ಸಿನಿಮಾ

ಎಮ್ಮೆ ಕೊಡಿಸುವುದಾಗಿ ಹೇಳಿ ಸಿನಿಮಾ ನಿರ್ದೇಶಕ ಪ್ರೇಮ್‌ಗೆ ಲಕ್ಷಗಟ್ಟಲೆ ವಂಚನೆ

ಕನ್ನಡ ಸಿನಿಮಾದ ನಿರ್ದೇಶಕ ಪ್ರೇಮ್‌ ಅವರು ಎಮ್ಮೆಗಳನ್ನು ಖರೀದಿಸಲು ಮುಂದಾಗಿ ಮೋಸಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಗುಜರಾತ್ ಮೂಲದ ವನರಾಜ್ ಭಾಯ್ ಎಂಬ ವ್ಯಕ್ತಿಯು ಎಮ್ಮೆಗಳನ್ನು ಕೊಡಿಸುವುದಾಗಿ 3.8 ಲಕ್ಷ ರೂಪಾಯಿಗಳನ್ನು ವಂಚಿಸಿರುವ...

ಪ್ರಣಮ್ ದೇವರಾಜ್ ಅಭಿನಯದ ‘S/O ಮುತ್ತಣ್ಣ’ ಸೆ.12ಕ್ಕೆ ತೆರೆಗೆ

ಪುರಾತನ ಫಿಲಂಸ್ ನಿರ್ಮಾಣದ ಶ್ರೀಕಾಂತ್ ಹುಣಸೂರು ನಿರ್ದೇಶನದ ಡೈನಮಿಕ್ ಹೀರೊ ದೇವರಾಜ್ ಅವರ ದ್ವಿತೀಯ ಪುತ್ರ ಪ್ರಣಮ್ ದೇವರಾಜ್ ನಾಯಕನಾಗಿ ನಟಿಸಿರುವ 'S/O ಮುತ್ತಣ್ಣ' ಚಿತ್ರ ಏಕಕಾಲಕ್ಕೆ ಕನ್ನಡ, ತೆಲುಗು ಹಾಗೂ ಮಲಯಾಳಂ...

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ನಿಧನ

3 ಈಡಿಯಟ್ಸ್ ಖ್ಯಾತಿಯ ಹಿರಿಯ ನಟ ಅಚ್ಯುತ್ ಪೋತರ್ ಅವರು ಆಗಸ್ಟ್ 18ರಂದು ನಿಧನರಾಗಿದ್ದಾರೆ. ಹಲವು ಬಾಲಿವುಡ್ ಸಿನಿಮಾಗಳಲ್ಲಿ ಮತ್ತು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿರುವ ಪೋತರ್ ಅವರಿಗೆ 91 ವರ್ಷ ವಯಸ್ಸಾಗಿತ್ತು. ವಯೋಸಹಜ ಆರೋಗ್ಯ...

ಕೇರಳ | ಟ್ರಕ್‌ಗೆ ಕಾರು ಡಿಕ್ಕಿ; ಮಲಯಾಳಂ ನಟನಿಗೆ ಗಾಯ

ಮಲಯಾಳಂ ನಟ ಬಿಜು ಕುಟ್ಟನ್‌ ಅವರು ಇಂದು ರಸ್ತೆ ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಕನ್ನಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಬಿಜು ಅವರು ಮಲಯಾಳಂ ಚಲನಚಿತ್ರ ಕಲಾವಿದರ ಸಂಘ(AMMA)ದ ಚುನಾವಣೆಯಲ್ಲಿ ಮತದಾನ ಮಾಡಲು ಕೊಚ್ಚಿಗೆ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲವನ್ನು ಉಳಿಸಿಕೊಂಡಿದೆ. ಬದಲಾದ ಜಗತ್ತನ್ನು, ಹೊಸ ಜಗತ್ತಿನ ಜನರ ಮನವನ್ನು ಗೆಲ್ಲುತ್ತಲೇ ಸಾಗಿದೆ... ರೋಮಾಂಚನ ಎಂಬ ಪದಕ್ಕೆ ನಿಜಕ್ಕೂ...

