ಹೆಣ್ಣು ಮಕ್ಕಳ ವಿಚಾರದಲ್ಲಿ ತೆಲುಗು ಚಿತ್ರರಂಗದ ಸ್ಟಾರ್ ನಟ ಚಿರಂಜೀವಿ ಹೊಂದಿರುವ ಧೋರಣೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಹೆಣ್ಣು ಮಕ್ಕಳನ್ನು ಚಿರಂಜೀವಿ ಈಗಲೂ ಎರಡನೇ ದರ್ಜೆಯ ಪ್ರಜೆಗಳಂತೆ ನೋಡುತ್ತಿದ್ದಾರೆ ಎಂದು...
ಬಾಲಿವುಡ್ ಸಂಗೀತ ಸಂಯೋಜಕ ಪ್ರೀತಮ್ ಚಕ್ರವರ್ತಿ ಅವರ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರು 40 ಲಕ್ಷ ರೂ. ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ಆರೋಪಿಸಿ, ಅವರ ವ್ಯವಸ್ಥಾಪಕರು ಮಲಾಡ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಪೊಲೀಸರ ಪ್ರಕಾರ,...
ಇಂಗ್ಲೆಂಡ್ ಮೂಲದ ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೇ ಬೀದಿ ಬದಿಯಲ್ಲಿ ಕಾರ್ಯಕ್ರಮ ನಡೆಸುತ್ತಿದ್ದು, ಅವರ ಗಾಯನ ಪ್ರದರ್ಶನವನ್ನು ಪೊಲೀಸರು ತಡೆಯೊಡ್ಡಿದ್ದಾರೆ.
ಎಡ್ ಶೀರನ್ ಬೆಂಗಳೂರಿನ ಚರ್ಚ್ ಸ್ಟ್ರೀಟ್‌ನಲ್ಲಿ ‘ಶೇಫ್ ಆಫ್ ಯು’...
ಸಿನಿಮಾದಲ್ಲಿ ಪಾತ್ರ ನೀಡುವುದಾಗಿ ಉತ್ತರಾಖಂಡದ ಮಾಜಿ ಸಿಎಂ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರ ಪುತ್ರಿ ಆರುಷಿ ನಿಶಾಂಕ್‌ಗೆ ಮುಂಬೈ ಮೂಲದ ದಂಪತಿ 4 ಕೋಟಿ ರೂ. ವಂಚಿಸಿದ್ದಾರೆ.
ನಟಿಯೂ ಆಗಿರುವ ಆರುಷಿ ನಿಶಾಂಕ್ ಡೆಹ್ರಾಡೂನ್...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ, ಜಾಮೀನು ಪಡೆದು ಹೊರಬಂದಿರುವ ದರ್ಶನ್ ಮೌನಕ್ಕೆ ಶರಣಾಗಿದ್ದರು. ಮೈಸೂರಿನ ಅವರ ಫಾರ್ಮ್‌ಹೌಸ್‌ನಲ್ಲಿದ್ದಾರೆ ಎಂಬ ಮಾಹಿತಿ ಇತ್ತು. ಜೈಲಿನಿಂದ ಬಂದ ಬಳಿಕ, ಇದೀಗ ಮೊದಲ ಬಾರಿಗೆ ಕಾಣಿಸಿಕೊಂಡಿದ್ದು,...
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ನವಗ್ರಹ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟ ಗಿರಿ ದಿನೇಶ್ ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಶುಕ್ರವಾರ ಸಂಜೆ ಮನೆಯಲ್ಲಿ ಪೂಜೆ ಮಾಡುವ ವೇಳೆ ಗಿರಿ ದಿನೇಶ್ ಅವರು ಹೃದಯಾಘಾತದಿಂದ...
ನಟಿಯಾಗಿ ಗುರುತಿಸಿಕೊಂಡು ರಾಜಕೀಯದಲ್ಲೂ ಸಕ್ರಿಯವಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಅನಾರೋಗ್ಯದಿಂದ ಬಳಲುತ್ತಿರುವುದಾಗಿ ವರದಿಯಾಗಿದೆ.
