ಸಿನಿಮಾ

ಪ್ರಮಾಣವಚನ ಸ್ವೀಕರಿಸಿದ ಗಂಟೆಯಲ್ಲೇ ನನಗೆ ಕೇಂದ್ರ ಮಂತ್ರಿ ಸ್ಥಾನ ಬೇಡವೆಂದ ಸುರೇಶ್ ಗೋಪಿ

ನರೇಂದ್ರ ಮೋದಿ ಮೂರನೇ ಸರ್ಕಾರದಲ್ಲಿ ರಾಜ್ಯ ಖಾತೆಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಕೆಲವು ಗಂಟೆಗಳ ನಂತರ ಮಲಯಾಳಂ ನಟ ಹಾಗೂ ಕೇರಳದ ಬಿಜೆಪಿ ಸಂಸದ ಸುರೇಶ್ ಗೋಪಿ ತಮಗೆ ಮಂತ್ರಿ ಸ್ಥಾನ...

ಓದುಗರ ಪತ್ರ | ನಿಷೇಧ, ದಾಳಿ – ಫ್ಯಾಶಿಸ್ಟರ ವರಸೆಯೇ ಹೊರತು ಧೀಮಂತರದ್ದಲ್ಲ

‘ಹಮಾರೆ ಬಾರಹ್’ ಎಂಬ ಹೆಸರಿನ ಹಿಂದೂಸ್ತಾನೀ ಚಲನಚಿತ್ರವನ್ನು ಕರ್ನಾಟಕ ಸರ್ಕಾರ ನಿಷೇಧಿಸಿದೆ ಎಂದು ವರದಿಯಾಗಿದೆ (ಪ್ರಜಾವಾಣಿ 8 ಜೂನ್ 2024). ಕಳೆದೊಂದು ದಶಕದಲ್ಲಿ, ಸಂಘ ಪರಿವಾರದ ‘ಸಾಂಸ್ಕೃತಿಕ’ ಕಾರ್ಖಾನೆಯು ಹಲವು ಫ್ಯಾಶಿಸ್ಟ್ ಸಿನಿಮಾ...

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಚೆರುಕುರಿ ರಾಮೋಜಿ ರಾವ್ ಅವರು ಶನಿವಾರ ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂಧಿಸನೆ, ಸಾವನ್ನಪ್ಪಿದ್ದಾರೆ. ರಾಮೋಜಿ ಅವರಿಗೆ 87 ವರ್ಷ...

ದಾಂಪತ್ಯದಲ್ಲಿ ಬಿರುಕು: ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಚಂದನ್​ ಶೆಟ್ಟಿ-ನಿವೇದಿತಾ ಗೌಡ ಜೋಡಿ

ಸ್ಯಾಂಡಲ್‌ವುಡ್ ಜೋಡಿಗಳಲ್ಲಿ ಒಂದಾದ ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಮತ್ತು ನಟಿ ನಿವೇದಿತಾ ಗೌಡ ಜೋಡಿಯ ದಾಂಪತ್ಯ ಜೀವನದಲ್ಲಿ ಬಿರುಕುಂಟಾಗಿದ್ದು, ವಿಚ್ಛೇದನ ಪಡೆದುಕೊಳ್ಳುವ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ವಿಚ್ಛೇದನ ನೀಡುವಂತೆ ಈ...

ಕರ್ನಾಟಕದಲ್ಲಿ ವಿವಾದಿತ ʻಹಮಾರೆ ಬಾರಹ್ʼ ಸಿನಿಮಾ ಬಿಡುಗಡೆಗೆ ನಿಷೇಧ

ರಾಜ್ಯದ ಶಾಂತಿಗೆ ಧಕ್ಕೆ ಉಂಟಾಗುವ ಹಿನ್ನೆಲೆಯಲ್ಲಿ ವಿವಾದಿತ ʼಹಮಾರೆ ಬಾರಹ್‌' ಸಿನಿಮಾ ಪ್ರದರ್ಶನವನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಗೃಹ ಇಲಾಖೆ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿ ಗುರುವಾರ...

ಕಂಗನಾ ರನೌತ್‌ಗೆ ಕಪಾಳಮೋಕ್ಷಗೈದ CISF ಸಿಬ್ಬಂದಿಗೆ 1 ಲಕ್ಷ ಬಹುಮಾನ ಘೋಷಿಸಿದ ಉದ್ಯಮಿ!

ಬಾಲಿವುಡ್‌ ನಟಿ, ಬಿಜೆಪಿಯ ನೂತನ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿರುವ ಘಟನೆ ವರದಿಯಾಗಿತ್ತು. ಈ ಘಟನೆ ಬಗ್ಗೆ ಕಂಗನಾ ರನೌತ್‌ ಅವರು ಕೂಡ...

ಸಿಐಎಸ್ಎಫ್ ಸಿಬ್ಬಂದಿಯಿಂದ ಬಿಜೆಪಿಯ ನೂತನ ಸಂಸದೆ, ನಟಿ ಕಂಗನಾ ರನೌತ್‌ಗೆ ಕಪಾಳ ಮೋಕ್ಷ

ಬಾಲಿವುಡ್‌ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರನೌತ್‌ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಸಿಐಎಸ್‌ಎಫ್‌ ಸಿಬ್ಬಂದಿಯೊಬ್ಬರು ಕಪಾಳ ಮೋಕ್ಷ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಘಟನೆ ಬಗ್ಗೆ ಕಂಗನಾ ರನೌತ್‌ ಅವರೇ ಆರೋಪ...

