ಸಿನಿಮಾ

ಅಮೀರ್ ಖಾನ್ | ‘ಸಿತಾರೆ ಜಮೀನ್‌ ಪರ್‌’ ಜೂನ್‌ 20ಕ್ಕೆ ರಿಲೀಸ್

ಬಾಲಿವುಡ್ ಸ್ಟಾರ್‌ ನಟ ಅಮೀರ್ ಖಾನ್ ಅಭಿನಯದ 'ಸಿತಾರೆ ಜಮೀನ್‌ ಪರ್‌' ಸಿನಿಮಾದ ಬಿಡುಗಡೆಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಅನುಮತಿ ಪತ್ರ ನೀಡಿದೆ. ಜೂನ್ 20ರಂದು ಸಿನಿಮಾ ತೆರೆ ಮೇಲೆ...

ಬೆಂಗಳೂರು | ‘ಅವಳ ಹೆಜ್ಜೆ’ ಮಹಿಳಾ ಕನ್ನಡ ಕಿರುಚಿತ್ರೋತ್ಸವ: ಕವಿತಾ ಅವರ ‘ಅನ್ ಹರ್ಡ್ ಎಕೋಸ್’ಗೆ ಪ್ರಶಸ್ತಿ

ಬೆಂಗಳೂರಿನ ಗುಬ್ಬಿವಾಣಿ ಟ್ರಸ್ಟ್ ಆಯೋಜಿಸಿದ್ದ 'ಅವಳ ಹೆಜ್ಜೆ' ಮಹಿಳಾ ಕನ್ನಡ ಕಿರುಚಿತ್ರೋತ್ಸವದಲ್ಲಿ ನಿರ್ದೇಶಕಿ ಕವಿತಾ ಬಿ ನಾಯಕ್ ಅವರ 'ಅನ್ ಹರ್ಡ್ ಎಕೋಸ್" ಎಂಬ ಕನ್ನಡ ಕಿರುಚಿತ್ರವು ಪ್ರತಿಷ್ಠಿತ ಪ್ರಶಸ್ತಿಯ ಜೊತೆಗೆ ₹1...

ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್; ಮೂರು ದಿನದಲ್ಲಿ ಉತ್ತರಿಸಲು ಸೂಚನೆ

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್​ 1’ ಚಿತ್ರತಂಡಕ್ಕೆ ಮತ್ತೊಂದು ಕಂಟಕ ಎದುರಾಗಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ನೀಡಿದ್ದಾರೆ. ಇತ್ತೀಚೆಗೆ ಚಿತ್ರೀಕರಣದ ವೇಳೆ ಮಾಣಿ ಡ್ಯಾಮ್​​​ ಹಿನ್ನೀರಿನಲ್ಲಿ...

ಕಾಲುವೆಯಲ್ಲಿ ಪತ್ತೆಯಾದ ಮಾಡೆಲ್‌ ಮೃತದೇಹ; ಕತ್ತುಸೀಳಿ ಬರ್ಬರ ಹತ್ಯೆ

ಸೋನಿಪತ್‌ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣದ ಮೂಲದ ಮಾಡೆಲ್‌ನ ಶವ ಪತ್ತೆಯಾಗಿದೆ. ಹರಿಯಾಣವಿ ಎಂಬ ಸಂಗೀತ ಸಂಸ್ಥೆಯಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್‌ ಅವರ ಶವ ಪತ್ತೆಯಾಗಿದ್ದು ಕೊಲೆಗೆ ಕಾರಣ ತಿಳಿದು...

ಗುಜರಾತ್ ವಿಮಾನ ದುರಂತ | ಸಿನಿಮಾ ನಿರ್ಮಾಪಕ ನಾಪತ್ತೆ: ಅಪಘಾತದಲ್ಲಿ ಮೃತಪಟ್ಟಿರುವ ಶಂಕೆ

ಕಳೆದ ವಾರ ನಡೆದ ಗುಜರಾತ್ ವಿಮಾನ ದುರಂತದ ಬಳಿಕ ಸಿನಿಮಾ ನಿರ್ಮಾಪಕರೊಬ್ಬರು ನಾಪತ್ತೆಯಾಗಿದ್ದು, ಅವರ ಮೊಬೈಲ್ ಫೋನ್ ಅಪಘಾತ ಸ್ಥಳದಿಂದ ಕೇವಲ 700 ಮೀಟರ್ ದೂರದಲ್ಲಿರುವುದಾಗಿ ಪತ್ತೆಯಾಗಿದೆ. ವಿಮಾನ ಅಪಘಾತದಲ್ಲಿ ಮೃತಪಟ್ಟವರಲ್ಲಿ ಅವರೂ...

ಟ್ರೇಲರ್‌ನಲ್ಲೇ ಸಾಕಷ್ಟು ನಿರೀಕ್ಷೆ, ಕುತೂಹಲ ಮೂಡಿಸಿರುವ ʼX&Yʼ ಸಿನಿಮಾ ಜೂ.26ರಂದು ತೆರೆಗೆ

ʼರಾಮಾ ರಾಮಾ ರೇʼ ಖ್ಯಾತಿಯ ಡಿ ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ ʼX&Yʼ ಸಿನಿಮಾ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದ್ದು, ಟ್ರೇಲರ್‌ನಲ್ಲೇ ನಿರ್ದೇಶಕರು...

