ಸಿನಿಮಾ

ನಟ ದರ್ಶನ್​ ವಿರುದ್ಧ ಮತ್ತೆ ಮೂರು ಹೊಸ ಎಫ್ಐಆರ್​ ದಾಖಲು

ನಟ ದರ್ಶನ್​ ವಿಚಾರದಲ್ಲಿ ಪರಪ್ಪನ ಅಗ್ರಹಾರ ಜೈಲಿನ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಕೊಲೆ ಪ್ರಕರಣದಂತಹ ಗಂಭೀರ ಆರೋಪ ಹೊತ್ತು ಜೈಲು ಸೇರಿರುವ ನಟನಿಗೆ ವಿಐಪಿ ಸೌಲಭ್ಯಗಳನ್ನು ನೀಡಲಾಗಿದೆ. ಆ ಮೂಲಕ ಕಾನೂನಿನ ಉಲ್ಲಂಘನೆ...

ಬೆಳಗಾವಿ ಹಿಂಡಲಗಾ ಜೈಲಿನ 15 ಕತ್ತಲು ಕೋಣೆಗಳು ಖಾಲಿ: ದರ್ಶನ್ ಸ್ಥಳಾಂತರ ಸಾಧ್ಯತೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್‌ನನ್ನು ಬೆಳಗಾವಿಯ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡುತ್ತಾರಾ ಎಂಬ ಮಾತು ಕೇಳಿ ಬರುತ್ತಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ...

ದರ್ಶನ್‌ ಫೋಟೊವನ್ನು ಬಹಿರಂಗಪಡಿಸಿದ್ದು ಜೈಲಿನಲ್ಲಿದ್ದ ಮತ್ತೊಬ್ಬ ಪಾತಕಿ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ತನ್ನ 16 ಮಂದಿ ಸಹಚರರ ಜೊತೆ ಬಂಧಿತನಾಗಿ ಕಳೆದ 65 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್ ಮತ್ತು ಆತನ ತಂಡಕ್ಕೆ ವಿಐಪಿ ಸೌಲಭ್ಯ ಸಿಗುತ್ತಿರುವುದು...

ಲೈಂಗಿಕ ದೌರ್ಜನ್ಯವಾಗಿದ್ದಕ್ಕೆ ಮಲಯಾಳಂ ಚಿತ್ರರಂಗ ತೊರೆದೆ: ನಟಿ ಮಿನು ಮುನೀರ್

"ನನಗೆ ಕಿರುಕುಳ ನೀಡಿದ್ದರಿಂದ ಮಲಯಾಳಂ ಚಿತ್ರರಂಗ ತೊರೆದು, ಚೆನ್ನೈಗೆ ತೆರಳಿದ್ದೆ" ಎಂದು ಹೇಳಿರುವ ನಟಿ ಮಿನು ಮುನೀರ್ ಅವರು, ನಟ ಜಯಸೂರ್ಯ ಸೇರಿದಂತೆ ಹಲವಾರು ಮಲಯಾಳಂ ಚಿತ್ರರಂಗದ ನಟರುಗಳ ಮೇಲೆ ಲೈಂಗಿಕ ದೌರ್ಜನ್ಯದ...

ಜೈಲಿನಲ್ಲಿ ದರ್ಶನ್‌ಗೆ ಐಷಾರಾಮಿ ಸೌಲಭ್ಯ: ಫೋಟೊ ವೈರಲ್

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಅವರ ಫೋಟೋವೊಂದು ವೈರಲ್ ಆಗಿದೆ. ಪರಪ್ಪನ ಅಗ್ರಹಾರದಲ್ಲಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ನಟ ದರ್ಶನ್ ಜೈಲಿನ ಸ್ಪೆಷೆಲ್ ಬ್ಯಾರೆಕ್‌ನ ಹೊರಗಡೆ ಕೂತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ...

ಈ ದಿನ ವಿಶೇಷ | ತಮಿಳುನಾಡಿನ ರಾಜಕಾರಣದಲ್ಲಿ ಧೂಳೆಬ್ಬಿಸಲಿದ್ದಾರೆಯೇ ದಳಪತಿ ವಿಜಯ್?

ರಾಜಕಾರಣಕ್ಕೆ ಧುಮುಕುತ್ತಿರುವ ದಳಪತಿ ವಿಜಯ್, ರಾಜಕಾರಣದಲ್ಲಿ ಗಟ್ಟಿಯಾಗಿ ನೆಲೆಯೂರುವ ಸೂಚನೆಗಳನ್ನು ನೀಡುತ್ತಿದ್ದಾರೆ. ಅದಕ್ಕೆ ಕಾರಣ ಅವರ ಚಿಂತನೆ ಮತ್ತು ಮುಂದಾಲೋಚನೆ. ಇವರು ಕೂಡ ಸಿನೆಮಾಗಳಿಂದ ಗಳಿಸಿದ ಅಭಿಮಾನಿಗಳು ಮತ್ತು ಜನಪ್ರಿಯತೆಯನ್ನು ಗುರಾಣಿಯನ್ನಾಗಿ ಬಳಸುತ್ತಿದ್ದರೂ,...

ನೂತನ ಪಕ್ಷದ ಧ್ವಜ ಬಿಡುಗಡೆ ಮಾಡಿದ ತಮಿಳು ನಟ ವಿಜಯ್

ತಮಿಳು ನಟ ವಿಜಯ್ ‘ತಮಿಳಗ ವೆಟ್ರಿ ಕಳಗಂ ’ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡುವ ಮೂಲಕ ತಮಿಳುನಾಡಿನಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಚೆನ್ನೈನಲ್ಲಿ ಗುರುವಾರ ನಟ ವಿಜಯ್ ಅವರು ಪಕ್ಷದ ಹೊಸ ಧ್ವಜ...