ನೆನಪು | ನವೆದು ನೀಗಿಕೊಂಡ ಭಾವಜೀವಿ ಪುಟ್ಟಣ್ಣ ಕಣಗಾಲ್

ಜೂನ್ 5, ಪುಟ್ಟಣ್ಣ ಕಣಗಾಲ್ ಕಣ್ಮರೆಯಾದ ದಿನ. ಸಿನೆಮಾಗಳ ಕಡುಮೋಹಿಯಾಗಿದ್ದ, ಚಿತ್ರ ನಿರ್ಮಾಣದಲ್ಲಿ ಶಾಸ್ತ್ರೀಯ ಕಲಿಕೆಯನ್ನು ಕರಗತ ಮಾಡಿಕೊಂಡಿದ್ದ, ತಮ್ಮ ಚಿತ್ರಗಳ ಬಗ್ಗೆ ಅತಿಯಾದ ಆತ್ಮವಿಶ್ವಾಸವಿಟ್ಟುಕೊಂಡಿದ್ದ, ನಿರ್ದೇಶಕನಿಗೆ ಘನತೆ ಗೌರವ ತಂದು, ಸಿನೆಮಾ...

ರೇವ್​ ಪಾರ್ಟಿ ಪ್ರಕರಣ | ಜೂನ್ 14ರ ತನಕ ತೆಲುಗು ನಟಿ ಹೇಮಾಗೆ ನ್ಯಾಯಾಂಗ ಬಂಧನ

ರೇವ್​ ಪಾರ್ಟಿ ಮಾಡಿದ ಆರೋಪದಲ್ಲಿ ಸಿಕ್ಕಿಬಿದ್ದಿರುವ ತೆಲುಗು ನಟಿ ಹೇಮಾ ಅವರನ್ನು ಇಂದು (ಜೂನ್​ 3) ಸಿಸಿಬಿ ಪೊಲೀಸರು ಬಂಧಿಸಿದ್ದರು. ಆನೇಕಲ್​​ನ 4ನೇ ಹೆಚ್ಚುವರಿ ಸಿವಿಲ್ ಜೆಎಂಎಫ್​ಸಿ ನ್ಯಾಯಾಲಯದ ಜಡ್ಜ್​ ಸಲ್ಮಾ ಎ.ಎಸ್. ಎದುರು...

ಬೆಂಗಳೂರು ರೇವ್ ಪಾರ್ಟಿ ಪ್ರಕರಣ: ತೆಲುಗು ನಟಿ ಹೇಮಾ ಬಂಧನ

ಬೆಂಗಳೂರಿನ ರೇವ್‌ ಪಾರ್ಟಿಯಲ್ಲಿ ಡ್ರಗ್ಸ್‌ ಸೇವನೆ ಮಾಡಿದ ಆರೋಪದ ಮೇಲೆ ತೆಲುಗು ನಟಿ ಹೇಮಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಹೇಮಾ ಈ ಮೊದಲು ತಾನು ಬೆಂಗಳೂರಿನ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಿರಲಿಲ್ಲ ಎಂದು ಸುಳ್ಳು...

ಪಾದಚಾರಿಗಳ ಮೇಲೆ ಅಪಘಾತ ಆರೋಪ: ನಟಿ ರವೀನಾ ಟಂಡನ್, ಚಾಲಕನ ಮೇಲೆ ಹಲ್ಲೆ

ಪಾದಚಾರಿಗಳ ಮೇಲೆ ಅಪಘಾತ ನಡೆಸಿದ ಆರೋಪದ ಮೇಲೆ ಗುಪೊಂದು ಬಾಲಿವುಡ್‌ ನಟಿ ರವೀನಾ ಟಂಡನ್ ಹಾಗೂ ಆಕೆಯ ಚಾಲಕನ ಮೇಲೆ ಹಲ್ಲೆ ನಡೆಸಿದೆ. ವೈರಲ್‌ ಆಗಿರುವ ವಿಡಿಯೋದಲ್ಲಿ ಮೂವರು ಮಹಿಳೆಯರಿಗೆ ಹಲ್ಲೆ ಮಾಡಿದ್ದಾರೆಂದು ಒಂದು...

ಐಎಂಡಿಬಿ ಟಾಪ್ 100 ಸೆಲೆಬ್ರಿಟಿಗಳಲ್ಲಿ ದೀಪಿಕಾಗೆ ಮೊದಲ ಸ್ಥಾನ; ಪಟ್ಟಿಯಲ್ಲಿ ಯಶ್‌ಗೂ ಸ್ಥಾನ

ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರಿಗೆ ಐಎಂಡಿಬಿ ಪ್ರಕಟಿಸಿದ ಟಾಪ್​ 100 ಭಾರತೀಯ ಸೆಲೆಬ್ರಿಟಿಗಳ ಪಟ್ಟಿಯಲ್ಲಿ ನಂಬರ್​ 1 ಸ್ಥಾನ ಲಭಿಸಿದೆ. ಶಾರುಖ್​ ಖಾನ್​ ಆಮಿರ್​ ಖಾನ್​, ಸಲ್ಮಾನ್​ ಖಾನ್​ ಮುಂತಾದ ಘಟಾನುಘಟಿ...

ಈ ಹೊತ್ತಿನ ಪ್ರಮುಖ ಸುದ್ದಿ