ಕಲರ್ಸ್ ಕನ್ನಡದಲ್ಲಿ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ ‘ಕ್ವಾಟ್ಲೆ ಕಿಚನ್’ ಆರಂಭ  

ಕಲರ್ಸ್ ಕನ್ನಡ, ಪ್ರೇಕ್ಷಕರ ಮನರಂಜನೆಗಾಗಿ ಅತ್ಯಂತ ವಿನೂತನ ಕಾರ್ಯಕ್ರಮಗಳನ್ನು ನೀಡುವ ಮೂಲಕ ಜನಪ್ರಿಯವಾಗಿದ್ದು, ಇದೀಗ ಕಲರ್ಸ್ ಕನ್ನಡದಲ್ಲಿ ಪಕ್ಕಾ ಕಾಮಿಡಿ ಕುಕ್ಕಿಂಗ್ ಶೋ 'ಕ್ವಾಟ್ಲೆ ಕಿಚನ್' ಆರಂಭವಾಗಿದೆ.  ಇದೀಗ 'ಕ್ವಾಟ್ಲೆ ಕಿಚನ್'' ಎಂಬ ಪಕ್ಕಾ...

ಥಗ್ ಲೈಫ್ ಸಿನಿಮಾ ನಿಷೇಧ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಸಿನಿಮಾಕ್ಕೆ ಕರ್ನಾಟಕದಲ್ಲಿ ಅನಧಿಕೃತ ನಿಷೇಧ ಹೇರಿರುವ ಕುರಿತಂತೆ ಕಮಲ್ ಹಾಸನ್ ಅವರ ಚಿತ್ರ...

ದೂರದೂರಿನಲ್ಲೂ ಮೇಳೈಸುತ್ತಿದೆ ʼದೂರ ತೀರ ಯಾನʼದ ಶೀರ್ಷಿಕೆ ಗೀತೆ

ʼಡಿ ಕ್ರಿಯೇಷನ್ಸ್ʼ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್ ನಿರ್ಮಾಣದ ಹಾಗೂ ʼಹರಿವುʼ, ʼನಾತಿಚರಾಮಿʼ, ʼಆಕ್ಟ್ 1978ʼ, ʼ19.20.21ʼ ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ...

ಡಾರ್ಲಿಂಗ್ ಕೃಷ್ಣರ “ಫಾದರ್” ಸಿನಿಮಾ ಪೋಸ್ಟರ್ ‌ಬಿಡುಗಡೆ; ಶೀಘ್ರದಲ್ಲೇ ಚಿತ್ರ ಬೆಳ್ಳಿತೆರೆಗೆ

ಸ್ಯಾಂಡಲ್‌ವುಡ್‌ ನಟ ಡಾರ್ಲಿಂಗ್‌ ಕೃಷ್ಣ ಹಾಗೂ ಹಿರಿಯ ಬಹುಭಾಷಾ ನಟ ಪ್ರಕಾಶ್‌ ರಾಜ್‌ ಮುಖ್ಯ ಭೂಮಿಕೆಯಲ್ಲಿರುವ ಆರ್‌ಸಿ ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ ʼಫಾದರ್‌ʼ ಚಿತ್ರದ ಹೊಸ ಪೋಸ್ಟರ್‌ವೊಂದು ಬಿಡುಗಡೆಯಾಗಿದೆ. ನಾಳೆ (ಜೂ.12) ಡಾರ್ಲಿಂಗ್...

ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಪಾರ್ಟಿಗೆ ಪೊಲೀಸರ ದಾಳಿ: ಮಾದಕ ವಸ್ತು ಪತ್ತೆ

ಸಿನಿಮಾ ಗಾಯಕಿ ಮಂಗ್ಲಿ ಹುಟ್ಟುಹಬ್ಬದ ಸಮಾರಂಭದ ವೇಳೆ ಪೊಲೀಸರು ದಾಳಿ ನಡೆಸಿ, ಮಾದಕ ವಸ್ತು ಸೇವಿಸಿದ್ದ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಹೈದರಾಬಾದ್‌ನ ಎರ್ಲಪಲ್ಲಿರುವ ತ್ರಿಪುರಾ ರೆಸಾರ್ಟ್‍ನಲ್ಲಿ ಬರ್ತಡೇ ಪಾರ್ಟಿ ನಡೆಯುತ್ತಿತ್ತು. ಈ ವೇಳೆ, ಚೆವೆಲ್ಲಾ...

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ʼಪಿನಾಕʼ ಸಿನೆಮಾ; ಅದ್ದೂರಿ ಸೆಟ್‌ನಲ್ಲಿ ಚಿತ್ರೀಕರಣ

ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಅವರ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಸಿನೆಮಾದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು,...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X