ಸಿನಿಮಾ

ಡಿಎಂಕೆ ನೇತೃತ್ವದ ಮೈತ್ರಿಗೆ ಸೇರ್ಪಡೆಗೊಂಡ ಕಮಲ್ ಹಾಸನ್ ಪಕ್ಷ

ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ಜಾತ್ಯತಿತ ಪ್ರಗತಿಪರ ಒಕ್ಕೂಟದ ಮೈತ್ರಿಗೆ ನಟ ಕಮಲ್ ಹಾಸನ್ ನೇತೃತ್ವದ ಮಕ್ಕಳ್ ನೀದಿ ಮೇಯಮ್ ಪಕ್ಷ ಸೇರ್ಪಡೆಗೊಂಡಿದೆ.ಮೈತ್ರಿ ಹಿನ್ನೆಲೆಯಲ್ಲಿ ಎಂಎನ್ಎಂ ಪಕ್ಷ 2025ರ ಚುನಾವಣೆಯಲ್ಲಿ ಒಂದು ರಾಜ್ಯಸಭಾ ಸ್ಥಾನ...

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ಕನ್ನಡ ವಿಭಾಗದಲ್ಲಿ ‘ನಿರ್ವಾಣ’ ತುಳು ಚಿತ್ರಕ್ಕೆ ಪ್ರಶಸ್ತಿ

15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಇಂದು(ಮಾ.7) ತೆರೆಬಿದ್ದಿದ್ದು, ಕನ್ನಡ ವಿಭಾಗದಲ್ಲಿ ತುಳು ಭಾಷೆಯಲ್ಲಿರುವ 'ನಿರ್ವಾಣ' ಚಿತ್ರವು ಕನ್ನಡ ವಿಭಾಗದಲ್ಲಿ ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅಮರ್ ಎಲ್ ಅವರು ಈ ಸಿನಿಮಾವನ್ನು ನಿರ್ದೇಶನ...

ಇಫ್ ಓನ್ಲಿ ಐ ಕುಡ್ ಹೈಬರ್ನೇಟ್ | ಕುಟುಂಬದ ಕಷ್ಟವನ್ನು ಜಗತ್ತಿನ ಜನರೆದೆಗೆ ದಾಟಿಸುವ ಮಂಗೋಲಿಯನ್ ಮೂವಿ

ಮಂಗೋಲಿಯಾದ ಜನ ಚಳಿಗಾಲವನ್ನು ದಾಟುವಂತೆ, ಉಲ್ಝಿ ಎಂಬ ಹುಡುಗ ತನಗೆ ಎದುರಾಗಿರುವ ಕಷ್ಟವನ್ನು ದಾಟುತ್ತಾನೆಯೇ? ಫಿಸಿಕ್ಸ್ ಕಾಂಪಿಟೇಷನ್‌ನಲ್ಲಿ ಭಾಗವಹಿಸಿ, ಫ್ರೀ ಸ್ಕಾಲರ್‌ಶಿಪ್ ಪಡೆಯುತ್ತಾನೆಯೇ? 'ಇಫ್ ಓನ್ಲಿ ಐ ಕುಡ್ ಹೈಬರ್ನೇಟ್' ಚಿತ್ರ ನೋಡಿ,...

‘ಟೆರಸ್ಟ್ರಿಯಲ್ ವರ್ಸಸ್’ ಸಿನಿಮಾ: ‘ಹಿಂದೂರಾಷ್ಟ್ರ ಕಟ್ಟುತ್ತೇವೆ’ ಎನ್ನುವವರಿಗೂ ಇಲ್ಲಿದೆ ಪಾಠ

ಬಹುತ್ವ ಭಾರತವು ಉಳಿದಾಗ ಮಾತ್ರ ಸಂವಿಧಾನ ಉಳಿಯುತ್ತದೆ. ಈ ಕಾರಣಕ್ಕೆ 'ಟೆರಸ್ಟ್ರಿಯಲ್ ವರ್ಸಸ್' ಸಿನಿಮಾ ನಮಗೆ ಪಾಠವಾಗಬೇಕಿದೆ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ (ಬಿಫೆಸ್‌)ನಲ್ಲಿ ಪ್ರದರ್ಶನವಾದ ಪರ್ಷಿಯನ್ ಭಾಷೆಯ 'ಟೆರಸ್ಟ್ರಿಯಲ್‌ ವರ್ಸಸ್' ಸಿನಿಮಾ ವಿನೂತನ...