ರೇಣುಕಸ್ವಾಮಿ ಕೈಮುಗಿದ ಫೋಟೊ ಸಂಗ್ರಹ: ನಟ ದರ್ಶನ್ ವಿರುದ್ಧ ಪ್ರಬಲ ಸಾಕ್ಷ್ಯ?

ಚಿತ್ರದುರ್ಗದ ರೇಣುಕಸ್ವಾಮಿ ಅವರು ಕೊಲೆಗೀಡಾಗುವ ಮುನ್ನ, ಹಲ್ಲೆಕೋರರ ಎದುರು ಕೈಮುಗಿದು ಕಣ್ಣೀರಿಡುತ್ತಿರುವ ಫೋಟೊ, ನಾಲ್ಕು ಮತ್ತು ಎಂಟು ಸೆಕೆಂಡಿನ ಎರಡು ವಿಡಿಯೊಗಳನ್ನು ಹೈದರಾಬಾದ್‌ನ ವಿಧಿ ವಿಜ್ಞಾನ ಪ್ರಯೋಗಾಲಯದ(ಎಫ್‌ಎಸ್‌ಎಲ್‌) ತಜ್ಞರು ಮರು ಸಂಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾರೆ...

ನ್ಯಾ. ಹೇಮಾ ಸಮಿತಿ ವರದಿ ಬಹಿರಂಗಪಡಿಸಿದ್ದು ಮಲಯಾಳಂ ಚಿತ್ರರಂಗದ ಹುಳುಕನ್ನಷ್ಟೇ ಅಲ್ಲ…

ಚಿತ್ರರಂಗದಲ್ಲಿ ಮಾತ್ರ ಹೆಣ್ಣುಮಕ್ಕಳಿಗೆ ಲೈಂಗಿಕ ಕಿರುಕುಳ ನಡೆಯುತ್ತಿದೆಯೇ? ಇಲ್ಲ, ಎಲ್ಲೆಲ್ಲೂ ನಡೆಯುತ್ತಿದೆ. ದುಡಿಯುವ ಸ್ಥಳಗಳಲ್ಲಿ ಮಹಿಳೆಯರ ಸುರಕ್ಷತೆಗಾಗಿ ಆಂತರಿಕ ದೂರು ಸಮಿತಿಗಳು ಇರಬೇಕು ಎಂದು ವಿಶಾಖ ಗೈಡ್‌ಲೈನ್‌ ಹೇಳುತ್ತದೆ. ಆದರೆ, ಬಹುತೇಕ ಖಾಸಗಿ...

ತಂಗಳಾನ್ | ಚಿನ್ನದ ಗಣಿಯಿಂದ ಚಿಮ್ಮಿದ ದಲಿತರು ಬ್ರಾಹ್ಮಣರಾಗುವ ಐತಿಹಾಸಿಕ ಕಥನ

ಇತಿಹಾಸದಲ್ಲಿ ಸಾಮಾಜಿಕ ಸಮಾನತೆಯನ್ನು ಪಡೆಯಲು ದಲಿತರು ನಾನಾ ದಾರಿಗಳನ್ನು ಹಿಡಿದಿದ್ದಾರೆ. ಹೇಗೆ ಅಪಾರ ಸಂಖ್ಯೆಯಲ್ಲಿ ಕ್ರೈಸ್ತರಾಗಿದ್ದಾರೆಯೋ, ಈಗ ಬಾಬಾಸಾಹೇಬ್ ಅಂಬೇಡ್ಕರರ ಹಾದಿಯಲ್ಲಿ ಬೌದ್ಧರಾಗುತ್ತಿದ್ದಾರೆಯೋ ಹಾಗೇ ಬ್ರಾಹ್ಮಣರಾಗುವ ಪ್ರಯತ್ನವನ್ನೂ ದಲಿತರು ಮಾಡಿದ್ದರು! ಇದೀಗ ಬಿಡುಗಡೆಯಾಗಿ ವಿಮರ್ಶಕರಿಂದ...

ಮಲಯಾಳಂ ನಟ ಮೋಹನ್‌ಲಾಲ್ ಆಸ್ಪತ್ರೆಗೆ ದಾಖಲು

ಹಿರಿಯ ನಟ ಮೋಹನ್‌ಲಾಲ್ ಅವರಿಗೆ ತೀವ್ರ ಜ್ವರ, ಉಸಿರಾಟದ ತೊಂದರೆ ಮತ್ತು ಸ್ನಾಯು ನೋವು ಕಾಣಿಸಿಕೊಂಡಿದ್ದು ಕೊಚ್ಚಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಧಿಕೃತ ವೈದ್ಯಕೀಯ ಹೇಳಿಕೆಯ ಪ್ರಕಾರ, ನಟನಿಗೆ ಉಸಿರಾಟದ ಸೋಂಕು ಇದೆ ಎಂದು...

ಹಿನ್ನೆಲೆ ಗಾಯಕಿ ಪಿ ಸುಶೀಲಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

ಪ್ರಸಿದ್ಧ ಚಲನಚಿತ್ರ ಗಾಯಕಿ, ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಪಿ ಸುಶೀಲಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಿ ಸುಶೀಲಾ ಅವರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಶನಿವಾರ...

ಈ ಹೊತ್ತಿನ ಪ್ರಮುಖ ಸುದ್ದಿ