ಇತ್ತೀಚೆಗೆ, ಖುಷ್ಬೂ ತಮ್ಮ ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಫೋಟೋಗಳನ್ನು ಹಂಚಿಕೊಂಡಿದ್ದು, ಅವರು ಕೆಲವು ಗಾಯಗಳಿಂದ ಬಳಲುತ್ತಿರುವುದಾಗಿ ಹೇಳಿಕೊಂಡಿದ್ದಾರೆ....
10 ಲಕ್ಷ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಅವರ ವಿರುದ್ಧ ಪಂಜಾಬ್‌ನ ಲೂಧಿಯಾನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.
ವಕೀಲ ರಾಜೇಶ್ ಖನ್ನಾ ಎಂಬವರು ದಾಖಲಿಸಿರುವ ಪ್ರಕರಣದಲ್ಲಿ...
ಬಡವರ ಮಗನಾಗಿ ಬೆಳೆದ ನಟ ಡಾಲಿ ಧನಂಜಯ್ ಅದ್ದೂರಿ ಮದುವೆಗೆ ಸಜ್ಜಾಗುತ್ತಿದ್ದಾರೆ. ಕಳೆದ ಎರಡು ತಿಂಗಳುಗಳಿಂದ ರಾಜಕೀಯ ಮತ್ತು ಸಿನಿಮಾ ರಂಗದ ನಾಯಕರು, ಪ್ರಮುಖರನ್ನು ಆಹ್ವಾನಿಸುವುದರಲ್ಲಿ 'ಬ್ಯುಸಿ' ಆಗಿದ್ದಾರೆ. ಆದರೆ, ಈವರೆಗೆ ನಟ...
ಒಂದು ತಿಂಗಳ ವಿರಾಮದ ಬಳಿಕ ಸಂಪೂರ್ಣ ಚಿತ್ರೀಕರಣದಲ್ಲಿ ಭಾಗಿಯಾಗುತ್ತೇನೆ ಎಂದು ನಟ ಶಿವರಾಜ್‌ಕುಮಾರ್ ಹೇಳಿದರು.
ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆಗೊಳಗಾಗಿ ಬೆಂಗಳೂರಿಗೆ ಆಗಮಿಸಿದ ಬಳಿಕ ತಮ್ಮ ನಿವಾಸದ ಬಳಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು, ಹೋಗಬೇಕಿದ್ದರೆ...
ಕಲ್ಯಾಣರಾಮನ್ ಮತ್ತು ಪುಲಿವಲ್ ಕಲ್ಯಾಣಂನಂತಹ ಸಿನಿಮಾಗಳಿಗೆ ಹೆಸರುವಾಸಿಯಾದ ಖ್ಯಾತ ಮಲಯಾಳಂ ಚಲನಚಿತ್ರ ನಿರ್ಮಾಪಕ ಶಫಿ ಭಾನುವಾರ ಮುಂಜಾನೆ ನಿಧನರಾದರು.
56 ವರ್ಷ ಪ್ರಾಯದ ಶಫಿ ಜನವರಿ 16ರಂದು ಪಾರ್ಶ್ವವಾಯುವಿಗೆ ಒಳಗಾಗಿದ್ದು ಅವರಿಗೆ ಕೊಚ್ಚಿಯ ಖಾಸಗಿ...
ಕನ್ನಡ ಬಿಗ್‌ಬಾಸ್-11ರ ಫಿನಾಲೆ ಶನಿವಾರ ಮತ್ತು ಭಾನುವಾರ ನಡೆಯಲಿದೆ. ಉತ್ತರ ಕರ್ನಾಟಕದ ಹಳ್ಳಿ ಹುಡುಗ ಹನುಮಂತ ಫಿನಾಲೆ ಪ್ರವೇಶಿಸಿದ್ದಾರೆ. ಆತನೇ ಗೆಲ್ಲಬಹುದು, ಗೆಲ್ಲಬೇಕು ಎಂದು ನೆಟ್ಟಿಗರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ, ಹನುಮಂತ...