ಸಿನಿಮಾ

‘ಸ್ಥಾನಾರ್ಥಿ ಶ್ರೀಕುಟ್ಟನ್’ | ಕೇರಳ ಶಾಲೆಗಳಲ್ಲಿ ಬದಲಾವಣೆ ತಂದ ಸಿನಿಮಾ

ಕಳೆದ ಜೂನ್ 20ರಂದು ಮಲಯಾಳಂ OTT ಪ್ಲಾಟ್ಫಾರ್ಮ್ ಸೈನಾ ಪ್ಲೇನಲ್ಲಿ ಸ್ಟ್ರೀಮಿಂಗ್ ಆರಂಭಿಸಿರುವ ವಿಭಿನ್ನ ಕಥಾ ಹಂದರವಿರುವ ಮಕ್ಕಳ ಚಿತ್ರವೊಂದು ಚಿತ್ರಪ್ರೇಮಿಗಳ ಗಮನಸೆಳೆಯುತ್ತಿದೆ. ಹೆಸರು ‘ಸ್ಥಾನಾರ್ಥಿ ಶ್ರೀಕುಟ್ಟನ್’. ಶಾಲಾ ಮಕ್ಕಳ ಬದುಕಿನ ಸಣ್ಣ...

ಶಿವರಾಜ್‌ ಜನ್ಮದಿನ | ಶಿವಪುಟ್ಟಸ್ವಾಮಿಯಿಂದ ಶಿವಣ್ಣನವರೆಗೆ ಸಿನಿಪಯಣ

28ನೇ ವಯಸ್ಸಿನಲ್ಲಿ ಚಿತ್ರರಂಗದಲ್ಲಿ ಪಯಣ ಆರಂಭಿಸಿದ ಶಿವರಾಜ್‌ಕುಮಾರ್ ಬರೋಬ್ಬರಿ 125ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆ ಮೂಲಕ, ಇತ್ತೀಚಿನ ಕಲಾವಿದರಲ್ಲಿ ನಾಯಕನಾಗಿ ಹೆಚ್ಚು ಸಿನಿಮಾಗಳನ್ನು ಮಾಡಿದ ಏಕೈಕ ಕಲಾವಿದ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಡಾ....

ಬೆಂಗಳೂರು | ‘ಅಮೃತಧಾರೆ’ ಧಾರಾವಾಹಿ ನಟಿಗೆ ಪತಿಯಿಂದ ಚಾಕು ಇರಿತ

ಕನ್ನಡದ ಜನಪ್ರಿಯ ಧಾರಾವಾಹಿಗಳಲ್ಲಿ ಒಂದಾಗಿರುವ ‘ಅಮೃತಧಾರೆ’ ಧಾರಾವಾಹಿ ನಟಿ ಶ್ರುತಿ ಅವರು ಚಾಕು ಇರಿತಕ್ಕೆ ಒಳಗಾಗಿದ್ದಾರೆ. ನಟಿ ಶ್ರುತಿ ಅವರ ಪತಿಯೇ ಅವರಿಗೆ ಚಾಕು ಇರಿದಿದ್ದಾರೆ ಎನ್ನಲಾಗುತ್ತಿದೆ. ಪತ್ನಿಯ ಬಗ್ಗೆ ಅನುಮಾನಿಸಿದ ಪತಿ...

ಬೆಟ್ಟಿಂಗ್ ಆ್ಯಪ್‌ ಪ್ರಚಾರ ಆರೋಪ: ಪ್ರಕಾಶ್ ರಾಜ್, ವಿಜಯ್ ದೇವರಕೊಂಡ ಸೇರಿ 29 ಮಂದಿ ವಿರುದ್ಧ ಕೇಸ್‌ ದಾಖಲಿಸಿದ ಇಡಿ

ಆನ್‌ಲೈನ್‌ನಲ್ಲಿನ ಅಕ್ರಮ ಬೆಟ್ಟಿಂಗ್ ಆ್ಯಪ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ನಟ ಪ್ರಕಾಶ್ ರಾಜ್, ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ನಟಿ ಪ್ರಣೀತಾ ಸುಭಾಷ್ ಸೇರಿದಂತೆ 29 ಮಂದಿ ತೆಲಂಗಾಣದ ಸಾಮಾಜಿಕ ಮಾಧ್ಯಮ...

77 ಲಕ್ಷ ರೂ ವಂಚನೆ : ನಟಿ ಆಲಿಯಾ ಭಟ್‌ ಮಾಜಿ ಆಪ್ತ ಸಹಾಯಕಿ ಬೆಂಗಳೂರಿನಲ್ಲಿ ಬಂಧನ

ನಟನೊಬ್ಬನಿಗೆ 77 ಲಕ್ಷ ರೂ. ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್‌ ನಟಿ ಆಲಿಯಾ ಭಟ್‌ ಅವರ ಮಾಜಿ ಆಪ್ತ ಸಹಾಯಕಿಯನ್ನು ಮುಂಬೈನ ಜುಹು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ವೇದಿಕಾ ಪ್ರಕಾಶ್ ಶೆಟ್ಟಿ (32) ಬಂಧಿತ...