ಬೆಂಗಳೂರು ಚಲನಚಿತ್ರೋತ್ಸವ | ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಖ್ಯಾತ ನಿರ್ದೇಶಕ ಎಂ.ಎಸ್.ಸತ್ಯು ಆಯ್ಕೆ

ಅಂತಾರಾಷ್ಟ್ರೀಯ ಖ್ಯಾತಿಯ ಚಲನಚಿತ್ರ ನಿರ್ದೇಶಕ, ಹಿರಿಯ ರಂಗಕರ್ಮಿ ಹಾಗೂ ಕಲಾ ನಿರ್ದೇಶಕರಾದ ಮೈಸೂರು ಶ್ರೀನಿವಾಸ ಸತ್ಯು (ಎಂ.ಎಸ್.ಸತ್ಯು) ಅವರನ್ನು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು...

ಸಾವರ್ಕರ್‌ ಜೊತೆ ಸುಭಾಶ್ಚಂದ್ರ ಬೋಸ್‌ಗೆ ಸಂಬಂಧ ಕಲ್ಪಿಸಬೇಡಿ: ಟ್ರೇಲರ್‌ಗೆ ಆಕ್ಷೇಪ ಎತ್ತಿದ ನೇತಾಜಿ ಮೊಮ್ಮಗ

ಲೋಕಸಭಾ ಚುನಾವಣೆ ಸಮೀಪದಲ್ಲಿರುವಾಗಲೇ ದೇಶದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿವಾದಾತ್ಮಕ ಮುಖಂಡ ಹಾಗೂ ಬಲಪಂಥೀಯರ ನೆಚ್ಚಿನ ನಾಯಕನಾಗಿರುವ ಪ್ರಬಲ ಹಿಂದುತ್ವವಾದಿಯಾಗಿದ್ದ ಸಾವರ್ಕರ್‌ ಬಗೆಗಿನ ಹಿಂದಿ ಸಿನಿಮಾವೊಂದು ತಯಾರಾಗಿದ್ದು, ಮಾರ್ಚ್‌ 22ರಂದು ಬಿಡುಗಡೆಯಾಗಲಿದೆ.ಬಾಲಿವುಡ್‌ನ ನಟ...

ಉತ್ತರ V/s ದಕ್ಷಿಣ ಚಿತ್ರರಂಗ: ‘ಭಾರತೀಯ ಚಿತ್ರೋದ್ಯಮ’ ಎನ್ನುವ ಕಾಲ ಬಂದಿದೆ: ನಟಿ ರಶ್ಮಿಕಾ ಮಂದಣ್ಣ

ನಟಿ ರಶ್ಮಿಕಾ ಮಂದಣ್ಣ ದಕ್ಷಿಣ ಭಾರತದ ಚಲನಚಿತ್ರೋದ್ಯಮದಲ್ಲಿ ತನ್ನ ವೃತ್ತಿಜೀವನವನ್ನು ಆರಂಭಿಸಿ, ಪ್ಯಾನ್-ಇಂಡಿಯಾ ತಾರೆಯಾಗಿ ಮಿಂಚುತ್ತಿದ್ದಾರೆ. ಅವರು ಉತ್ತರ ಮತ್ತು ದಕ್ಷಿಣ ಭಾರತದ ಚಿತ್ರರಂಗವನ್ನು 'ಭಾರತೀಯ ಚಲಚಿತ್ರೋದ್ಯಮ' ಎಂದು ಕರೆಯಬೇಕೆಂಬ ಒಳನೋಟವನ್ನು ಅವರು...

