ಸಿನಿಮಾ

ಭೂಕಬಳಿಕೆ ಆರೋಪ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಬಾಲಿವುಡ್ ಗಾಯಕ ದೂರು

ತಮಗೆ ಸಂಬಂಧಿಸಿದ ಭೂಮಿಯನ್ನು ಕಬಳಿಸಿದ್ದಾರೆ ಎಂದು ಬಾಲಿವುಡ್ ಗಾಯಕ ಲಕ್ಕಿ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಮತ್ತು ಸೋದರ ಮಾವ ಮಧುಸೂದನ್ ರೆಡ್ಡಿ ವಿರುದ್ಧ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಎ1 ಆರೋಪಿ ಪವಿತ್ರಾ ಗೌಡ ಜೈಲಿಗೆ; ನಟ ದರ್ಶನ್ ಪೊಲೀಸ್ ಕಸ್ಟಡಿಗೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜೂನ್ 20) ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಎಲ್ಲ ಆರೋಪಿಗಳನ್ನು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಮುಂದೆ ಕಾಮಾಕ್ಷಿಪಾಳ್ಯ ಪೊಲೀಸರು ಹಾಜರುಪಡಿಸಿದ್ದರು. ಈ...

ಆಕ್ಷೇಪಾರ್ಹ ದೃಶ್ಯಗಳ ಕತ್ತರಿಗೆ ಒಪ್ಪಿಗೆ: ‘ಹಮಾರೆ ಬಾರಹ್’ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ

ಚಿತ್ರ ನಿರ್ಮಾಣಕಾರರು ಆಕ್ಷೇಪಾರ್ಹ ದೃಶ್ಯಗಳಿಗೆ ಕತ್ತರಿ ಹಾಕಲು ಒಪ್ಪಿಗೆ ಸೂಚಿಸಿದ ನಂತರ 'ಹಮಾರೆ ಬಾರಹ್‌' ಚಿತ್ರ ಬಿಡುಗಡೆಗೆ ಬಾಂಬೆ ಹೈಕೋರ್ಟ್ ಅನುಮತಿ ನೀಡಿದೆ. ಸಿನಿಮಾವು ಜೂನ್‌ 21 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಇಸ್ಲಾಂ ಮತ್ತು...

ಮೈಸೂರಿನಲ್ಲಿ ಉದ್ಯಮಿ, ಡಿಜೆಗೆ ಬೆದರಿಕೆ ಹಾಕಿದ್ದ ದರ್ಶನ್: ವಿಡಿಯೋ ವೈರಲ್

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್‌ ಸೇರಿ 19 ಮಂದಿ ಆತನ ಸಹಚರರನ್ನು ಬೆಂಗಳೂರು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ನಡುವೆ ನಟನ ಹಿಂದಿನ ಕರಾಳ ಮುಖಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಮೈಸೂರಿನ...

ಸೆಲೆಬ್ರಿಟಿಗಳ ಸುದ್ದಿಗಳು, ಮಾಧ್ಯಮಗಳು ಮತ್ತು ಜನಸಾಮಾನ್ಯರು

ಜವಾಬ್ದಾರಿಯುತ ಮಾಧ್ಯಮಗಳು ಮತ್ತು ಪ್ರಜ್ಞಾವಂತ ಜನರು ಸಕ್ರಿಯವಾಗಿ ಜನರನ್ನು ನಿರಂತರವಾಗಿ ಎಚ್ಚರಿಸುತ್ತಾ ಅವರನ್ನು ಮಾನಸಿಕ ದಾಸ್ಯದಿಂದ ಹೊರತರುವುದಕ್ಕೆ ಪ್ರಯತ್ನಿಸುತ್ತಲೇ ಇರಬೇಕು. ಇದೊಂದು ನಿರಂತರ ಪ್ರಯತ್ನ. ತಕ್ಷಣದ ಬದಲಾವಣೆಗಳನ್ನು ನಿರೀಕ್ಷಿಸುವಂತಿಲ್ಲ ಸೆಲೆಬ್ರಿಟಿಗಳಿಂದಲೇ ಶುರುಮಾಡೋಣ. ಮಾಧ್ಯಮಗಳು ಸೆಲೆಬ್ರಿಟಿಗಳ...

ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗಿಯೇ ಆಗಲಿ: ನಟ ಉಪೇಂದ್ರ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಮತ್ತು ನಿರ್ದೇಶಕ ಉಪೇಂದ್ರ ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಪ್ರತಿಕ್ರಿಯಿಸಿದ್ದಾರೆ. ವಿಚಾರಣೆ ಕುರಿತ ವಿಡಿಯೊ ಚಿತ್ರೀಕರಣ ಮತ್ತು ಅದು ಜನರಿಗೆ ನೋಡಲು...

ಪೊಲೀಸ್ ಭಾಷೆಯಲ್ಲಿ ದರ್ಶನ್ ವಿಚಾರಣೆ: ಕಾಲಿಗೆ ಬಿದ್ದು ಬೇಡಿಕೊಳ್ಳುತ್ತಿರುವ ಆರೋಪಿ ನಟ?

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿರುವ ಆರೋಪಿ ನಟ ದರ್ಶನ್ ಹತ್ಯೆ ಮಾಡಿರುವುದನ್ನು ಸಾಬೀತು ಮಾಡಲು ಅನೇಕ ಸಾಕ್ಷಿಗಳು ಸಿಗುತ್ತಿವೆ ಮಾಧ್ಯಮಗಳು ವರದಿ ಮಾಡಿವೆ. ಮೊದಲ ಐದು ದಿನದ ವಿಚಾರಣೆ ವೇಳೆ ದರ್ಶನ್...

ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಸುದೀಪ್ ಮಾತು

ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ನಟ ದರ್ಶನ್ ಹಾಗೂ ಆತನ ತಂಡ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸುದೀಪ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಸ್ನೇಹ​ ಬೇರೆ ನ್ಯಾಯ ಬೇರೆ ಎಂದಿರುವ ಸುದೀಪ್,...

ರೇಣುಕಾಸ್ವಾಮಿ ಕೊಲೆ ಪ್ರಕರಣ | ಮರಣೋತ್ತರ ಪರೀಕ್ಷೆಯಲ್ಲಿ ದೇಹದ 15 ಕಡೆಗಳಲ್ಲಿ ಗಾಯದ ಗುರುತು

ಬೆಂಗಳೂರಿನ ಆರ್ ಆರ್ ನಗರದಲ್ಲಿ ಚಿತ್ರನಟ ದರ್ಶನ್ ಮತ್ತು ತಂಡದಿಂದ ಇತ್ತೀಚೆಗೆ ಕೊಲೆಗೀಡಾಗಿದ್ದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಮರಣೋತ್ತರ ಪರೀಕ್ಷಾ ವರದಿಯು ಪೊಲೀಸರ ಕೈ ಸೇರಿದ್ದು, ಆಘಾತ, ರಕ್ತಸ್ರಾವದಿಂದಾಗಿ ಮರಣ ಹೊಂದಿರುವುದಾಗಿ ವರದಿಯಲ್ಲಿ...

ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ...

ಚೆನ್ನೈನಲ್ಲಿ ತಮಿಳು ನಟ ಅನುಮಾನಾಸ್ಪದ ಸಾವು

ತಮಿಳು ನಟ ಪ್ರದೀಪ್ ಕೆ ವಿಜಯನ್‌(39) ಅವರು ಚೆನ್ನೈನ ತಮ್ಮ ಮನೆಯಲ್ಲಿ ನಿನ್ನೆ ಜೂನ್‌ 13 ರಂದು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಒಂದು ಆಯಾಮದಲ್ಲಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರಬಹುದೆಂದು ಪೊಲೀಸರು...

ದರ್ಶನ್ ಪ್ರಕರಣ ಮುಚ್ಚಿ ಹಾಕಲು ನನ್ನನ್ನು ಯಾರೂ ಸಂಪರ್ಕಿಸಿಲ್ಲ: ಡಿಸಿಎಂ ಡಿ ಕೆ ಶಿವಕುಮಾರ್ ಸ್ಪಷ್ಟನೆ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸ್ಪಷ್ಟನೆ ನೀಡಿರುವ ಡಿಸಿಎಂ ಡಿ ಕೆ ಶಿವಕುಮಾರ್, "ದರ್ಶನ್ ಪ್ರಕರಣ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X