ನೂರರ ನೆನಪು | ಉತ್ಕಟ ಪ್ರೇಮದ ದುರಂತ ನಾಯಕ ಗುರುದತ್

'ಪ್ರತಿಭಾನ್ವಿತರು ಹುಟ್ಟುವುದು ಮಹಲುಗಳಲ್ಲಲ್ಲ…' ಎನ್ನುವುದಕ್ಕೆ ಗುರುದತ್ ಉತ್ತಮ ಉದಾಹರಣೆ. ಅಮೆರಿಕದ ಪ್ರತಿಷ್ಠಿತ 'ಟೈಮ್' ಪತ್ರಿಕೆ, ಪ್ರಪಂಚದ ನೂರು ಕ್ಲಾಸ್ ಫಿಲ್ಮ್‌ಗಳಲ್ಲಿ ಗುರುದತ್‌ರ 'ಪ್ಯಾಸಾ' ಕೂಡ ಒಂದು ಎಂದು ಹೇಳಿದೆ. ಅಂತಹ ಅಪರೂಪದ ಅದ್ಭುತ...

ಇತಿಹಾಸ ಬರೆದ ದೀಪಿಕಾ ಪಡುಕೋಣೆ; ಭಾರತೀಯ ಚಿತ್ರರಂಗದಲ್ಲಿ ಹೊಸ ಸಾಧನೆ

ಬಾಲಿವುಡ್‌ ಕ್ವೀನ್‌ ಎಂದೇ ಪ್ರಶಂಸೆ ಪಡೆದಿರುವ ನಟಿ ದೀಪಿಕಾ ಪಡುಕೋಣೆ ಅವರು ಹೊಸ ಇತಿಹಾಸ ಬರೆದಿದ್ದಾರೆ. ಹಾಲಿವುಡ್ ಚೇಂಬರ್ ಆಫ್ ಕಾಮರ್ಸ್ ಕೊಡಮಾಡುವ 'ಹಾಲಿವುಡ್ ವಾಕ್ ಆಫ್ ಫೇಮ್‌' ಪ್ರಶಸ್ತಿ ಗಳಿಸಿದ...

ತಮಿಳುನಾಡು ಚುನಾವಣೆ | ಟಿವಿಕೆ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ನಟ ವಿಜಯ್ ಆಯ್ಕೆ

2026ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಪಕ್ಷದ ಸಂಸ್ಥಾಪಕ, ನಟ ವಿಜಯ್ ಆಯ್ಕೆಯಾಗಿದ್ದಾರೆ. ವಿಜಯ್ ಅವರೇ ಮುಖ್ಯಮಂತ್ರಿ ಎಂದು ಟಿವಿಕೆ ಅಧಿಕೃತವಾಗಿ ಘೋಷಿಸಿದೆ....

ನಟಿ ರನ್ಯಾ​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು

ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರಿ​​ಗೆ ಸೇರಿದ 34.12 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಮುಟ್ಟುಗೋಲು ಹಾಕಿಕೊಂಡಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಅರ್ಕಾವತಿ...

ತಮಿಳು ನಾಡು ಚುನಾವಣೆ: ಟಿವಿಕೆ ಪಕ್ಷದಿಂದ ವಿಜಯ್‌ ಸಿಎಂ ಅಭ್ಯರ್ಥಿ

ಟಿವಿಕೆ (ತಮಿಳಗಾ ವೆಟ್ರಿ ಕಾಳಗಂ) ಪಕ್ಷದ ಸಂಸ್ಥಾಪಕ ನಟ ವಿಜಯ್‌ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಲಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕಾರಿ ಸಮಿತಿಯು ವಿಶೇಷ...

ದೇವನಹಳ್ಳಿ ರೈತ ಹೋರಾಟ: ‘ರೈತರ ಬಗ್ಗೆ ಸಿಎಂ ಕರುಣೆ ತೋರಿಸಬೇಕು’ ಎಂದ ನಟಿ ರಮ್ಯಾ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣದಲ್ಲಿ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಮಾಜಿ ಸಂಸದೆ, ಸ್ಯಾಂಡಲ್‌ವುಡ್ ನಟಿ ರಮ್ಯಾ ಬೆಂಬಲ ಸೂಚಿಸಿದ್ದು, "ರೈತರ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಕರುಣೆ ತೋರಿಸಬೇಕು" ಎಂದು...

ಕಮಲ್ ಹಾಸನ್ ವಿರುದ್ಧ ಕನಕಪುರ ಕೋರ್ಟ್‌ನಲ್ಲಿ ಖಾಸಗಿ ದೂರು

ಕನ್ನಡದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್ ಹಾಸನ್ ವಿರುದ್ಧ ಕನಕಪುರದ ಎರಡನೇ ಅಪರ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ದೂರು ದಾಖಲಾಗಿದೆ. ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ನಾಗಾರ್ಜುನ್ ಗೌಡ ಎಂಬುವವರು ಕೋರ್ಟ್‌ಗೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X