ನಮ್ಮದೇ ಬದುಕು ಬಿಂಬಿಸುವ ‘ಬನೇಲ್ ಅಂಡ್ ಆಡಮ್’- ನೋಡಬೇಕಾದ ಚಿತ್ರ

ಸೆನೆಗಲ್ಲಿನ ಯಾವುದೋ ಮೂಲೆಯ ಪುಟ್ಟ ಸಮುದಾಯವನ್ನು ಸಮಕಾಲೀನ ವಿಷಯಗಳೊಂದಿಗೆ ಬೆಸೆಯುವ, ಪ್ರಚಂಚದ ಆಗುಹೋಗುಗಳೊಂದಿಗೆ ಸಮೀಕರಿಸಿರುವ ರೀತಿ ಭಿನ್ನವಾಗಿದೆ. ಆ ಕಾರಣಕ್ಕಾಗಿ 'ಬನೇಲ್ ಅಂಡ್ ಆಡಮ್' ಚಿತ್ರವನ್ನು ಮಿಸ್ ಮಾಡದೇ ನೋಡಬೇಕಾಗಿದೆ.15ನೇ ಅಂತಾರಾಷ್ಟ್ರೀಯ ಚಿತ್ರೋತ್ಸವದಲ್ಲಿ...

ಶಿವಮೊಗ್ಗ | ಗೀತಾರನ್ನು ಸಂಸದೆಯಾಗಿ ನೋಡುವ ಆಸೆ ಇದೆ: ನಟ ಶಿವ ರಾಜ್‌ಕುಮಾರ್

ನನ್ನ ಪತ್ನಿ ಗೀತಾ ಅವರು ಶಿವಮೊಗ್ಗ ಸಂಸದೆಯಾಗುವುದನ್ನು ನೋಡುವ ಆಸೆ ಇದೆ. ಕಾಂಗ್ರೆಸ್‌ ಟಿಕೆಟ್‌ ಕೊಟ್ಟರೆ, ಅದು ಸಾಧ್ಯವಾಗಬಹುದು ಎಂದು ನಟ ಶಿವ ರಾಜ್‌ಕುಮಾರ್ ಹೇಳಿದ್ದಾರೆ.ಸಚಿವ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬದ ನಿಮಿತ್ತ ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ...

’ಪ್ಯಾರಡೈಸ್’ ಚಿತ್ರ ವಿಮರ್ಶೆ: ಶ್ರೀಲಂಕಾ ಬಿಕ್ಕಟ್ಟಿನೊಳಗೆ ಎಷ್ಟೊಂದು ಪದರ!

ಶ್ರೀಲಂಕಾ ನಿರ್ದೇಶಕ ಪ್ರಸನ್ನ ವಿತನಗೆಗೂ ದೇವನೂರ ಮಹಾದೇವರಿಗೂ ಎತ್ತಣಿಂದೆತ್ತ ಸಂಬಂಧ? ಶ್ರೀಲಂಕಾದ ಅಭಿಜಾತ ಸಿನಿಮಾ ನಿರ್ದೇಶಕರಲ್ಲಿ ಒಬ್ಬರಾದ ಪ್ರಸನ್ನ ವಿತನಗೆಯವರ 'ಪ್ಯಾರಡೈಸ್‌' ಸಿನಿಮಾ ಈ ಸಲದ ಬೆಂಗಳೂರು ಅಂತಾರಾಷ್ಟ್ರೀಯ ಫಿಲ್ಮ್‌ ಫೆಸ್ಟಿವಲ್‌ (ಬಿಫೆಸ್‌)ನಲ್ಲಿ...

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ | ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ಕೇಂದ್ರದ ತಡೆ

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಬೇಕಿದ್ದ ದೆಹಲಿ ರೈತ ಹೋರಾಟದ ಕುರಿತ ‘ಕಿಸಾನ್ ಸತ್ಯಾಗ್ರಹ’ ಸಾಕ್ಷ್ಯಚಿತ್ರಕ್ಕೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಡೆ ಒಡ್ಡಿದೆ. 'ಕಿಸಾನ್ ಸತ್ಯಾಗ್ರಹ' ಮಾತ್ರವಲ್ಲದೆ, ಉಕ್ರೇನ್ ಹಾಗೂ ಇಸ್ರೇಲ್‌ನ...

ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದಿಂದ ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಸಾಧ್ಯ: ಸಿಎಂ ಸಿದ್ದರಾಮಯ್ಯ

ವಿಶ್ವದ ಬದುಕು ಸಂಸ್ಕೃತಿ ತಿಳಿಯಲು ಮತ್ತು ನಮ್ಮ ಸಮಾಜವನ್ನು ಇನ್ನಷ್ಟು ಮಾನವೀಯಗೊಳಿಸಲು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ ನೆರವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು...

ಜನಪ್ರಿಯ