

ಕೆಜಿಎಫ್ ಖ್ಯಾತಿಯ ಹಿರಿಯ ಪೋಷಕ ನಟ ದಿನೇಶ್ ಮಂಗಳೂರು ನಿಧನ

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ, ಕೆಜಿಎಫ್ ಖ್ಯಾತಿಯ ದಿನೇಶ್ ಮಂಗಳೂರು ನಿಧನರಾಗಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ದಿನೇಶ್ ಅವರು ಕುಂದಾಪುರದಲ್ಲಿ ಅಸುನೀಗಿದ್ದಾರೆ ಎಂದು ತಿಳಿದುಬಂದಿದೆ. ಮಂಗಳೂರು ಮೂಲದವರಾದ ದಿನೇಶ್ ಮಂಗಳೂರು ಅವರು ದೀರ್ಘ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ ಎಂದು ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು ಒತ್ತಾಯಿಸಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ ಪರಿಶಿಷ್ಟ ಜಾತಿ ಒಳಮೀಸಲಾತಿ ವಿವಾದಕ್ಕೆ ಪರಿಹಾರ ಘೋಷಿಸಿದೆ....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X