ರೇಣುಕಾಸ್ವಾಮಿ ಕೊಲೆ ಪ್ರಕರಣ | ನಟ ದರ್ಶನ್‌, ಪವಿತ್ರಾ ಗೌಡ ಜಾಮೀನು ಭವಿಷ್ಯ ಇಂದು ತೀರ್ಮಾನ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಇತರ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ರದ್ದಾಗುತ್ತಾ ಅಥವಾ ಮುಂದುವರಿಯುತ್ತಾ ಎಂಬುದು ಗುರುವಾರ ತೀರ್ಮಾನವಾಗಲಿದೆ. ನಟ ದರ್ಶನ್ ಅವರಿಗೆ ನಿಯಮಿತ...

ಚಿತ್ರದುರ್ಗ  | ಹಿರಿಯ ರಂಗ ನಿರ್ದೇಶಕ ಕೆಪಿಎಂ ಗಣೇಶಯ್ಯಗೆ ಗೆಜ್ಜೆಹೆಜ್ಜೆ ರಂಗ ಪುರಸ್ಕಾರ; ಎಂಡ್ ಇಲ್ಲದ ಬಂಡ್ ಅವತಾರ”ನಾಟಕ ಪ್ರದರ್ಶನ

ಚಿತ್ರದುರ್ಗದ ಹಿರಿಯ ರಂಗ ನಿರ್ದೇಶಕ ಕೆಪಿಎಂ.ಗಣೇಶಯ್ಯ ಮತ್ತು ಗೆಜ್ಜೆಹೆಜ್ಜೆ ರಂಗ ತಂಡದ ಕಲಾವಿದರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಂಗಸಂಗೀತ ಹಾಗೂ ನಾಟಕಕಾರ ಮೈಸೂರು ರಮಾನಂದರ ರಚನೆ ಮತ್ತು ನಿರ್ದೇಶನದ "ಎಂಡ್ ಇಲ್ಲದ ಬಂಡ್...

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ 3 ಗಂಟೆ ವೇಳೆಗೆ ಅವರು ಕೊನೆಯುಸಿರು ಎಳೆದರು. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ...

ಎಚ್‍ಡಿಕೆ ಮಾತು ಕೇಳಿ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸಮಾಧಿಗೆ ಒಪ್ಪಿದ್ದೆವು: ನಟ ಅನಿರುದ್ಧ್

ನಟ ವಿಷ್ಣುವರ್ಧನ್ ಅವರ ಸಮಾಧಿ ಜಾಗ ವಿವಾದಾತ್ಮಕ ಸ್ಥಳ ಎಂಬುದು ಮೊದಲು ನಮಗೆ ಗೊತ್ತಿರಲಿಲ್ಲ. ಎಚ್ ಡಿ ಕುಮಾರಸ್ವಾಮಿ ಅಭಿಮಾನ್ ಸ್ಟುಡಿಯೋದಲ್ಲೇ ಸಮಾಧಿ ಮಾಡಲು ಹೇಳಿದ್ದರಿಂದ ನಾವು ಒಪ್ಪಿಕೊಂಡಿದ್ದೆವು ಎಂದು ನಟ ವಿಷ್ಣುವರ್ಧನ್...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಿಡುಗಡೆ ಮಾಡಿರುವ ದಾಖಲೆಗಳ ಬಗ್ಗೆ ಹೇಳಿಕೆ ನೀಡಿರುವ ಬಹುಭಾಷಾ ನಟ ಕಿಶೋರ್ ಕುಮಾರ್, "ನಾವು ಬಾಯಿ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಮಹಾರಾಷ್ಟ್ರದ ಅಂಬೋಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ರಾಘವೇಂದ್ರ ಹೆಗಡೆ ಈ...

ಬೆಂಗಳೂರಿನಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ. ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X